ಹಿಂದೆ ಇದ್ದ ಲೋಪಗಳ ಕುರಿತು ಚಿಂತಿಸುವುದಕ್ಕಿಂತ ಪ್ರಸ್ತುತ ಅವಶ್ಯಕ ಸಾಮಾಜಿಕ
ಬದಲಾವಣೆಗಳತ್ತ ಕುರಿತು ಕಾರ್ಯೋನ್ಮುಖರಾಗುವುದು ಒಳಿತು
On May 24, 2016 3:10 PM, "shivaraj raj" <[email protected]> wrote:

> ಚರ್ಚೆ ನಿಲ್ಲಿಸುವುದು ಸೂಕ್ತ.
>
> ಶಿವರಾಜ್
> On May 24, 2016 3:09 PM, "shivaraj raj" <[email protected]>
> wrote:
>
>> ಜಿಹಾದ್ .....?
>> ಜಿಹಾದಿಗಳ  / ಉಗ್ರರ ಮನುಷ್ಯ ಎಂದವನೆ ಪಾಪಿ.
>> ಅವರು ಈ ಲೋಕದಲ್ಲಿ ಜೀವಿಸಲು ಅನರ್ಹರು. ಸಿರಿಯಾ ದೇಶದ ಉಗ್ರರು ಕೊಲ್ಲುತ್ತಿರುವುದು ತಮ್ಮ
>> ಧರ್ಮದವರನ್ನೆ.
>>
>> ಸ್ಪಷ್ಟನೆ.
>> ಹಿಂದೂ ಮುಸ್ಲಿಂ ಕ್ರೈಸ್ತ  ಎಲ್ಲ ಧರ್ಮಗಳು ಒಂದು ಕಾಲದಲ್ಲಿ ಕೆಲವು ಅನಿಷ್ಟ
>> ಪದ್ಧತಿಗಳನ್ನು ಹೊಂದಿದ್ದವು ಎಂಬುದು ಇದರ ಅರ್ಥವೇ ಹೊರತು ಯಾವುದೇ ಧರ್ಮ ಟೀಕಿಸುವುದಲ್ಲ.
>> ಎಲ್ಲ ಧರ್ಮಗಳ ಗೌರವಿಸಿ ಮುಖ್ಯವಾಗಿ ಮನುಷ್ಯ ಧರ್ಮವನ್ನು.
>> ಅನುಕೂಲವಾದಿಗಳ ಹಿಡಿತಕ್ಕೆ ಸಿಲುಕಿದ ಎಲ್ಲ ಧರ್ಮಗಳು ಜಾತಿ ಲಿಂಗ ವರ್ಣ ಭೇದದಿಂದ
>> ನಲುಗಿವೆ.
>>
>> ಶಿವರಾಜ್
>> On May 24, 2016 2:50 PM, "Shrinivas Galagali" <[email protected]>
>> wrote:
>>
>>> ಜೀಹಾದ ಮತ್ತು ಲವ್ ಜಿಹಾದ್ ಬಗ್ಗೆ ಮಾತನಾಡಲು ಧಮ್ ಇಲ್ಲ ಮೈಯಲ್ಲಿ.... ಕೇವಲ ಹಿಂದು
>>> ಧರ್ಮದಲ್ಲಿಯ ಹುಳುಕುಗಳನ್ನು ಹೊರತೆಗೆಯುವುದೇ ನಿಮ್ಮ ಕಾಯಕ????
>>> On 24 May 2016 2:45 pm, "Shrinivas Galagali" <[email protected]>
>>> wrote:
>>>
>>>> ಮೊದಲು ಅದರ ಅರ್ಥಗಳನ್ನು ಅರಿಯದ ಕ್ರೂರ ಮನಸುಗಳನ್ನು ಸುಡಬೇಕು
>>>> On 24 May 2016 2:15 pm, "shivaraj raj" <[email protected]>
>>>> wrote:
>>>>
>>>>> ಮನುಸ್ಮೃತಿಯನಲ್ಲ ಮನುವಾದಿಗಳನ್ನು ಸುಡಬೇಕು
>>>>> On May 24, 2016 2:32 AM, "H D Basavaraj Naik" <[email protected]>
>>>>> wrote:
>>>>>
>>>>>> ಮನು ಸೃತಿಯಲ್ಲಿರುವ ಮಾನವತಾವಾದಕ್ಕೆ ವಿರೋದಾಬಾಸವಾದ ಕೆಲವು ಕೃರ ಸಂಗತಿಗಳು...
>>>>>>
>>>>>> ಲೋಕಗಳ ಉದ್ದಾರಕ್ಕಾಗಿ ಬ್ರಹ್ಮನು ತನ್ನ ಮುಖದಿಂದ ಬ್ರಾಹ್ಮಣನ ನ್ನೂ , ಭುಜದಿಂದ
>>>>>> ಕ್ಷತ್ರಿಯನನ್ನೂ, ತೊಡೆಯಿಂದ ವೈಶ್ಯನನ್ನೂ, ಪಾದದಿಂದ ಶೂದ್ರ ನನ್ನೂ ಸೃಷ್ಟಿಸಿದನು (
>>>>>> ಅಧ್ಯಾಯ -1:31)
>>>>>>
>>>>>> ಮಹಾಪ್ರಭುವಾದ ಬ್ರಹ್ಮನು, ಪ್ರಸ್ತುತ ಮೂರು ವರ್ಣಗಳವರ್ಣಗಳ ( ಬ್ರಾಹ್ಮಣ,
>>>>>> ಕ್ಷತ್ರಿಯ, ವೈಶ್ಯ) ನಿಸ್ವಾರ್ಥ ಸೇವೆ ಮಾಡುವುದೇ ಶೂದ್ರನ ಕರ್ತವ್ಯವೆಂದು 
>>>>>> ಆದೇಶಿಸಿದ್ದಾನೆ
>>>>>> (ಅ- 1:91)
>>>>>>
>>>>>> ಹುಟ್ಟುವಾಗಲೇ ಬ್ರಾಹ್ಮಣನು ಭೂಮಿಯಲ್ಲಿ ಆಳುವ ಅಧಿಕಾರ ಪಡೆದುಕೊಂಡು
>>>>>> ಹುಟ್ಟಿರುತ್ತಾನೆ. ಮತ್ತು ಧರ್ಮ, ಸಂಪತ್ತಿನ ರಕ್ಷಣೆಗಾಗಿ ಅವನು ಸಕಲ ಜೀವಿಗಳ
>>>>>> ಒಡೆಯನಾಗಿರುತ್ತಾನೆ (ಅ-1:99)
>>>>>>
>>>>>> ಈ ಭೂಮಿಯಲ್ಲಿ ಸೇರಿರುವುದೆಲ್ಲವೂ ಬ್ರಾಹ್ಮಣನಿಗೆ ಸೇರಿದ್ದಾಗಿವೆ. ಬ್ರಾಹ್ಮಣ ನು
>>>>>> ಶ್ರೇಷ್ಡವಾದ ಜನ್ಮವನ್ನು ಪಡೆದದ್ದರಿಂದ ಇವೆಲ್ಲವನ್ನೂ ಹೊಂದಲು ಅವನೇ ಅರ್ಹನಾಗಿರುತ್ತಾನೆ
>>>>>> (ಅ-1:100)
>>>>>>
>>>>>> ಬ್ರಾಹ್ಮಣನಿಗೆ ಶುಭ ಸೂಚಕವಾದ, ಕ್ಷತ್ರಿಯನಿಗೆ ಶಕ್ತಿ ಸೂಚಕವಾದ, ವೈಶ್ಯನಿಗೆ ಧನ
>>>>>> ಸೂಚಕವಾದ ಹಾಗೂ ವೈಶ್ಯನಿಗೆ ಅಸಹ್ಯ ಸೂಚಕವಾದ ಹೆಸರುಗಳನ್ನು ಇಡಬೇಕು (ಅ-2:31)
>>>>>>
>>>>>> ಬ್ರಾಹ್ಮಣರಿಗೆ ಇಷ್ಟವಾಗುವ ಎಲ್ಲ ರುಚಿಕರ ಪದಾರ್ಥಗಳನ್ನು ಅವರಿಗೆ ನೀಡಬೇಕು. ಅವರ
>>>>>> ಜೊತೆ ಪರಬ್ರಹ್ಮ ವಿಚಾರವನ್ನು ಚರ್ಚಿಸಬೇಕು. ಇದರಿಂದ ಪಿತೃಗಳಿಗೆ  ಪ್ರೀತಿಯುಂಟಾಗುತ್ತದೆ
>>>>>> (ಅ-3:231)
>>>>>>
>>>>>> ಹಂದಿಯು ಮೂಸುವುದರಿಂದ, ಕೋಳಿಯ ರೆಕ್ಕೆಯ ಗಾಳಿ ತಾಕುವುದರಿಂದ, ನಾಯಿ ನೋಡುವುದರಿಂದ
>>>>>> ಹಾಗೂ ಶೂದ್ರನ ಸ್ಪರ್ಶದಿಂದ ಬ್ರಾಹ್ಮಣ ಭೋಜನವು ನಾಶವಾಗಿ ಹೋಗುತ್ತದೆ ( ಅ- 3:241)
>>>>>>
>>>>>> ಶೂದ್ರರಾಜನ ರಾಜ್ಯದಲ್ಲಿ, ಅಧರ್ಮಿಗಳಿರುವ ಪ್ರದೇಶದಲ್ಲಿ ವೇದವಿರೋಧಿಗಳಾದ ಪಾಷಂಡಿಗಳ
>>>>>> ಪ್ರಾಂತದಲ್ಲಿ, ಅಂತ್ಯಜರ ಸನಿಹದಲ್ಲಿ ಬ್ರಾಹ್ಮಣರು ವಾಸ ಮಾಡಬಾರದು ( ಅ-4:61)
>>>>>>
>>>>>> ಶೂದ್ರನಿಗೆ ವಿದ್ಯೆ ಕಲಿಸಬಾರದು. ಯಜ್ಞದ ಹವಿಸ್ಸಿನ ಶೇಷವನ್ನು ಕೊಡಬಾರದು.
