ಒಗಟುಗಳಲ್ಲಿ ಅಂಬಲ್ ಹಾಡು ಎನ್ನುವುದಕ್ಕೆ ಏನೆಂದು ಅರ್ಥೈಸಬಹುದು ದಯಮಾಡಿ ತಿಳಿಸಿ On Nov 16, 2016 9:01 PM, "Doddanagouda Malipatil" <[email protected]> wrote:
> ಹತ್ತನೆಯ ತರಗತಿ ಒಗಟುಗಳು > > ಜನಪದ ಒಗಟುಗಳು > ೧. “ ಕೈಯುಂಟು ಕಾಲಿಲ್ಲ ಶಿರಹರಿದ ಮುಂಡ > ಮೈಯೊಳಗೆ ನವಗಾಯ ಒಂಬತ್ತು ತುಂಡ > ಒಯನೊಯ್ಯನೇ ಬಂದು ಹೆಗಲೇರಿಕೊಂಡ > ರಾಯರಾಯರಿಗೆಲ್ಲ ತಾನೇ ಪ್ರಚಂಡ ಉತ್ತರ: ಅಂಗಿ > ಮೊದಲನೆಯ ಒಗಟಿನ ಉತ್ತರ ಅಂಗಿ. ಅಂಗಿಯ ತೋಳುಗಳ ಭಾಗವನ್ನು ಕೈ ಎಂದಿದ್ದಾರೆ.ಅಂಗಿಯನ್ನು > ಕಾಲಿನ ಭಾಗಕ್ಕೆ ಹಾಗೂ ತಲೆಯ ಭಾಗಕ್ಕೆ ತೊಡುವುದಿಲ್ಲವಾದ್ದರಿಂದ "ಕಾಲಿಲ್ಲ" ಶಿರಹರಿದ" > ಪದವನ್ನು ಬಳಸಿದ್ದಾರೆ.ಬಟ್ಟೆಯ ಬೇರೆ ಬೇರೆ ಭಾಗ ಸೇರಿಸಿ ಹೊಲಿಗೆ ಹಾಕುವದನ್ನೇ 'ನವ ಗಾಯ ' > ಎಂದಿದ್ದಾರೆ, .ಹಾಗೆಯೇ ರಾಜಮಹಾರಾಜರಿಗೆಲ್ಲರಿಗೂ ಉಡುಗೆಯಾಗಿರುವ ಅಂಗಿ ಪ್ರಚಂಡವಾಗಿದೆ. > > ೨. “ಅಂಗೈ ಕೊಟ್ಟರೆ ಮುಂಗೈಯ ನುಂಗುವುದು > ಸಿಂಗಳುಕನಲ್ಲ ಶಿವಬಲ್ಲ ಬೆಡಗೀನ > ಜಾಣೆ ಕನ್ನಡವ ತಿಳಿದ್ಹೇಳೆ" ಉತ್ತರ: ಕುಪ್ಪಸ > ಕುಪ್ಪಸವು ಅಂಗೈಯನ್ನು ತೂರಿಸಿಕೊಂಡು ಮುಂಗೈ ಮೂಲಕ ಶರೀರದಲ್ಲಿ ಕೂರುತ್ತದೆ. ಆದ್ದರಿಂದ > ಇದು ಸಿಂಗಳೀಕನಾಗದೆ ಕುಪ್ಪಸವಾಗಿದೆ. > > ೩. “ನೀರಲ್ಲೆ ಹುಟ್ಟೋದು ನೀರಲ್ಲೆ ಬೆಳಿಯೋದು > ನೀರು ತಾಕಿದರೆ ಮಟಮಾಯ ಕನ್ನಡದ > ಬೆಡಗೀನ ಜಾಣೆ ತಿಳಿದ್ಹೇಳೆ" ಉತ್ತರ: ಉಪ್ಪು > ಉಪ್ಪನ್ನು ನೀರಿನಿಂದಲೇ ತಯಾರಿಸುತ್ತಾರೆ.ನೀರಿನಲ್ಲಿ ಹುಟ್ಟಿದ ಉಪ್ಪು,ನೀರಲ್ಲಿ ಕರಗಿ > ಹೋಗುತ್ತದೆ.ಆದ್ದರಿಂದ ಈ ಒಗಟಿನ ಉತ್ತರ ಉಪ್ಪು. > > ೪. “ಹಿತ್ಲಲ್ಲಿ ಹುಟ್ಟೋದು ಹೊತ್ತು ನೀರ ಹುಯ್ಯೋದು > ಅದು ಒಂದು ಗಿಡದ ಪರಿಕಾರ – ಎಲೆಬಾಲೆ > ಬಾಲೆ ನಮ್ಮರ್ಥ ಒಡೆದ್ಹೇಳೆ " ಉತ್ತರ : ಹಿತ್ಲವರೆ > ಅವರೆಯನ್ನು ಹಿತ್ತಲಿನಲ್ಲಿ ಬೆಳೆಸುತ್ತಾರೆ.ಹೊತ್ತು ಹೊತ್ತಿಗೆ ಇದಕ್ಕೆ ನೀರು ಹಾಕಿ > ಬೆಳೆಸುತ್ತಿದ್ದರು.ಆದ್ದರಿಂದ ಈ ಒಗಟಿನ ಉತ್ತರ ಹಿತ್ಲವರೆ.