ಚರ್ಚೆ ನಿಲ್ಲಿಸುವುದು ಸೂಕ್ತ.

ಶಿವರಾಜ್
On May 24, 2016 3:09 PM, "shivaraj raj" <[email protected]> wrote:

> ಜಿಹಾದ್ .....?
> ಜಿಹಾದಿಗಳ  / ಉಗ್ರರ ಮನುಷ್ಯ ಎಂದವನೆ ಪಾಪಿ.
> ಅವರು ಈ ಲೋಕದಲ್ಲಿ ಜೀವಿಸಲು ಅನರ್ಹರು. ಸಿರಿಯಾ ದೇಶದ ಉಗ್ರರು ಕೊಲ್ಲುತ್ತಿರುವುದು ತಮ್ಮ
> ಧರ್ಮದವರನ್ನೆ.
>
> ಸ್ಪಷ್ಟನೆ.
> ಹಿಂದೂ ಮುಸ್ಲಿಂ ಕ್ರೈಸ್ತ  ಎಲ್ಲ ಧರ್ಮಗಳು ಒಂದು ಕಾಲದಲ್ಲಿ ಕೆಲವು ಅನಿಷ್ಟ
> ಪದ್ಧತಿಗಳನ್ನು ಹೊಂದಿದ್ದವು ಎಂಬುದು ಇದರ ಅರ್ಥವೇ ಹೊರತು ಯಾವುದೇ ಧರ್ಮ ಟೀಕಿಸುವುದಲ್ಲ.
> ಎಲ್ಲ ಧರ್ಮಗಳ ಗೌರವಿಸಿ ಮುಖ್ಯವಾಗಿ ಮನುಷ್ಯ ಧರ್ಮವನ್ನು.
> ಅನುಕೂಲವಾದಿಗಳ ಹಿಡಿತಕ್ಕೆ ಸಿಲುಕಿದ ಎಲ್ಲ ಧರ್ಮಗಳು ಜಾತಿ ಲಿಂಗ ವರ್ಣ ಭೇದದಿಂದ
> ನಲುಗಿವೆ.
>
> ಶಿವರಾಜ್
> On May 24, 2016 2:50 PM, "Shrinivas Galagali" <[email protected]>
> wrote:
>
>> ಜೀಹಾದ ಮತ್ತು ಲವ್ ಜಿಹಾದ್ ಬಗ್ಗೆ ಮಾತನಾಡಲು ಧಮ್ ಇಲ್ಲ ಮೈಯಲ್ಲಿ.... ಕೇವಲ ಹಿಂದು
>> ಧರ್ಮದಲ್ಲಿಯ ಹುಳುಕುಗಳನ್ನು ಹೊರತೆಗೆಯುವುದೇ ನಿಮ್ಮ ಕಾಯಕ????
>> On 24 May 2016 2:45 pm, "Shrinivas Galagali" <[email protected]>
>> wrote:
>>
>>> ಮೊದಲು ಅದರ ಅರ್ಥಗಳನ್ನು ಅರಿಯದ ಕ್ರೂರ ಮನಸುಗಳನ್ನು ಸುಡಬೇಕು
>>> On 24 May 2016 2:15 pm, "shivaraj raj" <[email protected]>
>>> wrote:
>>>
>>>> ಮನುಸ್ಮೃತಿಯನಲ್ಲ ಮನುವಾದಿಗಳನ್ನು ಸುಡಬೇಕು
>>>> On May 24, 2016 2:32 AM, "H D Basavaraj Naik" <[email protected]>
>>>> wrote:
>>>>
>>>>> ಮನು ಸೃತಿಯಲ್ಲಿರುವ ಮಾನವತಾವಾದಕ್ಕೆ ವಿರೋದಾಬಾಸವಾದ ಕೆಲವು ಕೃರ ಸಂಗತಿಗಳು...
