ಪಶ್ಚಿಮ ಘಟ್ಟಗಳು ಭಾರತ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ. ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಸಹ ಇದೆ. ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಪಶ್ಚಿಮ ಘಟ್ಟಗಳು ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ. ಮಹಾರಾಷ್ಟ್ರ-ಗುಜರಾತ್‌ಗಳ ಗಡಿಪ್ರದೇಶದಲ್ಲಿ ತಾಪ್ತಿ ನದಿಯ ದಕ್ಷಿಣದಲ್ಲಿ ಆರಂಭವಾಗುವ ಈ ಶ್ರೇಣಿಯು ದಕ್ಷಿಣಾಭಿಮುಖವಾಗಿ ಹಬ್ಬಿ ಕನ್ಯಾಕುಮಾರಿಯವರೆಗೆ ಇರುವುದು. ಒಟ್ಟು ಸುಮಾರು ೧೬೦೦ ಕಿ.ಮೀ. ಉದ್ದವಿರುವ ಪಶ್ಚಿಮ ಘಟ್ಟಗಳು ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹಬ್ಬಿವೆ. ಒಟ್ಟು ಶ್ರೇಣಿಯ ಅರ್ಧಕ್ಕಿಂತ ಹೆಚ್ಚು ಭಾಗವು ಕರ್ಣಾಟಕದಲ್ಲಿಯೇ ಇದೆ. ಪಶ್ಚಿಮ ಘಟ್ಟಗಳು ಒಟ್ಟು ೬೦೦೦೦ ಚದರ ಕಿ.ಮೀ. ಪ್ರದೇಶವನ್ನು ಆವರಿಸಿದ್ದು ಅತಿ ಸಂಕೀರ್ಣ ನದಿ ವ್ಯವಸ್ಥೆಗೆ ಮೂಲವಾಗಿವೆ. ಧನ್ಯವಾದಗಳು. ಸತೀಷ್ ಎಸ್,ಮೊ ನಂ ೮೧೯೭೪೪೯೨೨೭ -------- Original message --------From: Dinesh MG <[email protected]> Date: 10/09/2016 8:12 p.m. (GMT+05:30) To: [email protected] Subject: [Kannada Stf-16303] ಗೊಂದಲ ನಿವಾರಣೆಗಾಗಿ ಬಂಧುಗಳಲ್ಲಿ ಮನವಿ "ಸಹ್ಯಾದ್ರಿ" ಪದವು ಸಂಧಿ ಪದವೇ ಅಥವಾ ಸಮಾಸ ಪದವೇ ?
ಸಂಧಿಯಾದರೆ ಯಾವ ಸಂಧಿ? ಸಮಾಸವಾದರೆ ಯಾವ ಸಮಾಸ? ತಿಳಿಸಿ plz -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CAGsNKbazQcLkO361POmHCKH%2Baw2TG335D4z2W5QQ%3D_ih2umyxg%40mail.gmail.com. For more options, visit https://groups.google.com/d/optout. -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/983kfnim0kstmkiut3snk5lc.1473522156040%40email.android.com. For more options, visit https://groups.google.com/d/optout.
