Good information sir..thank you On Saturday, November 26, 2016, Ravi krishna <[email protected]> wrote:
> thank u sir > > 2016-11-16 22:07 GMT+05:30 MANJUNATH G <[email protected] > <javascript:_e(%7B%7D,'cvml','[email protected]');>>: > >> ಒಗಟುಗಳಲ್ಲಿ ಅಂಬಲ್ ಹಾಡು ಎನ್ನುವುದಕ್ಕೆ ಏನೆಂದು ಅರ್ಥೈಸಬಹುದು ದಯಮಾಡಿ ತಿಳಿಸಿ >> On Nov 16, 2016 9:01 PM, "Doddanagouda Malipatil" <[email protected] >> <javascript:_e(%7B%7D,'cvml','[email protected]');>> wrote: >> >>> ಹತ್ತನೆಯ ತರಗತಿ ಒಗಟುಗಳು >>> >>> ಜನಪದ ಒಗಟುಗಳು >>> ೧. “ ಕೈಯುಂಟು ಕಾಲಿಲ್ಲ ಶಿರಹರಿದ ಮುಂಡ >>> ಮೈಯೊಳಗೆ ನವಗಾಯ ಒಂಬತ್ತು ತುಂಡ >>> ಒಯನೊಯ್ಯನೇ ಬಂದು ಹೆಗಲೇರಿಕೊಂಡ >>> ರಾಯರಾಯರಿಗೆಲ್ಲ ತಾನೇ ಪ್ರಚಂಡ ಉತ್ತರ: ಅಂಗಿ >>> ಮೊದಲನೆಯ ಒಗಟಿನ ಉತ್ತರ ಅಂಗಿ. ಅಂಗಿಯ ತೋಳುಗಳ ಭಾಗವನ್ನು ಕೈ ಎಂದಿದ್ದಾರೆ.ಅಂಗಿಯನ್ನು >>> ಕಾಲಿನ ಭಾಗಕ್ಕೆ ಹಾಗೂ ತಲೆಯ ಭಾಗಕ್ಕೆ ತೊಡುವುದಿಲ್ಲವಾದ್ದರಿಂದ "ಕಾಲಿಲ್ಲ" ಶಿರಹರಿದ" >>> ಪದವನ್ನು ಬಳಸಿದ್ದಾರೆ.ಬಟ್ಟೆಯ ಬೇರೆ ಬೇರೆ ಭಾಗ ಸೇರಿಸಿ ಹೊಲಿಗೆ ಹಾಕುವದನ್ನೇ 'ನವ ಗಾಯ ' >>> ಎಂದಿದ್ದಾರೆ, .ಹಾಗೆಯೇ ರಾಜಮಹಾರಾಜರಿಗೆಲ್ಲರಿಗೂ ಉಡುಗೆಯಾಗಿರುವ ಅಂಗಿ ಪ್ರಚಂಡವಾಗಿದೆ. >>> >>> ೨. “ಅಂಗೈ ಕೊಟ್ಟರೆ ಮುಂಗೈಯ ನುಂಗುವುದು >>> ಸಿಂಗಳುಕನಲ್ಲ ಶಿವಬಲ್ಲ ಬೆಡಗೀನ >>> ಜಾಣೆ ಕನ್ನಡವ ತಿಳಿದ್ಹೇಳೆ" ಉತ್ತರ: ಕುಪ್ಪಸ >>> ಕುಪ್ಪಸವು ಅಂಗೈಯನ್ನು ತೂರಿಸಿಕೊಂಡು ಮುಂಗೈ ಮೂಲಕ ಶರೀರದಲ್ಲಿ ಕೂರುತ್ತದೆ. ಆದ್ದರಿಂದ >>> ಇದು ಸಿಂಗಳೀಕನಾಗದೆ ಕುಪ್ಪಸವಾಗಿದೆ. >>> >>> ೩. “ನೀರಲ್ಲೆ ಹುಟ್ಟೋದು ನೀರಲ್ಲೆ ಬೆಳಿಯೋದು >>> ನೀರು ತಾಕಿದರೆ ಮಟಮಾಯ ಕನ್ನಡದ >>> ಬೆಡಗೀನ ಜಾಣೆ ತಿಳಿದ್ಹೇಳೆ" ಉತ್ತರ: ಉಪ್ಪು >>> ಉಪ್ಪನ್ನು ನೀರಿನಿಂದಲೇ ತಯಾರಿಸುತ್ತಾರೆ.ನೀರಿನಲ್ಲಿ ಹುಟ್ಟಿದ ಉಪ್ಪು,ನೀರಲ್ಲಿ ಕರಗಿ >>> ಹೋಗುತ್ತದೆ.ಆದ್ದರಿಂದ ಈ ಒಗಟಿನ ಉತ್ತರ ಉಪ್ಪು. >>> >>> ೪. “ಹಿತ್ಲಲ್ಲಿ ಹುಟ್ಟೋದು ಹೊತ್ತು ನೀರ ಹುಯ್ಯೋದು >>> ಅದು ಒಂದು ಗಿಡದ ಪರಿಕಾರ – ಎಲೆಬಾಲೆ >>> ಬಾಲೆ ನಮ್ಮರ್ಥ ಒಡೆದ್ಹೇಳೆ " ಉತ್ತರ : ಹಿತ್ಲವರೆ >>> ಅವರೆಯನ್ನು ಹಿತ್ತಲಿನಲ್ಲಿ ಬೆಳೆಸುತ್ತಾರೆ.ಹೊತ್ತು ಹೊತ್ತಿಗೆ ಇದಕ್ಕೆ ನೀರು ಹಾಕಿ >>> ಬೆಳೆಸುತ್ತಿದ್ದರು.ಆದ್ದರಿಂದ ಈ ಒಗಟಿನ ಉತ್ತರ ಹಿತ್ಲವರೆ.