(ಇಲ್ಲಿ ಹೊತ್ತು ನೇರ ಹುಯ್ಯೋದು > ಎಂಬುದನ್ನು ನೀರನ್ನು ಹೊತ್ಕೊಂಡು ಹಾಕುತ್ತಾರೆ ಎಂದೂ ಅರ್ಥೈಸಬಹುದು)ಪರಿಕಾರ= ಪ್ರಕಾರ > > ೫. “ ಕೆಸರಲ್ಲಿ ಹುಟ್ಟೋದು ಕೆಸರಲ್ಲಿ ಬೆಳೆಯೋದು > ಅದು ಒಂದು ಗಿಡದ ಪರಿಕಾರ - ಎಲೆಬಾಲೆ > ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ತಾವರೆ ಬೇರು > ತಾವರೆಯು ಕೆಸರಿನಲ್ಲಿ ಹುಟ್ಟಿ ,ಕೆಸರಿನಲ್ಲಿ ಬೆಳೆಯುತ್ತದೆ. ಆದ್ದರಿಂದ ಈ ಒಗಟಿನ ಉತ್ತರ > ತಾವರೆ ಬೇರು. > > ೬. “ಬದಿಯಲ್ಲಿ ಹುಟ್ಟೋದು ಬದಿಯಲ್ಲಿ ಬೆಳೆಯೋದು > ಹೋಗೋರ ಮುಂಜೆರಗ ಹಿಡಿಯೋದು -ಎಲೆಬಾಲೆ > ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ಉತ್ತರಾಣಿ ಗಿಡ > ಉತ್ತರಾಣಿ ಗಿಡವು ದಾರಿಯ ಬದಿಯಲ್ಲಿ ಹುಟ್ಟುತ್ತದೆ.ಹಾದಿ ಬದಿಯಲ್ಲಿ ಹುಟ್ಟುವ ಇದು > ನಡೆದಾಡುವ ಹೆಂಗಸರ ಸೆರಗನ್ನು ಹಿಡಿಯುತ್ತದೆ.ಆದ್ದರಿಂದ ಈ ಒಗಟಿಗೆ ಉತ್ತರ ಉತ್ತರಾಣಿ ಗಿಡ. > > ೭. “ಹೊಲದಲ್ಲಿ ಹುಟ್ಟೋದು ಹೊಲದಲ್ಲಿ ಬೆಳೆಯೋದು > ಉಳುವಾನ ಕಂಡು ನಗುವುದು - ಎಲೆಬಾಲೆ > ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ಗರಿಕೆ ಹುಲ್ಲು > ಹೊಲದ ಬದುಗಳಲ್ಲಿ ಹುಟ್ಟಿ ಬೆಳೆಯುವ ಗರಿಕೆ ಹುಲ್ಲು ರೈತರಿಗೆ ಹಲವು ಬಗೆಗಳಲ್ಲಿ > ಉಪಯುಕ್ತವಾದುದು. ಅದ್ದರಿಂದ ಈ ಒಗಟಿನ ಉತ್ತರ ಗರಿಕೆ ಹುಲ್ಲು. > > ೮. “ಕಲ್ಲಲ್ ಕುಕ್ಕೂದಲ್ಲ ನೀರಲ್ ಸೆಳೆವುದಲ್ಲ > ಎಲ್ಲೆಲ್ಲೂ ಕಂಡ್ರೂ ಮಡಿವಸ್ತ್ರ - ಅಂಬಲ್ ಹಾಡು > ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಕೊಕ್ನ್ಹಕ್ಕಿ (ಕೊಕ್ಕನ್ ಹಕ್ಕಿ) > ಈ ಒಗಟಿನಲ್ಲಿ ಬಟ್ಟೆ ಒಗೆಯುವ ಪ್ರಕ್ರಿಯೆಯನ್ನು ಹೇಳುತ್ತಿದ್ದಾರೆ .ಬಟ್ಟೆಯನ್ನು > ಶುಭ್ರಗೊಳಿಸಲು ನಾವು ಕಲ್ಲಿನಲ್ಲಿ ಕುಕ್ಕುತ್ತೇವೆ. ಅನಂತರ ನೀರಿನಲ್ಲಿ ಸೆಳೆಯುತ್ತೇವೆ. > ಆದರೆ ಕೊಕ್ಕರೆ ಕಲ್ಲಲ್ಲಿ ಕುಕ್ಕದೆ,ನೀರಿನಲ್ಲಿ ಸೆಳೆಯದೆ ಮಡಿವಸ್ತ್ರದಂತೆ ಶುಭ್ರವಾಗಿ > ಕಾಣುತ್ತದೆ.ಕೊಕ್ಕರೆಯು ಹಿಂಡು ಹಿಂಡಾಗಿಯೇ ಇರುವುದರಿಂದ 'ಎಲ್ಲೆಲ್ಲೂ ಕಂಡ್ರೂ' ಪದವನ್ನು > ಬಳಸಿದ್ದಾರೆ. > ಕರಾವಳಿಯ ಕುಂದಾಪುರ ಭಾಗಗಳಲ್ಲಿ ಕೊಕ್ಕರೆಗೆ ಕೊಕ್ಹ್ನಕ್ಕಿ (ಕೊಕ್ಕನ್ ಹಕ್ಕಿ)ಎಂದೇ > ಕರೆಯುತ್ತಾರೆ. > > ೯. “ತಂದೀ ಮದಿಗ್ಹೋಪ್ದಲ್ಲ ತಾಯ್ಮನಿಗೆ ಹೋಪ್ದಲ್ಲ > ಮುಂದದು ಧಾರಿ ಮೂರುತಕ - ಅಂಬಲ್ ಹಾಡು > ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಸಂಪಿಗೆ ಹೂವು > ಸಂಪಿಗೆ ಎಂದರೆ ಇಲ್ಲಿ "ನಾಗ ಸಂಪಿಗೆ "ಎಂದು ಅರ್ಥೈಸಿಕೊಳ್ಳಬೇಕು. ಈ ನಾಗ ಸಂಪಿಗೆಯನ್ನು > ಶುಭಕಾರ್ಯಗಳಿಗೆ ಬಳಸುವುದಿಲ್ಲ. ಏಕೆಂದರೆ ಈ ಹೂವಿನ ಮಧ್ಯದಲ್ಲಿ ಹಾವಿನ ಹೆಡೆಯ ಆಕಾರದ ಎಸಳು > ಇರುತ್ತದೆ. ಆದ್ದರಿಂದ ಇದನ್ನು ತಂದೆ, ಮದುವೆಗೆ ಒಯ್ಯುವದಿಲ್ಲ &ತಾಯಿ ಮನೆಗೆ ಒಯ್ಯುವದಿಲ್ಲ > ಅಥವಾ ತಾಯಿ ಮನೆಗೆ ಆ ಹೂವನ್ನು ತೆಗೆದುಕೊಂಡು ಬರಲು ಒಪ್ಪುವುದಿಲ್ಲ .ಮುಂದದು ಧಾರಿ ಮೂರುತಕ > ಅಂದರೆ ಮೋಕ್ಷವನ್ನು ಪಡೆಯುವ ಶುಭ ಮಾರ್ಗಎಂದು ಅರ್ಥ. ಈ ಹೂವನ್ನು ಮೋಕ್ಷ ಮಾರ್ಗದಾತನಾದ > ಶಿವನ ಪೂಜೆಗೆ ಮಾತ್ರ ಬಳಸುವರು .(ಕೃಪೆ: ಕನ್ನಡ ಎಸ್.ಟಿ.ಎಫ್) > > ೧೦. “ದರಿಯ ಮ್ಯಾಲ್ ಹುಟ್ಟುವುದು ದೊರಿಯಾಗಿ ಬೆಳೆವುದು > ಅರಮನೆಗುತ್ತರವ ಕೊಡುವುದು - ಅಂಬಲ್ ಹಾಡು > ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಹನಿಮರ (ತಾಳೆ ಮರ) > ತಾಳೆ ಮರವು ಸಾಮಾನ್ಯವಾಗಿ ಬೇಲಿ ಮೇಲೆ ಹುಟ್ಟುತ್ತದೆ .ನೇರವಾಗಿ(ತಲೆಎತ್ತಿ)ಎತ್ತರವಾಗಿ > ಬೆಳೆಯುವುದರಿಂದ ದೊರೆಯಂತೆ ಬೆಳೆಯುವುದು ಎಂದಿದ್ದಾರೆ.ತಾಳೆ ಮರದ ಗರಿಯನ್ನು ಅರಮನೆಗಳಲ್ಲಿ > ಪತ್ರವ್ಯವಹಾರಕ್ಕೆ ಬಳಸುತ್ತಾರೆ(ತಾಳೆಗರಿ).ಈ ಒಗಟಿನಲ್ಲಿ ದರಿ ಎಂದರೆ ಮಣ್ಣಿನಿಂದ > ನಿರ್ಮಿಸಿದ ಬೇಲಿ(ಕಾಪೌಂಡ್ ರೀತಿಯ ರಚನೆ) ಎಂದು ಅರ್ಥ.ಕುಂದಾಪುರ ಕನ್ನಡದಲ್ಲಿ ಬೇಲಿಗೆ ದರೆ > ಎಂದು ಕರೆಯುವುದು ರೂಢಿ. (ಉಚ್ಛಾರಣೆ-ಧರೆ>ದರೆ>ದರಿ) > > ೧೧. ಹಸಿಹಸಿಯ ಬೀಳೆ ಮಸಿಯ ಬಣ್ಣದ ಬೀಳೆ > ಬಿಸಿನೀರ ಹಾಕಿ ಸಲಗುವಿ - ಅಂಬಲ್ ಹಾಡು > ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ತಲೆಕೂದಲು > ತಲೆಕೂದಲು ಹಸಿಹಸಿಯಾಗಿರುವ(ಜೀವಂತವಾಗಿರುವ, ಕೂದಲು ಬೆಳೆಯುತ್ತಿರುವುದರಿಂದ) > ಕಪ್ಪು(ಮಸಿ)ಬಣ್ಣದ ಬಳ್ಳಿಯಂತಿರುತ್ತದೆ.ತಲೆಕೂದಲನ್ನು ಬಿಸಿನೀರು ಹಾಕಿ > ಸಲಹುತ್ತೇವೆ.(ಪೋಷಿಸುತ್ತೇವೆ) ಆದ್ದರಿಂದ ಈ ಒಗಟಿನ ಉತ್ತರ ತಲೆಕೂದಲು (ಬೀಳು=ಬಳ್ಳಿ ,ಲತೆ ) > > ೧೨. “ಬಗಲಲ್ಲಿ ಕುಕ್ಕುವುದು ಬಾಯಲ್ಲಿ ತಿಂಬೂದು > ನಂಗ್ಹೇಳಿ ಅರ್ತು ಈ ಹಾಡಿನ - ಹೇಳ್ದಿರೆ > ಕೈಗೆ ಹಲ್ ಮುರ್ದು ಕೊಡುವೆನು ಉತ್ತರ : ಬೀಸುಕಲ್ಲು > ಬೀಸುಕಲ್ಲಿನಲ್ಲಿ ಕಾಳುಗಳನ್ನು ನೆತ್ತಿಯ ಮ > On Nov 16, 2016 8:53 PM, "kumar swamy" <[email protected]> wrote: > >> ದಯಮಾಡಿ ಒಗಟುಗಳ ವಿವರಣೆಯನ್ನು ಕಳುಹಿಸಿ >> On 16-Nov-2016 3:27 PM, "Kallappa cs" <[email protected]> wrote: >> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequentl >>> y_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read http://karnatakaeducation.org. >>> in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/kannadastf. >>> To view this discussion on the web, visit https://groups.google.com/d/ms >>> gid/kannadastf/CAFy3NOpMEdz%2Bb0wuUtkpCK2ZBKOF9JL%2BnVwWToct >>> 6BO-80nwjA%40mail.gmail.com >>> <https://groups.google.com/d/msgid/kannadastf/CAFy3NOpMEdz%2Bb0wuUtkpCK2ZBKOF9JL%2BnVwWToct6BO-80nwjA%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/kannadastf. >> To view this discussion on the web, visit https://groups.google.com/d/ms >> gid/kannadastf/CAFmBb8nv-AYP_K2bcwJUZH_TzV9AG7KfsBRi%2B16Z3 >> m0%3Dy-BPYA%40mail.gmail.com >> <https://groups.google.com/d/msgid/kannadastf/CAFmBb8nv-AYP_K2bcwJUZH_TzV9AG7KfsBRi%2B16Z3m0%3Dy-BPYA%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/CAC%3DdSG%2Bm5B-DU15pXe5t0m09ynyC_ > iNDKY6Jg6PuNy92ncaZ8A%40mail.gmail.com > <https://groups.google.com/d/msgid/kannadastf/CAC%3DdSG%2Bm5B-DU15pXe5t0m09ynyC_iNDKY6Jg6PuNy92ncaZ8A%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CAG_5PkSWN5jzUK3-ih2tYRo4YnAzwaiAYg%3D1ZYkCm7CKr24ATw%40mail.gmail.com. For more options, visit https://groups.google.com/d/optout.
