ಜೀಹಾದ ಮತ್ತು ಲವ್ ಜಿಹಾದ್ ಬಗ್ಗೆ ಮಾತನಾಡಲು ಧಮ್ ಇಲ್ಲ ಮೈಯಲ್ಲಿ.... ಕೇವಲ ಹಿಂದು ಧರ್ಮದಲ್ಲಿಯ ಹುಳುಕುಗಳನ್ನು ಹೊರತೆಗೆಯುವುದೇ ನಿಮ್ಮ ಕಾಯಕ???? On 24 May 2016 2:45 pm, "Shrinivas Galagali" <[email protected]> wrote:
> ಮೊದಲು ಅದರ ಅರ್ಥಗಳನ್ನು ಅರಿಯದ ಕ್ರೂರ ಮನಸುಗಳನ್ನು ಸುಡಬೇಕು > On 24 May 2016 2:15 pm, "shivaraj raj" <[email protected]> wrote: > >> ಮನುಸ್ಮೃತಿಯನಲ್ಲ ಮನುವಾದಿಗಳನ್ನು ಸುಡಬೇಕು >> On May 24, 2016 2:32 AM, "H D Basavaraj Naik" <[email protected]> >> wrote: >> >>> ಮನು ಸೃತಿಯಲ್ಲಿರುವ ಮಾನವತಾವಾದಕ್ಕೆ ವಿರೋದಾಬಾಸವಾದ ಕೆಲವು ಕೃರ ಸಂಗತಿಗಳು... >>> >>> ಲೋಕಗಳ ಉದ್ದಾರಕ್ಕಾಗಿ ಬ್ರಹ್ಮನು ತನ್ನ ಮುಖದಿಂದ ಬ್ರಾಹ್ಮಣನ ನ್ನೂ , ಭುಜದಿಂದ >>> ಕ್ಷತ್ರಿಯನನ್ನೂ, ತೊಡೆಯಿಂದ ವೈಶ್ಯನನ್ನೂ, ಪಾದದಿಂದ ಶೂದ್ರ ನನ್ನೂ ಸೃಷ್ಟಿಸಿದನು ( >>> ಅಧ್ಯಾಯ -1:31) >>> >>> ಮಹಾಪ್ರಭುವಾದ ಬ್ರಹ್ಮನು, ಪ್ರಸ್ತುತ ಮೂರು ವರ್ಣಗಳವರ್ಣಗಳ ( ಬ್ರಾಹ್ಮಣ, ಕ್ಷತ್ರಿಯ, >>> ವೈಶ್ಯ) ನಿಸ್ವಾರ್ಥ ಸೇವೆ ಮಾಡುವುದೇ ಶೂದ್ರನ ಕರ್ತವ್ಯವೆಂದು ಆದೇಶಿಸಿದ್ದಾನೆ (ಅ- 1:91) >>> >>> ಹುಟ್ಟುವಾಗಲೇ ಬ್ರಾಹ್ಮಣನು ಭೂಮಿಯಲ್ಲಿ ಆಳುವ ಅಧಿಕಾರ ಪಡೆದುಕೊಂಡು ಹುಟ್ಟಿರುತ್ತಾನೆ. >>> ಮತ್ತು ಧರ್ಮ, ಸಂಪತ್ತಿನ ರಕ್ಷಣೆಗಾಗಿ ಅವನು ಸಕಲ ಜೀವಿಗಳ ಒಡೆಯನಾಗಿರುತ್ತಾನೆ (ಅ-1:99) >>> >>> ಈ ಭೂಮಿಯಲ್ಲಿ ಸೇರಿರುವುದೆಲ್ಲವೂ ಬ್ರಾಹ್ಮಣನಿಗೆ ಸೇರಿದ್ದಾಗಿವೆ. ಬ್ರಾಹ್ಮಣ ನು >>> ಶ್ರೇಷ್ಡವಾದ ಜನ್ಮವನ್ನು