Kaadige

On Mon, 28 Nov 2016 at 3:54 PM, srinivas shilpi <[email protected]>
wrote:

> Hodanu
>
> On Mon, 28 Nov 2016 at 3:53 PM, shivamma hiremath <[email protected]>
> wrote:
>
> ರಾಮನು ಕಾಡಿಗೆ ಹೋದನು ಈ ವಾಕ್ಯದಲ್ಲಿರುವ ಕರ್ಮ ಪದ ತಿಳಿಸಿ
> On Nov 28, 2016 9:24 AM, "naveen hm`" <[email protected]> wrote:
>
> ಹತ್ತನೆಯ ತರಗತಿ ಒಗಟುಗಳು
>
> ಜನಪದ ಒಗಟುಗಳು
> ೧. “ ಕೈಯುಂಟು ಕಾಲಿಲ್ಲ ಶಿರಹರಿದ ಮುಂಡ
> ಮೈಯೊಳಗೆ ನವಗಾಯ ಒಂಬತ್ತು ತುಂಡ
> ಒಯನೊಯ್ಯನೇ ಬಂದು ಹೆಗಲೇರಿಕೊಂಡ
> ರಾಯರಾಯರಿಗೆಲ್ಲ ತಾನೇ ಪ್ರಚಂಡ ಉತ್ತರ: ಅಂಗಿ
> ಮೊದಲನೆಯ ಒಗಟಿನ ಉತ್ತರ ಅಂಗಿ. ಅಂಗಿಯ ತೋಳುಗಳ ಭಾಗವನ್ನು ಕೈ ಎಂದಿದ್ದಾರೆ.ಅಂಗಿಯನ್ನು
> ಕಾಲಿನ ಭಾಗಕ್ಕೆ ಹಾಗೂ ತಲೆಯ ಭಾಗಕ್ಕೆ ತೊಡುವುದಿಲ್ಲವಾದ್ದರಿಂದ "ಕಾಲಿಲ್ಲ" ಶಿರಹರಿದ"
> ಪದವನ್ನು ಬಳಸಿದ್ದಾರೆ.ಬಟ್ಟೆಯ ಬೇರೆ ಬೇರೆ ಭಾಗ ಸೇರಿಸಿ ಹೊಲಿಗೆ ಹಾಕುವದನ್ನೇ 'ನವ ಗಾಯ '
> ಎಂದಿದ್ದಾರೆ, .ಹಾಗೆಯೇ ರಾಜಮಹಾರಾಜರಿಗೆಲ್ಲರಿಗೂ ಉಡುಗೆಯಾಗಿರುವ ಅಂಗಿ ಪ್ರಚಂಡವಾಗಿದೆ.
>
> ೨. “ಅಂಗೈ ಕೊಟ್ಟರೆ ಮುಂಗೈಯ ನುಂಗುವುದು
> ಸಿಂಗಳುಕನಲ್ಲ ಶಿವಬಲ್ಲ ಬೆಡಗೀನ
> ಜಾಣೆ ಕನ್ನಡವ ತಿಳಿದ್ಹೇಳೆ" ಉತ್ತರ: ಕುಪ್ಪಸ
> ಕುಪ್ಪಸವು ಅಂಗೈಯನ್ನು ತೂರಿಸಿಕೊಂಡು ಮುಂಗೈ ಮೂಲಕ ಶರೀರದಲ್ಲಿ ಕೂರುತ್ತದೆ. ಆದ್ದರಿಂದ
> ಇದು ಸಿಂಗಳೀಕನಾಗದೆ ಕುಪ್ಪಸವಾಗಿದೆ.