>>>>>
>>>>> ಲೋಕಗಳ ಉದ್ದಾರಕ್ಕಾಗಿ ಬ್ರಹ್ಮನು ತನ್ನ ಮುಖದಿಂದ ಬ್ರಾಹ್ಮಣನ ನ್ನೂ , ಭುಜದಿಂದ
>>>>> ಕ್ಷತ್ರಿಯನನ್ನೂ, ತೊಡೆಯಿಂದ ವೈಶ್ಯನನ್ನೂ, ಪಾದದಿಂದ ಶೂದ್ರ ನನ್ನೂ ಸೃಷ್ಟಿಸಿದನು (
>>>>> ಅಧ್ಯಾಯ -1:31)
>>>>>
>>>>> ಮಹಾಪ್ರಭುವಾದ ಬ್ರಹ್ಮನು, ಪ್ರಸ್ತುತ ಮೂರು ವರ್ಣಗಳವರ್ಣಗಳ ( ಬ್ರಾಹ್ಮಣ, ಕ್ಷತ್ರಿಯ,
>>>>> ವೈಶ್ಯ) ನಿಸ್ವಾರ್ಥ ಸೇವೆ ಮಾಡುವುದೇ ಶೂದ್ರನ ಕರ್ತವ್ಯವೆಂದು ಆದೇಶಿಸಿದ್ದಾನೆ (ಅ- 1:91)
>>>>>
>>>>> ಹುಟ್ಟುವಾಗಲೇ ಬ್ರಾಹ್ಮಣನು ಭೂಮಿಯಲ್ಲಿ ಆಳುವ ಅಧಿಕಾರ ಪಡೆದುಕೊಂಡು
>>>>> ಹುಟ್ಟಿರುತ್ತಾನೆ. ಮತ್ತು ಧರ್ಮ, ಸಂಪತ್ತಿನ ರಕ್ಷಣೆಗಾಗಿ ಅವನು ಸಕಲ ಜೀವಿಗಳ
>>>>> ಒಡೆಯನಾಗಿರುತ್ತಾನೆ (ಅ-1:99)
>>>>>
>>>>> ಈ ಭೂಮಿಯಲ್ಲಿ ಸೇರಿರುವುದೆಲ್ಲವೂ ಬ್ರಾಹ್ಮಣನಿಗೆ ಸೇರಿದ್ದಾಗಿವೆ. ಬ್ರಾಹ್ಮಣ ನು
>>>>> ಶ್ರೇಷ್ಡವಾದ ಜನ್ಮವನ್ನು ಪಡೆದದ್ದರಿಂದ ಇವೆಲ್ಲವನ್ನೂ ಹೊಂದಲು ಅವನೇ ಅರ್ಹನಾಗಿರುತ್ತಾನೆ
>>>>> (ಅ-1:100)
>>>>>
>>>>> ಬ್ರಾಹ್ಮಣನಿಗೆ ಶುಭ ಸೂಚಕವಾದ, ಕ್ಷತ್ರಿಯನಿಗೆ ಶಕ್ತಿ ಸೂಚಕವಾದ, ವೈಶ್ಯನಿಗೆ ಧನ
>>>>> ಸೂಚಕವಾದ ಹಾಗೂ ವೈಶ್ಯನಿಗೆ ಅಸಹ್ಯ ಸೂಚಕವಾದ ಹೆಸರುಗಳನ್ನು ಇಡಬೇಕು (ಅ-2:31)
>>>>>
>>>>> ಬ್ರಾಹ್ಮಣರಿಗೆ ಇಷ್ಟವಾಗುವ ಎಲ್ಲ ರುಚಿಕರ ಪದಾರ್ಥಗಳನ್ನು ಅವರಿಗೆ ನೀಡಬೇಕು. ಅವರ
>>>>> ಜೊತೆ ಪರಬ್ರಹ್ಮ ವಿಚಾರವನ್ನು ಚರ್ಚಿಸಬೇಕು. ಇದರಿಂದ ಪಿತೃಗಳಿಗೆ  ಪ್ರೀತಿಯುಂಟಾಗುತ್ತದೆ
>>>>> (ಅ-3:231)
>>>>>
>>>>> ಹಂದಿಯು ಮೂಸುವುದರಿಂದ, ಕೋಳಿಯ ರೆಕ್ಕೆಯ ಗಾಳಿ ತಾಕುವುದರಿಂದ, ನಾಯಿ ನೋಡುವುದರಿಂದ
>>>>> ಹಾಗೂ ಶೂದ್ರನ ಸ್ಪರ್ಶದಿಂದ ಬ್ರಾಹ್ಮಣ ಭೋಜನವು ನಾಶವಾಗಿ ಹೋಗುತ್ತದೆ ( ಅ- 3:241)
>>>>>
>>>>> ಶೂದ್ರರಾಜನ ರಾಜ್ಯದಲ್ಲಿ, ಅಧರ್ಮಿಗಳಿರುವ ಪ್ರದೇಶದಲ್ಲಿ ವೇದವಿರೋಧಿಗಳಾದ ಪಾಷಂಡಿಗಳ
>>>>> ಪ್ರಾಂತದಲ್ಲಿ, ಅಂತ್ಯಜರ ಸನಿಹದಲ್ಲಿ ಬ್ರಾಹ್ಮಣರು ವಾಸ ಮಾಡಬಾರದು ( ಅ-4:61)
>>>>>
>>>>> ಶೂದ್ರನಿಗೆ ವಿದ್ಯೆ ಕಲಿಸಬಾರದು. ಯಜ್ಞದ ಹವಿಸ್ಸಿನ ಶೇಷವನ್ನು ಕೊಡಬಾರದು.