ಪಡೆದದ್ದರಿಂದ ಇವೆಲ್ಲವನ್ನೂ ಹೊಂದಲು ಅವನೇ ಅರ್ಹನಾಗಿರುತ್ತಾನೆ >>> (ಅ-1:100) >>> >>> ಬ್ರಾಹ್ಮಣನಿಗೆ ಶುಭ ಸೂಚಕವಾದ, ಕ್ಷತ್ರಿಯನಿಗೆ ಶಕ್ತಿ ಸೂಚಕವಾದ, ವೈಶ್ಯನಿಗೆ ಧನ >>> ಸೂಚಕವಾದ ಹಾಗೂ ವೈಶ್ಯನಿಗೆ ಅಸಹ್ಯ ಸೂಚಕವಾದ ಹೆಸರುಗಳನ್ನು ಇಡಬೇಕು (ಅ-2:31) >>> >>> ಬ್ರಾಹ್ಮಣರಿಗೆ ಇಷ್ಟವಾಗುವ ಎಲ್ಲ ರುಚಿಕರ ಪದಾರ್ಥಗಳನ್ನು ಅವರಿಗೆ ನೀಡಬೇಕು. ಅವರ ಜೊತೆ >>> ಪರಬ್ರಹ್ಮ ವಿಚಾರವನ್ನು ಚರ್ಚಿಸಬೇಕು. ಇದರಿಂದ ಪಿತೃಗಳಿಗೆ ಪ್ರೀತಿಯುಂಟಾಗುತ್ತದೆ >>> (ಅ-3:231) >>> >>> ಹಂದಿಯು ಮೂಸುವುದರಿಂದ, ಕೋಳಿಯ ರೆಕ್ಕೆಯ ಗಾಳಿ ತಾಕುವುದರಿಂದ, ನಾಯಿ ನೋಡುವುದರಿಂದ >>> ಹಾಗೂ ಶೂದ್ರನ ಸ್ಪರ್ಶದಿಂದ ಬ್ರಾಹ್ಮಣ ಭೋಜನವು ನಾಶವಾಗಿ ಹೋಗುತ್ತದೆ ( ಅ- 3:241) >>> >>> ಶೂದ್ರರಾಜನ ರಾಜ್ಯದಲ್ಲಿ, ಅಧರ್ಮಿಗಳಿರುವ ಪ್ರದೇಶದಲ್ಲಿ ವೇದವಿರೋಧಿಗಳಾದ ಪಾಷಂಡಿಗಳ >>> ಪ್ರಾಂತದಲ್ಲಿ, ಅಂತ್ಯಜರ ಸನಿಹದಲ್ಲಿ ಬ್ರಾಹ್ಮಣರು ವಾಸ ಮಾಡಬಾರದು ( ಅ-4:61) >>> >>> ಶೂದ್ರನಿಗೆ ವಿದ್ಯೆ ಕಲಿಸಬಾರದು. ಯಜ್ಞದ ಹವಿಸ್ಸಿನ ಶೇಷವನ್ನು ಕೊಡಬಾರದು. ಧರ್ಮೋಪದೇಶ >>> ಮಾಡಬಾರದು. ವ್ರತಾಚರಣೆ ಹೇಳಿಕೊಡಬಾರದು. (ಅ- 4:80) >>> >>> ಬ್ರಾಹ್ಮಣರನ್ನು ವಧಿಸಲು ದ್ವಿಜಾತಿಯವರು ದಂಡಗಳನ್ನೆತ್ತಿದರೆ ಬರಿ ಎತ್ತಿದ ಮಾತ್ರಕ್ಕೆ >>> ನೂರು ವರ್ಷಗಳ ತನಕ ತಾಮಿಸ್ರವೆಂಬ ನರಕದಲ್ಲಿ ಬೀಳುತ್ತಾರೆ (ಅ- 4:165) >>> >>> ಬೇಕು ಬೇಕೆಂದೇ ಯಾರಾದರೂ ಕೋಪಕೊಂಡು ಬ್ರಾಹ್ಮಣನಿಗೆ ಹೊಡೆದರೂ ಸಾಕು ಅವರು ಇಪ್ಪತ್ತೊಂದು >>> ಜನ್ಮ ಕಳೆಯುವ ತನಕ ಹೀನಯೋನಿಗಳಲ್ಲಿ ಹುಟ್ಟುತ್ತಾನೆ (ಅ-4:166) >>> >>> ಪುರಾಣಕಾಲದಲ್ಲಿ ಮಾಡಿದ ಯಜ್ಞಗಳಲ್ಲಿ ಬ್ರಾಹ್ಮಣ ಹಾಗೂ ಕ್ಷತ್ರಿಯರು ಮಾಡಿದಂತ >>> ಯಾಗಗಳಲ್ಲಿ, ಶಾಸ್ತ್ರ ಗಳಲ್ಲಿ ತಿನ್ನಬಹುದೆಂದು ಹೇಳಿದ ಮೃಗಪಕ್ಷಿಗಳನ್ನು ಬಲಿನೀಡಿ ಅವುಗಳ >>> ಮಾಂಸದಿಂದ ಪುರೋಡಾಶನವನ್ನು ( ಹವಿಸ್ಸನ್ನು) ಮಾಡಿದ್ದರು ( ಅ-5:23) >>> >>> ಬ್ರಾಹ್ಮಣರಿಗೆ ಅಪೇಕ್ಷೆಯುಂಟಾದಾಗ ಯಜ್ಞವಿಧಿಗಳಲ್ಲಿ ಮಂತ್ರಜಲದಿಂದ ಪ್ರೋಕ್ಷಿತವಾದ >>> ಮಾಂಸವನ್ನು ಹಾಗೂ ಶಾಸ್ತ್ರವಿಧಿಗಳಲ್ಲಿ ಹೇಳಲಾದ ರೀತಿಯಿಂದ ಶ್ರಾದ್ಧದೂಟದಲ್ಲಿನ ಮಾಂಸವನ್ನು >>> ತಿನ್ನಬಹುದು. ಹಾಗೆಯೇ ಆಹಾರ ಸಿಗದೆ ಪ್ರಾಣ ಸಂಕಟ ಉಂಟಾದಾಗ ಅನಿವಾರ್ಯವಾಗಿ ಮಾಂಸವನ್ನು >>> ತಿನ್ನಬಹುದು (ಅ-5:27) >>> >>> ಈ ಜಗತ್ತಿನಲ್ಲಿರುವ ಸಮಸ್ತ ಸ್ಥಾವರ ಜಂಗಮ ಜೀವ ಜಂತುಗಳನ್ನು, ಚರಾಚರ ವಸ್ತುಗಳನ್ನು >>> ತಿನ್ನಲಿಕ್ಕೆಂದೇ ಪರಮಾತ್ಮ ನು ಸೃಷ್ಟಿಸಿದ್ದಾನೆ (ಅ- 5:28) >>> >>> ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಇತ್ಯಾದಿ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ >>> ಬ್ರಾಹ್ಮಣ ನು ಪಶುವನ್ನು ಕೊಂದರೆ ಅವನು ತನ್ನ ಜತೆಗೆ ಆ ಪಶುವಿಗೂ ಉತ್ತಮ ಗತಿಯನ್ನು ಉಂಟು >>> ಮಾಡುತ್ತಾನೆ (ಅ- 5:42) >>> >>> ಪತಿಯನಡತೆಯು ಚೆನ್ನಾಗಿಲ್ಲವಾದರೂ, ಅವನು ಕಾಮಾತುರನಾಗಿ ಅನ್ಯ ಹೆಂಗಸಲ್ಲಿ >>> ಮನಸ್ಸಿಟ್ಟರೂ, ದುರ್ಗುಣಿಯಾಗಿದ್ದರೂ ಸಾಧ್ವಿಯಾದ ಆ ಹೆಂಗಸು ಆ ತನ್ನ ಪತಿಯನ್ನು ದೇವರೆಂದೇ >>> ಭಾವಿಸಿ ಅವನ ಸೇವೆ ಮಾಡಬೇಕು ( ಅ- 5:154) >>> >>> ವಿದ್ಯೆ ಕಲಿತು ಗುರುಕುಲದಿಂದ ಹೊರಬರುವ ಬ್ರಾಹ್ಮಣ ವಿದ್ವಾಂಸರನ್ನು ರಾಜನು >>> ಸತ್ಕರಿಸಬೇಕು. ವಿದ್ಯಾವಂತ ಬ್ರಾಹ್ಮಣರಿಗೆ ನೀಡುವ ನಿಧಿಯು ಅಕ್ಷಯವಾದ ಫಲವನ್ನು >>> ಉಂಟುಮಾಡುತ್ತದೆ ( ಅ-7:82) >>> >>> ಯಾವ ರಾಜನ ನ್ಯಾಯಸಭೆಯಲ್ಲಿ ಶೂದ್ರನು ಧರ್ಮವಿಚಾರ ವಿಮರ್ಶೆ ಮಾಡುತ್ತಾನೋ, ಆ ರಾಜನ >>> ದೇಶವು ಕೆಸರಿನಲ್ಲಿ ಬಿದ್ದ ಹಸುವಿನಂತಾಗಿ ಬಿಡುತ್ತದೆ. ಅಂತಹ ರಾಜನು ನೋಡು >>> ನೋಡುತ್ತಿದ್ದಂತೆಯೇ ಕಷ್ಟ ಪಡುತ್ತಾನೆ (ಅ-8:21) >>> >>> ಯಾವ ರಾಜ್ಯವು ಹೆಚ್ಚಾಗಿ ಶೂದ್ರರಿಂದ ತುಂಬಿರುತ್ತದೋ, ನಾಸ್ತಿಕರಿಂದ >>> ಆಕ್ರಮಿಸಲ್ಪಡುತ್ತದೋ, ಬ್ರಾಹ್ಮಣರಹಿತವಾಗಿರುತ್ತದೋ ಆ ರಾಜ್ಯವು ದುರ್ಭಿಕ್ಷ ರೋಗಗಳಿಂದ >>> ಜರ್ಜರಿತವಾಗಿ ಬೇಗನೆ ನಾಶವಾಗಿ ಬಿಡುತ್ತದೆ (ಅ-8:22) >>> >>> ಪರಸ್ಪರ ವಿರುದ್ಧ ಸಾಕ್ಷಿಗಳು ಹೇಳಲ್ಪಟ್ಟಾಗ ರಾಜನು ಬಹುಮತದ ಅಭಿಪ್ರಾಯ ಮನ್ನಿಸಬೇಕು. >>> ಸಮಾನ ಇಬ್ಬರಲ್ಲಿ ಪರಸ್ಪರ ವಿರುದ್ಧ ಸಾಕ್ಷಿ ನುಡಿದರೆ ಗುಣವಂತನ ಸಾಕ್ಷಿ ಮನ್ನಿಸಬೇಕು. >>> ಗುಣವಂತರಲ್ಲಿ ವಿರೋಧ ಸಾಕ್ಷಿ ಉಂಟಾದಾಗ ರಾಜನು ಬ್ರಾಹ್ಮಣ ಶ್ರೇಷ್ಟನ ಸಾಕ್ಷಿನಂಬಬೇಕು >>> (ಅ-8:73) >>> >>> ಬ್ರಾಹ್ಮಣನನ್ನು ಬೈದರೆ ಕ್ಷತ್ರಿಯನಿಗೆ ನೂರು ಪಣಗಳ ದಂಡ, ವೈಶ್ಯನಿಗೆ ನೂರೈವತ್ತು ಅಥವಾ >>> ಇನ್ನೂರು ಪಣಗಳ ದಂಡ. ಬ್ರಾಹ್ಮಣನನ್ನು ಬೈದ ಶೂದ್ರನಿಗೆ ವಧೆ ಶಿಕ್ಷೆ (ಮರಣ ದಂಡನೆ) >>> ವಿಧಿಸಬೇಕು. (ಅ- 8:627) >>> >>> ಉಪನಯನ ಸಂಸ್ಕಾರ ಹೊಂದಲು ಅರ್ಹತೆಯಿಲ್ಲದ ಶೂದ್ರನು ದ್ವಿಜಾತಿಯವರಾದ ಬ್ರಾಹ್ಮಣ >>> ಕ್ಷತ್ರಿಯ ವೈಶ್ಯರನ್ನು ಹೀನವಾದ ಕೆಟ್ಟ ಮಾತುಗಳಿಂದ ಬೈದರೆ ಕೆಳ ಜಾತಿಯಲ್ಲಿ ಹುಟ್ಟಿದ ಆ >>> ಶೂದ್ರನ ನಾಲಿಗೆಯನ್ನು ಛೇಧಿಸತಕ್ಕದ್ದು. ಏಕೆಂದರೆ ಅವನುಕೆಳ ಜಾತಿಯವನು ( ಅ-8:270) >>> >>> ಬ್ರಾಹ್ಮಣ, ಕ್ಷತ್ರಿಯ ವೈಶ್ಯ ಇವರ ಜಾತಿಯ ಹೆಸರುಗಳನ್ನೆತ್ತಿ ಹೀನಾಮಾನವಾಗಿ ಬೈದಂತ ಆ >>> ಶೂದ್ರನ ಬಾಯಲ್ಲಿ ಕಾದ ಕಬ್ಬಿಣದ ಹತ್ತಂಗುಲ ಉದ್ದದ ಸರಳನ್ನಿಡಬೇಕು (ಅ- 8:271) >>> >>> ಬ್ರಾಹಣರಿಗೆ ಅಹಂಕಾರದಂದ ಧರ್ಮವನ್ನು ಬೋಧಿಸುವ ಶೂದ್ರನಿಗೆ ರಾಜನು ಬಾಯಲ್ಲಿಹಾಗೂ >>> ಕಿವಿಯಲ್ಲಿ ಕಾದ ಎಣ್ಣೆಯನ್ನು ಹಾಕಿಸಬೇಕು (ಅ-8:272) >>> >>> ಬ್ರಾಹ್ಮಣ ಮೊದಲಾದ ಶ್ರೇಷ್ಟ ಜಾತಿಯವರನ್ನು ತನ್ನ ಕೈಕಾಲು ಮುಂತಾದ ಯಾವುದಾದರೂ ಅಂಗದಿಂದ >>> ಅಂತ್ಯಜನು ( ಶೂದ್ರನು) ಹೊಡೆದರೆ ಅವನ ಆ ಅಂಗವನ್ನು ( ಕೈ ಕಾಲು ಇತ್ಯಾದಿಯನ್ನು ) >>> ಕತ್ತರಿಸಬೇಕು. ಇದು ಮನುವು ಹೇಳಿದ ಶಾಸನವು (ಅ-8:279) >>> >>> ಬ್ರಾಹ್ಮಣನ ಜತೆಗೆ ಒಂದೇ ಆಸನದಲ್ಲಿ ಕುಳಿತ ಅಂತ್ಯಜನಿಗೆ ಅಥವಾ ಶೂದ್ರನಿಗೆ ಸೊಂಟದಲ್ಲಿ >>> ಬರೆ ಎಳೆದು ಊರಿನಿಂದ ಹೊರಗೆ ಹಾಕಬೇಕು ಅಥವಾ ಅವನ ಕುಂಡೆಯನ್ನು ಕತ್ತರಿಸಬೇಕು ( ಆಗ ಅವನು >>> ಸಾಯಬಾರದು) (ಅ- 8:281) >>> >>> ಶೂದ್ರನು ಬೇಕೆಂತಲೇ ಸೊಕ್ಕಿನಿಂದ ಬ್ರಾಹ್ಮಣನ ಮೇಲೆ ಉಗುಳಿದರೆ ಅವನ ತುಟಿ >>> ಕತ್ತರಿಸಬೇಕು. ಮೂತ್ರ ಚೆಲ್ಲಿ ಅವಮಾಬಿಸಿದರೆ ಅವನ ಶಿಶ್ನ ಕತ್ತರಿಸಬೇಕು. ಬೇಕೆಂತಲೇ ಹೂಸು >>> ಬಿಟ್ಟು ಅವಮಾನಿಸಿದರೆ ಅವನ ಗುದವನ್ನು ಕತ್ತರಿಸಬೇಕು (ಅ-8:282) >>> >>> ತನಗಿಂತ ಮೇಲು ಜಾತಿಯವನೊಡನೆ ಸಂಭೋಗ ಬಯಸಿ ಕೂಡಿಕೊಂಡ ಕನ್ಯೆಗೆ ದಂಡ ಹಾಕಬಾರದು. ತನಗಿಂತ >>> ಕೀಳು ಜಾತಿಯವನೊಡನೆ ಸಂಭೋಗ ಬಯಸಿದ ಕನ್ಯೆಯನ್ನು ಮನೆಯಲ್ಲಿಯೇ ಗೃಹಬಂಧನದಲ್ಲಿರಿಸಬೇಕು >>> (ಅ-8:365) >>> >>> ಓರ್ವ ವೈಶ್ಯನು ಓರ್ವ ಬ್ರಾಹ್ಮಣ ಸ್ತ್ರೀಯನ್ನು ಭೋಗಿಸಿದರೆ ಅವರ ಸರ್ವಸ್ವವನ್ನೂ >>> ಕಸಿದುಕೊಂಡು ಅವನಿಗೆ ಒಂದು ವರ್ಷ ಸೆರೆಮನೆವಾಸ ವಿಧಿಸಬೇಕು. ಕ್ಷತ್ರಿಯನು ಬ್ರಾಹ್ಮಣ >>> ಸ್ತ್ರೀಯನ್ನು ಕೆಡಿಸಿದರೆ ಅವನ ತಲೆಗೆ ಮೂತ್ರ ಹಚ್ಚಿ ಬೋಳಿಸಬೇಕು (ಅ-8:375) >>> >>> ಪತಿ ಮೊದಲಾದವರಿಂದ ರಕ್ಷಿತಳಾಗಿರುವ ಬ್ರಾಹ್ಮಣ ಸ್ತ್ರೀಯನ್ನು ಕ್ಷತ್ರಿಯ ವೈಶ್ಯರು >>> ಭೋಗಿಸಿದರೆ ಅವರಿಗೂ ಶೂದ್ರರಿಗೆ ವಿಧಿಸಿದಂತೆ ಸರ್ವಸ್ವಾಪರಹಾರದ ದಂಡ ಹಾಕಿ ಹುಲ್ಲಿನ >>> ಬಣವೆಯಲ್ಲಿಟ್ಟು ಬೆಂಕಿಹಚ್ಚಿ ಅವರನ್ನು ಸುಡಬೇಕು (ಅ-8:377) >>> >>> ಇಂತಹ ಅಪರಾಧ ಮಾಡಿದ ಬ್ರಾಹ್ಮಣನಿಗೆ ತಲೆ ಬೋಳಿಸಿ ಅವಮಾನಿಸಿದರೆ ಸಾಕು. ಅದು ಅವನ >>> ಮಟ್ಟಿಗೆ ಮರಣದಂಡನೆಗೆ ಸಮನಾದ ಶಿಕ್ಷೆಯಾಗಿರುವುದು. ಉಳಿದವರಿಗೆ ಮಾತ್ರ ಮರಣದಂಡನೆಯನ್ನೇ >>> ವಿಧಿಸಬೇಕು (ಅ-8:379) >>> >>> ಒಬ್ಬ ಬ್ರಾಹ್ಮಣನು ಎಲ್ಲ ವಿಧದ ಅಪರಾಧ, ಪಾಪ ಮಾಡಿದರೂ ಅವನನ್ನು ಕೊಲ್ಲಬಾರದು. ಅವನ >>> ಸರ್ವಸ್ವ ಅಪಹರಿಸಿ ಅವನನ್ನು ದೇಶದಿಂದ ಹೊರಕ್ಕೆ ಹಾಕಬೇಕು (ಅ-8:380) >>> >>> ಶಯ್ಯೆ, ಆಸನ, ಅಲಂಕಾರ, ಇವುಗಳ ಮೋಹ, ಕಾಮ, ಕ್ರೋಧ, ಅಪ್ರಾಮಾಣಿಕತೆ, ಪತಿದ್ರೋಹ ಮತ್ತು >>> ದುರ್ನಡತೆ ಇವೆಲ್ಲಾ ಸಾಮಾನ್ಯವಾಗಿ ಸ್ತ್ರೀಯಲ್ಲಿರುವ ಸ್ವಾಭಾವಿಕ ಗುಣಗಳು (ಅ-9:17) >>> >>> ಸ್ತ್ರೀಯರಿಗೆ ಮಂತ್ರಪೂರ್ವಕವಾದ ಧರ್ಮ ಸಂಸ್ಕಾರಗಳಿಲ್ಲ ಎಂದು ಶಾಸ್ತ್ರ ಹೇಳುತ್ತದೆ. >>> ಇಂದ್ರಿಯಗಳನ್ನು ನಿಗ್ರಹಿಸಲು ಮಂತ್ರಸಾಧನಗಳು ಸ್ತ್ರೀಯರಿಗೆ ಹೇಳಲ್ಪಟ್ಟಿಲ್ಲವಾದ್ದರಿಂದ >>> ಅವರು ಸದಾ ಅಶುದ್ಧರಾಗಿಯೇ ಇರುತ್ತಾರೆ ಎಂಬುದು ಧರ್ಮದ ವಿಚಾರವಾಗಿದೆ. (ಅ: 9:19) >>> >>> ಮೂವತ್ತು ವಯಸಿನ ಪುರುಷ ಹನ್ನೆರಡು