ಕಾವ್ಯಗಳು:-

ಮುಗುಳು ೧೯೫೮
ಹೇಳತೇನ ಕೇಳ ೧೯೬೪
ತಕರಾರಿನವರು ೧೯೭೧
(ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ)
ಸಾವಿರಾರು ನೆರಳು ೧೯೭೯
(ಕುಮಾರ ಆಶನ್ ಪ್ರಶಸ್ತಿ ೧೯೮೨ (ಕೇರಳ ಸರಕಾರ)
ಆಯ್ದ ಕವನಗಳು ೧೯೮೯
ಬೆಳ್ಳಿ ಮೀನು ೧೯೮೯
ಅಕ್ಕಕ್ಕು ಹಾಡುಗಳೆ ೧೯೯೩
ಈ ವರೆಗಿನ ಹೇಳತೇನ ಕೇಳ ೧೯೯೩
ಹಂಪಿಯ ಕಲ್ಲುಗಳು (ಈ ಕಾವ್ಯ ಪುಸ್ತಕಕ್ಕೆ ಓ.ಎಲ್. ನಾಗಭೂಷನ ಸ್ವಾಮಿಯವರು ಸಾಹಿತ್ಯ
ಅಕಾಡೆಮಿಗಾಗಿ ಇಂಗ್ಲಿಷ್ ಭಾಷೆಯಲ್ಲಿ ಅನುವಾದ ಮಾಡಿದ್ದಾರೆ) ೨೦೦೪
ಎಲ್ಲಿದೆ ಶಿವಪುರಂ ೨೦೦೯



