ಸರ್, ನಾನು ನೀಲ ನಕಾಶೆ ನೋಡಿದೀನಿ.ಅದೇ ಪ್ರಕಾರ ಪ್ರಶ್ನೆಪತ್ರಿಕೆ ಕೂಡ ತಯಾರಿಸಿದೀನಿ.ಆದರೆ
ನನ್ನ ಪ್ರಕಾರ ಅದೇ ಅಂತಿಮ ಅಲ್ಲ.ಒಂದು ಪದ್ಯ ಅಥವಾ ಗದ್ಯ ಅದರ ಪರಿಕಲ್ಪನೆ ಅಥವಾ ಸಾರಾಂಶ
ಅರ್ಥ ಮಾಡಿಸುವ ಪ್ರಯತ್ನ ಅರ್ಥ ಮಾಡಿಕೊಳ್ಳುವ ಪ್ರಯತ್ನ ಎರಡೂ ಆಗಿರುತ್ತೆ ತರಗತಿ
ಬೋಧನೆಯಲ್ಲಿ.ಮತ್ತೆ ಅದಕ್ಕೆ ಸಂಬಂಧಿಸಿದ ಯಾವುದೇ ಪ್ರಶ್ನೆ ಬಂದರೂ ಉತ್ತರಿಸುವ ಪ್ರಯತ್ನ
ಆಗಬೇಕು ಅನ್ನುವುದು ನನ್ನ ಅಭಿಪ್ರಾಯ
ನೀಲನಕಾಶೆಯ ಪ್ರಕಾರ ಇಷ್ಟೇ ಸೀಮಿತ ಓದುವಿಕೆ ಯಾಕೆ ಅನ್ನುವುದು ಪ್ರಶ್ನೆ.ನಾವು ಓದುವ
ದಿನಗಳಲ್ಲಿ ನಾವು ಕಲಿತ ಪದ್ಯಗಳ ಪೂರ್ಣ ಪಾಠ ಈಗಲೂ ನಮಗೆ ನೆನಪಿರುತ್ತೆ.ಈಗಿನ ಮಕ್ಕಳು
ಮೊದಲಿನವರಿಗಿಂತ ಹೆಚ್ಚು ಕ್ರಿಯಾಶೀಲರು ಉಳಿದೆಲ್ಲ ಚಟುವಟಿಕೆಗಳಲ್ಲಿ.ಓದುವ ವಿಷಯದಲ್ಲಿ
ಯಾಕೆ ಹಿಂದೆ?
ಅವರಿಗೆ ಇಷ್ಟೇ ಸಾಕು ಅನ್ನುವುದು ಎಷ್ಟರಮಟ್ಟಿಗೆ ನ್ಯಾಯ.?ನೀಲನಕಾಶೆ ಉತ್ತಮ ಅಂಕಗಳಿಸುವ
ವಿದ್ಯಾರ್ಥಿಗೂ ಒಂದೇ.ಕಡಿಮೆ ಅಂಕ ಗಳಿಸುವ ವಿದ್ಯಾರ್ಥಿಗೂ ಒಂದೇ ಅಲ್ಲವೇ?
ಆದ್ದರಿಂದ ನನ್ನ ಅಭಿಪ್ರಾಯ ಮಕ್ಕಳು ತಮಗೆ ನಿಗದಿ ಪಡಿಸಿದ ಪಾಠಗಳ ಪೂರ್ಣ ಪರಿಕಲ್ಪನೆ
ಹೊಂದುವಂತೆ ಪ್ರೇರೇಪಿಸಬೇಕಷ್ಟೇ.
ಇನ್ನು ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಅವರು ಸುಲಭವಾಗಿ ಅಂಕ ಗಳಿಸುವ ಮಾರ್ಗವನ್ನು
ತಿಳಿಸಿ ಹೇಳಬೇಕು.ಪತ್ರಲೇಖನ, ಗಾದೆ ಮಾತುಗಳು, ಪ್ರಬಂಧ ಮೊದಲಾದವುಗಳ ಕುರಿತು ಬರೆಯುವ
ಅಭ್ಯಾಸ ೮ ನೇ ತರಗತಿಯಿಂದಲೇ ರೂಢಿಸಬೇಕು.
