ಸತ್ಯನಾರಾಯಣ ಸರ್, ನಿಮ್ಮ ಮಾತು ನಿಜ ಒಪ್ಪಿಕೊಳ್ಳುವ,  ಆದರೆ ನೀಲನಕಾಶೆ ಎನ್ನುವ ಸಾಧನ
ಬುದ್ಧಿವಂತ ಮಕ್ಕಳಿಗೆ ಅವಶ್ಯಕತೆ ಇಲ್ಲ, ಅದು  ನಿಧಾನಗತಿಯ ಕಲಿಕೆಯಲ್ಲಿರುವವರಿಗೆ ಅವಶ್ಯಕ
ಎನ್ನಿಸುತ್ತದೆ, ನೀರಿನಲ್ಲಿ ಮುಳುಗುತ್ತಿರುವವರಿಗೆ ಹುಲ್ಲುಕಡ್ಡಿಯ ಆಸರೆ ಸಿಕ್ಕಂತೆ,

ದಯಾನಂದ.ಕೆ
ಕನ್ನಡ ಭಾಷಾ ಶಿಕ್ಷಕರು
ಸರ್ಕಾರಿ ಪ್ರೌಢ ಶಾಲೆ, ಚಿತ್ತೂರು
ಬೈಂದೂರು ವಲಯ, ಉಡುಪಿ  ಜಿಲ್ಲೆ
ಪಿನ್-576233.  ಮೊ-.9482801778
On 3 Apr 2016 15:24, "Na Kru Sathyanarayana" <[email protected]> wrote:

> ಪ್ರತೀ ವರ್ಷವೂ ಮಂಡಳಿಯವರು ನೀಲನಕಾಶೆ ಮತ್ತು ಮಾದರಿ ಪ್ರಶ್ನೆಪತ್ರಿಕೆಯನ್ನು ಬಿಡುಗಡೆ
> ಮಾಡುತ್ತಲೇ ಇರುತ್ತಾರೆ. ನಾವು ಅದಕ್ಕೆ ಹೆಚ್ಚಿನ ಮಹತ್ವ ನೀಡುವುದಿಲ್ಲ. ಪ್ರಶ್ನೆಪತ್ರಿಕೆ
> ಹೇಗೇ ಇರಲಿ ಅದಕ್ಕೆ ನಾವೂ, ವಿದ್ಯಾರ್ಥಿಗಳೂ ಚಿಂತಿಸುವುದಿಲ್ಲ. ಏಕೆಂದರೆ ಪ್ರಶ್ನೆಪತ್ರಿಕೆ
> ಕೊಟ್ಟವರೂ ಕನ್ನಡ ಭಾಷಾ ಶಿಕ್ಷಕರೇ.
> ಉತ್ತಮವಾದ ಫಲಿತಾಂಶ ಬಂದೇ ಬರುತ್ತದೆ.
> ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಜೊತೆ ಹೋಲಿಕೆ ಮಾಡಿದರೆ ಕನ್ನಡದ್ದು ಸಮಸ್ಯೆಯೇ ಅಲ್ಲ.
> 3 ಏಪ್ರಿ. 2016 02:47 PM ರಂದು, "ಬಸವರಾಜ ಟಿ ಎಂ ಕನ್ನಡ ಭಾಷಾ ಶಿಕ್ಷಕರು ಸರ್ಕಾರಿ
> ಪ್ರೌಢಶಾಲೆ ರೂಪನಗುಡಿ ಬಳ್ಳಾರಿ ಪೂರ್ವ ವಲಯ" <[email protected]> ಅವರು
> ಬರೆದಿದ್ದಾರೆ:
>
>> ದಾರಿ ತಪ್ಪಿದವರೂ,ತಪ್ಪಿಸುವವರು ಯಾರೆಂದು ಅರಿವಾದರೆ ಸಾಕು ,ನೀಲನಕಾಶೆ ಬೇಡ ಎಂದು
>> ತಮ್ಮಂತವರು ಸರಿದಾರಿಯಲಿ ಇರುವವರು ಮಂಡಳಿಯವರಿಗೆ ಸರಿದಾರಿ ತೋರಿಸಿದರೆ ಒಳಿತು
>>
>> ಬಸವರಾಜ. ಟಿ.ಎಂ.
