ಈ ನಿಮ್ಮ ಅಭಿಪ್ರಾಯ ನೂರಕ್ಕೆ ನೂರು ಸತ್ಯ ಇದೆ
ರಾಯ್ ರಾಜಕುಮಾರ್ ಜೀ.
ರಾಷ್ಟ್ರಭಾಷೆ ಹಿಂದಿ ಉಳುವಿಗಾಗಿ ಸರ್ಕಾರಗಳ ಗಮನ ಸೆಳೆಯಬೇಕಾಗಿದೆ.
ದಕ್ಷಿಣ ಭಾರತದಲ್ಲಿ ಈ ಭಾಷೆಯ ಪ್ರಭಾವ ತುಂಬಾ ಕಡಿಮೆ. ಈ ಹೂಸ ನಿಯಮಗಳಿಂದ ದಕ್ಷಿಣ
ಭಾರತದಲ್ಲಿ ಹಿಂದಿ ಭಾಷೆಯೇ ಕಾಣೆಯಾಗಬಹುದು.

On Tue, 31 Aug, 2021, 5:38 PM rayee rajkumar, <[email protected]>
wrote:

>
> Contact Us
>
>
>
>
>
> HOME
> NEWS
> Literature
> Gallery
> Day market
> Best Wishes
> Obituary
> Health
> Sports
> Politics
> Copyright Pingara News - All right reserved
>
> ಭಾರತದ ಕರ್ನಾಟಕದಲ್ಲಿ ಅನಾಥ ಪ್ರಜ್ಞೆಯಲ್ಲಿ ರಾಷ್ಟ್ರಭಾಷೆ!- Article by Rayee
> Rajkumar
> Aug 31, 2021  Articles
> Facebook  Twitter  Linkedin  Pinterest  Whatsapp  Email
>
>
> ವಿವಿಧ ಭಾಷೆ, ವಿವಿಧ ಸಂಸ್ಕೃತಿಯನ್ನು ಹೊಂದಿರುವ ವೈವಿಧ್ಯಮಯ ದೇಶವೇ ನಮ್ಮ ಭಾರತ ದೇಶ.
> ಇಂತಹ ಶ್ರೇಷ್ಠ ದೇಶದಲ್ಲಿ ಹುಟ್ಟಿರುವ ನಾವು ಕೃತಾರ್ಥರು. ಪ್ರಪಂಚದ ದೇವಭಾಷೆ ಸಂಸ್ಕೃತದಿoದ
> ಹೊರಹೊಮ್ಮಿದ ನೂರಾರು ಭಾಷೆಗಳು ಪ್ರಚಲಿತದಲ್ಲಿರುವ ದೇಶ ಭಾರತ. ಅಂತಹ ಪ್ರಚಲಿತ ಭಾಷೆಗಳಲ್ಲಿ
> ಅತಿಹೆಚ್ಚು ಜನರು ಮಾತನಾಡುವ, ತಿಳಿಯುವ ದ್ವಿತೀಯ ಭಾಷೆಯೇ ಹಿಂದಿ. ಹೀಗಾಗಿಯೇ ಹಿಂದಿ
> ಭಾಷೆಯನ್ನು ರಾಷ್ಟ್ರಭಾಷೆಯನ್ನಾಗಿ ಸ್ವೀಕರಿಸಿ ಸುಮಾರು 7 ದಶಕಗಳೇ ಕಳೆದುವು. ಇತರ ಭಾಷೆಗಳ
> ವಿರೋಧದ ನಡುವೆಯೂ ಹಿಂದಿ ಭಾಷೆ ದೇಶಾದ್ಯಂತ ಜನರ ನಡುವಿನ ಸಂವಹನ, ಸಂಪರ್ಕ ಭಾಷೆಯಾಗಿ
> ಅಭಿವೃದ್ಧಿಯಾಗುತ್ತಲೇ ಇದೆ. ದೇಶದ ಯಾವುದೇ ಭಾಗದ ಜನ ವಿರೋಧಿಸಿದರೂ, ಆಂಗ್ಲರ,  ಆಂಗ್ಲ
> ಭಾಷೆಯ ಅಪಾರ ಸಾಹಿತ್ಯ, ಪ್ರಭಾವಗಳ ನಡುವೆಯೂ ವಿಶ್ವಾದ್ಯಂತದ ಸುಮಾರು 30 ಶೇಕಡಾ ಜನರು
> ಉಪಯೋಗಿಸುತ್ತಿರುವ ಭಾಷೆ ಹಿಂದಿ.
