ತುಳಸಿ ಎಲೆಗಳಲ್ಲಿ ಒಂದಕ್ಕಿಂತ ಹೆಚ್ಚು ಗುಣಗಳಿರುವುದು ಇದಕ್ಕೆ 'ಗಿಡಮೂಲಿಕೆಗಳ ರಾಣಿ' ಎಂಬ ಬಿರುದನ್ನು ನೀಡಲು ಕಾರಣವಾಗಿದೆ. ನೋಡಲು ಪುಟ್ಟದಾಗಿರುವ ಈ ಎಲೆಗಳು ತಲೆನೋವನ್ನು ಗುಣಪಡಿಸುವಲ್ಲಿ, ಬಾಯಿಯ ದುರ್ವಾಸನೆ ಹೋಗಲಾಡಿಸುವಲ್ಲಿ ಮೊದಲಾದ ಚಿಕ್ಕಪುಟ್ಟ ತೊಂದರೆಗಳನ್ನು ಲೀಲಾಜಾಲವಾಗಿ ನಿವಾರಿಸುವುದು ಮಾತ್ರವಲ್ಲದೆ ಮುಖ್ಯವಾಗಿ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತವೆ.
http://dhunt.in/Xdvc via Dailyhunt -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CAOqaUt%3DLaV-1BxvkBbbpYWmW9GKumZB_BVXti9AS4OfE0jhfig%40mail.gmail.com. For more options, visit https://groups.google.com/d/optout.