>>>>>> ಧರ್ಮೋಪದೇಶ ಮಾಡಬಾರದು. ವ್ರತಾಚರಣೆ ಹೇಳಿಕೊಡಬಾರದು. (ಅ- 4:80)
>>>>>>
>>>>>> ಬ್ರಾಹ್ಮಣರನ್ನು ವಧಿಸಲು ದ್ವಿಜಾತಿಯವರು ದಂಡಗಳನ್ನೆತ್ತಿದರೆ ಬರಿ ಎತ್ತಿದ
>>>>>> ಮಾತ್ರಕ್ಕೆ ನೂರು ವರ್ಷಗಳ ತನಕ ತಾಮಿಸ್ರವೆಂಬ ನರಕದಲ್ಲಿ ಬೀಳುತ್ತಾರೆ (ಅ- 4:165)
>>>>>>
>>>>>> ಬೇಕು ಬೇಕೆಂದೇ ಯಾರಾದರೂ ಕೋಪಕೊಂಡು ಬ್ರಾಹ್ಮಣನಿಗೆ ಹೊಡೆದರೂ ಸಾಕು ಅವರು
>>>>>> ಇಪ್ಪತ್ತೊಂದು ಜನ್ಮ ಕಳೆಯುವ ತನಕ ಹೀನಯೋನಿಗಳಲ್ಲಿ ಹುಟ್ಟುತ್ತಾನೆ (ಅ-4:166)
>>>>>>
>>>>>> ಪುರಾಣಕಾಲದಲ್ಲಿ ಮಾಡಿದ ಯಜ್ಞಗಳಲ್ಲಿ ಬ್ರಾಹ್ಮಣ ಹಾಗೂ ಕ್ಷತ್ರಿಯರು ಮಾಡಿದಂತ
>>>>>> ಯಾಗಗಳಲ್ಲಿ, ಶಾಸ್ತ್ರ ಗಳಲ್ಲಿ ತಿನ್ನಬಹುದೆಂದು ಹೇಳಿದ ಮೃಗಪಕ್ಷಿಗಳನ್ನು ಬಲಿ‌ನೀಡಿ 
>>>>>> ಅವುಗಳ
>>>>>> ಮಾಂಸದಿಂದ ಪುರೋಡಾಶನವನ್ನು ( ಹವಿಸ್ಸನ್ನು) ಮಾಡಿದ್ದರು ( ಅ-5:23)
>>>>>>
>>>>>> ಬ್ರಾಹ್ಮಣರಿಗೆ ಅಪೇಕ್ಷೆಯುಂಟಾದಾಗ ಯಜ್ಞವಿಧಿಗಳಲ್ಲಿ ಮಂತ್ರಜಲದಿಂದ ಪ್ರೋಕ್ಷಿತವಾದ
>>>>>> ಮಾಂಸವನ್ನು ಹಾಗೂ ಶಾಸ್ತ್ರವಿಧಿಗಳಲ್ಲಿ ಹೇಳಲಾದ ರೀತಿಯಿಂದ ಶ್ರಾದ್ಧದೂಟದಲ್ಲಿನ 
>>>>>> ಮಾಂಸವನ್ನು
>>>>>> ತಿನ್ನಬಹುದು. ಹಾಗೆಯೇ ಆಹಾರ ಸಿಗದೆ ಪ್ರಾಣ ಸಂಕಟ ಉಂಟಾದಾಗ ಅನಿವಾರ್ಯವಾಗಿ ಮಾಂಸವನ್ನು
>>>>>> ತಿನ್ನಬಹುದು (ಅ-5:27)
>>>>>>
>>>>>> ಈ ಜಗತ್ತಿನಲ್ಲಿರುವ ಸಮಸ್ತ ಸ್ಥಾವರ ಜಂಗಮ ಜೀವ ಜಂತುಗಳನ್ನು, ಚರಾಚರ ವಸ್ತುಗಳನ್ನು
>>>>>> ತಿನ್ನಲಿಕ್ಕೆಂದೇ ಪರಮಾತ್ಮ ನು ಸೃಷ್ಟಿಸಿದ್ದಾನೆ (ಅ- 5:28)
>>>>>>
>>>>>> ಹೀಗೆ ಯಜ್ಞ, ಶ್ರಾದ್ಧ ಹಾಗೂ ಮಧುಪರ್ಕ ಇತ್ಯಾದಿ ಕಾರ್ಯಗಳಿಗಾಗಿ ಮಾತ್ರ ವೇದಜ್ಞನಾದ
>>>>>> ಬ್ರಾಹ್ಮಣ ನು ಪಶುವನ್ನು ಕೊಂದರೆ ಅವನು ತನ್ನ ಜತೆಗೆ ಆ ಪಶುವಿಗೂ ಉತ್ತಮ ಗತಿಯನ್ನು ಉಂಟು
>>>>>> ಮಾಡುತ್ತಾನೆ (ಅ- 5:42)
>>>>>>