ನಾಟಕಗಳು :-

ಬೆಂಬತ್ತಿದ ಕಣ್ಣು ೧೯೬೧
ನಾರ್ಸಿಸ್ಸ್ ೧೯೬೯
ಋಷ್ಯಶೃಂಗ ೧೯೭೦ (ಸಿನಿಮಾ ಆಗಿದೆ)
ಜೋಕುಮಾರಸ್ವಾಮಿ ೧೯೭೨
ಚಾಲೇಶ ೧೯೭೩ (ಮೆಡ್ರಾಸ್ ದಕ್ಷಿಣ ಭಾರತ ಹಿಂದಿ ಪ್ರಚಾರಸಭಾ ವತಿಯಿಂದ ಈ ಪುಸ್ತಕವು ಹಿಂದಿ
ಇಂಗ್ಲಿಷ್ ಭಾಷೆಗೆ ೧೯೭೩ರಲ್ಲಿ ಅನುವಾದ ಆಗಿದೆ)
ಸಂಗ್ಯಾಬಾಳ್ಯಾ
ಅನ್ಬೇಕೊ ನಾಡೊಳಗ ೧೯೭೫
ಕಿಟ್ಟಿಯ ಕಥೆ ೧೯೭೪
ಜೈಸಿದ್ದನಾಯಕ ೧೯೭೫ (ಈ ಪುಸ್ತಕಕ್ಕೆ ೧೯೮೪ರ ನವದೆಹಲಿದ ಸರಸ್ವತಿ ವಿಹಾರಕ್ಕೆ ಹಿಂದಿ ಮತ್ತು
ಇಂಗ್ಲಿಷ್ ಇಂಗ್ಲಿಷ್ ಭಾಷೆಯಲ್ಲಿ ಅನುವಾದ ಮಾಡಿದ್ದಾರೆ). (ಹಾಗೇ ಕೆಂದ್ರ ಸಾಹಿತ್ಯ
ಅಕಾಡೆಮಿಯ ಪ್ರಶಸ್ತಿ ಮತ್ತು ವರ್ಧಮಾನ ಪ್ರಶಸ್ತಿಗೆ ಆಯ್ಕೆ ಆಗಿದೆ.)
ಆಲಿಬಾಬ ೧೯೮೦ (ಸಾಹಿತ್ಯ ಅಕಾಡೆಮಿದ ಭಾರತೀಯ ಸಾಹಿತ್ಯಕ್ಕೆ ಅನುವಾದ ಆಗಿದೆ)
ಕಾಡುಕುದುರೆ ೧೯೭೯ ಸಿನಿಮಾ ಆಗಿದೆ. ಮತ್ತು ಆ ಸಿನಿಮಾಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.
ನಾಯಿಕಥೆ ೧೯೮೦ (ಸಂಗೀತ ಸಿನಿಮಕ್ಕೆ ಆಯ್ಕೆ ಮತ್ತು ೫ ಕರ್ನಾಟಕ ರಾಜ್ಯ ಸಿನಿಮಾ ಪ್ರಶಸ್ತಿ
ಬಂದಿದೆ.
ಖಾರೋಖಾರ ೧೯೭೭
ಮತಾಂತರ ೧೯೭೮
ಹರಕೆಯ ಕುರಿ ೧೯೮೩ (ಸಿನಿಮಾ ಆಗಿದೆ. ರಾಷ್ಟ್ರಪ್ರಶಸ್ತಿ ಬಂದಿದೆ. ಹಾಗೇ ೧೯೮೯ರಲ್ಲಿ
ನವದೆಹಲಿಯ ಜ್ಞಾನಭಾರತಿಯಿಂದ ಹಿಂದಿ ಇಂಗ್ಲಿಷ್ ಭಾಷೆಯಲ್ಲಿ ಅನುವಾದ ಆಗಿದೆ)
ಕಂಬಾರ ಅವರ ನಾಟಕಗಳು ೧೯೮೪
ಸಾಂಬಶಿವ ಪ್ರಹಸನ ೧೯೮೭ (೧೯೯೧ರಲ್ಲಿಇ ಕಲ್ಕತ್ತದ ಸೀಗಲ್ ಬೂಕ್‍ ಪ್ರಕಾಶಕರು ಈ
ಪುಸ್ತಕವನ್ನು ತಮಿಳು, ಹಿಂದಿ ಮತ್ತು ಇಂಗ್ಲಿಷ್ ಭಾಷೆಗೆ ಬಾಸೆಗ್ ಅನುವಾದ ಮಾಡಿ
ಪ್ರಕಟಿಸಿದ್ದಾರೆ)
ಸಿರಿಸಂಪಿಗೆ (೧೯೯೧ರ ನವದೆಹಲಿಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ)
ಹುಲಿಯ ನೆರಳು ೧೯೮೦ (ಸಿನೆಮ ಆಗಿದೆ)
ಬೋಳೆ ಶಂಕರ ೧೯೯೧
ಪುಷ್ಪರಾಣಿ ೧೯೯೧
ತಿರುಕನ ಕನಸು ೧೯೮೯
ಮಹಾಮಾಯಿ ೧೯೯೯ (೨೦೦೦ನೇ ವರ್ಷದಲ್ಲಿ ದೆಹಲಿಯ ಎನ್.ಎಸ್.ಡಿ. ಸಂಸ್ಥೆಯಿಂದ ಇಂಗ್ಲಿಷ್ ಮತ್ತು
ಹಿಂದಿ ಭಾಷೆಗೆ ಅನುವಾದ ಆಗಿದೆ.ನೆಲಸಂಪಿಗೆ ೨೦೦೪ (ಈ ಪುಸ್ತಕವನ್ನು ಕರ್ನಾಟಕ ಸರಕಾರದ
ಪುಸ್ತಕ ಪ್ರಾಧಿಕಾರ ಪ್ರಕಟ ಮಾಡಿದೆ)
ಜಕ್ಕಣ ೨೦೦೮
ಶಿವರಾತ್ರಿ ೨೦೧೧



ಮಹಾಕಾವ್ಯ:-

ಚಕೋರಿ೧೯೯೬ (೧೯೯೯ರಲ್ಲಿ ಪ್ರಕಟವಾದ ಈ ಪುಸ್ತಕವು ಭಾರತದ ಪೆಂಗ್ವಿನ್ ಪ್ರಕಾಶನದಿಂದ
ಇಂಗ್ಲಿಷ್ ಭಾಷೆಗೆ ಅನುವಾದ ಆಗಿದೆ)



