ಅರಗಿಸಿಕೊಳ್ಳಲಾಗದ ಸತ್ಯ ಸರ್...
Girish T P <[email protected]> wrote: >ನಮಸ್ತೆ*** > >1. ಸರ್ಕಾರಿ ನೌಕರರು >( ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರು & ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿ ಮತ್ತು >ಸಿಬ್ಬಂದಿ ವರ್ಗದವರು) ತಮ್ಮ ಸ್ವಂತ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸದಿರಲು ಕಾರಣಗಳೇನು >?? > >2. ಇತರ ಯಾವುದೇ ವಿಧದ ಪೋಷಕರು ತಾವು ವಾಸಿಸುವ ಸಮೀಪದಲ್ಲೇ ಇರುವ ಸರ್ಕಾರಿ ಶಾಲೆಗಳಿಗೆ ತಮ್ಮ >ಮಕ್ಕಳನ್ನು ದಾಖಲಿಸದೇ ಖಾಸಗಿ ಶಾಲೆಗಳಿಗೆ ಸೇರಿಸಲು ಕಾರಣಗಳೇನು ? > >3. ಒಟ್ಟಾರೆಯಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿದ್ದು, ಬಹುತೇಕ >ಪೋಷಕರು ಒಲವು ಖಾಸಗಿ ಶಾಲೆಗಳತ್ತ ಮೂಡುತ್ತಿದೆ. ಇದಕ್ಕೆ ನೈಜ ಕಾರಣಗಳೇನಿರಬಹುದು ? > ~~~~~~~~~~~~~~~~~~ >* ಖಾಸಗೀ ಶಾಲೆಗಳಲ್ಲಿ ಸರ್ಕಾರಿ ಶಾಲೆಗಳಿಗಿಂತ ಗುಣಾತ್ಮಕತೆಯ ಮಟ್ಟ ಹೆಚ್ಚು ಅಂತಾ ಹೇಳುವುದು >ತೀರಾ ಸಮಾನ್ಯವಾದ ಹೇಳಿಕೆ. >(ಇದರ ಬಗ್ಗೆ ವಿಸ್ತೃತವಾಗಿ ಚರ್ಚಿಸಬೇಕು) >* ಖಾಸಗಿ ಶಾಲೆಗಳ ಆಂಗ್ಲ ಮಾಧ್ಯಮದ ಶಿಕ್ಷಣವೇ ? > >ಚರ್ಚೆಯಲ್ಲಿ ಪಾಲ್ಗೊಳ್ಳಿರಿ. >~~~~~~~~~~~~~~~~~~~~ >** ಶಿಕ್ಷಕರು ಮತ್ತು ಉಪನ್ಯಾಸಕರಾಗ ಬಯಸುವವರು ಮೊದಲ ಆದ್ಯತೆಯಾಗಿ ಸರ್ಕಾರಿ ಶಾಲೆಗಳಿಗೆ >ಮತ್ತು ಕಾಲೇಜುಗಳಿಗೆ ಅರ್ಜಿ ಹಾಕುತ್ತಾರೆ. >(ಸರ್ಕಾರಿ ಶಾಲೆಗಳಲ್ಲಿ ಸಮಾಜದ ಅತ್ಯಂತ ಕೆಳ ಸ್ತರದಲ್ಲಿರುವವರ ಮಕ್ಕಳು ಕಲಿಯುತ್ತಿದ್ದಾರೆ) > >*** ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಉದ್ಯೋಗ ದೊರೆಯದೇ ಇರುವವರು ಖಾಸಗೀ ಅನುದಾನಿತ >ಸಂಸ್ಥೆಗಳಿಗೆ ಅರ್ಜಿ ಹಾಕುತ್ತಾರೆ. >(ಇಲ್ಲಿ ಸಮಾನ್ಯವಾಗಿ ಸಮಾಜದ ತೀರಾ ಬಡವರು ಅಲ್ಲದ ತೀರಾ ಶ್ರೀಮಂತರು ಅಲ್ಲದವರ ಮಕ್ಕಳು ಅಂದರೆ >ಮಧ್ಯಮವರ್ಗದವರ ಮಕ್ಕಳು ಕಲಿಯುತ್ತಿದ್ದಾರೆ) > >**** ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗ >ಪಡೆಯಲು ವಿಫಲರಾದವರು ಖಾಸಗೀ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅರ್ಜಿ >ಹಾಕುತ್ತಾರೆ.(ಇದಕ್ಕೆ ಕೆಲ ಅಪವಾದಗಳು ಇರಬಹುದು) >{ಈ ರೀತಿಯ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಸಮಾಜದ ಅತ್ಯಂತ ಪ್ರತಿಷ್ಠಿತ ಶಿಕ್ಷಣ >ಸಂಸ್ಥೆಗಳೆಂದು ಗುರುತಿಸಿಕೊಂಡಿರುವ ಶಾಲೆಗಳಲ್ಲಿ ಸಮಾಜದ ಮೇಲುಸ್ತರದಲ್ಲಿರುವ ಅತ್ಯಂತ >ಸಿರಿವಂತರ, ಉನ್ನತ ಅಧಿಕಾರಿಗಳ, ಉದ್ಯಮಿಗಳ, ರಾಜಕಾರಣಿಗಳ, ಸೆಲೆಬ್ರಿಟಿಗಳ ಮಕ್ಕಳು >ಕಲಿಯುತ್ತಿದ್ದಾರೆ.