>>>>>> ಪತಿಯ‌ನಡತೆಯು ಚೆನ್ನಾಗಿಲ್ಲವಾದರೂ, ಅವನು‌ ಕಾಮಾತುರನಾಗಿ ಅನ್ಯ ಹೆಂಗಸಲ್ಲಿ
>>>>>> ಮನಸ್ಸಿಟ್ಟರೂ, ದುರ್ಗುಣಿಯಾಗಿದ್ದರೂ ಸಾಧ್ವಿಯಾದ ಆ ಹೆಂಗಸು ಆ ತನ್ನ ಪತಿಯನ್ನು 
>>>>>> ದೇವರೆಂದೇ
>>>>>> ಭಾವಿಸಿ ಅವನ ಸೇವೆ ಮಾಡಬೇಕು ( ಅ- 5:154)
>>>>>>
>>>>>> ವಿದ್ಯೆ ಕಲಿತು ಗುರುಕುಲದಿಂದ ಹೊರಬರುವ ಬ್ರಾಹ್ಮಣ ವಿದ್ವಾಂಸರನ್ನು ರಾಜನು
>>>>>> ಸತ್ಕರಿಸಬೇಕು. ವಿದ್ಯಾವಂತ‌ ಬ್ರಾಹ್ಮಣರಿಗೆ ನೀಡುವ ನಿಧಿಯು ಅಕ್ಷಯವಾದ ಫಲವನ್ನು
>>>>>> ಉಂಟುಮಾಡುತ್ತದೆ ( ಅ-7:82)
>>>>>>
>>>>>> ಯಾವ ರಾಜನ ನ್ಯಾಯಸಭೆಯಲ್ಲಿ ಶೂದ್ರನು ಧರ್ಮವಿಚಾರ ವಿಮರ್ಶೆ ಮಾಡುತ್ತಾನೋ, ಆ ರಾಜನ
>>>>>> ದೇಶವು ಕೆಸರಿನಲ್ಲಿ ಬಿದ್ದ ಹಸುವಿನಂತಾಗಿ ಬಿಡುತ್ತದೆ. ಅಂತಹ ರಾಜನು ನೋಡು
>>>>>> ನೋಡುತ್ತಿದ್ದಂತೆಯೇ ಕಷ್ಟ ಪಡುತ್ತಾನೆ (ಅ-8:21)
>>>>>>
>>>>>> ಯಾವ ರಾಜ್ಯವು ಹೆಚ್ಚಾಗಿ ಶೂದ್ರರಿಂದ ತುಂಬಿರುತ್ತದೋ, ನಾಸ್ತಿಕರಿಂದ
>>>>>> ಆಕ್ರಮಿಸಲ್ಪಡುತ್ತದೋ, ಬ್ರಾಹ್ಮಣರಹಿತವಾಗಿರುತ್ತದೋ ಆ ರಾಜ್ಯವು ದುರ್ಭಿಕ್ಷ ರೋಗಗಳಿಂದ
>>>>>> ಜರ್ಜರಿತವಾಗಿ ಬೇಗನೆ ನಾಶವಾಗಿ ಬಿಡುತ್ತದೆ (ಅ-8:22)
>>>>>>
>>>>>> ಪರಸ್ಪರ ವಿರುದ್ಧ ಸಾಕ್ಷಿಗಳು ಹೇಳಲ್ಪಟ್ಟಾಗ ರಾಜನು ಬಹುಮತದ ಅಭಿಪ್ರಾಯ
>>>>>> ಮನ್ನಿಸಬೇಕು. ಸಮಾನ ಇಬ್ಬರಲ್ಲಿ ಪರಸ್ಪರ ವಿರುದ್ಧ ಸಾಕ್ಷಿ ನುಡಿದರೆ ಗುಣವಂತನ ಸಾಕ್ಷಿ‌
>>>>>> ಮನ್ನಿಸಬೇಕು. ಗುಣವಂತರಲ್ಲಿ ವಿರೋಧ ಸಾಕ್ಷಿ ಉಂಟಾದಾಗ ರಾಜನು‌ ಬ್ರಾಹ್ಮಣ ಶ್ರೇಷ್ಟನ
>>>>>> ಸಾಕ್ಷಿ‌ನಂಬಬೇಕು (ಅ-8:73)
>>>>>>
>>>>>> ಬ್ರಾಹ್ಮಣನನ್ನು ಬೈದರೆ ಕ್ಷತ್ರಿಯನಿಗೆ ನೂರು ಪಣಗಳ ದಂಡ, ವೈಶ್ಯನಿಗೆ ನೂರೈವತ್ತು
>>>>>> ಅಥವಾ ಇನ್ನೂರು ಪಣಗಳ ದಂಡ. ಬ್ರಾಹ್ಮಣನನ್ನು ಬೈದ ಶೂದ್ರನಿಗೆ ವಧೆ ಶಿಕ್ಷೆ (ಮರಣ ದಂಡನೆ)
>>>>>> ವಿಧಿಸಬೇಕು. (ಅ- 8:627)
>>>>>>
>>>>>> ಉಪನಯನ ಸಂಸ್ಕಾರ ಹೊಂದಲು ಅರ್ಹತೆಯಿಲ್ಲದ ಶೂದ್ರನು ದ್ವಿಜಾತಿಯವರಾದ ಬ್ರಾಹ್ಮಣ
>>>>>> ಕ್ಷತ್ರಿಯ ವೈಶ್ಯರನ್ನು ಹೀನವಾದ ಕೆಟ್ಟ ಮಾತುಗಳಿಂದ ಬೈದರೆ ಕೆಳ ಜಾತಿಯಲ್ಲಿ ಹುಟ್ಟಿದ ಆ
>>>>>> ಶೂದ್ರನ ನಾಲಿಗೆಯನ್ನು ಛೇಧಿಸತಕ್ಕದ್ದು. ಏಕೆಂದರೆ ಅವನು‌ಕೆಳ ಜಾತಿಯವನು ( ಅ-8:270)
>>>>>>
>>>>>> ಬ್ರಾಹ್ಮಣ, ಕ್ಷತ್ರಿಯ ವೈಶ್ಯ ಇವರ ಜಾತಿಯ ಹೆಸರುಗಳನ್ನೆತ್ತಿ ಹೀನಾಮಾನವಾಗಿ ಬೈದಂತ
>>>>>> ಆ ಶೂದ್ರನ ಬಾಯಲ್ಲಿ ಕಾದ ಕಬ್ಬಿಣದ ಹತ್ತಂಗುಲ ಉದ್ದದ ಸರಳನ್ನಿಡಬೇಕು (ಅ- 8:271)
>>>>>>
>>>>>> ಬ್ರಾಹಣರಿಗೆ ಅಹಂಕಾರದಂದ ಧರ್ಮವನ್ನು ಬೋಧಿಸುವ ಶೂದ್ರನಿಗೆ ರಾಜನು ಬಾಯಲ್ಲಿ‌ಹಾಗೂ
>>>>>> ಕಿವಿಯಲ್ಲಿ ಕಾದ ಎಣ್ಣೆಯನ್ನು ಹಾಕಿಸಬೇಕು (ಅ-8:272)
>>>>>>
>>>>>> ಬ್ರಾಹ್ಮಣ ಮೊದಲಾದ ಶ್ರೇಷ್ಟ ಜಾತಿಯವರನ್ನು ತನ್ನ ಕೈಕಾಲು ಮುಂತಾದ ಯಾವುದಾದರೂ
>>>>>> ಅಂಗದಿಂದ ಅಂತ್ಯಜನು ( ಶೂದ್ರನು) ಹೊಡೆದರೆ ಅವನ ಆ ಅಂಗವನ್ನು ( ಕೈ ಕಾಲು 
>>>>>> ಇತ್ಯಾದಿಯನ್ನು )
>>>>>> ಕತ್ತರಿಸಬೇಕು. ಇದು ಮನುವು ಹೇಳಿದ ಶಾಸನವು (ಅ-8:279)
>>>>>>
>>>>>> ಬ್ರಾಹ್ಮಣನ ಜತೆಗೆ ಒಂದೇ ಆಸನದಲ್ಲಿ ಕುಳಿತ ಅಂತ್ಯಜನಿಗೆ ಅಥವಾ ಶೂದ್ರನಿಗೆ
>>>>>> ಸೊಂಟದಲ್ಲಿ ಬರೆ ಎಳೆದು ಊರಿನಿಂದ ಹೊರಗೆ ಹಾಕಬೇಕು ಅಥವಾ ಅವನ ಕುಂಡೆಯನ್ನು 
>>>>>> ಕತ್ತರಿಸಬೇಕು (
>>>>>> ಆಗ ಅವನು ಸಾಯಬಾರದು) (ಅ- 8:281)
>>>>>>
>>>>>> ಶೂದ್ರನು ಬೇಕೆಂತಲೇ ಸೊಕ್ಕಿನಿಂದ ಬ್ರಾಹ್ಮಣನ ಮೇಲೆ ಉಗುಳಿದರೆ ಅವನ ತುಟಿ
>>>>>> ಕತ್ತರಿಸಬೇಕು. ಮೂತ್ರ ಚೆಲ್ಲಿ ಅವಮಾಬಿಸಿದರೆ ಅವನ ಶಿಶ್ನ ಕತ್ತರಿಸಬೇಕು. ಬೇಕೆಂತಲೇ 
>>>>>> ಹೂಸು
>>>>>> ಬಿಟ್ಟು ಅವಮಾನಿಸಿದರೆ ಅವನ ಗುದವನ್ನು ಕತ್ತರಿಸಬೇಕು (ಅ-8:282)
>>>>>>
>>>>>> ತನಗಿಂತ ಮೇಲು ಜಾತಿಯವನೊಡನೆ ಸಂಭೋಗ ಬಯಸಿ ಕೂಡಿಕೊಂಡ ಕನ್ಯೆಗೆ ದಂಡ ಹಾಕಬಾರದು.
