ಮಂಡಳಿಯವರ ಆದೇಶ ನಂಬಿ ನಾನು ನಮ್ಮ ವಿದ್ಯಾರ್ಥಿಗಳಿಗೂ,ಹಾಗೂ ನಾನು ಇತರ ಶಾಲೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡುವಾಗ ಸಾರ್ಥಕತೆ ಪದ್ಯದಿಂದ 1 ಮತ್ತು 2 ಅಂಕದ ಪ್ರಶ್ನೆಗಳು ಮಾತ್ರ ಬರುತ್ತೆ ಅಂತ ಹೇಳಿ ನಾನು ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದೆ ಅನ್ನಿಸಿದೆ. ಇದು ಮಂಡಳಿಯವರ ತಪ್ಪೋ ಅಥವಾ ಅವರ ಆದೇಶ ನಂಬಿದ ನನ್ನ ತಪ್ಪೋ ವೇದನೆ ಎನಿಸಿದೆ .
ಬಸವರಾಜ. ಟಿ.ಎಂ. ಕನ್ನಡ ಭಾಷಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ,ರೂಪನಗುಡಿ ಬಳ್ಳಾರಿ ಪೂರ್ವ ವಲಯ 1 ಏಪ್ರಿ. 2016 06:54 PM ರಂದು, Raveesh kumar b <[email protected]> ಅವರು ಬರೆದರು: > > ಕ. ಪ್ರೌ. ಶಿ. ಪ. ಮಂಡಳಿ ಅವರು ಮತ್ತು ಪ್ರಾಜ್ಞರಲ್ಲಿ ಒಂದು ಮನವಿ. > ಪ್ರಶ್ನೆ 1. ವ್ಯಾಕರಣಾಂಶ ಮತ್ತು ಅಲಂಕಾರ ಎರಡು ಒಂದೇ ಗುಂಪಿಗೆ ಸೇರುತ್ತದೆಯೇ? > ಪ್ರಶ್ನೆ 2. ವ್ಯಾಕರಣಾಂಶಕ್ಕೆ ನಿಗದಿಯಾದ ಪ್ರಶ್ನೆಗಳಲ್ಲಿ ಅಲಂಕಾರದ ಪ್ರಶ್ನೆಯನ್ನು > ಕೇಳಬಹುದೇ? > ಪ್ರಶ್ನೆ 3. ನೀಲನಕ್ಷೆಯಲ್ಲಿ ಅಲಂಕಾರಕ್ಕೆ 3 ಅಂಕಗಳನ್ನು ನಿಗದಿಪಡಿಸಿದ ಮೇಲೆ 4 ಅಂಕಗಳ > ಪ್ರಶ್ನೆಗಳನ್ನು ಕೇಳುವುದು ಎಷ್ಟು ಸರಿ? ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುವುದಿಲ್ಲವೇ? > ಪ್ರಶ್ನೆ 4. ''ಸಾರ್ಥಕತೆ' ಪದ್ಯದಲ್ಲಿ 1 ಅಂಕದ 1 ಪ್ರಶ್ನೆಯೂ ಹಾಗೂ 2 ಅಂಕಗಳ 1 ಪ್ರಶ್ನೆಯೂ > ಇರುತ್ತದೆ ಎಂದು ಮಂಡಳಿಯ ಪತ್ರ ಸಂಖ್ಯೆ : ಸಿ 1. ಎಸ್. ಎಸ್. ಎಲ್. ಸಿ. ನೀಲನಕಾಶೆ. 78 / > 2015-16. ದಿನಾಂಕ : 20-08-2015 ರ ಸುತ್ತೋಲೆಯಲ್ಲಿ ತಿಳಿಸಿ, ಪ್ರಶ್ನೆ ಪತ್ರಿಕೆಯಲ್ಲಿ 3 > ಅಂಕದ 1 ಪ್ರಶ್ನೆಯನ್ನು ಕೇಳಿರುವುದು ಎಷ್ಟು ಸರಿ? > ಪ್ರಶ್ನೆ 5. ಮಂಡಳಿಯವರು ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಏಕೆ ಶಿಕ್ಷೆಯನ್ನು ನೀಡಬೇಕು? > 6. ಮಂಡಳಿಯವರು ತಮ್ನ ತಪ್ಪುಗಳನ್ನು ಒಪ್ಪಿಕೊಂಡು ವಿದ್ಯಾರ್ಥಿಗಳಿಗೆ 4 ಗ್ರೇಸ್ ಅಂಕಗಳನ್ನು > ನೀಡುವುದು ಉಚಿತವಲ್ಲವೇ? > ಈ ಮೇಲಿನ ಪ್ರಶ್ನೆಗಳಿಗೆ ಸಮಂಜಸವಾದ ಉತ್ತರವನ್ನು ನೀಡಬೇಕು ಎಂದು ಸವಿನಯ ಪ್ರಾರ್ಥನೆ. > ಈ ನನ್ನ ಪ್ರಶ್ನೆಗಳು ಸರಿಯೆನಿಸಿದರೆ ಮಾನ್ಯ ಅಧಿಕಾರಿಗಳು. ವಿದ್ಯಾರ್ಥಿಗಳ ಪೋಷಕರು ಹಾಗೂ > ಗೌರವಾನ್ವಿತ ಶಿಕ್ಷಕ ಬಂಧುಗಳು ಈ ವಿಷಯವನ್ನು ಸಂಬಂಧಪಟ್ಟವರ ಗಮನಕ್ಕೆ ತರುವುದರ ಮೂಲಕ > ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವಂತೆ ಸವಿನಯ ಪ್ರಾರ್ಥನೆ. > ರವೀಶ್ ಕುಮಾರ್ ಬಿ. > ಕನ್ನಡ ಭಾಷಾ ಶಿಕ್ಷಕರು > ಸರ್ಕಾರಿ ಪ್ರೌಢಶಾಲೆ. > ಕೇರ್ಗಳ್ಳಿ, ಮೈಸೂರು ತಾಲ್ಲೂಕು. > > -- > *For doubts on Ubuntu and other public software, visit > http://karnatakaeducation.org.in/KOER/en/index.php/Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software ಸಾರ್ವಜನಿಕ > ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/kbw3r46ml4qcbwlg7qnj8h44.1459518906211%40email.android.com. For more options, visit https://groups.google.com/d/optout.