ವಯಸ್ಸಿನ ಸುಂದರ ಕನ್ಯೆಯನ್ನು ಮದುವೆಯಾಗಬೇಕು. >>> ಇಲ್ಲವೇ ಇಪ್ಪತ್ತನಾಲ್ಕು ವರ್ಷದವನು ಎಂಟು ವರ್ಷದ ಕನ್ಯೆಯನ್ನು ಮದುವೆ ಮಾಡಿಕೊಳ್ಳಬೇಕು. >>> ಅದಕ್ಕಿಂತ ಮೊದಲೇ ವಿವಾಹವಾದವನು ತೊಂದರೆ ಅನುಭವಿಸುತ್ತಾನೆ (ಅ: 9:94) >>> >>> ರಾಜನು ತನ್ನ ಮೇಲೆ ಎಷ್ಟೇ ಸಂಕಷ್ಟಗಳ ಬಂದೆರಗಿದರೂ ಬ್ರಾಹ್ಮಣರ ಮೇಲೆ ಕೋಪಗೊಳ್ಳಬಾರದು. >>> ಏಕೆಂದರೆ ಬ್ರಾಹ್ಮಣನ ಶಾಪದಿಂದ ರಾಜನ ಸರ್ವಸ್ವವೂ ನಷ್ಟವಾಗಿಬಿಡುವುದು ( ಅ-9:313) >>> >>> ಬ್ರಾಹ್ಮಣರು ಕೋಪಗೊಂಡರೆ ಹೊಸ ಲೋಕಗಳನ್ನೇ ಸೃಷ್ಟಿಸಬಲ್ಲರು. ಹೊಸ ಲೋಕಪಾಲರನ್ನು >>> ನೇಮಿಸಬಲ್ಲರು.ದೇವತೆಗಳ ದೈವತ್ವವನ್ನೇ ಅಳಿಸಿಬಿಡಬಲ್ಲರು. ಅಂಥ ಬ್ರಾಹ್ಮಣರನ್ನು ರೇಗಿಸಿ >>> ಯಾವ ರಾಜ ತಾನೇ ಸಮೃದ್ಧಿ ಹೊಂದಬಲ್ಲನು? (ಅ-9:315) >>> >>> ಬ್ರಾಹ್ಮಣನ ಸೇವೆಯೇ ಶೂದ್ರನ ವಿಶಿಷ್ಟ ಕರ್ತವ್ಯವಾಗಿದೆ. ಅವನು ಬೇರೆ ಕೆಲಸ ಮಾಡಿದರೆ >>> ಅವನಿಗೆ ಯಾವ ಫಲವೂ ಸಿಗುವುದಿಲ್ಲ (ಅ-10:123) >>> >>> ಹಣ ಸಂಪಾದನೆ ಮಾಡುವ ಸಾಮರ್ಥ್ಯವು ಇದ್ದರೂ ಶೂದ್ರನು ಹಣ ಸಂಪಾದಿಸಬಾರದು. ಹಣ ಸಂಪಾದನೆ >>> ಮಾಡಿದರೆ ಶೂದ್ರನು ಬ್ರಾಹ್ಮಣರನ್ನು ಕಡೆಗಣಿಸುತ್ತಾನೆ (ಅ-10:129) >>> >>> ( ಹೆಚ್ಚಿನ ಆಸಕ್ತಿಯಿದ್ದವರು ಶೇಷ ನವರತ್ನ ಅವರು ಸಂಸ್ಕೃತದಿಂದ ಯಥಾವತ್ತಾಗಿ >>> ಕನ್ನಡಕ್ಕೆ ಅನುವಾದಿಸಿರುವ (ಸಂಸ್ಕೃತ ಶ್ಲೋಕಗಳ ಸಮೇತ) 200 ಪುಟಗಳ ಮನುಸ್ಮೃತಿ >>> ಪುಸ್ತಕವನ್ನು ತರಿಸಿಕೊಂಡು ಓದಬಹುದು) >>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequently_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read >>> http://karnatakaeducation.org.in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/kannadastf. >>> To view this discussion on the web, visit >>> https://groups.google.com/d/msgid/kannadastf/CAOqaUt%3DR3BMWMN%3D%3DuP6NtLZK9Cekmf%2BF8CuYZr_vXki-G_vdEg%40mail.gmail.com >>> <https://groups.google.com/d/msgid/kannadastf/CAOqaUt%3DR3BMWMN%3D%3DuP6NtLZK9Cekmf%2BF8CuYZr_vXki-G_vdEg%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequently_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read >> http://karnatakaeducation.org.in/KOER/en/index.php/Become_a_STF_groups_member >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/kannadastf. >> To view this discussion on the web, visit >> https://groups.google.com/d/msgid/kannadastf/CALcMaHhDuFADAykPMUnq8WBxOJe9dwi6AdxBqUX8bLvqLLiC8g%40mail.gmail.com >> <https://groups.google.com/d/msgid/kannadastf/CALcMaHhDuFADAykPMUnq8WBxOJe9dwi6AdxBqUX8bLvqLLiC8g%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CAGfQyfr8zgfLUT9dEDXaHkhGQeSxaWR7hTA-LXKAv6dj%2BXkpKg%40mail.gmail.com. For more options, visit https://groups.google.com/d/optout.
