> ಯಾರೋ ಚಾಣಕ್ಯನನ್ನು ಕೇಳಿದರಂತೆ. > > 1. ವಿಷ ಎಂದರೇನು? > ಆತ ಬಹು ಸುಂದರ ಉತ್ತರ ನೀಡಿದ - ನಮ್ಮ ಅವಶ್ಯಕತೆಗಿಂತ ಏನು ಹೆಚ್ಚಾದರೂ ಅದು ವಿಷ. ಅದು ಅಧಿಕಾರವಿರಬಹುದು, ಐಶ್ವರ್ಯ, ಹಸಿವು, ದುರಾಸೆ, ಸೋಮಾರಿತನವಿರಬಹುದು, ಪ್ರೇಮ, ಆಕಾಂಕ್ಷೆ, ದ್ವೇಷ ಅಥವಾ ಯಾವುದಾದರೂ ಇರಬಹುದು ... > > 2. ಭಯ ಎಂದರೇನು? > ಅನಿಶ್ಚಿತತೆಯನ್ನು ಒಪ್ಪದಿರುವುದು. ಆ ಅನಿಶ್ಚಿತತೆಯನ್ನು ನಾವು ಒಪ್ಪಿಕೊಂಡರೆ ಅದು ಸಾಹಸ ಆಗುತ್ತದೆ..! > > 3. ಅಸೂಯೆ ಎಂದರೇನು? > ಇನ್ನೊಬ್ಬರಲ್ಲಿನ ಒಳ್ಳೆಯತನವನ್ನು ಒಪ್ಪದಿರುವುದು. ಆ ಒಳ್ಳೆಯತನವನ್ನು ಒಪ್ಪಿಕೊಂಡರೆ ಅದು ಪ್ರೇರಣೆ ಆಗುತ್ತದೆ. > > 4. ಕೋಪ ಎಂದರೇನು? > ನಮ್ಮ ನಿಯಂತ್ರಣದಾಚೆಯ ವಿಷಯಗಳನ್ನು ಒಪ್ಪದಿರುವುದು. ಅವನ್ನು ಒಪ್ಪಿಕೊಂಡರೆ ಅದು ಸಹಿಷ್ಣುತೆ ಆಗುತ್ತದೆ. > > 5. ದ್ವೇಷ ಎಂದರೇನು? > ಒಬ್ಬ ಮನುಷ್ಯನನ್ನು ಅವನಿರುವಂತೆಯೇ ಒಪ್ಪದಿರುವುದು . ಆ ಮನುಷ್ಯನನ್ನು ಬೇಷರತ್ತಾಗಿ ಒಪ್ಪಿಕೊಂಡರೆ ಅದು ಪ್ರೀತಿ ಆಗುತ್ತದೆ. > > ಎಲ್ಲವೂ ಒಪ್ಪಿಕೊಳ್ಳುವಿಕೆಗೆ ಸಂಬಂಧಿಸಿದ್ದು. ವಿರೋಧಿಸುವಿಕೆಯು ಒತ್ತಡವನ್ನು ಸೃಷ್ಟಿಸುತ್ತದೆ. ಒಪ್ಪಿಕೊಳ್ಳುವಿಕೆಯು ಒತ್ತಡವನ್ನು ದೂರ ಮಾಡುತ್ತದೆ. > > > > > ಶಾಂತವಾಗಿ ಆಲೋಚಿಸಿ ನೋಡಿ.
-- EnglishSTF Link: https://groups.google.com/forum/#!forum/englishstf -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "EnglishSTF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/englishstf. To view this discussion on the web, visit https://groups.google.com/d/msgid/englishstf/CA%2BsZ%3D46Uub1oSBNhKBajdOar1ALsV6hrOnrU-%3DWCJMxyci%3DTMQ%40mail.gmail.com. For more options, visit https://groups.google.com/d/optout.
