Mr. Basavaraj
1 ರಿಂದ 9 ನೇ ತರಗತಿವರೆಗೆ ನಪಾಸು/  ಫೇಲ್ ಮಾಡಬೇಕೆ ಅಥವಾ ಮಾಡಬಾರದೇ ಈ ವಿಷಯದಲ್ಲಿ ಎಷ್ಟು
ಚರ್ಚಿಸಿದರೂ ಕೊನೆಗಾಣದು ಎಂಬುದು ಸತ್ಯ.
ಇದಕ್ಕೆ ಪರಿಹಾರ ಎಂದರೆ ಈ ನಿಯಮಗಳನ್ನು 10 ನೇ ತರಗತಿಗೂ ವಿಸ್ತರಿಸುವುದು.  ಅಂದರೆ 8 ನೇ
ತರಗತಿ ಯವರನ್ನು ಕೃಪಾಂಕ ನೀಡಿ ಪಾಸ್ ಮಾಡುವುದಾದರೆ 10 ನೇ ತರಗತಿ ಯವರನ್ನು ಪಾಸ್ ಮಾಡಿ.
10 ನೇ ತರಗತಿಯಲ್ಲಿ ಫೇಲ್ ಮಾಡಬಹುದಾದರೆ 8 ನೇ ತರಗತಿಯಲ್ಲಿ ಏಕೆ ಸಾಧ್ಯವಿಲ್ಲ?

ಹೇಗೆ

On 21-Oct-2016 9:02 AM, "sadaa sk" <[email protected]> wrote:

> ಅತ್ಯುತ್ತಮ
>
> 21 ಅಕ್ಟೋ. 2016 8:43 AM ರಂದು, "H D Basavaraj Naik" <[email protected]>
> ಅವರು ಬರೆದಿದ್ದಾರೆ:
>
>> *ಕೃಪಾಂಕದ ಪಾಸ್‌ಗೆ ಬ್ರೇಕ್ : ಶಿಕ್ಷಣ ಕಾನೂನು ಮಾರ್ಪಾಟಿಗೆ ಕೇಂದ್ರದ ಹೆಜ್ಜೆ*
>> ಸಂಜೆವಾಣಿ ಸುದ್ಧಿ ವಿಭಾಗ
>> 20 Oct 2016,
>> (Mallikarjun Hulasur)
>>
>> ನವದೆಹಲಿ, ಅ. ೨೦- ಶಿಕ್ಷಣದ ಹಕ್ಕು ಕಾಯಿದೆಗೆ ತಿದ್ದುಪಡಿಯನ್ನು ಅಳವಡಿಸಲು ಕೇಂದ್ರ
>> ಸರಕಾರ ತೀರ್ಮಾನಿಸಿದೆ. ಹೀಗಾಗಿ ಎಂಟನೇ ತರಗತಿವರೆಗೆ ವಿದ್ಯಾರ್ಥಿಗಳು ಅನುತ್ತೀರ್ಣರಾದಲ್ಲಿ
>> ಅವರು ಮಾರನೇ ವರ್ಷವೂ ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುವುದು.
>> ಈ ಹಿಂದಿನ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ ಸರಕಾರವು ಶಿಕ್ಷಣದ ಹಕ್ಕು ಕಾಯಿದೆಗೆ
>> ತಿದ್ದುಪಡಿಯೊಂದನ್ನು ಅಳವಡಿಸಿತ್ತು. *ತಿದ್ದುಪಡಿಯ ರೀತ್ಯಾ ಎಂಟನೇ ತರಗತಿವರೆಗೆ
>> ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡಿದ್ದರೂ ಕೂಡ ಅವರನ್ನು ಮುಂದಿನ ತರಗತಿಗೆ
>> ತೇರ್ಗಡೆ ಮಾಡಬೇಕಾಗಿತ್ತು.*
>> ಐದನೇ ತರಗತಿಯ ನಂತರ ಪರೀಕ್ಷೆ ಆಧಾರಿತ ತೇರ್ಗಡೆ ಕ್ರಮವನ್ನು ಮತ್ತೆ ಜಾರಿಗೊಳಿಸುವ
>> ಉದ್ದೇಶದಿಂದ ಶಿಕ್ಷಣ ಹಕ್ಕಿನ ಕಾಯಿದೆಗೆ ತಿದ್ದುಪಡಿ ತರಲು ಕೇಂದ್ರ ಸರಕಾರ ಬಯಸಿದೆ.