>>>>> ಧರ್ಮೋಪದೇಶ ಮಾಡಬಾರದು. ವ್ರತಾಚರಣೆ ಹೇಳಿಕೊಡಬಾರದು. (ಅ- 4:80)
>>>>>
>>>>> ಬ್ರಾಹ್ಮಣರನ್ನು ವಧಿಸಲು ದ್ವಿಜಾತಿಯವರು ದಂಡಗಳನ್ನೆತ್ತಿದರೆ ಬರಿ ಎತ್ತಿದ
>>>>> ಮಾತ್ರಕ್ಕೆ ನೂರು ವರ್ಷಗಳ ತನಕ ತಾಮಿಸ್ರವೆಂಬ ನರಕದಲ್ಲಿ ಬೀಳುತ್ತಾರೆ (ಅ- 4:165)
>>>>>
>>>>> ಬೇಕು ಬೇಕೆಂದೇ ಯಾರಾದರೂ ಕೋಪಕೊಂಡು ಬ್ರಾಹ್ಮಣನಿಗೆ ಹೊಡೆದರೂ ಸಾಕು ಅವರು
>>>>> ಇಪ್ಪತ್ತೊಂದು ಜನ್ಮ ಕಳೆಯುವ ತನಕ ಹೀನಯೋನಿಗಳಲ್ಲಿ ಹುಟ್ಟುತ್ತಾನೆ (ಅ-4:166)
>>>>>
>>>>> ಪುರಾಣಕಾಲದಲ್ಲಿ ಮಾಡಿದ ಯಜ್ಞಗಳಲ್ಲಿ ಬ್ರಾಹ್ಮಣ ಹಾಗೂ ಕ್ಷತ್ರಿಯರು ಮಾಡಿದಂತ
>>>>> ಯಾಗಗಳಲ್ಲಿ, ಶಾಸ್ತ್ರ ಗಳಲ್ಲಿ ತಿನ್ನಬಹುದೆಂದು ಹೇಳಿದ ಮೃಗಪಕ್ಷಿಗಳನ್ನು ಬಲಿ‌ನೀಡಿ 
>>>>> ಅವುಗಳ
>>>>> ಮಾಂಸದಿಂದ ಪುರೋಡಾಶನವನ್ನು ( ಹವಿಸ್ಸನ್ನು) ಮಾಡಿದ್ದರು ( ಅ-5:23)
>>>>>
>>>>> ಬ್ರಾಹ್ಮಣರಿಗೆ ಅಪೇಕ್ಷೆಯುಂಟಾದಾಗ ಯಜ್ಞವಿಧಿಗಳಲ್ಲಿ ಮಂತ್ರಜಲದಿಂದ ಪ್ರೋಕ್ಷಿತವಾದ
>>>>> ಮಾಂಸವನ್ನು ಹಾಗೂ ಶಾಸ್ತ್ರವಿಧಿಗಳಲ್ಲಿ ಹೇಳಲಾದ ರೀತಿಯಿಂದ ಶ್ರಾದ್ಧದೂಟದಲ್ಲಿನ 
>>>>> ಮಾಂಸವನ್ನು
>>>>> ತಿನ್ನಬಹುದು. ಹಾಗೆಯೇ ಆಹಾರ ಸಿಗದೆ ಪ್ರಾಣ ಸಂಕಟ ಉಂಟಾದಾಗ ಅನಿವಾರ್ಯವಾಗಿ ಮಾಂಸವನ್ನು
>>>>> ತಿನ್ನಬಹುದು (ಅ-5:27)
>>>>>
>>>>> ಈ ಜಗತ್ತಿನಲ್ಲಿರುವ ಸಮಸ್ತ ಸ್ಥಾವರ ಜಂಗಮ ಜೀವ ಜಂತುಗಳನ್ನು, ಚರಾಚರ ವಸ್ತುಗಳನ್ನು
>>>>> ತಿನ್ನಲಿಕ್ಕೆಂದೇ ಪರಮಾತ್ಮ ನು ಸೃಷ್ಟಿಸಿದ್ದಾನೆ (ಅ- 5:28)
>>>>>
>>>>> ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಇತ್ಯಾದಿ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ
>>>>> ಬ್ರಾಹ್ಮಣ ನು ಪಶುವನ್ನು ಕೊಂದರೆ ಅವನು ತನ್ನ ಜತೆಗೆ ಆ ಪಶುವಿಗೂ ಉತ್ತಮ ಗತಿಯನ್ನು ಉಂಟು
>>>>> ಮಾಡುತ್ತಾನೆ (ಅ- 5:42)
>>>>>
>>>>> ಪತಿಯ‌ನಡತೆಯು ಚೆನ್ನಾಗಿಲ್ಲವಾದರೂ, ಅವನು‌ ಕಾಮಾತುರನಾಗಿ ಅನ್ಯ ಹೆಂಗಸಲ್ಲಿ
>>>>> ಮನಸ್ಸಿಟ್ಟರೂ, ದುರ್ಗುಣಿಯಾಗಿದ್ದರೂ ಸಾಧ್ವಿಯಾದ ಆ ಹೆಂಗಸು ಆ ತನ್ನ ಪತಿಯನ್ನು ದೇವರೆಂದೇ
>>>>> ಭಾವಿಸಿ ಅವನ ಸೇವೆ ಮಾಡಬೇಕು ( ಅ- 5:154)
>>>>>
>>>>> ವಿದ್ಯೆ ಕಲಿತು ಗುರುಕುಲದಿಂದ ಹೊರಬರುವ ಬ್ರಾಹ್ಮಣ ವಿದ್ವಾಂಸರನ್ನು ರಾಜನು
>>>>> ಸತ್ಕರಿಸಬೇಕು. ವಿದ್ಯಾವಂತ‌ ಬ್ರಾಹ್ಮಣರಿಗೆ ನೀಡುವ ನಿಧಿಯು ಅಕ್ಷಯವಾದ ಫಲವನ್ನು
>>>>> ಉಂಟುಮಾಡುತ್ತದೆ ( ಅ-7:82)
>>>>>
>>>>> ಯಾವ ರಾಜನ ನ್ಯಾಯಸಭೆಯಲ್ಲಿ ಶೂದ್ರನು ಧರ್ಮವಿಚಾರ ವಿಮರ್ಶೆ ಮಾಡುತ್ತಾನೋ, ಆ ರಾಜನ
>>>>> ದೇಶವು ಕೆಸರಿನಲ್ಲಿ ಬಿದ್ದ ಹಸುವಿನಂತಾಗಿ ಬಿಡುತ್ತದೆ. ಅಂತಹ ರಾಜನು ನೋಡು
>>>>> ನೋಡುತ್ತಿದ್ದಂತೆಯೇ ಕಷ್ಟ ಪಡುತ್ತಾನೆ (ಅ-8:21)
>>>>>
>>>>> ಯಾವ ರಾಜ್ಯವು ಹೆಚ್ಚಾಗಿ ಶೂದ್ರರಿಂದ ತುಂಬಿರುತ್ತದೋ, ನಾಸ್ತಿಕರಿಂದ
>>>>> ಆಕ್ರಮಿಸಲ್ಪಡುತ್ತದೋ, ಬ್ರಾಹ್ಮಣರಹಿತವಾಗಿರುತ್ತದೋ ಆ ರಾಜ್ಯವು ದುರ್ಭಿಕ್ಷ ರೋಗಗಳಿಂದ
>>>>> ಜರ್ಜರಿತವಾಗಿ ಬೇಗನೆ ನಾಶವಾಗಿ ಬಿಡುತ್ತದೆ (ಅ-8:22)
>>>>>
>>>>> ಪರಸ್ಪರ ವಿರುದ್ಧ ಸಾಕ್ಷಿಗಳು ಹೇಳಲ್ಪಟ್ಟಾಗ ರಾಜನು ಬಹುಮತದ ಅಭಿಪ್ರಾಯ ಮನ್ನಿಸಬೇಕು.
>>>>> ಸಮಾನ ಇಬ್ಬರಲ್ಲಿ ಪರಸ್ಪರ ವಿರುದ್ಧ ಸಾಕ್ಷಿ ನುಡಿದರೆ ಗುಣವಂತನ ಸಾಕ್ಷಿ‌ ಮನ್ನಿಸಬೇಕು.