>
> ಸಾಕಷ್ಟು ಸಾಹಿತ್ಯ, ಸಂಸ್ಕೃತಿಗಳಿoದ ಸಂಪದ್ಭರಿತ ಭಾಷೆ ಹಿಂದಿಯನ್ನು ಇತ್ತೀಚೆಗೆ 313
> ವಸತಿ ಶಾಲೆಗಳಲ್ಲಿಯ ನೇಮಕಾತಿಯ ಸಂದರ್ಭದಲ್ಲಿ ಕೈಬಿಡಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ
> ನೀತಿ-2019 ನ್ನು ಅನುಷ್ಠಾನಗೊಳಿಸುವ ಈ ಹಂತದಲ್ಲಿ ದೇಶೀಯ ಅದರಲ್ಲೂ ಒಂದು
> ರಾಷ್ಟ್ರಭಾಷೆಯನ್ನು ಪ್ರೌಢಶಾಲೆ ಹಂತದಲ್ಲಿ ವಸತಿ ಶಾಲೆಗಳಲ್ಲಿ ಕಲಿಸಲು ಅವಕಾಶ ನೀಡಲಿಲ್ಲ
> ಎಂದರೆ ಇಂತಹ ಮರಣ ಶಾಸನಕ್ಕೆ ಕಾರಣರು ಯಾರು? ರಾಜ್ಯದಲ್ಲಿ ಜಾರಿಯಲ್ಲಿರುವ ತ್ರಿಭಾಷಾ
> ಸೂತ್ರದ ನಿಯಮದಂತೆ ಮಾತೃಭಾಷೆ, ರಾಷ್ಟçಭಾಷೆ ಹಾಗೂ ಅಂರ‍್ರಾಷ್ಟ್ರೀಯ ಭಾಷೆಗೆ ಅವಕಾಶ
> ದೊರಕಬೇಕು ತಾನೇ? ಅದೇಕೆ ಇಲ್ಲಿ ಜಾರಿಗೆ ಬರಲಿಲ್ಲ? ಅದರಲ್ಲೂ ವಸತಿ ಶಾಲೆಯಲ್ಲಿ?
> ರಾಷ್ಟçಭಾಷೆಯೇ ಅವರಿಗೆ ಬೇಡವೇ? ಯಾವ ವಿದ್ಯಾರ್ಥಿ ತಾನೇ ಆ ರೀತಿ ಹೇಳಿದನು?
>
> ಗಡಿ ಪ್ರದೇಶದ ಶಾಲೆಗಳನ್ನು ಬಿಟ್ಟು ಉಳಿದಂತೆ ರಾಜ್ಯದಾದ್ಯಂತ ಆಯಾ ರಾಜ್ಯದ ಭಾಷೆಯೇ
> ಮಾತೃಭಾಷೆಯಾಗಿರುತ್ತದೆ. ರಾಷ್ಟ್ರಭಾಷೆ ಎಂದು ಪರಿಗಣಿಸಲ್ಪಡುವ ಹಿಂದಿ ಎರಡನೇ
> ಭಾಷೆಯಾಗಿರುತ್ತದೆ. ಅಂರ‍್ರಾಷ್ಟ್ರೀಯ ಭಾಷೆಯ ಮಾನÀ್ಯತೆ ಆಂಗ್ಲ ಭಾಷೆಗೆ ದೊರಕಿರುತ್ತದೆ.