>>
>> * ಯುಪಿಎ ಕೊಡುಗೆ ಶಿಕ್ಷಣ ಹಕ್ಕು ಕಾಯಿದೆ ತಿದ್ದುಪಡಿಗೆ ಪ್ರಸ್ತಾಪ.
>> * ಪ್ರಸಕ್ತ ಕಾಯಿದೆಯಿಂದ ಶಿಕ್ಷಣ ಗುಣಮಟ್ಟ ಕುಸಿತಕ್ಕೆ ತಿದ್ದುಪಡಿ.
>> * ಪ್ರಸ್ತುತ ಕಾಯಿದೆ ಪ್ರಕಾರ 5-8 ತರಗತಿವರೆಗೆ ಎಲ್ಲರೂ ಪಾಸ್.
>> * ಕೇಂದ್ರದ ಉದ್ದೇಶಿತ ತಿದ್ದುಪಡಿ ಪ್ರಸ್ತಾಪಕ್ಕೆ ರಾಜ್ಯಗಳ ಒಲವು.
>> * ಹಾಲಿ ಕಾಯಿದೆಯಿಂದ ಶಿಕ್ಷಣ ಗುಣಮಟ್ಟಕ್ಕೆ ಧಕ್ಕೆ ಅಭಿಮತ.
>> * ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ ಸಂಭವ.
>> (Mallikarju Hulasur)
>>
>> ಶಿಕ್ಷಣದ ಹಕ್ಕು ಕುರಿತಂತೆ ಇರುವ ಕಾಯಿದೆಗೆ ತಿದ್ದುಪಡಿಯನ್ನು ಅಳವಡಿಸುವ ವಿಚಾರದಲ್ಲಿ
>> ಎಲ್ಲ ರಾಜ್ಯ ಸರಕಾರಗಳು ಕೂಡ ಒಲವು ವ್ಯಕ್ತಪಡಿಸಿವೆ ಎಂದು ಕೇಂದ್ರ ಸರಕಾರವು ಹೇಳಿಕೊಂಡಿದೆ.
>> ಈ ಉದ್ದೇಶಕ್ಕಾಗಿ ಕೇಂದ್ರ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಸಚಿವ ಖಾತೆಯು ಮಸೂದೆಯೊಂದನ್ನು
>> ರೂಪಿಸಬೇಕಾಗಿದೆ. ಹೊಸ ಮಸೂದೆಯಲ್ಲಿ, ಶಾಲೆಗಳಲ್ಲಿ ಮತ್ತೆ ವಾರ್ಷಿಕ ಪರೀಕ್ಷೆ ಆಧಾರಿತ
>> ತೇರ್ಗಡೆ ಪದ್ಧತಿಗೆ ಮರು ಜೀವ ದೊರೆಯುವುದು. ಇಲಾಖೆಯ ಮೂಲಗಳ ಪ್ರಕಾರ ರಾಜ್ಯ ಸರಕಾರಗಳೂ ಕೂಡ
>> ಇಂಥ ಬದಲಾವಣೆಗೆ ಒಲವು ವ್ಯಕ್ತಪಡಿಸಿವೆ.
>>
>> ಮುಂದಿನ ತಿಂಗಳು ನವೆಂಬರ್ ಹದಿನಾರರಿಂದ ಆರಂಭವಾಗಲಿರುವ ಸಂಸತ್ತಿನ ಚಳಿಗಾಲದ
>> ಅಧಿವೇಶನದಲ್ಲಿ ಶಿಕ್ಷಣ ಹಕ್ಕು ತಿದ್ದುಪಡಿ ಮಸೂದೆಯನ್ನು ಮಂಡಿಸುವ ನಿರೀಕ್ಷೆ ಇದೆ.