>>>>>> ತನಗಿಂತ ಕೀಳು ಜಾತಿಯವನೊಡನೆ ಸಂಭೋಗ ಬಯಸಿದ ಕನ್ಯೆಯನ್ನು ಮನೆಯಲ್ಲಿಯೇ
>>>>>> ಗೃಹಬಂಧನದಲ್ಲಿರಿಸಬೇಕು (ಅ-8:365)
>>>>>>
>>>>>> ಓರ್ವ ವೈಶ್ಯನು ಓರ್ವ ಬ್ರಾಹ್ಮಣ ಸ್ತ್ರೀಯನ್ನು ಭೋಗಿಸಿದರೆ ಅವರ ಸರ್ವಸ್ವವನ್ನೂ
>>>>>> ಕಸಿದುಕೊಂಡು ಅವನಿಗೆ ಒಂದು ವರ್ಷ ಸೆರೆಮನೆವಾಸ ವಿಧಿಸಬೇಕು. ಕ್ಷತ್ರಿಯನು ಬ್ರಾಹ್ಮಣ
>>>>>> ಸ್ತ್ರೀಯನ್ನು ಕೆಡಿಸಿದರೆ ಅವನ ತಲೆಗೆ ಮೂತ್ರ ಹಚ್ಚಿ ಬೋಳಿಸಬೇಕು (ಅ-8:375)
>>>>>>
>>>>>> ಪತಿ ಮೊದಲಾದವರಿಂದ ರಕ್ಷಿತಳಾಗಿರುವ ಬ್ರಾಹ್ಮಣ ಸ್ತ್ರೀಯನ್ನು ಕ್ಷತ್ರಿಯ ವೈಶ್ಯರು
>>>>>> ಭೋಗಿಸಿದರೆ ಅವರಿಗೂ ಶೂದ್ರರಿಗೆ ವಿಧಿಸಿದಂತೆ ಸರ್ವಸ್ವಾಪರಹಾರದ ದಂಡ ಹಾಕಿ ಹುಲ್ಲಿನ
>>>>>> ಬಣವೆಯಲ್ಲಿಟ್ಟು ಬೆಂಕಿಹಚ್ಚಿ ಅವರನ್ನು ಸುಡಬೇಕು (ಅ-8:377)
>>>>>>
>>>>>> ಇಂತಹ ಅಪರಾಧ ಮಾಡಿದ ಬ್ರಾಹ್ಮಣನಿಗೆ ತಲೆ ಬೋಳಿಸಿ ಅವಮಾನಿಸಿದರೆ ಸಾಕು. ಅದು ಅವನ
>>>>>> ಮಟ್ಟಿಗೆ ಮರಣದಂಡನೆಗೆ ಸಮನಾದ ಶಿಕ್ಷೆಯಾಗಿರುವುದು. ಉಳಿದವರಿಗೆ ಮಾತ್ರ ಮರಣದಂಡನೆಯನ್ನೇ
>>>>>> ವಿಧಿಸಬೇಕು (ಅ-8:379)
>>>>>>
>>>>>> ಒಬ್ಬ ಬ್ರಾಹ್ಮಣನು ಎಲ್ಲ ವಿಧದ ಅಪರಾಧ, ಪಾಪ ಮಾಡಿದರೂ ಅವನನ್ನು ಕೊಲ್ಲಬಾರದು. ಅವನ
>>>>>> ಸರ್ವಸ್ವ ಅಪಹರಿಸಿ ಅವನನ್ನು ದೇಶದಿಂದ ಹೊರಕ್ಕೆ ಹಾಕಬೇಕು (ಅ-8:380)
>>>>>>
>>>>>> ಶಯ್ಯೆ, ಆಸನ, ಅಲಂಕಾರ, ಇವುಗಳ ಮೋಹ, ಕಾಮ, ಕ್ರೋಧ, ಅಪ್ರಾಮಾಣಿಕತೆ, ಪತಿದ್ರೋಹ
>>>>>> ಮತ್ತು ದುರ್ನಡತೆ ಇವೆಲ್ಲಾ ಸಾಮಾನ್ಯವಾಗಿ ಸ್ತ್ರೀಯಲ್ಲಿರುವ ಸ್ವಾಭಾವಿಕ ಗುಣಗಳು 
>>>>>> (ಅ-9:17)
>>>>>>
>>>>>> ಸ್ತ್ರೀಯರಿಗೆ ಮಂತ್ರಪೂರ್ವಕವಾದ ಧರ್ಮ ಸಂಸ್ಕಾರಗಳಿಲ್ಲ ಎಂದು ಶಾಸ್ತ್ರ ಹೇಳುತ್ತದೆ.