>>>>> ಗುಣವಂತರಲ್ಲಿ ವಿರೋಧ ಸಾಕ್ಷಿ ಉಂಟಾದಾಗ ರಾಜನು‌ ಬ್ರಾಹ್ಮಣ ಶ್ರೇಷ್ಟನ ಸಾಕ್ಷಿ‌ನಂಬಬೇಕು
>>>>> (ಅ-8:73)
>>>>>
>>>>> ಬ್ರಾಹ್ಮಣನನ್ನು ಬೈದರೆ ಕ್ಷತ್ರಿಯನಿಗೆ ನೂರು ಪಣಗಳ ದಂಡ, ವೈಶ್ಯನಿಗೆ ನೂರೈವತ್ತು
>>>>> ಅಥವಾ ಇನ್ನೂರು ಪಣಗಳ ದಂಡ. ಬ್ರಾಹ್ಮಣನನ್ನು ಬೈದ ಶೂದ್ರನಿಗೆ ವಧೆ ಶಿಕ್ಷೆ (ಮರಣ ದಂಡನೆ)
>>>>> ವಿಧಿಸಬೇಕು. (ಅ- 8:627)
>>>>>
>>>>> ಉಪನಯನ ಸಂಸ್ಕಾರ ಹೊಂದಲು ಅರ್ಹತೆಯಿಲ್ಲದ ಶೂದ್ರನು ದ್ವಿಜಾತಿಯವರಾದ ಬ್ರಾಹ್ಮಣ
>>>>> ಕ್ಷತ್ರಿಯ ವೈಶ್ಯರನ್ನು ಹೀನವಾದ ಕೆಟ್ಟ ಮಾತುಗಳಿಂದ ಬೈದರೆ ಕೆಳ ಜಾತಿಯಲ್ಲಿ ಹುಟ್ಟಿದ ಆ
>>>>> ಶೂದ್ರನ ನಾಲಿಗೆಯನ್ನು ಛೇಧಿಸತಕ್ಕದ್ದು. ಏಕೆಂದರೆ ಅವನು‌ಕೆಳ ಜಾತಿಯವನು ( ಅ-8:270)
>>>>>
>>>>> ಬ್ರಾಹ್ಮಣ, ಕ್ಷತ್ರಿಯ ವೈಶ್ಯ ಇವರ ಜಾತಿಯ ಹೆಸರುಗಳನ್ನೆತ್ತಿ ಹೀನಾಮಾನವಾಗಿ ಬೈದಂತ ಆ
>>>>> ಶೂದ್ರನ ಬಾಯಲ್ಲಿ ಕಾದ ಕಬ್ಬಿಣದ ಹತ್ತಂಗುಲ ಉದ್ದದ ಸರಳನ್ನಿಡಬೇಕು (ಅ- 8:271)
>>>>>
>>>>> ಬ್ರಾಹಣರಿಗೆ ಅಹಂಕಾರದಂದ ಧರ್ಮವನ್ನು ಬೋಧಿಸುವ ಶೂದ್ರನಿಗೆ ರಾಜನು ಬಾಯಲ್ಲಿ‌ಹಾಗೂ
>>>>> ಕಿವಿಯಲ್ಲಿ ಕಾದ ಎಣ್ಣೆಯನ್ನು ಹಾಕಿಸಬೇಕು (ಅ-8:272)
>>>>>
>>>>> ಬ್ರಾಹ್ಮಣ ಮೊದಲಾದ ಶ್ರೇಷ್ಟ ಜಾತಿಯವರನ್ನು ತನ್ನ ಕೈಕಾಲು ಮುಂತಾದ ಯಾವುದಾದರೂ
>>>>> ಅಂಗದಿಂದ ಅಂತ್ಯಜನು ( ಶೂದ್ರನು) ಹೊಡೆದರೆ ಅವನ ಆ ಅಂಗವನ್ನು ( ಕೈ ಕಾಲು ಇತ್ಯಾದಿಯನ್ನು 
>>>>> )
>>>>> ಕತ್ತರಿಸಬೇಕು. ಇದು ಮನುವು ಹೇಳಿದ ಶಾಸನವು (ಅ-8:279)
>>>>>
>>>>> ಬ್ರಾಹ್ಮಣನ ಜತೆಗೆ ಒಂದೇ ಆಸನದಲ್ಲಿ ಕುಳಿತ ಅಂತ್ಯಜನಿಗೆ ಅಥವಾ ಶೂದ್ರನಿಗೆ
>>>>> ಸೊಂಟದಲ್ಲಿ ಬರೆ ಎಳೆದು ಊರಿನಿಂದ ಹೊರಗೆ ಹಾಕಬೇಕು ಅಥವಾ ಅವನ ಕುಂಡೆಯನ್ನು ಕತ್ತರಿಸಬೇಕು 
>>>>> (
>>>>> ಆಗ ಅವನು ಸಾಯಬಾರದು) (ಅ- 8:281)
>>>>>
>>>>> ಶೂದ್ರನು ಬೇಕೆಂತಲೇ ಸೊಕ್ಕಿನಿಂದ ಬ್ರಾಹ್ಮಣನ ಮೇಲೆ ಉಗುಳಿದರೆ ಅವನ ತುಟಿ
>>>>> ಕತ್ತರಿಸಬೇಕು. ಮೂತ್ರ ಚೆಲ್ಲಿ ಅವಮಾಬಿಸಿದರೆ ಅವನ ಶಿಶ್ನ ಕತ್ತರಿಸಬೇಕು. ಬೇಕೆಂತಲೇ ಹೂಸು
>>>>> ಬಿಟ್ಟು ಅವಮಾನಿಸಿದರೆ ಅವನ ಗುದವನ್ನು ಕತ್ತರಿಸಬೇಕು (ಅ-8:282)
>>>>>
>>>>> ತನಗಿಂತ ಮೇಲು ಜಾತಿಯವನೊಡನೆ ಸಂಭೋಗ ಬಯಸಿ ಕೂಡಿಕೊಂಡ ಕನ್ಯೆಗೆ ದಂಡ ಹಾಕಬಾರದು.
>>>>> ತನಗಿಂತ ಕೀಳು ಜಾತಿಯವನೊಡನೆ ಸಂಭೋಗ ಬಯಸಿದ ಕನ್ಯೆಯನ್ನು ಮನೆಯಲ್ಲಿಯೇ
>>>>> ಗೃಹಬಂಧನದಲ್ಲಿರಿಸಬೇಕು (ಅ-8:365)
>>>>>
>>>>> ಓರ್ವ ವೈಶ್ಯನು ಓರ್ವ ಬ್ರಾಹ್ಮಣ ಸ್ತ್ರೀಯನ್ನು ಭೋಗಿಸಿದರೆ ಅವರ ಸರ್ವಸ್ವವನ್ನೂ
>>>>> ಕಸಿದುಕೊಂಡು ಅವನಿಗೆ ಒಂದು ವರ್ಷ ಸೆರೆಮನೆವಾಸ ವಿಧಿಸಬೇಕು. ಕ್ಷತ್ರಿಯನು ಬ್ರಾಹ್ಮಣ
>>>>> ಸ್ತ್ರೀಯನ್ನು ಕೆಡಿಸಿದರೆ ಅವನ ತಲೆಗೆ ಮೂತ್ರ ಹಚ್ಚಿ ಬೋಳಿಸಬೇಕು (ಅ-8:375)
>>>>>
>>>>> ಪತಿ ಮೊದಲಾದವರಿಂದ ರಕ್ಷಿತಳಾಗಿರುವ ಬ್ರಾಹ್ಮಣ ಸ್ತ್ರೀಯನ್ನು ಕ್ಷತ್ರಿಯ ವೈಶ್ಯರು
>>>>> ಭೋಗಿಸಿದರೆ ಅವರಿಗೂ ಶೂದ್ರರಿಗೆ ವಿಧಿಸಿದಂತೆ ಸರ್ವಸ್ವಾಪರಹಾರದ ದಂಡ ಹಾಕಿ ಹುಲ್ಲಿನ
>>>>> ಬಣವೆಯಲ್ಲಿಟ್ಟು ಬೆಂಕಿಹಚ್ಚಿ ಅವರನ್ನು ಸುಡಬೇಕು (ಅ-8:377)
>>>>>
>>>>> ಇಂತಹ ಅಪರಾಧ ಮಾಡಿದ ಬ್ರಾಹ್ಮಣನಿಗೆ ತಲೆ ಬೋಳಿಸಿ ಅವಮಾನಿಸಿದರೆ ಸಾಕು. ಅದು ಅವನ
>>>>> ಮಟ್ಟಿಗೆ ಮರಣದಂಡನೆಗೆ ಸಮನಾದ ಶಿಕ್ಷೆಯಾಗಿರುವುದು. ಉಳಿದವರಿಗೆ ಮಾತ್ರ ಮರಣದಂಡನೆಯನ್ನೇ
>>>>> ವಿಧಿಸಬೇಕು (ಅ-8:379)
>>>>>
>>>>> ಒಬ್ಬ ಬ್ರಾಹ್ಮಣನು ಎಲ್ಲ ವಿಧದ ಅಪರಾಧ, ಪಾಪ ಮಾಡಿದರೂ ಅವನನ್ನು ಕೊಲ್ಲಬಾರದು. ಅವನ
>>>>> ಸರ್ವಸ್ವ ಅಪಹರಿಸಿ ಅವನನ್ನು ದೇಶದಿಂದ ಹೊರಕ್ಕೆ ಹಾಕಬೇಕು (ಅ-8:380)
>>>>>
>>>>> ಶಯ್ಯೆ, ಆಸನ, ಅಲಂಕಾರ, ಇವುಗಳ ಮೋಹ, ಕಾಮ, ಕ್ರೋಧ, ಅಪ್ರಾಮಾಣಿಕತೆ, ಪತಿದ್ರೋಹ
>>>>> ಮತ್ತು ದುರ್ನಡತೆ ಇವೆಲ್ಲಾ ಸಾಮಾನ್ಯವಾಗಿ ಸ್ತ್ರೀಯಲ್ಲಿರುವ ಸ್ವಾಭಾವಿಕ ಗುಣಗಳು 
>>>>> (ಅ-9:17)
>>>>>
>>>>> ಸ್ತ್ರೀಯರಿಗೆ ಮಂತ್ರಪೂರ್ವಕವಾದ ಧರ್ಮ ಸಂಸ್ಕಾರಗಳಿಲ್ಲ ಎಂದು ಶಾಸ್ತ್ರ ಹೇಳುತ್ತದೆ.
>>>>> ಇಂದ್ರಿಯಗಳನ್ನು ನಿಗ್ರಹಿಸಲು ಮಂತ್ರಸಾಧನಗಳು ಸ್ತ್ರೀಯರಿಗೆ ಹೇಳಲ್ಪಟ್ಟಿಲ್ಲವಾದ್ದರಿಂದ
>>>>> ಅವರು ಸದಾ ಅಶುದ್ಧರಾಗಿಯೇ ಇರುತ್ತಾರೆ ಎಂಬುದು ಧರ್ಮದ ವಿಚಾರವಾಗಿದೆ. (ಅ: 9:19)
>>>>>
>>>>> ಮೂವತ್ತು ವಯಸಿನ ಪುರುಷ ಹನ್ನೆರಡು ವಯಸ್ಸಿನ ಸುಂದರ ಕನ್ಯೆಯನ್ನು ಮದುವೆಯಾಗಬೇಕು.
>>>>> ಇಲ್ಲವೇ ಇಪ್ಪತ್ತನಾಲ್ಕು ವರ್ಷದವನು ಎಂಟು ವರ್ಷದ ಕನ್ಯೆಯನ್ನು ಮದುವೆ ಮಾಡಿಕೊಳ್ಳಬೇಕು.
>>>>> ಅದಕ್ಕಿಂತ ಮೊದಲೇ ವಿವಾಹವಾದವನು ತೊಂದರೆ ಅನುಭವಿಸುತ್ತಾನೆ (ಅ: 9:94)
>>>>>
>>>>> ರಾಜನು ತನ್ನ ಮೇಲೆ ಎಷ್ಟೇ ಸಂಕಷ್ಟಗಳ ಬಂದೆರಗಿದರೂ ಬ್ರಾಹ್ಮಣರ ಮೇಲೆ