ಮಾತೃಭಾಷೆಯಲ್ಲಿ ೩೫ ಅಂಕ ಪಡೆಯಲಾರದಷ್ಟು ಕಠಿಣತೆ ಇದೆಯೇ?
ಇಲ್ಲಿ ಪ್ರಯತ್ನದ ಕೊರತೆಯೋ ಅಥವಾ ಅರ್ಥ ಮಾಡಿಸುವ ವೈಫಲ್ಯವೋ ಅರ್ಥವಾಗುತ್ತಿಲ್ಲ.
ಇಲ್ಲಿ ನನ್ನನ್ನು ಸೇರಿಸಿಯೇ ಮಾತನಾಡುತ್ತಿದ್ದೇನೆ ಸರ್,
ವರ್ಷ ಪೂರ್ತಿ ಅದರಲ್ಲಿಯೇ ತೊಡಗಿಸಿಕೊಂಡರೂ ಇದುವರೆಗೆ ನನ್ನ ವಿಷಯದಲ್ಲಿ ನೂರು ಶೇಕಡಾ
ಫಲಿತಾಂಶ ಕೊಡುವುದಕ್ಕೆ ನನಗೆ ಸಾಧ್ಯವಾಗಿಲ್ಲ.ಹಾಗಿದ್ದರೆ ನಿಮ್ಮ ಅಭಿಪ್ರಾಯದ ಪ್ರಕಾರ ನೀಲ
ನಕಾಶೆ ಅಂತಿಮ ಎಂದು ನಾನು ಭಾವಿಸಿ ಕಾರ್ಯ ನಿರ್ವಸಿದ್ದರೆ ಅದು ಸಾಧ್ಯವಾಗುತ್ತಿತ್ತೇ?
ತಿಳಿಸಿ.
On 04-Apr-2016 9:02 pm, "hanamantappa awaradamani" <
[email protected]> wrote:

> ಮಮತಾ ಮೇಡಮ್ ಅವರೆ, ಸಾರ್ಥಕತೆ ಪದ್ಯಕ್ಕೆ ೩ಅಂಕ ನಿಗದಿಯಾದ ಬಗ್ಗೆ ಗೊಂದಲವಿಲ್ಲ ಆದರೆ
> ಇದನ್ನು ೨+೧ ಅಂತ ಪುನಃ ನಿಗದಿಪಡಿಸಿ  ಪ್ರತಿ ಶಾಲೆಗೆ ಆದೇಶ ಪ್ರತಿಯನ್ನು
> ಕಳಿಸಿದ್ದಾರೆ.ಇದು ತಮ್ಮ ಗಮನಕ್ಕೆ ಬಂದಿಲ್ಲವೇ ಅಥವಾ ಗೊತ್ತಿದ್ದೂ ಈ ರೀತಿ
> ವ್ಯಕ್ತಪಡಿಸುತ್ತಿದ್ದೀರೋ?
> On Apr 4, 2016 8:05 PM, "Mamata Bhagwat1" <[email protected]>
> wrote:
>
>> ಆತ್ಮೀಯರೆ,
>> ಭಾಷಾ ಶಿಕ್ಷಕರಾದ ನಾವು ಗದ್ಯ ಮತ್ತು ಪದ್ಯಗಳ ಪೂರ್ಣ ಪರಿಕಲ್ಪನೆ ಮೂಡಿಸುವ ಉದ್ದೇಶದಿಂದ
>> ಪಾಠ ಮಾಡುತ್ತೇವೆಂದಾದ ಮೇಲೆ ನೀಲನಕಾಶೆಯ ಬಗ್ಗೆ ಯೋಚಿಸಬೇಕಾದ ಅವಶ್ಯಕತೆ ಇದೆಯೇ?ಗದ್ಯ
>> ಮತ್ತು ಪದ್ಯದ ಪೂರ್ಣ ವಿವರ, ಸಾರಾಂಶ ವಿದ್ಯಾರ್ಥಿಗೆ ಅರ್ಥ ವಾಗಿದ್ದರೆ ಅದಕ್ಕೆ ಸಂಬಂಧಿಸಿದ
>> ಯಾವುದೇ ಪ್ರಶ್ನೆ ಬಂದರೂ ಉತ್ತರಿಸಬೇಕೆಂದು ವಿದ್ಯಾರ್ಥಿಯನ್ನು ಮಾನಸಿಕವಾಗಿ
>> ಸಿದ್ಧಗೊಳಿಸಬೇಕಾದುದು ನಮ್ಮ ಕರ್ತವ್ಯವಲ್ಲವೇ?
>> ಕೇವಲ ನೀಲನಕಾಶೆಯನ್ನೇ ಆಧರಿಸಿ ನಾವೇನೂ ಬೋಧನೆ ಮಾಡುವುದಿಲ್ಲವಲ್ಲ?
>> ವ್ಯಾಕರಣ ಸೂತ್ರ ತಿಳಿಸಿದ ಮೇಲೆ ಅದನ್ನು ಅರ್ಥ ಮಾಡಿಕೊಂಡ ವಿದ್ಯಾರ್ಥಿ ಅದಕ್ಕೆ
>> ಸಂಬಂಧಿಸಿದ ಯಾವುದೇ ಪ್ರಶ್ನೆ ಬಂದರೂ ಉತ್ತರಿಸುವುದಕ್ಕೆ ಸಿದ್ಧನಿರಬೇಕಲ್ಲವೇ?
>> ವಿಜ್ಞಾನ ಪ್ರಶ್ನೆ ಪತ್ರಿಕೆ ಬಗ್ಗೆ ಬಂದ ಅಭಿಪ್ರಾಯ ತೆಗೆದುಕೊಂಡರೆ ಕನ್ನಡ
>> ಪ್ರಶ್ನೆಪತ್ರಿಕೆ ತುಂಬಾ ಸರಳವಾಗಿತ್ತು.ಇಷ್ಟು ಸರಳವಾಗಿ ಬಂದ ಪ್ರಶ್ನೆಪತ್ರಿಕೆ ಬಗ್ಗೆ
>> ಇಷ್ಟೊಂದು ಭಿನ್ನಾಭಿಪ್ರಾಯಗಳಿದ್ದರೆ ವಿಜ್ಞಾನ ಬೋಧನೆ ಮಾಡಿದ ಶಿಕ್ಷಕರಿಗೆ ಎಷ್ಟು
>> ತಲ್ಲಣವಾಗಿರಬಹುದು?ಭಾಷೆಯ ಕೌಶಲ್ಯಗಳ ಜೊತೆ ಆ ವಿಷಯದ ಪೂರ್ಣ ಸಾರಾಂಶದ ಆಸ್ವಾದನೆ
>> ವಿದ್ಯಾರ್ಥಿಗೆ ಆಗಿದ್ದಲ್ಲಿ ವಿದ್ಯಾರ್ಥಿ ಯಾವುದೇ ಪ್ರಶ್ನೆ ಇದ್ದರೂ ಉತ್ತರಿಸಬಲ್ಲ.ಕೇವಲ
>> ಪ್ರಶ್ನೋತ್ತರದ ಉದ್ದೇಶ,ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಮಾತ್ರವೇ ವಿದ್ಯಾರ್ಥಿಯ
>> ಆಶಯವಾಗಬಾರದು.ಸಾಹಿತ್ಯದ ಆಸ್ವಾದನೆಯೂ ಉದ್ದೇಶವಾಗಬೇಕು.ಅಂದಾಗ ಸಮಸ್ಯೆಯೇ
>> ಉದ್ಭವಿಸುವುದಿಲ್ಲ.ಇದು ನನ್ನ ಅಭಿಪ್ರಾಯ.
>> ಧನ್ಯವಾದಗಳು.