> ಆದರೆ ಜನರ ಅಂಧಾನುಕರಣೆಯ ಕಾರಣದಿಂದ ಇತ್ತೀಚೆಗೆ ರಾಜ್ಯದ ಮಾತೃಭಾಷೆಯಾದ ಕನ್ನಡದ
> ಸ್ಥಾನದಲ್ಲಿ ಆಂಗ್ಲ ಭಾಷೆ ಕುಳ್ಳಿರಿಸಲು ಪ್ರಯತ್ನಗಳು ನಡೆಯುತ್ತಿವೆ. ಅದರಿಂದಾಗಿ
> ರಾಜ್ಯದಾದ್ಯಂತ ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಮಗುವಿಗೆ
> ಅಪರಿಚಿತವಾದ, ಕನ್ನಡ ಮಾಧ್ಯಮದವರಿಗೆ ಕಬ್ಬಿಣದ ಕಡಲೆಯಾಗಿರುವ ಆಂಗ್ಲ ಭಾಷೆ ಕಲಿಸಲು
> ಪ್ರಾರಂಭಿಸಲಾಗಿದೆ. ಹಲವಾರು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನೂ
> ಪ್ರಾರಂಭಿಸಲಾಗಿದೆ. ಇಂತಹ ಪ್ರಯತ್ನದಿಂದಾಗಿ ಪ್ರತೀ ಜಿಲ್ಲೆಯಲ್ಲಿಯೂ ಹಲವಾರು ಕನ್ನಡ
> ಮಾಧ್ಯಮ ತರಗತಿಗಳು ಮುಚ್ಚಲ್ಪಡುತ್ತಿವೆ. ಆದುದರಿಂದ ಕನ್ನಡ ಮಾಧ್ಯಮ ತರಗತಿಗಳು ಮುಚ್ಚಲು
> ಪರೋಕ್ಷವಾಗಿ ಸರಕಾರ, ಆಡಳಿತ ಕಾರಣವಾಗುತ್ತಿವೆ. ಈ ನಿಟ್ಟಿನಲ್ಲಿ ಕನ್ನಡ ಪ್ರಾಧಿಕಾರ,
> ಅಭಿವೃದ್ಧಿ ಸಂಘಗಳು ಜನರ ಮನ ಪರಿವರ್ತನೆಗೆ ಕ್ರಮವಹಿಸಬೇಕಾಗಿವೆ. ಅದೇ ರೀತಿ ಕನ್ನಡ ಮಾಧ್ಯಮ
> ಶಾಲೆಗಳಲ್ಲಿಯ ಗುಣಮಟ್ಟ ಹೆಚ್ಚಿಸಲು, ಶಿಕ್ಷಕರಿಗೆ ಇಲ್ಲಸಲ್ಲದ ಜವಾಬ್ದಾರಿಗಳನ್ನು
> ಹೊರಿಸುವುದನ್ನು ನಿಲ್ಲಿಸಬೇಕಾಗಿದೆ. ಹಾಗೆಯೇ ಕೇವಲ ದಾಖಲೆಗೆ ಪ್ರಾಧಾನ್ಯತೆ ನೀಡುವ ಬದಲು,
> ಶಿಕ್ಷಕರಿಗೆ ಪಾಠ ಮಾಡಲು ಸ್ವಾತಂತ್ರö್ಯ ನೀಡಬೇಕಾಗಿದೆ.
>
>
>
> ವಿವಿಧ ಇತರ ತೊಂದರೆಗಳ ನಡುವೆಯೇ ಇದೀಗ ರಾಷ್ಟ್ರಭಾಷೆಗೂ, ರಾಷ್ಟ್ರಭಾಷಾ ಶಿಕ್ಷಕರಿಗೂ,
> ವಸತಿ ಶಾಲೆಯ ನೇಮಕದ ಹೆಸರಿನಲ್ಲಿ ಮರಣ ಶಾಸನ ಜಾರಿಯಾಗಿದೆ. ಹಿಂದೊಮ್ಮೆ ವಿವಿಧ ಹಿಂದಿ
> ಪ್ರಚಾರ ಸಭೆಗಳಿಂದ ಪದವಿಗೆ ಸಮಾಂತರ ಅರ್ಹತೆ ಪಡೆದ ಶಿಕ್ಷಕರನ್ನು ನೇಮಿಸಿಕೊಳ್ಳ ಬಾರದೆಂದು
> ನಿರ್ದಿಷ್ಟ ಪಡಿಸಿ ಹಿಂದಿ ಪ್ರಚಾರ ಸಭೆಗಳು ನಡೆಸುವ ಪರೀಕ್ಷೆಗಳಿಗೆ, ಉತ್ತೀರ್ಣರಾದ
> ಶಿಕ್ಷಕರಿಗೆ ಕಬ್ಬಿಣದ ಬರೆ ಎಳೆದು ಕಾಲೇಜು ಪದವಿ ಪಡೆದವರು ಮಾತ್ರ ಶಿಕ್ಷಕರಾಗಿ
> ನೇಮಿಸಲ್ಪಡಬೇಕು ಎಂದು ಕಠಿಣ ನಿಯಮ ಜಾರಿಗೆ ತರಲಾಗಿತ್ತು. ಇದು ಪ್ರಚಾರ ಸಭೆಗಳಿಂದ ಸಮಾಂತರ
> ಶಿಕ್ಷಣ ಪಡೆದವರನ್ನು ನಡು ನೀರಿನಲ್ಲಿ ತ್ರಿಶಂಕುಗೊಳಿಸಿದ ನಿಯಮ. ಇದೀಗ ಅಂತಹದ್ದೇ
> ಇನ್ನೊಂದು ರೂಪದಲ್ಲಿ ವಸತಿ ಶಾಲೆಯ ನೇಮಕಾತಿಯ ಹೆಸರಲ್ಲಿ ಹಿಂದಿಯ ವಿರುದ್ಧ
> ಜಾರಿಯಾಗುತ್ತಿದೆ.