>
> ೩. “ನೀರಲ್ಲೆ ಹುಟ್ಟೋದು ನೀರಲ್ಲೆ ಬೆಳಿಯೋದು
> ನೀರು ತಾಕಿದರೆ ಮಟಮಾಯ ಕನ್ನಡದ
> ಬೆಡಗೀನ ಜಾಣೆ ತಿಳಿದ್ಹೇಳೆ" ಉತ್ತರ: ಉಪ್ಪು
> ಉಪ್ಪನ್ನು ನೀರಿನಿಂದಲೇ ತಯಾರಿಸುತ್ತಾರೆ.ನೀರಿನಲ್ಲಿ ಹುಟ್ಟಿದ ಉಪ್ಪು,ನೀರಲ್ಲಿ ಕರಗಿ
> ಹೋಗುತ್ತದೆ.ಆದ್ದರಿಂದ ಈ ಒಗಟಿನ ಉತ್ತರ ಉಪ್ಪು.
>
> ೪. “ಹಿತ್ಲಲ್ಲಿ ಹುಟ್ಟೋದು ಹೊತ್ತು ನೀರ ಹುಯ್ಯೋದು
> ಅದು ಒಂದು ಗಿಡದ ಪರಿಕಾರ – ಎಲೆಬಾಲೆ
> ಬಾಲೆ ನಮ್ಮರ್ಥ ಒಡೆದ್ಹೇಳೆ " ಉತ್ತರ : ಹಿತ್ಲವರೆ
> ಅವರೆಯನ್ನು ಹಿತ್ತಲಿನಲ್ಲಿ ಬೆಳೆಸುತ್ತಾರೆ.ಹೊತ್ತು ಹೊತ್ತಿಗೆ ಇದಕ್ಕೆ ನೀರು ಹಾಕಿ
> ಬೆಳೆಸುತ್ತಿದ್ದರು.ಆದ್ದರಿಂದ ಈ ಒಗಟಿನ ಉತ್ತರ ಹಿತ್ಲವರೆ.(ಇಲ್ಲಿ ಹೊತ್ತು ನೇರ ಹುಯ್ಯೋದು
> ಎಂಬುದನ್ನು ನೀರನ್ನು ಹೊತ್ಕೊಂಡು ಹಾಕುತ್ತಾರೆ ಎಂದೂ ಅರ್ಥೈಸಬಹುದು)ಪರಿಕಾರ= ಪ್ರಕಾರ
>
> ೫. “ ಕೆಸರಲ್ಲಿ ಹುಟ್ಟೋದು ಕೆಸರಲ್ಲಿ ಬೆಳೆಯೋದು
> ಅದು ಒಂದು ಗಿಡದ ಪರಿಕಾರ - ಎಲೆಬಾಲೆ
> ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ತಾವರೆ ಬೇರು
> ತಾವರೆಯು ಕೆಸರಿನಲ್ಲಿ ಹುಟ್ಟಿ ,ಕೆಸರಿನಲ್ಲಿ ಬೆಳೆಯುತ್ತದೆ. ಆದ್ದರಿಂದ ಈ ಒಗಟಿನ ಉತ್ತರ
> ತಾವರೆ ಬೇರು.
>
> ೬. “ಬದಿಯಲ್ಲಿ ಹುಟ್ಟೋದು ಬದಿಯಲ್ಲಿ ಬೆಳೆಯೋದು
> ಹೋಗೋರ ಮುಂಜೆರಗ ಹಿಡಿಯೋದು -ಎಲೆಬಾಲೆ
> ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ಉತ್ತರಾಣಿ ಗಿಡ
> ಉತ್ತರಾಣಿ ಗಿಡವು ದಾರಿಯ ಬದಿಯಲ್ಲಿ ಹುಟ್ಟುತ್ತದೆ.ಹಾದಿ ಬದಿಯಲ್ಲಿ ಹುಟ್ಟುವ ಇದು
> ನಡೆದಾಡುವ ಹೆಂಗಸರ ಸೆರಗನ್ನು ಹಿಡಿಯುತ್ತದೆ.ಆದ್ದರಿಂದ ಈ ಒಗಟಿಗೆ ಉತ್ತರ ಉತ್ತರಾಣಿ ಗಿಡ.