>> On 03-Apr-2016 10:06 pm, "Na Kru Sathyanarayana" <[email protected]>
>> wrote:
>>
>>> ಮಾನ್ಯ ದಯಾನಂದರವರೇ,
>>> ಹಿಂದೆ ಮಂಡಳಿಯವರು ನೀಲನಕಾಶೆ ನೀಡುತ್ತಿರಲಿಲ್ಲ. ಆದರೆ ಇತ್ತೀಚೆಗೆ ಅದು
>>> ಸಾಮಾನ್ಯವಾಗಿಬಿಟ್ಟಿದೆ. ನೀಲನಕಾಶೆ ಕೊಟ್ಟ ಮೇಲೆ ಅದಕ್ಕೆ ತಕ್ಕಂತೆ
>>> ನಡೆದುಕೊಳ್ಳಬೇಕಾಗಿರುವುದು ಅವರ ಜವಾಬ್ದಾರಿ. ಆದರೆ ಮಂಡಳಿಯವರು - ಅದು
>>> ಕ.ಪ್ರೌ.ಶಿ.ಪ.ಮಂಡಳಿ ಅಥವಾ ಪ.ಪೂ.ಪ.ಮಂಡಳಿ - ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತಾ ಇಲ್ಲ.
>>>  ಇದನ್ನು ಗಮನಿಸಿರುವ ನಾವು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಉತ್ತೀರ್ಣತೆಗಾಗಿ ಈ
>>> ನೀಲನಕಾಶೆಯನ್ನು ಅವಲಂಬಿಸಿಲ್ಲ. ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳ
>>> ಉತ್ತೀರ್ಣತೆಗೆ ನಮ್ಮದೇ ಆದ ಮಾರ್ಗಗಳನ್ನು ನಾವು ಕಂಡುಕೊಳ್ಳಬೇಕು. ಅನೇಕ ಜನ ಆ
>>> ಮಾರ್ಗಗಳನ್ನು ಅನುಸರಿಸಿ ಯಶಸ್ವಿಯಾಗಿದ್ದಾರೆ. ಅವರ ಹಾದಿಯಲ್ಲಿ ಎಲ್ಲರೂ ಸಾಗೋಣ.
>>> ನೀಲನಕಾಶೆ ಬಗ್ಗೆ ಹೇಳಬೇಕೆಂದರೆ ಕನ್ನಡಕ್ಕೆ ಸಂಬಂಧಪಟ್ಟಂತೆ ಎಷ್ಟೋ ಉತ್ತಮ. ಉಳಿದೆಲ್ಲಾ
>>> ವಿಷಯಗಳ ಗತಿ, ಅಧೋಗತಿ. ಇದಕ್ಕೆ ಸಂಬಂಧಪಟ್ಟಂತೆ ಉಳಿದ ವಿಷಯಗಳ ಶಿಕ್ಷಕರೊಂದಿಗೆ
>>> ಚರ್ಚಿಸಿದರೆ ನೀಲನಕಾಶೆಯ ದುಸ್ಥಿತಿ ಅರಿವಾಗುತ್ತದೆ. ಆದ್ದರಿಂದ ನನ್ನ ಪ್ರಕಾರ ಯಾವುದೇ
>>> ವಿಷಯದ ಶಿಕ್ಷಕರೂ ನೀಲನಕಾಶೆಯನ್ನು ಗಮನಿಸಬಾರದು.
>>> ಈ ನೀಲನಕಾಶೆಯ ಅವ್ಯವಸ್ಥೆಯ ಬಗ್ಗೆ ಮುಂದೆ ಅವಕಾಶ ಸಿಕ್ಕಾಗ ಮಂಡಳಿಯವರ ಜೊತೆ
>>> ಮಾತನಾಡಲೇಬೇಕು.
>>> 'ಸಾರ್ಥಕತೆ' ಪದ್ಯದ ಪ್ರಶ್ನೆಯ ಬಗ್ಗೆ ಈಗ ಆಗಿರುವ ಗೊಂದಲವನ್ನು ಮಂಡಳಿಯವರೇ
>>> ಬಗೆಹರಿಸಬೇಕು.