>> ಈ ಹಿಂದಿನ ಕೇಂದ್ರ ಸರಕಾರದಲ್ಲಿ ಕಪಿಲ್ ಸಿಬಾಲ್ ಅವರು ಖಾತೆಯ ಸಚಿವರಾಗಿದ್ದ
>> ಸಂದರ್ಭದಲ್ಲಿ ಶಿಕ್ಷಣಕ್ಕಾಗಿ ಹಕ್ಕು ಕಾಯಿದೆಯನ್ನು ಜಾರಿಗೊಳಿಸಲಾಗಿತ್ತು.
>>
>> ಆಗ ಶಿಕ್ಷಣಕ್ಕೆ ಸಂಬಂಧಿಸಿದ ಸರಕಾರೇತರ ಸಂಸ್ಥೆಗಳು ಹಾಗೂ ಸೋನಿಯಾಗಾಂಧಿ ನೇತೃತ್ವದ
>> ರಾಷ್ಟ್ರೀಯ ಸಲಹಾ ಮಂಡಳಿ ಇಂಥ ಕಾಯಿದೆಯ ಅಸ್ತಿತ್ವಕ್ಕೆ ಪ್ರಬಲವಾಗಿ ಪ್ರತಿಪಾದಿಸಿದ್ದವು.
>> ವಿದ್ಯಾರ್ಥಿಗಳನ್ನು ಒಂದೇ ತರಗತಿಯಲ್ಲಿ ಕೂಡಿಡಬಾರದು ಎಂಬ ಧೋರಣೆಯೇ ತಪ್ಪು. ಇದರಿಂದಾಗಿ
>> ಶಾಲೆಗಳಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕ್ರಮದಲ್ಲಿ ಯಾವ ರೀತಿಯ ಪ್ರಯೋಜನ ಹೊಂದಿದರು
>> ಎಂದು ಅರಿಯಲು ಸಾಧ್ಯವಾಗುವುದಿಲ್ಲ.
>> ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳಲ್ಲಿ ಕೂಡ ಅಂಥ ಸರಕಾರಗಳು ಈ ಪದ್ಧತಿಯನ್ನು
>> ವಿರೋಧಿಸಿವೆ. ಇದರಿಂದಾಗಿ ಶಿಕ್ಷಣದ ಗುಣಮಟ್ಟದ ಮೇಲೆ ತೀವ್ರ ಪ್ರತಿಕೂಲ ಪರಿಣಾಮ ಬೀರಿದೆ
>> ಎಂಬುದು ಅವುಗಳ ಭಾವನೆ ಎಂದು ಅಧಿಕೃತ ಮೂಲಗಳ ಹೇಳಿಕೆ.
>>
>> ಒಂದೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಕೂಡಿ ಹಾಕಬಾರದೆಂಬ ತಪ್ಪು ನೀತಿಯ ಕೆಟ್ಟ
>> ಪರಿಣಾಮವನ್ನು ಗ್ರಾಮಾಂತರ ಪ್ರದೇಶಗಳಲ್ಲಿ ಕಾಣಬಹುದಾಗಿದೆ. ಇಂಥ ಕಡೆಗಳಲ್ಲಿ ಶಾಲೆಗಳಲ್ಲಿ
>> ಮುಖ್ಯ ಉದ್ದೇಶ ಮಧ್ಯಾಹ್ನದ ಭೋಜನವಾಗಿದೆ. ಶಿಕ್ಷಕರೂ ಕೂಡ ಗುಣಮಟ್ಟದ ಶಿಕ್ಷಣ ಒದಗಿಸುವ
>> ನಿಟ್ಟಿನಲ್ಲಿ ಯಾವುದೇ ರೀತಿಯ ಪ್ರಯತ್ನಗಳನ್ನು ತೋರುತ್ತಿಲ್ಲ ಎಂದು ಅಧಿಕೃತ ಮೂಲಗಳು ವಿಷಾದ
>> ವ್ಯಕ್ತಪಡಿಸಿವೆ.