(ಇಲ್ಲಿ ಹೊತ್ತು ನೇರ ಹುಯ್ಯೋದು >>> ಎಂಬುದನ್ನು ನೀರನ್ನು ಹೊತ್ಕೊಂಡು ಹಾಕುತ್ತಾರೆ ಎಂದೂ ಅರ್ಥೈಸಬಹುದು)ಪರಿಕಾರ= ಪ್ರಕಾರ >>> >>> ೫. “ ಕೆಸರಲ್ಲಿ ಹುಟ್ಟೋದು ಕೆಸರಲ್ಲಿ ಬೆಳೆಯೋದು >>> ಅದು ಒಂದು ಗಿಡದ ಪರಿಕಾರ - ಎಲೆಬಾಲೆ >>> ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ತಾವರೆ ಬೇರು >>> ತಾವರೆಯು ಕೆಸರಿನಲ್ಲಿ ಹುಟ್ಟಿ ,ಕೆಸರಿನಲ್ಲಿ ಬೆಳೆಯುತ್ತದೆ. ಆದ್ದರಿಂದ ಈ ಒಗಟಿನ >>> ಉತ್ತರ ತಾವರೆ ಬೇರು. >>> >>> ೬. “ಬದಿಯಲ್ಲಿ ಹುಟ್ಟೋದು ಬದಿಯಲ್ಲಿ ಬೆಳೆಯೋದು >>> ಹೋಗೋರ ಮುಂಜೆರಗ ಹಿಡಿಯೋದು -ಎಲೆಬಾಲೆ >>> ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ಉತ್ತರಾಣಿ ಗಿಡ >>> ಉತ್ತರಾಣಿ ಗಿಡವು ದಾರಿಯ ಬದಿಯಲ್ಲಿ ಹುಟ್ಟುತ್ತದೆ.ಹಾದಿ ಬದಿಯಲ್ಲಿ ಹುಟ್ಟುವ ಇದು >>> ನಡೆದಾಡುವ ಹೆಂಗಸರ ಸೆರಗನ್ನು ಹಿಡಿಯುತ್ತದೆ.ಆದ್ದರಿಂದ ಈ ಒಗಟಿಗೆ ಉತ್ತರ ಉತ್ತರಾಣಿ ಗಿಡ. >>> >>> ೭. “ಹೊಲದಲ್ಲಿ ಹುಟ್ಟೋದು ಹೊಲದಲ್ಲಿ ಬೆಳೆಯೋದು >>> ಉಳುವಾನ ಕಂಡು ನಗುವುದು - ಎಲೆಬಾಲೆ >>> ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ಗರಿಕೆ ಹುಲ್ಲು >>> ಹೊಲದ ಬದುಗಳಲ್ಲಿ ಹುಟ್ಟಿ ಬೆಳೆಯುವ ಗರಿಕೆ ಹುಲ್ಲು ರೈತರಿಗೆ ಹಲವು ಬಗೆಗಳಲ್ಲಿ >>> ಉಪಯುಕ್ತವಾದುದು. ಅದ್ದರಿಂದ ಈ ಒಗಟಿನ ಉತ್ತರ ಗರಿಕೆ ಹುಲ್ಲು. >>> >>> ೮. “ಕಲ್ಲಲ್ ಕುಕ್ಕೂದಲ್ಲ ನೀರಲ್ ಸೆಳೆವುದಲ್ಲ >>> ಎಲ್ಲೆಲ್ಲೂ ಕಂಡ್ರೂ ಮಡಿವಸ್ತ್ರ - ಅಂಬಲ್ ಹಾಡು >>> ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಕೊಕ್ನ್ಹಕ್ಕಿ (ಕೊಕ್ಕನ್ ಹಕ್ಕಿ) >>> ಈ ಒಗಟಿನಲ್ಲಿ ಬಟ್ಟೆ ಒಗೆಯುವ ಪ್ರಕ್ರಿಯೆಯನ್ನು ಹೇಳುತ್ತಿದ್ದಾರೆ .ಬಟ್ಟೆಯನ್ನು >>> ಶುಭ್ರಗೊಳಿಸಲು ನಾವು ಕಲ್ಲಿನಲ್ಲಿ ಕುಕ್ಕುತ್ತೇವೆ. ಅನಂತರ ನೀರಿನಲ್ಲಿ ಸೆಳೆಯುತ್ತೇವೆ. >>> ಆದರೆ ಕೊಕ್ಕರೆ ಕಲ್ಲಲ್ಲಿ ಕುಕ್ಕದೆ,ನೀರಿನಲ್ಲಿ ಸೆಳೆಯದೆ ಮಡಿವಸ್ತ್ರದಂತೆ ಶುಭ್ರವಾಗಿ >>> ಕಾಣುತ್ತದೆ.ಕೊಕ್ಕರೆಯು ಹಿಂಡು ಹಿಂಡಾಗಿಯೇ ಇರುವುದರಿಂದ 'ಎಲ್ಲೆಲ್ಲೂ ಕಂಡ್ರೂ' ಪದವನ್ನು >>> ಬಳಸಿದ್ದಾರೆ. >>> ಕರಾವಳಿಯ ಕುಂದಾಪುರ ಭಾಗಗಳಲ್ಲಿ ಕೊಕ್ಕರೆಗೆ ಕೊಕ್ಹ್ನಕ್ಕಿ (ಕೊಕ್ಕನ್ ಹಕ್ಕಿ)ಎಂದೇ >>> ಕರೆಯುತ್ತಾರೆ. >>> >>> ೯. “ತಂದೀ ಮದಿಗ್ಹೋಪ್ದಲ್ಲ ತಾಯ್ಮನಿಗೆ ಹೋಪ್ದಲ್ಲ >>> ಮುಂದದು ಧಾರಿ ಮೂರುತಕ - ಅಂಬಲ್ ಹಾಡು >>> ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಸಂಪಿಗೆ ಹೂವು >>> ಸಂಪಿಗೆ ಎಂದರೆ ಇಲ್ಲಿ "ನಾಗ ಸಂಪಿಗೆ "ಎಂದು ಅರ್ಥೈಸಿಕೊಳ್ಳಬೇಕು. ಈ ನಾಗ ಸಂಪಿಗೆಯನ್ನು >>> ಶುಭಕಾರ್ಯಗಳಿಗೆ ಬಳಸುವುದಿಲ್ಲ. ಏಕೆಂದರೆ ಈ ಹೂವಿನ ಮಧ್ಯದಲ್ಲಿ ಹಾವಿನ ಹೆಡೆಯ ಆಕಾರದ ಎಸಳು >>> ಇರುತ್ತದೆ. ಆದ್ದರಿಂದ ಇದನ್ನು ತಂದೆ, ಮದುವೆಗೆ ಒಯ್ಯುವದಿಲ್ಲ &ತಾಯಿ ಮನೆಗೆ ಒಯ್ಯುವದಿಲ್ಲ >>> ಅಥವಾ ತಾಯಿ ಮನೆಗೆ ಆ ಹೂವನ್ನು ತೆಗೆದುಕೊಂಡು ಬರಲು ಒಪ್ಪುವುದಿಲ್ಲ .ಮುಂದದು ಧಾರಿ ಮೂರುತಕ >>> ಅಂದರೆ ಮೋಕ್ಷವನ್ನು ಪಡೆಯುವ ಶುಭ ಮಾರ್ಗಎಂದು ಅರ್ಥ. ಈ ಹೂವನ್ನು ಮೋಕ್ಷ ಮಾರ್ಗದಾತನಾದ >>> ಶಿವನ ಪೂಜೆಗೆ ಮಾತ್ರ ಬಳಸುವರು .(ಕೃಪೆ: ಕನ್ನಡ ಎಸ್.ಟಿ.ಎಫ್) >>> >>> ೧೦. “ದರಿಯ ಮ್ಯಾಲ್ ಹುಟ್ಟುವುದು ದೊರಿಯಾಗಿ ಬೆಳೆವುದು >>> ಅರಮನೆಗುತ್ತರವ ಕೊಡುವುದು - ಅಂಬಲ್ ಹಾಡು >>> ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಹನಿಮರ (ತಾಳೆ ಮರ) >>> ತಾಳೆ ಮರವು ಸಾಮಾನ್ಯವಾಗಿ ಬೇಲಿ ಮೇಲೆ ಹುಟ್ಟುತ್ತದೆ .ನೇರವಾಗಿ(ತಲೆಎತ್ತಿ)ಎತ್ತರವಾಗಿ >>> ಬೆಳೆಯುವುದರಿಂದ ದೊರೆಯಂತೆ ಬೆಳೆಯುವುದು ಎಂದಿದ್ದಾರೆ.ತಾಳೆ ಮರದ ಗರಿಯನ್ನು ಅರಮನೆಗಳಲ್ಲಿ >>> ಪತ್ರವ್ಯವಹಾರಕ್ಕೆ ಬಳಸುತ್ತಾರೆ(ತಾಳೆಗರಿ).ಈ ಒಗಟಿನಲ್ಲಿ ದರಿ ಎಂದರೆ ಮಣ್ಣಿನಿಂದ >>> ನಿರ್ಮಿಸಿದ ಬೇಲಿ(ಕಾಪೌಂಡ್ ರೀತಿಯ ರಚನೆ) ಎಂದು ಅರ್ಥ.ಕುಂದಾಪುರ ಕನ್ನಡದಲ್ಲಿ ಬೇಲಿಗೆ ದರೆ >>> ಎಂದು ಕರೆಯುವುದು ರೂಢಿ. (ಉಚ್ಛಾರಣೆ-ಧರೆ>ದರೆ>ದರಿ) >>> >>> ೧೧. ಹಸಿಹಸಿಯ ಬೀಳೆ ಮಸಿಯ ಬಣ್ಣದ ಬೀಳೆ >>> ಬಿಸಿನೀರ ಹಾಕಿ ಸಲಗುವಿ - ಅಂಬಲ್ ಹಾಡು >>> ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ತಲೆಕೂದಲು >>> ತಲೆಕೂದಲು ಹಸಿಹಸಿಯಾಗಿರುವ(ಜೀವಂತವಾಗಿರುವ, ಕೂದಲು ಬೆಳೆಯುತ್ತಿರುವುದರಿಂದ) >>> ಕಪ್ಪು(ಮಸಿ)ಬಣ್ಣದ ಬಳ್ಳಿಯಂತಿರುತ್ತದೆ.ತಲೆಕೂದಲನ್ನು ಬಿಸಿನೀರು ಹಾಕಿ >>> ಸಲಹುತ್ತೇವೆ.(ಪೋಷಿಸುತ್ತೇವೆ) ಆದ್ದರಿಂದ ಈ ಒಗಟಿನ ಉತ್ತರ ತಲೆಕೂದಲು (ಬೀಳು=ಬಳ್ಳಿ ,ಲತೆ ) >>> >>> ೧೨. “ಬಗಲಲ್ಲಿ ಕುಕ್ಕುವುದು ಬಾಯಲ್ಲಿ ತಿಂಬೂದು >>> ನಂಗ್ಹೇಳಿ ಅರ್ತು ಈ ಹಾಡಿನ - ಹೇಳ್ದಿರೆ >>> ಕೈಗೆ ಹಲ್ ಮುರ್ದು ಕೊಡುವೆನು ಉತ್ತರ : ಬೀಸುಕಲ್ಲು >>> ಬೀಸುಕಲ್ಲಿನಲ್ಲಿ ಕಾಳುಗಳನ್ನು ನೆತ್ತಿಯ ಮ >>> On Nov 16, 2016 8:53 PM, "kumar swamy" <[email protected] >>> <javascript:_e(%7B%7D,'cvml','[email protected]');>> wrote: >>> >>>> ದಯಮಾಡಿ ಒಗಟುಗಳ ವಿವರಣೆಯನ್ನು ಕಳುಹಿಸಿ >>>> On 16-Nov-2016 