>>> ಬಹಳ ಮುಖ್ಯವಾಗಿ ಪ್ರಶ್ನೆಪತ್ರಿಕೆ ನೀಡಿದ ಶಿಕ್ಷಕರೂ ಈ ವಿಷಯದಲ್ಲಿ ಜವಾಬ್ದಾರರು. ಅವರು
>>> ಯಾವ ರೀತಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುತ್ತಾರೆ ? ಮಂಡಳಿಯವರ ನೀಲನಕಾಶೆ ಪ್ರಕಾರವೋ ಅಥವಾ
>>> ಅವರಿಗೆ ತೋಚಿದಂತೆ ಪ್ರಶ್ನೆಪತ್ರಿಕೆ ನೀಡುತ್ತಾರೋ ಎನ್ನುವ ಅನುಮಾನ ಪ್ರಶ್ನೆಪತ್ರಿಕೆ
>>> ನೋಡಿದಾಗ ಉಂಟಾಗುತ್ತಿದೆ.
>>>
>>> 2016-04-03 20:02 GMT+05:30 dayananda k <[email protected]>:
>>>
>>>> ಸತ್ಯನಾರಾಯಣ ಸರ್, ನಿಮ್ಮ ಮಾತು ನಿಜ ಒಪ್ಪಿಕೊಳ್ಳುವ,  ಆದರೆ ನೀಲನಕಾಶೆ ಎನ್ನುವ ಸಾಧನ
>>>> ಬುದ್ಧಿವಂತ ಮಕ್ಕಳಿಗೆ ಅವಶ್ಯಕತೆ ಇಲ್ಲ, ಅದು  ನಿಧಾನಗತಿಯ ಕಲಿಕೆಯಲ್ಲಿರುವವರಿಗೆ ಅವಶ್ಯಕ
>>>> ಎನ್ನಿಸುತ್ತದೆ, ನೀರಿನಲ್ಲಿ ಮುಳುಗುತ್ತಿರುವವರಿಗೆ ಹುಲ್ಲುಕಡ್ಡಿಯ ಆಸರೆ ಸಿಕ್ಕಂತೆ,
>>>>
>>>> ದಯಾನಂದ.ಕೆ
>>>> ಕನ್ನಡ ಭಾಷಾ ಶಿಕ್ಷಕರು
>>>> ಸರ್ಕಾರಿ ಪ್ರೌಢ ಶಾಲೆ, ಚಿತ್ತೂರು
>>>> ಬೈಂದೂರು ವಲಯ, ಉಡುಪಿ  ಜಿಲ್ಲೆ
>>>> ಪಿನ್-576233.  ಮೊ-.9482801778
>>>> On 3 Apr 2016 15:24, "Na Kru Sathyanarayana" <[email protected]>
>>>> wrote:
>>>>
>>>>> ಪ್ರತೀ ವರ್ಷವೂ ಮಂಡಳಿಯವರು ನೀಲನಕಾಶೆ ಮತ್ತು ಮಾದರಿ ಪ್ರಶ್ನೆಪತ್ರಿಕೆಯನ್ನು
>>>>> ಬಿಡುಗಡೆ ಮಾಡುತ್ತಲೇ ಇರುತ್ತಾರೆ. ನಾವು ಅದಕ್ಕೆ ಹೆಚ್ಚಿನ ಮಹತ್ವ ನೀಡುವುದಿಲ್ಲ.
>>>>> ಪ್ರಶ್ನೆಪತ್ರಿಕೆ ಹೇಗೇ ಇರಲಿ ಅದಕ್ಕೆ ನಾವೂ, ವಿದ್ಯಾರ್ಥಿಗಳೂ ಚಿಂತಿಸುವುದಿಲ್ಲ. 
>>>>> ಏಕೆಂದರೆ
>>>>> ಪ್ರಶ್ನೆಪತ್ರಿಕೆ ಕೊಟ್ಟವರೂ ಕನ್ನಡ ಭಾಷಾ ಶಿಕ್ಷಕರೇ.
>>>>> ಉತ್ತಮವಾದ ಫಲಿತಾಂಶ ಬಂದೇ ಬರುತ್ತದೆ.
>>>>> ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಜೊತೆ ಹೋಲಿಕೆ ಮಾಡಿದರೆ ಕನ್ನಡದ್ದು ಸಮಸ್ಯೆಯೇ
>>>>> ಅಲ್ಲ.