>
> ೭. “ಹೊಲದಲ್ಲಿ ಹುಟ್ಟೋದು ಹೊಲದಲ್ಲಿ ಬೆಳೆಯೋದು
> ಉಳುವಾನ ಕಂಡು ನಗುವುದು - ಎಲೆಬಾಲೆ
> ಬಾಲೆ ನಮ್ಮರ್ಥ ಒಡೆದ್ಹೇಳೆ" ಉತ್ತರ : ಗರಿಕೆ ಹುಲ್ಲು
> ಹೊಲದ ಬದುಗಳಲ್ಲಿ ಹುಟ್ಟಿ ಬೆಳೆಯುವ ಗರಿಕೆ ಹುಲ್ಲು ರೈತರಿಗೆ ಹಲವು ಬಗೆಗಳಲ್ಲಿ
> ಉಪಯುಕ್ತವಾದುದು. ಅದ್ದರಿಂದ ಈ ಒಗಟಿನ ಉತ್ತರ ಗರಿಕೆ ಹುಲ್ಲು.
>
> ೮. “ಕಲ್ಲಲ್ ಕುಕ್ಕೂದಲ್ಲ ನೀರಲ್ ಸೆಳೆವುದಲ್ಲ
> ಎಲ್ಲೆಲ್ಲೂ ಕಂಡ್ರೂ ಮಡಿವಸ್ತ್ರ - ಅಂಬಲ್ ಹಾಡು
> ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಕೊಕ್ನ್ಹಕ್ಕಿ (ಕೊಕ್ಕನ್ ಹಕ್ಕಿ)
> ಈ ಒಗಟಿನಲ್ಲಿ ಬಟ್ಟೆ ಒಗೆಯುವ ಪ್ರಕ್ರಿಯೆಯನ್ನು ಹೇಳುತ್ತಿದ್ದಾರೆ .ಬಟ್ಟೆಯನ್ನು
> ಶುಭ್ರಗೊಳಿಸಲು ನಾವು ಕಲ್ಲಿನಲ್ಲಿ ಕುಕ್ಕುತ್ತೇವೆ. ಅನಂತರ ನೀರಿನಲ್ಲಿ ಸೆಳೆಯುತ್ತೇವೆ.
> ಆದರೆ ಕೊಕ್ಕರೆ ಕಲ್ಲಲ್ಲಿ ಕುಕ್ಕದೆ,ನೀರಿನಲ್ಲಿ ಸೆಳೆಯದೆ ಮಡಿವಸ್ತ್ರದಂತೆ ಶುಭ್ರವಾಗಿ
> ಕಾಣುತ್ತದೆ.ಕೊಕ್ಕರೆಯು ಹಿಂಡು ಹಿಂಡಾಗಿಯೇ ಇರುವುದರಿಂದ 'ಎಲ್ಲೆಲ್ಲೂ ಕಂಡ್ರೂ' ಪದವನ್ನು
> ಬಳಸಿದ್ದಾರೆ.
> ಕರಾವಳಿಯ ಕುಂದಾಪುರ ಭಾಗಗಳಲ್ಲಿ ಕೊಕ್ಕರೆಗೆ ಕೊಕ್ಹ್ನಕ್ಕಿ (ಕೊಕ್ಕನ್ ಹಕ್ಕಿ)ಎಂದೇ
> ಕರೆಯುತ್ತಾರೆ.