ಕಾದಂಬರಿ:-

ಅಣ್ಣತಂಗಿ ೧೯೫೬
ಕರಿಮಾಯಿ ೧೯೭೫ - ಸಿನಿಮಾ ಆಗಿದೆ
ಜಿ.ಕೆ.ಮಾಸ್ತರ್ ಪ್ರಣಯ ಪ್ರಸಂಗ ೧೯೮೬ (ದೂರದರ್ಶನ ಸಿನೆಮಾ ಆಗಿದೆ. ಹಾಗೇ ದೆಹಲಿಯ ವಿದ್ಯಾ
ಪ್ರಕಾಶನ ಮಂದಿರದಿಂದ ಹಿಂದಿ ಭಾಷೆಗೆ ಅನುವಾದ ಆಗಿದೆ)
ಸಿಂಗಾರವ್ವ ಮತ್ತು ಅರಮನೆ ೧೯೮೨
(ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ.
೨೦೦೨ರಲ್ಲಿ ನವದೆಹಲಿಯಿಂದ ಕಥಾಪುಸ್ತಕ ರೂಪದಲ್ಲಿ ಇಂಗ್ಲಿಷ್ ಭಾಷೆಗೆ ಅನುವಾದ ಆಗಿದೆ.
೧೯೮೪ರಲ್ಲಿ ನವದೆಹಲಿಯ ರಾಧಾಕೃಷ್ಣ ಪ್ರಕಾಶನದಿಂದ ಹಿಂದಿ ಭಾಷೆಗೆ ಅನುವಾದ ಆಗಿದೆ.
೧೯೯೯ರಲ್ಲಿ ಕೇರಳದ ಕೊಟ್ಟಾಯಂನಿಂದ ಕುಲೊಥೆ ಚಿಂಗಾರಮ್ಮ ಹೆಸರಲ್ಲಿ ಡಿ.ಸಿ. ಪುಸ್ತಕವಾಗಿ
ಮಲಯಾಳಿ ಭಾಷೆಗೆ ಅನುವಾದವಾಗಿದೆ.)
ಶಿಖರ ಸೂರ್ಯ ೨೦೦೭ ಅಕ್ಷರ ಪ್ರಕಾಶನ ಪ್ರಕಟ



ಸಂಶೋಧನಾ ಗ್ರಂಥ :-

ಉತ್ತರ ಕರ್ನಾಟಕ ಜಾನಪದ ರಂಗಭೂಮಿ ೧೯೮೦
ಸಂಗ್ಯಾ ಬಾಳ್ಯಾ ೧೯೬೬
ಬನ್ನಿಸಿ ಹಾಡುವ ನನ ಬಳಗ ೧೯೬೮
ಬಯಲಾಟಗಳು ೧೯೭೩
ಮಾತಾಡೊ ಲಿಂಗವೆ ೧೯೭೩
ನಮ್ಮ ಜನಪದ ೧೯೮೦
ಬಂದಿರೆ ನನ್ನ ಜೈಯೊಳಗೆ ೧೯೮೧
ಜಾನಪದ ವಿಶ್ವಕೋಶ ೧೯೮೫ (ಗ್ರಂಥದ ೨ ಸಂಪುಟವನ್ನು ಕನ್ನಡದಲ್ಲಿ ತಂದಿದ್ದಾರೆ)
ಬೆದರ ಹುಡುಗ ಮತ್ತು ಗಿಳಿ ೧೯೮೯ (ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ)
ಲಕ್ಷಪತಿ ರಾಜನ ಕಥೆ ೧೯೮೬
ಕಾಸಿಗೊಂದು ಸೇರು ೧೯೮೯
ನೆಲದ ಮರೆಯ ನಿಧಾನ ೧೯೯೩
ಬೃಹದ್ಧೇಸಿಯ ಚಿಂತನ ೨೦೦೧
An Anthology of Modern India Plays for the National School of Drama – ೨೦೦೦
ದೇಶಿಯ ಚಿಂತನ ೨೦೦೪ (ಸಂಸ್ಕೃತಿ ಮತ್ತು ಸಾಹಿತ್ಯಕ್ಕೆ ಸಂಬಂಧಿಸಿ ಅಂಕಿತ ಪುಸ್ತಕ ಪ್ರಕಾಶನದ
ಸಂಗ್ರಹ ಪುಸ್ತಕವಾಗಿ ಪ್ರಕಟ ಆಗಿದೆ)
ಮರವೆ ಮರ್ಮರವೆ ೨೦೦೭
ಇದು ದೇಸಿ ೨೦೧೦

-- 
1. Webpage for this HindiSTF is : https://groups.google.com/d/forum/hindistf
Hindi KOER web portal is available on 
http://karnatakaeducation.org.in/KOER/en/index.php/Portal:Hindi

2. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha   (It has Hindi 
interface also)

3. For doubts on Ubuntu and other public software,    visit 
http://karnatakaeducation.org.in/KOER/en/index.php/Frequently_Asked_Questions

4. If a teacher wants to join STF,    visit 
http://karnatakaeducation.org.in/KOER/en/index.php/Become_a_STF_groups_member

5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
सार्वजनिक संस्थानों के लिए सार्वजनिक सॉफ्टवेयर
--- 
You received this message because you are subscribed to the Google Groups 
"HindiSTF" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/hindistf.
To view this discussion on the web, visit 
https://groups.google.com/d/msgid/hindistf/CAOWNnMGnuQ8a357nn3rKuufudg1ta7NP4-E-BG96odjtAXDK4g%40mail.gmail.com.
For more options, visit https://groups.google.com/d/optout.

Reply via email to