>>>>> 3 ಏಪ್ರಿ. 2016 02:47 PM ರಂದು, "ಬಸವರಾಜ ಟಿ ಎಂ ಕನ್ನಡ ಭಾಷಾ ಶಿಕ್ಷಕರು ಸರ್ಕಾರಿ
>>>>> ಪ್ರೌಢಶಾಲೆ ರೂಪನಗುಡಿ ಬಳ್ಳಾರಿ ಪೂರ್ವ ವಲಯ" <[email protected]> ಅವರು
>>>>> ಬರೆದಿದ್ದಾರೆ:
>>>>>
>>>>>> ದಾರಿ ತಪ್ಪಿದವರೂ,ತಪ್ಪಿಸುವವರು ಯಾರೆಂದು ಅರಿವಾದರೆ ಸಾಕು ,ನೀಲನಕಾಶೆ ಬೇಡ ಎಂದು
>>>>>> ತಮ್ಮಂತವರು ಸರಿದಾರಿಯಲಿ ಇರುವವರು ಮಂಡಳಿಯವರಿಗೆ ಸರಿದಾರಿ ತೋರಿಸಿದರೆ ಒಳಿತು
>>>>>>
>>>>>> ಬಸವರಾಜ. ಟಿ.ಎಂ.
>>>>>> ಕನ್ನಡ ಭಾಷಾ ಶಿಕ್ಷಕರು
>>>>>> ಸರ್ಕಾರಿ ಪ್ರೌಢಶಾಲೆ,ರೂಪನಗುಡಿ ಬಳ್ಳಾರಿ ಪೂರ್ವ ವಲಯ
>>>>>> 3 ಏಪ್ರಿ. 2016 02:04 PM ರಂದು, Na Kru Sathyanarayana <
>>>>>> [email protected]> ಅವರು ಬರೆದರು:
>>>>>>
>>>>>> ನೀಲನಕಾಶೆ ಬಗ್ಗೆ ನಡೆಯುತ್ತಿರುವ ಚರ್ಚೆಯಿಂದ ಯಾವುದೇ ಉಪಯೋಗವಿಲ್ಲ.
>>>>>> ಕನ್ನಡ ಭಾಷೆಯ ಶಿಕ್ಷಕರಾದ ನಾವು ಕೇವಲ ಅಂಕಗಳಿಗೆ ಆಧ್ಯತೆ ಕೊಡುತ್ತಿರುವುದು
>>>>>> ಸರಿಯಲ್ಲ.
>>>>>> ಸಂಪೂರ್ಣ ಪಠ್ಯಪುಸ್ತಕವಷ್ಟೇ ಅಲ್ಲ ಪಠ್ಯಪುಸ್ತಕವನ್ನೂ ಮೀರಿದ ಭಾಷಾ ಕೌಶಲ್ಯವನ್ನು
>>>>>> ನಾವು ಕಲಿಸಬೇಕು.
>>>>>> ಮಕ್ಕಳಿಗೆ ನೀಲನಕಾಶೆ ಅಗತ್ಯವಿಲ್ಲದಿದ್ದರೂ, ಅದರ ಬಗ್ಗೆ ಹೆಚ್ಚಿನ ಗಮನ ನೀಡಿ, ತಾವೂ
>>>>>> ದಾರಿ ತಪ್ಪಿ ಮಕ್ಕಳನ್ನೂ ದಾರಿ ತಪ್ಪಿಸಿದ ಕೆಲವು ಶಿಕ್ಷಕರ ವರ್ತನೆ ಖಂಡನಾರ್ಹ.
>>>>>> ನನ್ನ ಶಾಲೆಯ ಮಕ್ಕಳು 'ಸಾರ್ಥಕತೆ' ಪದ್ಯದ ಪ್ರಶ್ನೆಗೆ ಉತ್ತಮವಾಗಿ ಉತ್ತರಿಸಿದ್ದಾರೆ.
>>>>>> ಮಂಡಳಿಯವರು ಈ ಪ್ರಶ್ನೆಗೆ ಗ್ರೇಸ್ ಅಂಕ ನೀಡಬಾರದು.
