Ella kannadigarige kannada rajothsavada shubhashayagalu
On 31 Oct 2016 21:43, "Sameera samee" <[email protected]> wrote:

> ನಾನು ಕೋಪದಿಂದ ಮನೆ ಬಿಟ್ಟು ಬಂದೆ. ಎಷ್ಟು ಕೋಪ ಬಂದಿತ್ತೆಂದರೆ ಅಪ್ಪನ ಶೂ ಹಾಕ್ಕೊಂಡು
> ಬಂದಿರುವುದು ಕೂಡ ಗೊತ್ತಾಗಲಿಲ್ಲ. ಮಗನಿಗೆ ಒಂದು ಬೈಕ್ ಕೊಡಿಸಲಾಗದವರು ಇಂಜಿನಿಯರ್ ಆಗಬೇಕು
> ಎಂದು ಕನಸು ಕಾಣುವುದು ಯಾಕೆ....?
>
> ನಾನು ದೊಡ್ಡ ವ್ಯಕ್ತಿಯಾಗುವವರೆಗೂ ಮತ್ತೆ ಮನೆ ಹೋಗುವುದಿಲ್ಲ....
> ನನಗೆ ಎಷ್ಟು ಕೋಪ ಬಂದಿದೆಯೆಂದರೆ ಎಂದೂ ಮುಟ್ಟದ  ಅಪ್ಪನ ಪಾರ್ಸ್'ನ್ನು ತಗೊಂಡುಬಂದೆ.
> ಅಮ್ಮನಿಗೆ ಕೂಡ ಗೊತ್ತಿಲ್ಲದ ಲೆಕ್ಕಗಳೆಲ್ಲ ಅದರಲ್ಲಿ ಇವೆ. ಇಂದು ಅವೆಲ್ಲವೂ ನನಗೆ
> ಗೊತ್ತಾಯಿತು.
>
> ನಡೆಯುತ್ತಿದ್ದರೆ ಬೂಟ್'ಗಳಲ್ಲಿ ಏನೋ ಚುಚ್ಚಿದ ಹಾಗೆ ಆಗುತ್ತಿದೆ. ಅದರೂ ನನ್ನ ಕೋಪ
> ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಬೂಟ್'ಗಳ ಒಳಗೆ ಒದ್ದೆಯಾಗ ಅನುಭವವಾಯಿತು. ಎತ್ತಿ
> ನೋಡಿದೆ ಬೂಟ್'ಗಳ ತಳದಲ್ಲಿ ರಂಧ್ರಗಳಾಗಿವೆ. ಹಾಗೆ ಕುಂಟುತ್ತ ಬಸ್ ನಿಲ್ದಾಣಕ್ಕೆ ಬಂದೆ.
>
> ಒಂದು ಗಂಟೆ ತನಕ ಯಾವುದೇ ಬಸ್ಸು ಇಲ್ಲ ಎಂದು ತಿಳಿಯಿತು. ಸರಿ ಏನು ಮಾಡುವುದು. ಅಪ್ಪನ
> ಪಾರ್ಸ್'ನಲ್ಲಿ ಏನೇನು ಇದೆ ನೋಡೋಣ ಎಂದು ತೆಗೆದೆ. ಆಫೀಸಿನಲ್ಲಿ 40,000 ಸಾಲ ತೆಗೆದುಕೊಂಡ
> ರಶೀದಿ, Laptop ಬಿಲ್ಲು. ಆ Laptop ನನ್ನ ಟೇಬಲ್ ಮೇಲಿದೆ. ಅಂದರೆ ನನಗಾಗಿ ಕೊಡಿಸಿದ್ದು.
>
> ಮತ್ತೆ ಅದರಲ್ಲಿ ಆಫೀಸ್'ಗೆ ಒಳ್ಳೆಯ ಬೂಟ್'ಗಳನ್ನು ಹಾಕಿಕೊಂಡು ಬರುವಂತೆ ಮೇನೇಜರ್ ಕೊಟ್ಟ
> ನೋಟೀಸ್ ಲೇಟರ್. ಹೌದು ಅಮ್ಮ ನಾಲ್ಕು ತಿಂಗಳಿಂದ ಹೇಳುತ್ತಿದ್ದರು ಹೊಸ ಶೂ ತೆಗೆದುಕೊಳ್ಳಿ
> ಎಂದು. ಅಪ್ಪ ಇನ್ನೂ ಆರು ತಿಂಗಳು ಬರುತ್ತವೆ ಎನ್ನುತ್ತಿದ್ದ.