>
>
>
> ಭಾರತದಂತಹ ಹಿಂದಿ ರಾಷ್ಟ್ರಭಾಷೆಯಾಗಿರುವ ದೇಶದಲ್ಲಿಯೇ ಹಿಂದಿ ಕಲಿಯಲು,  ಕಲಿಸಲು ವಸತಿ
> ಶಾಲೆಗಳಲ್ಲಿ ಅವಕಾಶ ಇಲ್ಲ. ಹಿಂದಿ ಶಿಕ್ಷಕರಿಗೆ ವಸತಿ ಶಾಲೆಗಳಲ್ಲಿ ನೇಮಕಾತಿ ಇಲ್ಲ
> ಎಂದಾದರೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2019 ರ ಪರಿಣಾಮ ಮೊತ್ತಮೊzಲಾಗಿ ರಾಷ್ಟ್ರಭಾಷೆಯ
> ಮೇಲೇ ಆಗುತ್ತಿದೆ. ರಾಷ್ಟ್ರಭಾಷೆ ಕಲಿತ, ರಾಷ್ಟ್ರಭಾಷೆ ಬೋಧಿಸುವ ಶಿಕ್ಷಕರು ಈಗಲೇ
> ಎಚ್ಚರಗೊಳ್ಳದಿದ್ದರೆ ಮುಂದೊoದು ದಿನ ಹಿಂದಿ ಶಿಕ್ಷಕರು ಎಲ್ಲಾ ಅವಕಾಶಗಳನ್ನೂ ಕಳೆದುಕೊಂಡು
> ನಡು ರಸ್ತೆಯಲ್ಲಿರಬೇಕಾದ ಸಂದರ್ಭ ಒದಗಬಹುದು. ಅದೇ ರೀತಿ ಕೇಂದ್ರೀಯ ವಿದ್ಯಾಲಯ ಹಾಗೂ ಇತರ
> ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿರುವ ಹಿಂದಿ ಮಾಧ್ಯಮ, ಹಿಂದಿ ಪ್ರಥಮ ಭಾಷೆ, ಇತ್ಯಾದಿ
> ಅವಕಾಶಗಳೂ ಕಳೆದುಕೊಳ್ಳಬೇಕಾಗಬಹುದೇನೋ. ಆಗ ನಿಜಕ್ಕೂ ರಾಷ್ಟ್ರಭಾಷಾ ಶಿಕ್ಷಕರು ಭಾರತದಲ್ಲೇ,
> ಕರ್ನಾಟಕದಲ್ಲೇ ಅನಾಥರಾದರೆ ಅತಿಶಯೋಕ್ತಿ ಅಲ್ಲ. ಪ್ರಪಂಚದ ಬೇರೆ ದೇಶಗಳಲ್ಲಿಯ ಕೆಲವು
> ವಿದ್ಯಾಲಯಗಳಲ್ಲಿ ಹಿಂದಿ ಭಾಷೆ ಕಲಿಸಲ್ಪಡುತ್ತಿದೆ. ಕೆಲವು ಮಧ್ಯ ಪ್ರಾಚ್ಯ ದೇಶಗಳಲ್ಲಿ
> ಭಾರತೀಯರೇ ಹಿಂದಿ ಶಾಲೆಗಳನ್ನು ತೆರೆದಿರುತ್ತಾರೆ. ಅಂತಹ ಸಂದರ್ಭಗಳನ್ನೂ ಶಿಕ್ಷಕರು
> ಕಳಕೊಳ್ಳಬೇಕಾಗಬಹುದು. ಆದುದರಿಂದ ಹಿಂದಿಯ ಬಗೆಗೆ ಕಾಳಜಿ ಇರುವ ಎಲ್ಲರೂ ಒಮ್ಮನಸ್ಸಿನಿಂದ
> ಒಟ್ಟಾಗಿ ಸಾಹಿತ್ಯ-ಸಂಪದ್ಭರಿತವಾದ ರಾಷ್ಟ್ರಭಾಷೆ, ರಾಷ್ಟ್ರಭಾಷಾ ಶಿಕ್ಷಕರ ಅಭಿವೃದ್ಧಿಗೆ
> ಪಣತೊಡಿ. ಪ್ರಪಂಚದ ಹಾಗೂ ದೇಶದ ಶ್ರೀಮಂತ ಸಂಪರ್ಕ ಭಾಷೆ ಹಿಂದಿಗೆ ಜೀವ ತುಂಬಿರಿ.