>> ಕನ್ನಡ ಭಾಷಾ ಶಿಕ್ಷಕರು
>> ಸರ್ಕಾರಿ ಪ್ರೌಢಶಾಲೆ,ರೂಪನಗುಡಿ ಬಳ್ಳಾರಿ ಪೂರ್ವ ವಲಯ
>> 3 ಏಪ್ರಿ. 2016 02:04 PM ರಂದು, Na Kru Sathyanarayana <[email protected]>
>> ಅವರು ಬರೆದರು:
>>
>> ನೀಲನಕಾಶೆ ಬಗ್ಗೆ ನಡೆಯುತ್ತಿರುವ ಚರ್ಚೆಯಿಂದ ಯಾವುದೇ ಉಪಯೋಗವಿಲ್ಲ.
>> ಕನ್ನಡ ಭಾಷೆಯ ಶಿಕ್ಷಕರಾದ ನಾವು ಕೇವಲ ಅಂಕಗಳಿಗೆ ಆಧ್ಯತೆ ಕೊಡುತ್ತಿರುವುದು ಸರಿಯಲ್ಲ.
>> ಸಂಪೂರ್ಣ ಪಠ್ಯಪುಸ್ತಕವಷ್ಟೇ ಅಲ್ಲ ಪಠ್ಯಪುಸ್ತಕವನ್ನೂ ಮೀರಿದ ಭಾಷಾ ಕೌಶಲ್ಯವನ್ನು ನಾವು
>> ಕಲಿಸಬೇಕು.
>> ಮಕ್ಕಳಿಗೆ ನೀಲನಕಾಶೆ ಅಗತ್ಯವಿಲ್ಲದಿದ್ದರೂ, ಅದರ ಬಗ್ಗೆ ಹೆಚ್ಚಿನ ಗಮನ ನೀಡಿ, ತಾವೂ
>> ದಾರಿ ತಪ್ಪಿ ಮಕ್ಕಳನ್ನೂ ದಾರಿ ತಪ್ಪಿಸಿದ ಕೆಲವು ಶಿಕ್ಷಕರ ವರ್ತನೆ ಖಂಡನಾರ್ಹ.
>> ನನ್ನ ಶಾಲೆಯ ಮಕ್ಕಳು 'ಸಾರ್ಥಕತೆ' ಪದ್ಯದ ಪ್ರಶ್ನೆಗೆ ಉತ್ತಮವಾಗಿ ಉತ್ತರಿಸಿದ್ದಾರೆ.
>> ಮಂಡಳಿಯವರು ಈ ಪ್ರಶ್ನೆಗೆ ಗ್ರೇಸ್ ಅಂಕ ನೀಡಬಾರದು.
>> 3 ಏಪ್ರಿ. 2016 01:43 PM ರಂದು, "Eshwarappa H.S.E" <[email protected]>
>> ಅವರು ಬರೆದಿದ್ದಾರೆ:
>>
>> ಭಾಷೆ ಕಲಿಸುವಲ್ಲಿ ಅಂಕಗಳಿಗೆ ಒತ್ತು ನೀಡುವುದು ನೆಪಮಾತ್ರ ಇದ್ದು ಭಾಷಾ ಪರಿಪೂರ್ಣತೆಗೆ
>> ಒತ್ತು ನೀಡಬೇಕೆಂದು ನನ್ನ ಅಭಿಪ್ರಾಯ.