} > >ಎಂಥಾ ವಿಪರ್ಯಾಸ ನೋಡಿ ಸರ್ಕಾರಿ ಮತ್ತು ಖಾಸಗೀ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿರುವ >ಉದ್ಯೋಗಸ್ಥರಿಗೆ ಉದ್ಯೋಗ ಭದ್ರತೆಯುಂಟು. > >ಆದರೆ ಖಾಸಗಿ ಅನುದಾನರಹಿತ ಸಂಸ್ಥೆಯಲ್ಲಿರುವವರಿಗೆ ಉದ್ಯೋಗ ಭದ್ರತೆಯಿಲ್ಲ. >~~~~~~~~~~~~~~~~~~~~ >ಕಾಲಹರಣಕ್ಕಾಗಿ ಇದನ್ನೇಲ್ಲಾ ಬರೆಯುತ್ತಿಲ್ಲಾ. >ಸರ್ಕಾರಿ ಶಾಲೆಯೊಂದರ ಮುಖ್ಯಸ್ಥನಾಗಿ ನನ್ನನ್ನು ನಾನು ಸಾಕಷ್ಟು ತಿದ್ದಿಕೊಳ್ಳಬೇಕಿದೆ >ಅನ್ಸುತ್ತೆ. >75 ಮಕ್ಕಳಿರುವ ಸರ್ಕಾರಿ ಶಾಲೆಯೊಂದರಲ್ಲಿ ಪ್ರತಿ ಮಗುವಿಗೆ ಸರ್ಕಾರ ಮಾಡುವ ಖರ್ಚು(ಬಂಡವಾಳ) >ಸರಾಸರಿ ಕನಿಷ್ಠವೆಂದರೂ 75,000. >(ಶಿಕ್ಷಕರ ಸಂಬಂಳ, ಬಿಸಿಯೂಟ ಮತ್ತೀತರ ಎಲ್ಲಾ ಅನುದಾನ ಸೇರಿದಂತೆ) > >ಸರಕಾರಿ ಶಾಲೆಗಳ ಬಲವರ್ಧನೆಗಾಗಿ ರಚನಾತ್ಮಕ ಸಲಹೆಗಳನ್ನು ನೀಡುವುದರ ಮೂಲಕ ಸರ್ಕಾರಿ ಶಾಲೆಗಳ >ಬಲವರ್ಧನೆಗಾಗಿ ಸಹಕರಿಸಿರಿ. > >ತಪ್ಪಿದ್ದಲ್ಲಿ ಕ್ಷಮಿಸಿ. > >-ಗಿರೀಶ ಟಿ.ಪಿ, ಶಿಕ್ಷಕರು >ಸರ್ಕಾರಿ ಪ್ರೌಢಶಾಲೆ, ಹಾದಿಕೆರೆ, ತರೀಕೆರೆ ತಾಲೂಕು. >ಚಿಕ್ಕಮಗಳೂರು ಜಿಲ್ಲೆ-577228 > >-- >EnglishSTF Link: https://groups.google.com/forum/#!forum/englishstf > >-- > >*For doubts on Ubuntu and other public software, visit >http://karnatakaeducation.org.in/KOER/en/index.php/Frequently_Asked_Questions > >**Are you using pirated software? Use Sarvajanika Tantramsha, see >http://karnatakaeducation.org.in/KOER/en/index.php/Public_Software ಸಾರ್ವಜನಿಕ >ಇಲಾಖೆಗೆ ಸಾರ್ವಜನಿಕ ತಂತ್ರಾಂಶ >***If a teacher wants to join STF-read >http://karnatakaeducation.org.in/KOER/en/index.php/Become_a_STF_groups_member >--- >You received this message because you are subscribed to the Google Groups >"EnglishSTF" group. >To unsubscribe from this group and stop receiving emails from it, send an >email to [email protected]. >To post to this group, send email to [email protected]. >Visit this group at https://groups.google.com/group/englishstf. >To view this discussion on the web, visit >https://groups.google.com/d/msgid/englishstf/CAAcTnOXNr5QY6UL3uYJwoFetVaYMS7s0FOHO91TGTDTa51R_Og%40mail.gmail.com. >For more options, visit https://groups.google.com/d/optout. -- EnglishSTF Link: https://groups.google.com/forum/#!forum/englishstf -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "EnglishSTF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/englishstf. To view this discussion on the web, visit https://groups.google.com/d/msgid/englishstf/mbis506n7p8xekqw0ywf333b.1472954763518%40email.android.com. For more options, visit https://groups.google.com/d/optout.
