ಸಂಬಂಧಿಸಿದವರಿಗೆ

ಆತ್ಮೀಯ  ಸ್ನೇಹಿತರೆ ನನ್ನದೊಂದು ಕೋರಿಕೆ ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ
ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ.. ಯಾಕೆಂದರೆ ಆಗಸ್ಟ್
ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗಿದೆ.
(PSGadyal Teacher Vijayapur )

1) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -
www.karepass.cgg.gov.in

೨) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ
ಸೇರಿದ   ವಿದ್ಯಾರ್ಥಿಗಳಿಗೆ
www.sw.kar.nic.in

೩) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www.gokdom.kar.nic.in

೪) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ
(Ministry of Human Resource Development)  ಪ್ರತಿ ವರ್ಷವು ಡಿಗ್ರಿ ಪ್ರವೇಶ
ಪಡೆಯುವ  ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ -
www.kar.nic.in/pue

೫) ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ -
www.vidyaposhak.org

೬)ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ -
www.kar.nic.in/pue/

೭) ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ -
www.kar.nic.in/pue

೮) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ -
www.kar.nic.in/pue

೯) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು
ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) -
www. kar.nic.in/pue

೧೦) ಮೆರಿಟ್ ಸ್ಕಾಲರಶಿಪ್ - ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು
ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ,
ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ –
www. kar.nic.in/pue

೧೧) ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ  ವೀಪ್ರೊ ಅವರ  ಅಜೀಮ್ ಪ್ರೇಮಜೀ
ಫೌಂಡೇಷನ್ -www.azimpremjifoundation.org

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAOqaUtkkp6-uXaFJAYDvE_qpc_O5Lcx_RMDK8khjZuhzMZ8Hyg%40mail.gmail.com.
For more options, visit https://groups.google.com/d/optout.

Reply via email to