>>>>>> 3 ಏಪ್ರಿ. 2016 01:43 PM ರಂದು, "Eshwarappa H.S.E" <
>>>>>> [email protected]> ಅವರು ಬರೆದಿದ್ದಾರೆ:
>>>>>>
>>>>>> ಭಾಷೆ ಕಲಿಸುವಲ್ಲಿ ಅಂಕಗಳಿಗೆ ಒತ್ತು ನೀಡುವುದು ನೆಪಮಾತ್ರ ಇದ್ದು ಭಾಷಾ
>>>>>> ಪರಿಪೂರ್ಣತೆಗೆ ಒತ್ತು ನೀಡಬೇಕೆಂದು ನನ್ನ ಅಭಿಪ್ರಾಯ.
>>>>>> On 1 Apr 2016 18:54, "Raveesh kumar b" <[email protected]> wrote:
>>>>>>
>>>>>> ಕ. ಪ್ರೌ. ಶಿ. ಪ. ಮಂಡಳಿ ಅವರು ಮತ್ತು ಪ್ರಾಜ್ಞರಲ್ಲಿ ಒಂದು ಮನವಿ.
>>>>>> ಪ್ರಶ್ನೆ 1. ವ್ಯಾಕರಣಾಂಶ ಮತ್ತು ಅಲಂಕಾರ ಎರಡು ಒಂದೇ ಗುಂಪಿಗೆ ಸೇರುತ್ತದೆಯೇ?
>>>>>> ಪ್ರಶ್ನೆ 2. ವ್ಯಾಕರಣಾಂಶಕ್ಕೆ ನಿಗದಿಯಾದ ಪ್ರಶ್ನೆಗಳಲ್ಲಿ ಅಲಂಕಾರದ ಪ್ರಶ್ನೆಯನ್ನು
>>>>>> ಕೇಳಬಹುದೇ?
>>>>>> ಪ್ರಶ್ನೆ 3. ನೀಲನಕ್ಷೆಯಲ್ಲಿ ಅಲಂಕಾರಕ್ಕೆ 3 ಅಂಕಗಳನ್ನು ನಿಗದಿಪಡಿಸಿದ ಮೇಲೆ 4
>>>>>> ಅಂಕಗಳ ಪ್ರಶ್ನೆಗಳನ್ನು ಕೇಳುವುದು ಎಷ್ಟು ಸರಿ? ಇದರಿಂದ ವಿದ್ಯಾರ್ಥಿಗಳಿಗೆ
>>>>>> ಅನ್ಯಾಯವಾಗುವುದಿಲ್ಲವೇ?
>>>>>> ಪ್ರಶ್ನೆ 4. ''ಸಾರ್ಥಕತೆ' ಪದ್ಯದಲ್ಲಿ 1 ಅಂಕದ 1 ಪ್ರಶ್ನೆಯೂ ಹಾಗೂ 2 ಅಂಕಗಳ 1
>>>>>> ಪ್ರಶ್ನೆಯೂ ಇರುತ್ತದೆ ಎಂದು ಮಂಡಳಿಯ ಪತ್ರ ಸಂಖ್ಯೆ : ಸಿ 1. ಎಸ್. ಎಸ್. ಎಲ್. ಸಿ.
>>>>>> ನೀಲನಕಾಶೆ. 78 / 2015-16. ದಿನಾಂಕ : 20-08-2015 ರ ಸುತ್ತೋಲೆಯಲ್ಲಿ ತಿಳಿಸಿ, 
>>>>>> ಪ್ರಶ್ನೆ
>>>>>> ಪತ್ರಿಕೆ
>>>>>>
>>>>>> --
>>>>> *For doubts on Ubuntu and other public software, visit
>>>>> http://karnatakaeducation.org.in/KOER/en/index.php/Frequently_Asked_Questions
>>>>>
>>>>> **Are you using pirated software? Use Sarvajanika Tantramsha, see
>>>>> http://karnatakaeducation.org.in/KOER/en/index.php/Public_Software
>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>> ***If a teacher wants to join STF-read
>>>>> http://karnatakaeducation.org.in/KOER/en/index.php/Become_a_STF_groups_member
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected].
>>>>> Visit this group at https://groups.google.com/group/kannadastf.