>> On 1 Apr 2016 18:54, "Raveesh kumar b" <[email protected]> wrote:
>>
>> ಕ. ಪ್ರೌ. ಶಿ. ಪ. ಮಂಡಳಿ ಅವರು ಮತ್ತು ಪ್ರಾಜ್ಞರಲ್ಲಿ ಒಂದು ಮನವಿ.
>> ಪ್ರಶ್ನೆ 1. ವ್ಯಾಕರಣಾಂಶ ಮತ್ತು ಅಲಂಕಾರ ಎರಡು ಒಂದೇ ಗುಂಪಿಗೆ ಸೇರುತ್ತದೆಯೇ?
>> ಪ್ರಶ್ನೆ 2. ವ್ಯಾಕರಣಾಂಶಕ್ಕೆ ನಿಗದಿಯಾದ ಪ್ರಶ್ನೆಗಳಲ್ಲಿ ಅಲಂಕಾರದ ಪ್ರಶ್ನೆಯನ್ನು
>> ಕೇಳಬಹುದೇ?
>> ಪ್ರಶ್ನೆ 3. ನೀಲನಕ್ಷೆಯಲ್ಲಿ ಅಲಂಕಾರಕ್ಕೆ 3 ಅಂಕಗಳನ್ನು ನಿಗದಿಪಡಿಸಿದ ಮೇಲೆ 4 ಅಂಕಗಳ
>> ಪ್ರಶ್ನೆಗಳನ್ನು ಕೇಳುವುದು ಎಷ್ಟು ಸರಿ? ಇದರಿಂದ ವಿದ್ಯಾರ್ಥಿಗಳಿಗೆ
>> ಅನ್ಯಾಯವಾಗುವುದಿಲ್ಲವೇ?
>> ಪ್ರಶ್ನೆ 4. ''ಸಾರ್ಥಕತೆ' ಪದ್ಯದಲ್ಲಿ 1 ಅಂಕದ 1 ಪ್ರಶ್ನೆಯೂ ಹಾಗೂ 2 ಅಂಕಗಳ 1
>> ಪ್ರಶ್ನೆಯೂ ಇರುತ್ತದೆ ಎಂದು ಮಂಡಳಿಯ ಪತ್ರ ಸಂಖ್ಯೆ : ಸಿ 1. ಎಸ್. ಎಸ್. ಎಲ್. ಸಿ.
>> ನೀಲನಕಾಶೆ. 78 / 2015-16. ದಿನಾಂಕ : 20-08-2015 ರ ಸುತ್ತೋಲೆಯಲ್ಲಿ ತಿಳಿಸಿ, ಪ್ರಶ್ನೆ
>> ಪತ್ರಿಕೆ
>>
>> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit
> https://groups.google.com/d/msgid/kannadastf/CAK6udVx8%2B3PVn17QOowOF%3DzSTJY60AE7Gyjg_tY2BXNs0CDAKg%40mail.gmail.com
> <https://groups.google.com/d/msgid/kannadastf/CAK6udVx8%2B3PVn17QOowOF%3DzSTJY60AE7Gyjg_tY2BXNs0CDAKg%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAGGp7n%3D%2BVachhVTrsO7r_rBV%3D_mm9jRTrf64LkO5ecsN%3DSApdg%40mail.gmail.com.
For more options, visit https://groups.google.com/d/optout.
  • ... ಬಸವರಾಜ ಟಿ ಎಂ ಕನ್ನಡ ಭಾಷಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ರೂಪನಗುಡಿ ಬಳ್ಳಾರಿ ಪೂರ್ವ ವಲಯ
    • ... Na Kru Sathyanarayana
      • ... lokesh mr
      • ... dayananda k
      • ... dayananda k
        • ... Na Kru Sathyanarayana
          • ... Mamata Bhagwat1
            • ... basava sharma T.M
            • ... hanamantappa awaradamani
              • ... Mamata Bhagwat1
                • ... lokesh mr
                • ... shivanna kc
                • ... lokesh mr
                • ... basava sharma T.M
                • ... lokesh mr

Reply via email to