>>>>>> ಇಂದ್ರಿಯಗಳನ್ನು ನಿಗ್ರಹಿಸಲು ಮಂತ್ರಸಾಧನಗಳು ಸ್ತ್ರೀಯರಿಗೆ ಹೇಳಲ್ಪಟ್ಟಿಲ್ಲವಾದ್ದರಿಂದ
>>>>>> ಅವರು ಸದಾ ಅಶುದ್ಧರಾಗಿಯೇ ಇರುತ್ತಾರೆ ಎಂಬುದು ಧರ್ಮದ ವಿಚಾರವಾಗಿದೆ. (ಅ: 9:19)
>>>>>>
>>>>>> ಮೂವತ್ತು ವಯಸಿನ ಪುರುಷ ಹನ್ನೆರಡು ವಯಸ್ಸಿನ ಸುಂದರ ಕನ್ಯೆಯನ್ನು ಮದುವೆಯಾಗಬೇಕು.
>>>>>> ಇಲ್ಲವೇ ಇಪ್ಪತ್ತನಾಲ್ಕು ವರ್ಷದವನು ಎಂಟು ವರ್ಷದ ಕನ್ಯೆಯನ್ನು ಮದುವೆ ಮಾಡಿಕೊಳ್ಳಬೇಕು.
>>>>>> ಅದಕ್ಕಿಂತ ಮೊದಲೇ ವಿವಾಹವಾದವನು ತೊಂದರೆ ಅನುಭವಿಸುತ್ತಾನೆ (ಅ: 9:94)
>>>>>>
>>>>>> ರಾಜನು ತನ್ನ ಮೇಲೆ ಎಷ್ಟೇ ಸಂಕಷ್ಟಗಳ ಬಂದೆರಗಿದರೂ ಬ್ರಾಹ್ಮಣರ ಮೇಲೆ
>>>>>> ಕೋಪಗೊಳ್ಳಬಾರದು. ಏಕೆಂದರೆ ಬ್ರಾಹ್ಮಣನ ಶಾಪದಿಂದ ರಾಜನ ಸರ್ವಸ್ವವೂ ನಷ್ಟವಾಗಿಬಿಡುವುದು 
>>>>>> (
>>>>>> ಅ-9:313)
>>>>>>
>>>>>> ಬ್ರಾಹ್ಮಣರು ಕೋಪಗೊಂಡರೆ ಹೊಸ ಲೋಕಗಳನ್ನೇ ಸೃಷ್ಟಿಸಬಲ್ಲರು. ಹೊಸ ಲೋಕಪಾಲರನ್ನು
>>>>>> ನೇಮಿಸಬಲ್ಲರು.‌ದೇವತೆಗಳ‌ ದೈವತ್ವವನ್ನೇ ಅಳಿಸಿಬಿಡಬಲ್ಲರು. ಅಂಥ ಬ್ರಾಹ್ಮಣರನ್ನು 
>>>>>> ರೇಗಿಸಿ
>>>>>> ಯಾವ ರಾಜ ತಾನೇ ಸಮೃದ್ಧಿ ಹೊಂದಬಲ್ಲನು? (ಅ-9:315)
>>>>>>
>>>>>> ಬ್ರಾಹ್ಮಣನ ಸೇವೆಯೇ ಶೂದ್ರನ ವಿಶಿಷ್ಟ ಕರ್ತವ್ಯವಾಗಿದೆ. ಅವನು ಬೇರೆ ಕೆಲಸ ಮಾಡಿದರೆ
>>>>>> ಅವನಿಗೆ ಯಾವ ಫಲವೂ ಸಿಗುವುದಿಲ್ಲ (ಅ-10:123)
>>>>>>
>>>>>> ಹಣ ಸಂಪಾದನೆ ಮಾಡುವ ಸಾಮರ್ಥ್ಯವು ಇದ್ದರೂ ಶೂದ್ರನು ಹಣ ಸಂಪಾದಿಸಬಾರದು. ಹಣ
>>>>>> ಸಂಪಾದನೆ ಮಾಡಿದರೆ ಶೂದ್ರನು ಬ್ರಾಹ್ಮಣರನ್ನು ಕಡೆಗಣಿಸುತ್ತಾನೆ (ಅ-10:129)
>>>>>>
>>>>>> ( ಹೆಚ್ಚಿನ ಆಸಕ್ತಿಯಿದ್ದವರು ಶೇಷ ನವರತ್ನ ಅವರು ಸಂಸ್ಕೃತದಿಂದ ಯಥಾವತ್ತಾಗಿ
>>>>>> ಕನ್ನಡಕ್ಕೆ ಅನುವಾದಿಸಿರುವ (ಸಂಸ್ಕೃತ ಶ್ಲೋಕಗಳ ಸಮೇತ) 200 ಪುಟಗಳ ಮನುಸ್ಮೃತಿ
>>>>>> ಪುಸ್ತಕವನ್ನು ತರಿಸಿಕೊಂಡು ಓದಬಹುದು)
>>>>>>
>>>>>> --
>>>>>> *For doubts on Ubuntu and other public software, visit
>>>>>> http://karnatakaeducation.org.in/KOER/en/index.php/Frequently_Asked_Questions
>>>>>>
>>>>>> **Are you using pirated software? Use Sarvajanika Tantramsha, see
>>>>>> http://karnatakaeducation.org.in/KOER/en/index.php/Public_Software
>>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>>> ***If a teacher wants to join STF-read
>>>>>> http://karnatakaeducation.org.in/KOER/en/index.php/Become_a_STF_groups_member
>>>>>> ---
>>>>>> You received this message because you are subscribed to the Google
>>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>>> To unsubscribe from this group and stop receiving emails from it,
>>>>>> send an email to [email protected].
>>>>>> To post to this group, send email to [email protected].
>>>>>> Visit this group at https://groups.google.com/group/kannadastf.
>>>>>> To view this discussion on the web, visit
>>>>>> https://groups.google.com/d/msgid/kannadastf/CAOqaUt%3DR3BMWMN%3D%3DuP6NtLZK9Cekmf%2BF8CuYZr_vXki-G_vdEg%40mail.gmail.com