>
> ೯. “ತಂದೀ ಮದಿಗ್ಹೋಪ್ದಲ್ಲ ತಾಯ್ಮನಿಗೆ ಹೋಪ್ದಲ್ಲ
> ಮುಂದದು ಧಾರಿ ಮೂರುತಕ - ಅಂಬಲ್ ಹಾಡು
> ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಸಂಪಿಗೆ ಹೂವು
> ಸಂಪಿಗೆ ಎಂದರೆ ಇಲ್ಲಿ "ನಾಗ ಸಂಪಿಗೆ "ಎಂದು ಅರ್ಥೈಸಿಕೊಳ್ಳಬೇಕು. ಈ ನಾಗ ಸಂಪಿಗೆಯನ್ನು
> ಶುಭಕಾರ್ಯಗಳಿಗೆ ಬಳಸುವುದಿಲ್ಲ. ಏಕೆಂದರೆ ಈ ಹೂವಿನ ಮಧ್ಯದಲ್ಲಿ ಹಾವಿನ ಹೆಡೆಯ ಆಕಾರದ ಎಸಳು
> ಇರುತ್ತದೆ. ಆದ್ದರಿಂದ ಇದನ್ನು ತಂದೆ, ಮದುವೆಗೆ ಒಯ್ಯುವದಿಲ್ಲ &ತಾಯಿ ಮನೆಗೆ ಒಯ್ಯುವದಿಲ್ಲ
> ಅಥವಾ ತಾಯಿ ಮನೆಗೆ ಆ ಹೂವನ್ನು ತೆಗೆದುಕೊಂಡು ಬರಲು ಒಪ್ಪುವುದಿಲ್ಲ .ಮುಂದದು ಧಾರಿ ಮೂರುತಕ
> ಅಂದರೆ ಮೋಕ್ಷವನ್ನು ಪಡೆಯುವ ಶುಭ ಮಾರ್ಗಎಂದು ಅರ್ಥ. ಈ ಹೂವನ್ನು ಮೋಕ್ಷ ಮಾರ್ಗದಾತನಾದ
> ಶಿವನ ಪೂಜೆಗೆ ಮಾತ್ರ ಬಳಸುವರು .(ಕೃಪೆ: ಕನ್ನಡ ಎಸ್.ಟಿ.ಎಫ್)
>
> ೧೦. “ದರಿಯ ಮ್ಯಾಲ್ ಹುಟ್ಟುವುದು ದೊರಿಯಾಗಿ ಬೆಳೆವುದು
> ಅರಮನೆಗುತ್ತರವ ಕೊಡುವುದು - ಅಂಬಲ್ ಹಾಡು
> ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ಹನಿಮರ (ತಾಳೆ ಮರ)
> ತಾಳೆ ಮರವು ಸಾಮಾನ್ಯವಾಗಿ ಬೇಲಿ ಮೇಲೆ ಹುಟ್ಟುತ್ತದೆ .ನೇರವಾಗಿ(ತಲೆಎತ್ತಿ)ಎತ್ತರವಾಗಿ
> ಬೆಳೆಯುವುದರಿಂದ ದೊರೆಯಂತೆ ಬೆಳೆಯುವುದು ಎಂದಿದ್ದಾರೆ.ತಾಳೆ ಮರದ ಗರಿಯನ್ನು ಅರಮನೆಗಳಲ್ಲಿ
> ಪತ್ರವ್ಯವಹಾರಕ್ಕೆ ಬಳಸುತ್ತಾರೆ(ತಾಳೆಗರಿ).ಈ ಒಗಟಿನಲ್ಲಿ ದರಿ ಎಂದರೆ ಮಣ್ಣಿನಿಂದ
> ನಿರ್ಮಿಸಿದ ಬೇಲಿ(ಕಾಪೌಂಡ್ ರೀತಿಯ ರಚನೆ) ಎಂದು ಅರ್ಥ.ಕುಂದಾಪುರ ಕನ್ನಡದಲ್ಲಿ ಬೇಲಿಗೆ ದರೆ
> ಎಂದು ಕರೆಯುವುದು ರೂಢಿ. (ಉಚ್ಛಾರಣೆ-ಧರೆ>ದರೆ>ದರಿ)
>
> ೧೧. ಹಸಿಹಸಿಯ ಬೀಳೆ ಮಸಿಯ ಬಣ್ಣದ ಬೀಳೆ
> ಬಿಸಿನೀರ ಹಾಕಿ ಸಲಗುವಿ - ಅಂಬಲ್ ಹಾಡು
> ಜಾಣಿ ಕನ್ನಡವ ತಿಳಿದ್ಹೇಳು" ಉತ್ತರ : ತಲೆಕೂದಲು
> ತಲೆಕೂದಲು ಹಸಿಹಸಿಯಾಗಿರುವ(ಜೀವಂತವಾಗಿರುವ, ಕೂದಲು ಬೆಳೆಯುತ್ತಿರುವುದರಿಂದ)
> ಕಪ್ಪು(ಮಸಿ)ಬಣ್ಣದ ಬಳ್ಳಿಯಂತಿರುತ್ತದೆ.ತಲೆಕೂದಲನ್ನು ಬಿಸಿನೀರು ಹಾಕಿ
> ಸಲಹುತ್ತೇವೆ.(ಪೋಷಿಸುತ್ತೇವೆ) ಆದ್ದರಿಂದ ಈ ಒಗಟಿನ ಉತ್ತರ ತಲೆಕೂದಲು (ಬೀಳು=ಬಳ್ಳಿ ,ಲತೆ )
>
> ೧೨. “ಬಗಲಲ್ಲಿ ಕುಕ್ಕುವುದು ಬಾಯಲ್ಲಿ ತಿಂಬೂದು
> ನಂಗ್ಹೇಳಿ ಅರ್ತು ಈ ಹಾಡಿನ - ಹೇಳ್ದಿರೆ
> ಕೈಗೆ ಹಲ್ ಮುರ್ದು ಕೊಡುವೆನು ಉತ್ತರ : ಬೀಸುಕಲ್ಲು