>>>>> To view this discussion on the web, visit
>>>>> https://groups.google.com/d/msgid/kannadastf/CAK6udVx8%2B3PVn17QOowOF%3DzSTJY60AE7Gyjg_tY2BXNs0CDAKg%40mail.gmail.com
>>>>> <https://groups.google.com/d/msgid/kannadastf/CAK6udVx8%2B3PVn17QOowOF%3DzSTJY60AE7Gyjg_tY2BXNs0CDAKg%40mail.gmail.com?utm_medium=email&utm_source=footer>
>>>>> .
>>>>> For more options, visit https://groups.google.com/d/optout.
>>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequently_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>> ***If a teacher wants to join STF-read
>>>> http://karnatakaeducation.org.in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> Visit this group at https://groups.google.com/group/kannadastf.
>>>> To view this discussion on the web, visit
>>>> https://groups.google.com/d/msgid/kannadastf/CAGGp7n%3D%2BVachhVTrsO7r_rBV%3D_mm9jRTrf64LkO5ecsN%3DSApdg%40mail.gmail.com
>>>> <https://groups.google.com/d/msgid/kannadastf/CAGGp7n%3D%2BVachhVTrsO7r_rBV%3D_mm9jRTrf64LkO5ecsN%3DSApdg%40mail.gmail.com?utm_medium=email&utm_source=footer>
>>>> .
>>>>
>>>> For more options, visit https://groups.google.com/d/optout.
>>>>
>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequently_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read
>>> http://karnatakaeducation.org.in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/kannadastf.
>>> To view this discussion on the web, visit
>>> https://groups.google.com/d/msgid/kannadastf/CAK6udVxKQ%3D%3DUNwPzRQqwn4dQnXJPL%3DRVbZd5eWqRKxytMTBFYA%40mail.gmail.com
>>> <https://groups.google.com/d/msgid/kannadastf/CAK6udVxKQ%3D%3DUNwPzRQqwn4dQnXJPL%3DRVbZd5eWqRKxytMTBFYA%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequently_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read
>> http://karnatakaeducation.org.in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/kannadastf.
>> To view this discussion on the web, visit
>> https://groups.google.com/d/msgid/kannadastf/CAHVpsL4YuUfhEEtM%2BLryesHLD_RGmX3e8Uytsb6x8%3DuPTadNmg%40mail.gmail.com
>> <https://groups.google.com/d/msgid/kannadastf/CAHVpsL4YuUfhEEtM%2BLryesHLD_RGmX3e8Uytsb6x8%3DuPTadNmg%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit
> https://groups.google.com/d/msgid/kannadastf/CACQskt75jG%2Bk9OJYvR6nhaY%2BnD7rmRqWcC5DGKpV1t-FzwYHYQ%40mail.gmail.com
> <https://groups.google.com/d/msgid/kannadastf/CACQskt75jG%2Bk9OJYvR6nhaY%2BnD7rmRqWcC5DGKpV1t-FzwYHYQ%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAHVpsL68CB_DzOVvSzYTXs%2BDKK3t0X68%3DcvEP_9PgNDA1LXWqQ%40mail.gmail.com.
For more options, visit https://groups.google.com/d/optout.
  • ... ಬಸವರಾಜ ಟಿ ಎಂ ಕನ್ನಡ ಭಾಷಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ ರೂಪನಗುಡಿ ಬಳ್ಳಾರಿ ಪೂರ್ವ ವಲಯ
    • ... Na Kru Sathyanarayana
      • ... lokesh mr
      • ... dayananda k
      • ... dayananda k
        • ... Na Kru Sathyanarayana
          • ... Mamata Bhagwat1
            • ... basava sharma T.M
            • ... hanamantappa awaradamani
              • ... Mamata Bhagwat1
                • ... lokesh mr
                • ... shivanna kc
                • ... lokesh mr
                • ... basava sharma T.M
                • ... lokesh mr
                • ... basava sharma T.M
                • ... Mamata Bhagwat1
                • ... basava sharma T.M
                • ... Bhagirathi Bhat
                • ... Raveesh kumar b

Reply via email to