>>>>> ಕೋಪಗೊಳ್ಳಬಾರದು. ಏಕೆಂದರೆ ಬ್ರಾಹ್ಮಣನ ಶಾಪದಿಂದ ರಾಜನ ಸರ್ವಸ್ವವೂ ನಷ್ಟವಾಗಿಬಿಡುವುದು (
>>>>> ಅ-9:313)
>>>>>
>>>>> ಬ್ರಾಹ್ಮಣರು ಕೋಪಗೊಂಡರೆ ಹೊಸ ಲೋಕಗಳನ್ನೇ ಸೃಷ್ಟಿಸಬಲ್ಲರು. ಹೊಸ ಲೋಕಪಾಲರನ್ನು
>>>>> ನೇಮಿಸಬಲ್ಲರು.‌ದೇವತೆಗಳ‌ ದೈವತ್ವವನ್ನೇ ಅಳಿಸಿಬಿಡಬಲ್ಲರು. ಅಂಥ ಬ್ರಾಹ್ಮಣರನ್ನು ರೇಗಿಸಿ
>>>>> ಯಾವ ರಾಜ ತಾನೇ ಸಮೃದ್ಧಿ ಹೊಂದಬಲ್ಲನು? (ಅ-9:315)
>>>>>
>>>>> ಬ್ರಾಹ್ಮಣನ ಸೇವೆಯೇ ಶೂದ್ರನ ವಿಶಿಷ್ಟ ಕರ್ತವ್ಯವಾಗಿದೆ. ಅವನು ಬೇರೆ ಕೆಲಸ ಮಾಡಿದರೆ
>>>>> ಅವನಿಗೆ ಯಾವ ಫಲವೂ ಸಿಗುವುದಿಲ್ಲ (ಅ-10:123)
>>>>>
>>>>> ಹಣ ಸಂಪಾದನೆ ಮಾಡುವ ಸಾಮರ್ಥ್ಯವು ಇದ್ದರೂ ಶೂದ್ರನು ಹಣ ಸಂಪಾದಿಸಬಾರದು. ಹಣ ಸಂಪಾದನೆ
>>>>> ಮಾಡಿದರೆ ಶೂದ್ರನು ಬ್ರಾಹ್ಮಣರನ್ನು ಕಡೆಗಣಿಸುತ್ತಾನೆ (ಅ-10:129)
>>>>>
>>>>> ( ಹೆಚ್ಚಿನ ಆಸಕ್ತಿಯಿದ್ದವರು ಶೇಷ ನವರತ್ನ ಅವರು ಸಂಸ್ಕೃತದಿಂದ ಯಥಾವತ್ತಾಗಿ
>>>>> ಕನ್ನಡಕ್ಕೆ ಅನುವಾದಿಸಿರುವ (ಸಂಸ್ಕೃತ ಶ್ಲೋಕಗಳ ಸಮೇತ) 200 ಪುಟಗಳ ಮನುಸ್ಮೃತಿ
>>>>> ಪುಸ್ತಕವನ್ನು ತರಿಸಿಕೊಂಡು ಓದಬಹುದು)
>>>>>
>>>>> --
>>>>> *For doubts on Ubuntu and other public software, visit
>>>>> http://karnatakaeducation.org.in/KOER/en/index.php/Frequently_Asked_Questions
>>>>>
>>>>> **Are you using pirated software? Use Sarvajanika Tantramsha, see
>>>>> http://karnatakaeducation.org.in/KOER/en/index.php/Public_Software
>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>> ***If a teacher wants to join STF-read
>>>>> http://karnatakaeducation.org.in/KOER/en/index.php/Become_a_STF_groups_member
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected].
>>>>> Visit this group at https://groups.google.com/group/kannadastf.
>>>>> To view this discussion on the web, visit
>>>>> https://groups.google.com/d/msgid/kannadastf/CAOqaUt%3DR3BMWMN%3D%3DuP6NtLZK9Cekmf%2BF8CuYZr_vXki-G_vdEg%40mail.gmail.com