>>>>>> <https://groups.google.com/d/msgid/kannadastf/CAOqaUt%3DR3BMWMN%3D%3DuP6NtLZK9Cekmf%2BF8CuYZr_vXki-G_vdEg%40mail.gmail.com?utm_medium=email&utm_source=footer>
>>>>>> .
>>>>>> For more options, visit https://groups.google.com/d/optout.
>>>>>>
>>>>> --
>>>>> *For doubts on Ubuntu and other public software, visit
>>>>> http://karnatakaeducation.org.in/KOER/en/index.php/Frequently_Asked_Questions
>>>>>
>>>>> **Are you using pirated software? Use Sarvajanika Tantramsha, see
>>>>> http://karnatakaeducation.org.in/KOER/en/index.php/Public_Software
>>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>>>> ***If a teacher wants to join STF-read
>>>>> http://karnatakaeducation.org.in/KOER/en/index.php/Become_a_STF_groups_member
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected].
>>>>> Visit this group at https://groups.google.com/group/kannadastf.
>>>>> To view this discussion on the web, visit
>>>>> https://groups.google.com/d/msgid/kannadastf/CALcMaHhDuFADAykPMUnq8WBxOJe9dwi6AdxBqUX8bLvqLLiC8g%40mail.gmail.com
>>>>> <https://groups.google.com/d/msgid/kannadastf/CALcMaHhDuFADAykPMUnq8WBxOJe9dwi6AdxBqUX8bLvqLLiC8g%40mail.gmail.com?utm_medium=email&utm_source=footer>
>>>>> .
>>>>> For more options, visit https://groups.google.com/d/optout.
>>>>>
>>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequently_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read
>>> http://karnatakaeducation.org.in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/kannadastf.
>>> To view this discussion on the web, visit
>>> https://groups.google.com/d/msgid/kannadastf/CAGfQyfr8zgfLUT9dEDXaHkhGQeSxaWR7hTA-LXKAv6dj%2BXkpKg%40mail.gmail.com
>>> <https://groups.google.com/d/msgid/kannadastf/CAGfQyfr8zgfLUT9dEDXaHkhGQeSxaWR7hTA-LXKAv6dj%2BXkpKg%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit
> https://groups.google.com/d/msgid/kannadastf/CALcMaHjdP_MHVoa64e8YjNeHR7VsyfVK9vqowR3aof1PGFyYfg%40mail.gmail.com
> <https://groups.google.com/d/msgid/kannadastf/CALcMaHjdP_MHVoa64e8YjNeHR7VsyfVK9vqowR3aof1PGFyYfg%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CANBNErsMNi1w%3DH60SgwZpctX46VhiNr1_hK2UdVpbZZMuScYMg%40mail.gmail.com.
For more options, visit https://groups.google.com/d/optout.

Reply via email to