>
> 'ನಮ್ಮ ಈ Exchange ಮೇಳದಲ್ಲಿ ಹಳೆಯ ಸ್ಕೂಟರ್ ಕೊಟ್ಟು ಹೊಸ ಬೈಕ್ ಪಡೆಯಿರಿ' ಎಂಬ
> ಭಿತ್ತಿಪತ್ರ ಕಾಣಿಸಿತ್ತು.
>
> ಹೌದು! ನಾನು ಮನೆ ಬಿಟ್ಟು ಬರುವಾಗ ಅಪ್ಪನ ಸ್ಕೂಟಾರ್ ಕಾಣಿಸುತ್ತಿಲ್ಲವಲ್ಲ....?
>
> ನನ್ನ ಕಣ್ಣುಗಳು ಒದ್ದೆಯಾದವು. ತಕ್ಷಣವೇ ಮನೆ ಕಡೆ ಓಡತೊಡಗಿದೆ.....
>
> ಈಗ ಬೂಟ್'ಗಳಿಂದ ನೋವಾಗುತ್ತಿಲ್ಲ....
>
> ಮನೆಯಲ್ಲಿ ಅಪ್ಪ ಇಲ್ಲ... ಸ್ಕೂಟರ್ ಇಲ್ಲ... ನನಗೆ ಅರ್ಥವಾಯಿತು. ತಕ್ಷಣ Exchange ಆಪರ್
> ನೀಡುವ ಸ್ಥಳಕ್ಕೆ ಓಡಿಬಂದೆ. ಅಪ್ಪ ಅಲ್ಲಿದ್ದಾರೆ....!
>
> ದುಃಖವನ್ನು ತಡೆದುಕೊಳ್ಳಲಾಗಲಿಲ್ಲ. ಅಪ್ಪನನ್ನು ಗಟ್ಟಿಯಾಗಿ ತಬ್ಬಿಕೊಂಡು ಜೋರಾಗಿ ಅಳಲು
> ಆರಂಭಿಸಿದೆ....!
>
> " ಬೇಡ ಅಪ್ಪ...! ನನಗೆ ಬೈಕ್ ಬೇಡ....!!ಅಂದೆ
>
> ಆವಾಗ್ಲೆ ಗೊತ್ತಾಗಿದ್ದು  ಹೆತ್ತವರ ನೋವು,ಕಷ್ಟ,ಪ್ರೀತಿ ಎಂತದ್ದು ಅಂತ.
>
> ನಾವು ಪ್ರೀತಿಸಬೇಕಾಗಿದ್ದು ಇಷ್ಟ ಪಡಬೇಕಾಗಿದ್ದು ಶೋಕಿ ತರುವಂತ ವಸ್ತುಗಳನ್ನಲ್ಲ
> ನಮ್ಮ ಜೀವನವನ್ನ ಶೋಬಿಸುವ ಹೆತ್ತವರನ್ನ.
>
> ಇದ್ದಾಗ ಕಡೆಗಣಿಸಿ ಸತ್ತಾಗ ಅತ್ತರೆ ಮತ್ತೆ ಹುಟ್ಟಿ ಬರುವವರೇ ಹೆತ್ತವರು.
> ಯೋಚನೆ ಮಾಡಿ,
> ಇಂತಹ ಕಥೆಗಳನ್ನು ಮಕ್ಕಳಿಗೆ ಹೇಳಿ ವ್ಯಕ್ತಿತ್ವ ಬೆಳೆಸಿ:
> One of the best msgs that i hv read n plz read and share without fail.
> ನಮ್ಮ ಗ್ರಾಮಾಂತರ ಜಿಲ್ಲೆಯ ಕನ್ನಡ ಪರೀವೀಕ್ಷಕರು ಇಂತಹ ಅತ್ಯುತ್ತಮ ಮಾಹಿತಿಗಳನ್ನು
> ಕಳಿಸುತ್ತಲೇ ಇರುತ್ತಿರುತ್ತಾರೆ ಅವರಿಗೆ ಈ STF Group ನಲ್ಲಿ ಒಂದು ಸೆಲ್ಯೂಟ್ . ನಿಜಕ್ಕೂ
> ಹೆಮ್ಮೆ ಅನಿಸುತ್ತೆ.
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit https://groups.google.com/d/
> msgid/kannadastf/CAP9Vewq-57_4Wzkeykt%3Do6w0UERC8bvC5KNx6ZihGSEPmOKJ
> 7w%40mail.gmail.com
> <https://groups.google.com/d/msgid/kannadastf/CAP9Vewq-57_4Wzkeykt%3Do6w0UERC8bvC5KNx6ZihGSEPmOKJ7w%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CA%2B%3DFVrYitZXzaXsJNa-ASFyw5ss1abZe6-chwf7Ss4qiqkpi-g%40mail.gmail.com.
For more options, visit https://groups.google.com/d/optout.

Reply via email to