>>>>> <https://groups.google.com/d/msgid/kannadastf/CAOqaUt%3DR3BMWMN%3D%3DuP6NtLZK9Cekmf%2BF8CuYZr_vXki-G_vdEg%40mail.gmail.com?utm_medium=email&utm_source=footer>
>>>>> .
>>>>> For more options, visit https://groups.google.com/d/optout.
>>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequently_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>> ***If a teacher wants to join STF-read
>>>> http://karnatakaeducation.org.in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> Visit this group at https://groups.google.com/group/kannadastf.
>>>> To view this discussion on the web, visit
>>>> https://groups.google.com/d/msgid/kannadastf/CALcMaHhDuFADAykPMUnq8WBxOJe9dwi6AdxBqUX8bLvqLLiC8g%40mail.gmail.com
>>>> <https://groups.google.com/d/msgid/kannadastf/CALcMaHhDuFADAykPMUnq8WBxOJe9dwi6AdxBqUX8bLvqLLiC8g%40mail.gmail.com?utm_medium=email&utm_source=footer>
>>>> .
>>>> For more options, visit https://groups.google.com/d/optout.
>>>>
>>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequently_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read
>> http://karnatakaeducation.org.in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/kannadastf.
>> To view this discussion on the web, visit
>> https://groups.google.com/d/msgid/kannadastf/CAGfQyfr8zgfLUT9dEDXaHkhGQeSxaWR7hTA-LXKAv6dj%2BXkpKg%40mail.gmail.com
>> <https://groups.google.com/d/msgid/kannadastf/CAGfQyfr8zgfLUT9dEDXaHkhGQeSxaWR7hTA-LXKAv6dj%2BXkpKg%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CALcMaHjdP_MHVoa64e8YjNeHR7VsyfVK9vqowR3aof1PGFyYfg%40mail.gmail.com.
For more options, visit https://groups.google.com/d/optout.

Reply via email to