Sent from my HTC

On Jan 18, 2016 4:09 PM, Manjunatha Gowda <[email protected]> 
wrote:
>
> vivarana chennagide.danyavadagalu
>
> 2016-01-18 13:54 GMT+05:30 paramanand galagali 
> <[email protected]>:
>>
>> danyavad
>>
>>
>> On 1/18/16, shankar Chawoor <[email protected]> wrote:
>> > ಹೊಸ ಹೆಜ್ಜೆ
>> > ಪರಿಶುದ್ಧತೆ, ತಾಳ್ಮೆ , ಸತತ ಪ್ರಯತ್ನ ಇವುಗಳನ್ನು ಹೊಂದಿರುವವರಿಗೆ ಯಾವುದೂ ಅಸಾಧ್ಯವಲ್ಲ
>> >
>> > ಜನಪದ ಒಗಟುಗಳು
>> > ೧. “ ಕೈಯುಂಟು ಕಾಲಿಲ್ಲ ಶಿರಹರಿದ ಮುಂಡ
>> > ಮೈಯೊಳಗೆ ನವಗಾಯ ಒಂಬತ್ತು ತುಂಡ
>> > ಒಯನೊಯ್ಯನೇ ಬಂದು ಹೆಗಲೇರಿಕೊಂಡ
>> > ರಾಯರಾಯರಿಗೆಲ್ಲ ತಾನೇ ಪ್ರಚಂಡ ಉತ್ತರ: ಅಂಗಿ
>> > ಮೊದಲನೆಯ ಒಗಟಿನ ಉತ್ತರ ಅಂಗಿ. ಅಂಗಿಯ ತೋಳುಗಳ ಭಾಗವನ್ನು ಕೈ ಎಂದಿದ್ದಾರೆ.ಅಂಗಿಯನ್ನು
>> > ಕಾಲಿನ ಭಾಗಕ್ಕೆ ಹಾಗೂ ತಲೆಯ ಭಾಗಕ್ಕೆ ತೊಡುವುದಿಲ್ಲವಾದ್ದರಿಂದ "ಕಾಲಿಲ್ಲ" ಶಿರಹರಿದ"
>> > ಪದವನ್ನು ಬಳಸಿದ್ದಾರೆ.ಬಟ್ಟೆಯ ಬೇರೆ ಬೇರೆ ಭಾಗ ಸೇರಿಸಿ ಹೊಲಿಗೆ ಹಾಕುವದನ್ನೇ 'ನವ ಗಾಯ '
>> > ಎಂದಿದ್ದಾರೆ, .ಹಾಗೆಯೇ ರಾಜಮಹಾರಾಜರಿಗೆಲ್ಲರಿಗೂ ಉಡುಗೆಯಾಗಿರುವ ಅಂಗಿ ಪ್ರಚಂಡವಾಗಿದೆ.
>> >
>> > ೨. “ಅಂಗೈ ಕೊಟ್ಟರೆ ಮುಂಗೈಯ ನುಂಗುವುದು
>> > ಸಿಂಗಳುಕನಲ್ಲ ಶಿವಬಲ್ಲ ಬೆಡಗೀನ
>> > ಜಾಣೆ ಕನ್ನಡವ ತಿಳಿದ್ಹೇಳೆ" ಉತ್ತರ: ಕುಪ್ಪಸ
>> > ಕುಪ್ಪಸವು ಅಂಗೈಯನ್ನು ತೂರಿಸಿಕೊಂಡು ಮುಂಗೈ ಮೂಲಕ ಶರೀರದಲ್ಲಿ ಕೂರುತ್ತದೆ. ಆದ್ದರಿಂದ ಇದು
>> > ಸಿಂಗಳೀಕನಾಗದೆ ಕುಪ್ಪಸವಾಗಿದೆ.
>> >
>> > ೩. “ನೀರಲ್ಲೆ ಹುಟ್ಟೋದು ನೀರಲ್ಲೆ ಬೆಳಿಯೋದು
>> > ನೀರು ತಾಕಿದರೆ ಮಟಮಾಯ ಕನ್ನಡದ
>> > ಬೆಡಗೀನ ಜಾಣೆ ತಿಳಿದ್ಹೇಳೆ" ಉತ್ತರ: ಉಪ್ಪು
>> > ಉಪ್ಪನ್ನು ನೀರಿನಿಂದಲೇ ತಯಾರಿಸುತ್ತಾರೆ.ನೀರಿನಲ್ಲಿ ಹುಟ್ಟಿದ ಉಪ್ಪು,ನೀರಲ್ಲಿ ಕರಗಿ
>> > ಹೋಗುತ್ತದೆ.ಆದ್ದರಿಂದ ಈ ಒಗಟಿನ ಉತ್ತರ ಉಪ್ಪು.
>> >
>> > ೪. “ಹಿತ್ಲಲ್ಲಿ ಹುಟ್ಟೋದು ಹೊತ್ತು ನೀರ ಹುಯ್ಯೋದು
>> > ಅದು ಒಂದು ಗಿಡದ ಪರಿಕಾರ – ಎಲೆಬಾಲೆ
>> > ಬಾಲೆ ನಮ್ಮರ್ಥ ಒಡೆದ್ಹೇಳೆ " ಉತ್ತರ : ಹಿತ್ಲವರೆ
>> > ಅವರೆಯನ್ನು ಹಿ�

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/17isbkd8h0liow3ignumdsn4.1453114196892%40email.android.com.
For more options, visit https://groups.google.com/d/optout.

Reply via email to