3:27 PM, "Kallappa cs" <[email protected] >>>> <javascript:_e(%7B%7D,'cvml','[email protected]');>> wrote: >>>> >>>>> -- >>>>> *For doubts on Ubuntu and other public software, visit >>>>> http://karnatakaeducation.org.in/KOER/en/index.php/Frequentl >>>>> y_Asked_Questions >>>>> >>>>> **Are you using pirated software? Use Sarvajanika Tantramsha, see >>>>> http://karnatakaeducation.org.in/KOER/en/index.php/Public_Software >>>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>>> ***If a teacher wants to join STF-read http://karnatakaeducation.org. >>>>> in/KOER/en/index.php/Become_a_STF_groups_member >>>>> --- >>>>> You received this message because you are subscribed to the Google >>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>> To unsubscribe from this group and stop receiving emails from it, send >>>>> an email to [email protected] >>>>> <javascript:_e(%7B%7D,'cvml','kannadastf%[email protected]');> >>>>> . >>>>> To post to this group, send email to [email protected] >>>>> <javascript:_e(%7B%7D,'cvml','[email protected]');>. >>>>> Visit this group at https://groups.google.com/group/kannadastf. >>>>> To view this discussion on the web, visit >>>>> https://groups.google.com/d/msgid/kannadastf/CAFy3NOpMEdz%2B >>>>> b0wuUtkpCK2ZBKOF9JL%2BnVwWToct6BO-80nwjA%40mail.gmail.com >>>>> <https://groups.google.com/d/msgid/kannadastf/CAFy3NOpMEdz%2Bb0wuUtkpCK2ZBKOF9JL%2BnVwWToct6BO-80nwjA%40mail.gmail.com?utm_medium=email&utm_source=footer> >>>>> . >>>>> For more options, visit https://groups.google.com/d/optout. >>>>> >>>> -- >>>> *For doubts on Ubuntu and other public software, visit >>>> http://karnatakaeducation.org.in/KOER/en/index.php/Frequentl >>>> y_Asked_Questions >>>> >>>> **Are you using pirated software? Use Sarvajanika Tantramsha, see >>>> http://karnatakaeducation.org.in/KOER/en/index.php/Public_Software >>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>>> ***If a teacher wants to join STF-read http://karnatakaeducation.org. >>>> in/KOER/en/index.php/Become_a_STF_groups_member >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected] >>>> <javascript:_e(%7B%7D,'cvml','kannadastf%[email protected]');> >>>> . >>>> To post to this group, send email to [email protected] >>>> <javascript:_e(%7B%7D,'cvml','[email protected]');>. >>>> Visit this group at https://groups.google.com/group/kannadastf. >>>> To view this discussion on the web, visit >>>> https://groups.google.com/d/msgid/kannadastf/CAFmBb8nv-AYP_K >>>> 2bcwJUZH_TzV9AG7KfsBRi%2B16Z3m0%3Dy-BPYA%40mail.gmail.com >>>> <https://groups.google.com/d/msgid/kannadastf/CAFmBb8nv-AYP_K2bcwJUZH_TzV9AG7KfsBRi%2B16Z3m0%3Dy-BPYA%40mail.gmail.com?utm_medium=email&utm_source=footer> >>>> . >>>> For more options, visit https://groups.google.com/d/optout. >>>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequentl >>> y_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read http://karnatakaeducation.org. >>> in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected] >>> <javascript:_e(%7B%7D,'cvml','kannadastf%[email protected]');> >>> . >>> To post to this group, send email to [email protected] >>> <javascript:_e(%7B%7D,'cvml','[email protected]');>. >>> Visit this group at https://groups.google.com/group/kannadastf. >>> To view this discussion on the web, visit https://groups.google.com/d/ms >>> gid/kannadastf/CAC%3DdSG%2Bm5B-DU15pXe5t0m09ynyC_iNDKY6Jg6Pu >>> Ny92ncaZ8A%40mail.gmail.com >>> <https://groups.google.com/d/msgid/kannadastf/CAC%3DdSG%2Bm5B-DU15pXe5t0m09ynyC_iNDKY6Jg6PuNy92ncaZ8A%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected] >> <javascript:_e(%7B%7D,'cvml','kannadastf%[email protected]');> >> . >> To post to this group, send email to [email protected] >> <javascript:_e(%7B%7D,'cvml','[email protected]');>. >> Visit this group at https://groups.google.com/group/kannadastf. >> To view this discussion on the web, visit https://groups.google.com/d/ms >> gid/kannadastf/CAG_5PkSWN5jzUK3-ih2tYRo4YnAzwaiAYg%3D1ZYkCm7 >> CKr24ATw%40mail.gmail.com >> <https://groups.google.com/d/msgid/kannadastf/CAG_5PkSWN5jzUK3-ih2tYRo4YnAzwaiAYg%3D1ZYkCm7CKr24ATw%40mail.gmail.com?utm_medium=email&utm_source=footer> >> . >> >> For more options, visit https://groups.google.com/d/optout. >> > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected] > <javascript:_e(%7B%7D,'cvml','kannadastf%[email protected]');> > . > To post to this group, send email to [email protected] > <javascript:_e(%7B%7D,'cvml','[email protected]');>. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/CADvP5qVn4RFYhLB2VdmG3UH1Xqg1N > Awhy0iCf5_Nu2O1M0RFBg%40mail.gmail.com > <https://groups.google.com/d/msgid/kannadastf/CADvP5qVn4RFYhLB2VdmG3UH1Xqg1NAwhy0iCf5_Nu2O1M0RFBg%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- swaroopa v st.joseph's convent high school madikeri kodagu di 571201 -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CADMEomr2j2tE7-%2B-Ty9jjDM%2BxeAj33BXVdmZvTORrDuezqFZ-A%40mail.gmail.com. For more options, visit https://groups.google.com/d/optout.