> ಬೀಸುಕಲ್ಲಿನಲ್ಲಿ ಕಾಳುಗಳನ್ನು ನೆತ್ತಿಯ ಮ
> 25 ನವೆಂ. 2016 8:06 PM ರಂದು, "Sameera samee" <[email protected]> ಅವರು
> ಬರೆದಿದ್ದಾರೆ:
>
> ಆತ್ಮೀಯರೊಬ್ಬರು ಈ ಹಿಂದೆ10ನೇ ತರಗತಿಯ ಸಂಪೂರ್ಣ  ಒಗಟುಗಳ ಅರ್ಥ ತಿಳಿಸಿದ್ದರು.
> ದಯವಿಟ್ಟು ಪುನಃ ಕಳುಹಿಸಿಕೊಡಿ .please
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ )
> ಸರ್ಕಾರಿ ಪದವಿ ಪೂರ್ವ ಕಾಲೇಜ್
> ವಿಜಯಪುರ
> ದೇವನಹಳ್ಳಿ ತಾಲ್ಲೂಕು
> ಬೆಂಗಳೂರು  ಗ್ರಾಮಾಂತರ ಜಿಲ್ಲೆ
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit
> https://groups.google.com/d/msgid/kannadastf/CAP9Vewq8EUKahVtd9sMwXLwCivej6qNifzV2oUnABR_t2LAk1Q%40mail.gmail.com
> <https://groups.google.com/d/msgid/kannadastf/CAP9Vewq8EUKahVtd9sMwXLwCivej6qNifzV2oUnABR_t2LAk1Q%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit
> https://groups.google.com/d/msgid/kannadastf/CALgBNOHHTR2HiBAiTHRQJsbAe2Jo-xXKUeZoaO0isikCGajF7g%40mail.gmail.com
> <https://groups.google.com/d/msgid/kannadastf/CALgBNOHHTR2HiBAiTHRQJsbAe2Jo-xXKUeZoaO0isikCGajF7g%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit
> https://groups.google.com/d/msgid/kannadastf/CAJRg321fE_E3GAPOZ8D%2BWLe%3DV9sxMs_dkwCt-4Y%3DDgKgnK%3DECg%40mail.gmail.com
> <https://groups.google.com/d/msgid/kannadastf/CAJRg321fE_E3GAPOZ8D%2BWLe%3DV9sxMs_dkwCt-4Y%3DDgKgnK%3DECg%40mail.gmail.com?utm_medium=email&utm_source=footer>
> .
> For more options, visit https://groups.google.com/d/optout.
>
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CA%2BcmbDRopBF3cHgx7M_rgkUiZv2%2B6hN2u4VgJCHWdFvJyahGSQ%40mail.gmail.com.
For more options, visit https://groups.google.com/d/optout.

Reply via email to