>>
>> ಶಿಕ್ಷಣದ ಹಕ್ಕು ಕಾಯಿದೆಗೆ ತಿದ್ದುಪಡಿ ತರುವ ವಿಚಾರದಲ್ಲಿ ಕೇಂದ್ರ ಮಾನವ ಸಂಪನ್ಮೂಲಗಳ
>> ಅಭಿವೃದ್ಧಿ ಖಾತೆ ಸಚಿವರಾದ ಪ್ರಕಾಶ್ ಜಾವೇಡ್ಕರ್ ಅವರು ಈಗಾಗಲೇ ಬಹುತೇಕ ರಾಜ್ಯಗಳ
>> ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.
>> ಮುಖ್ಯಮಂತ್ರಿಗಳೂ ಕೂಡ ಈ ನಿಟ್ಟಿನಲ್ಲಿ ತಮ್ಮ ಬೆಂಬಲ ತೋರಿದ್ದಾರೆ. ರಾಜಕೀಯವಾಗಿ ಕಾಯಿದೆ
>> ತಿದ್ದುಪಡಿಗೆ ಒಮ್ಮತ ಮೂಡಿದ್ದರೂ ಸಾಮಾಜಿಕ ವಲಯಗಳಲ್ಲಿ ಕೆಲ ಮಟ್ಟಿಗೆ ವಿರೋಧ ಇದೆ.
>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read http://karnatakaeducation.org.
>> in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/kannadastf.
>> To view this discussion on the web, visit https://groups.google.com/d/ms
>> gid/kannadastf/CAOqaUtmYb5EFKaSk3rDEtF9pf%3DB33fKR4P0FaTAto0
>> vLznhuEQ%40mail.gmail.com
>> <https://groups.google.com/d/msgid/kannadastf/CAOqaUtmYb5EFKaSk3rDEtF9pf%3DB33fKR4P0FaTAto0vLznhuEQ%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequentl
> y_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit https://groups.google.com/d/ms
> gid/kannadastf/CAEj7L%2BG2%2BefMHkwbtsARrcGH2YoXNX_C-yUBmEky
> 136GDJQyaQ%40mail.gmail.com
> <https://groups.google.com/d/msgid/kannadastf/CAEj7L%2BG2%2BefMHkwbtsARrcGH2YoXNX_C-yUBmEky136GDJQyaQ%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>
-- 
*For doubts on Ubuntu and other public software, visit
http://karnatakaeducation.org.in/KOER/en/index.php/
Frequently_Asked_Questions

**Are you using pirated software? Use Sarvajanika Tantramsha, see
http://karnatakaeducation.org.in/KOER/en/index.php/Public_Software
ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
***If a teacher wants to join STF-read http://karnatakaeducation.org.
in/KOER/en/index.php/Become_a_STF_groups_member
---
You received this message because you are subscribed to the Google Groups
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an
email to [email protected].
To post to this group, send email to [email protected].
Visit this group at https://groups.google.com/group/kannadastf.
To view this discussion on the web, visit https://groups.google.com/d/
msgid/kannadastf/CAOqaUtmnkaAoHe%2BUz%2BDjU5HKRxa1jXxyHbSe1rxoY-
ra7JLNSA%40mail.gmail.com
<https://groups.google.com/d/msgid/kannadastf/CAOqaUtmnkaAoHe%2BUz%2BDjU5HKRxa1jXxyHbSe1rxoY-ra7JLNSA%40mail.gmail.com?utm_medium=email&utm_source=footer>
.
For more options, visit https://groups.google.com/d/optout.

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CALcMaHjmQ22djwTe8dnndwXQL9%2BcQ0jVQ%3D%2B0NREO7tZhiEnUfw%40mail.gmail.com.
For more options, visit https://groups.google.com/d/optout.

Reply via email to