> ಸಂವಿಧಾನದಲ್ಲಿ ಹೆಸರಿಸಿದಂತೆ ತಾತ್ಕಾಲಿಕ ಸಂಪರ್ಕ ಭಾಷೆ ಆಂಗ್ಲಕ್ಕೆ ಬದಲಾಗಿ ಹಿಂದಿಗೆ ರಾಜ
> ಭಾಷಾ ಸ್ಥಾನ ಮಾನ ದೊರಕಲಿ.
>
> ಜೈ ಹಿಂದ್ ಜೈ ಹಿಂದಿ.
>
>
>
> ಲೇಖನ: ರಾಯೀ ರಾಜಕುಮಾರ್,ಮೂಡುಬಿದಿರೆ
>
> (ಲೇಖಕರು: ಹಿರಿಯ ಶಿಕ್ಷಕರು, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು, ಸಂಪನ್ಮೂಲ
> ವ್ಯಕ್ತಿ, ಸಮಾಜ ಚಿಂತಕರು, ಲೇಖಕರು,)
>
>
>
> « Previous article
> ಬಂಡ ಬದುಕು !- Article by Pallavi Chennabasappa, Chikmagaluru
> Leave Comments
>
>
>
>
> Post Comment
> Advertisements
>
>
>
>
>
>
>
>
>
>
>
>
>
>
>
>
>
>
>
> Recent news
>
> Rare Life Threatening Condition Treated At Father Mullers
> Aug 31, 2021
>
> ಅತಿ ವೇಗದ ಕಾರು ಚಾಲನೆ, ಏಳು ಜನರ ದುರ್ಮರಣ
> Aug 31, 2021
>
> ಕಕ್ಕಸಿನ ಹೊರಗೆ ಮಲಗುತ್ತಿದ್ದವನ ಜೀವನ ಚರಿತ್ರೆ ಸಿನಿಮಾವಾಗಿ ಪ್ರಚಂಡ ಯಶಸ್ಸು
> Aug 31, 2021
>
> India record five medals in a single day
> Aug 31, 2021
>
> Afghanistan Declare complete independence
> Aug 31, 2021
> About
> Contact
> Copyright © Pingara News - All rights reserved.
>
> --
> 1. Webpage for this HindiSTF is :
> https://groups.google.com/d/forum/hindistf
> 2. For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
> 3. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
>
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/1Iv5fotalJsERorsuN5v5yHGuKrmpFXStxBwQSYXNbzI/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "HindiSTF" group.
> To unsubscribe from this group and stop receiving emails from it, send an
> email to [email protected].
> To view this discussion on the web, visit
> https://groups.google.com/d/msgid/hindistf/CAMTKcjSkJgWPjTviZouNAt%3DkH684bG08Z1WTuRRBE1AnjKstLQ%40mail.gmail.com
> <https://groups.google.com/d/msgid/hindistf/CAMTKcjSkJgWPjTviZouNAt%3DkH684bG08Z1WTuRRBE1AnjKstLQ%40mail.gmail.com?utm_medium=email&utm_source=footer>
> .
>

-- 
1. Webpage for this HindiSTF is : https://groups.google.com/d/forum/hindistf
2. For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions
3. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 - 
https://docs.google.com/forms/d/1Iv5fotalJsERorsuN5v5yHGuKrmpFXStxBwQSYXNbzI/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"HindiSTF" group.
To unsubscribe from this group and stop receiving emails from it, send an email 
to [email protected].
To view this discussion on the web, visit 
https://groups.google.com/d/msgid/hindistf/CAAcXXarcuQzB-_ga7rUVZpfWLGkm4L%3DGkrF0a3pFmUCAEj1BbQ%40mail.gmail.com.

Reply via email to