ಮಹೇಶ್ ಸರ್... ತುಂಬ ಧನ್ಯವಾದಗಳು On 22 Dec 2016 11:49 a.m., "Bhagya Lakshmi" < [email protected]> wrote:
> Thumbs chennagi maadideera sir > On Dec 22, 2016 8:23 AM, "Nagaraju Mn" <[email protected]> wrote: > >> ಧನ್ಯವಾದಗಳು ಸಾರ್ >> >> >> >> >> *ಎನ್ ನಾಗರಾಜು ಕನ್ನಡ ಭಾಷಾ ಶಿಕ್ಷಕರು ಸರ್ಕಾರಿ ಪ್ರೌಢಶಾಲೆ, ರೈಲ್ವೆಕಾರ್ಯಾಗಾರ >> ಕಾಲೋನಿ.ದಕ್ಷಿಣ ವಲಯ ಮೈಸೂರು -೦೮ಮೊ ೯೪೪೮೭೫೩೫೬೫* >> >> 2016-12-21 20:21 GMT+05:30 Mahesh S <[email protected]>: >> >>> *ಮುನ್ನುಡಿ* >>> ಪ್ರಿಯ ವಿದ್ಯಾರ್ಥಿಗಳೇ ಹಾಗೂ ಶಿಕ್ಷಕ ಮಿತ್ರರೇ, >>> 10ನೆಯ ತರಗತಿಯ ವಾರ್ಷಿಕ ಪರೀಕ್ಷೆ ಇಂದು ಹತ್ತು-ಹಲವು ಕಾರಣಗಳಿಂದಾಗಿ ಮಹತ್ವದ >>> ವಿಷಯವಾಗಿ ಪರಿಣಮಿಸಿರುವುದು ನಮಗೆಲ್ಲ ಈಗಾಗಲೇ ವೇದ್ಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ >>> ದೃಷ್ಟಿಯಿಂದ, ಶಾಲೆಯ ಫಲಿತಾಂಶದ ದೃಷ್ಟಿಯಿಂದ ಅಷ್ಟೇ ಅಲ್ಲದೇ ಕೆಲವರ ಪ್ರತಿಷ್ಠೆಯ >>> ದೃಷ್ಟಿಯಿಂದ *10ನೆಯ ತರಗತಿ ಫಲಿತಾಂಶ *ಎಂಬ* 'ಬೆದರುಬೊಂಬೆ' *ಇಂದು ದೈತ್ಯಾಕಾರವಾಗಿ >>> ಬೆಳೆದು ನಿಂತಿದ್ದು; ಯಾವ ಪರೀಕ್ಷೆಗಳಿಗೂ ಇಲ್ಲದ ಭವ್ಯತೆಯನ್ನು ಪಡೆದುಕೊಂಡಿದೆ; >>> ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯ ಶಿಕ್ಷಕರು, ಪಾಲಕರು ಅಲ್ಲದೆ ಈ ಶೈಕ್ಷಣಿಕ >>> ವ್ಯಾಪ್ತಿಗೆ ಒಳಪಡುವ ಹಲವು ಅಧಿಕಾರಿಗಳ ನಿದ್ದೆಗೆಡಿಸಿದೆ. >>> ತರಬೇತಿಗಳಲ್ಲಿ, ಕಾರ್ಯಾಗಾರಗಳಲ್ಲಿ *'ಗುಣಾತ್ಮಕ ಶಿಕ್ಷಣ'*ದ ಮಂತ್ರ >>> ಪಠಿಸುವ; ಉದ್ದುದ್ದ ಭಾಷಣ ಮಾಡುವ ಅನೇಕರು ದುರದೃಷ್ಟವಶಾತ್ ಇಂದು ಮೂರು ಗಂಟೆಗಳಲ್ಲಿ >>> ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಧರಿಸುವ *'ಪರಿಮಾಣಾತ್ಮಕ' *ಪರೀಕ್ಷಾ ಪದ್ಧತಿಗೆ >>> ಜೋತು ಬಿದ್ದಿದ್ದು *"ಎಸ್.ಎಸ್.ಎಲ್.ಸಿ. ಅಂಕಗಳಿಕೆ.... **ಎಸ್.ಎಸ್.ಎಲ್.ಸಿ. >>> ಅಂಕಗಳಿಕೆ.... **ಎಸ್.ಎಸ್.ಎಲ್.ಸಿ. ಅಂಕಗಳಿಕೆ....."* ಎಂದು ಹುಯಿಲೆಬ್ಬಿಸಿದ್ದಾರೆ. >>> ಆ ಮೂಲಕ *"ಅಂಕಗಳಿಕೆಯೇ ನಮ್ಮ ಶಿಕ್ಷಣದ ಗುರಿ" *ಎಂಬುದನ್ನು ಮತ್ತೆ ಮತ್ತೆ >>> ಸಾಬೀತುಪಡಿಸುತ್ತಿದ್ದಾರೆ. >>> ಪ್ರಪಂಚದ ಯಾವುದಾದರೂ ಮೂಲೆಯಲ್ಲಿ *'ತಳಪಾಯ' *ಇಲ್ಲದ ಅಥವಾ *'ತಳಪಾಯ' *ಇದ್ದರೂ >>> *'ಭದ್ರವಾದ ತಳಪಾಯ' *ಇಲ್ಲದ ನೆಲದ ಮೇಲೆ *'ದೊಡ್ಡ ಕಟ್ಟಡ*' ನಿರ್ಮಾಣ ಮಾಡುವ* >>> 'ಇಂಜಿನಿಯರ್' *ನೋಡಿದ್ದೀರಾ...! ಅಂತಹ *'ಇಂಜಿನಿಯರ್' *ಏನಾದರೂ ಇದ್ದಲ್ಲಿ ಅದು >>> *'ಕರ್ನಾಟಕದ >>> ಸರ್ಕಾರಿ ಪ್ರೌಢಶಾಲೆ'*ಗಳಲ್ಲಿ...!! >>> *"ಪ್ರೌಢಶಾಲೆಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಲ್ಲಿ ಶೇಕಡ 50 ಕ್ಕಿಂತ >>> ಹೆಚ್ಚು ವಿದ್ಯಾರ್ಥಿಗಳಿಗೆ ಸರಿಯಾಗಿ ಓದುವ, ಬರೆಯುವ, ಲೆಕ್ಕಮಾಡುವ ಸಾಮಾನ್ಯ ಸಾಮರ್ಥ್ಯವೂ >>> ಇಲ್ಲ"* ಎಂದು ಗೋಳಾಡುತ್ತಿರುವ ಶಿಕ್ಷಕರ ಅಳಲು ಕೇವಲ 'ಅರಣ್ಯ ರೋಧನ'ವಾಗಿದೆ. >>> ಏಳೆಂಟು ವರ್ಷ ಏನೂ ಕಲಿಯದೇ ಬಂದ ಶೇಕಡ 50 ಕ್ಕಿಂತ ಹೆಚ್ಚು >>> ವಿದ್ಯಾರ್ಥಿಗಳಿಗೆ; ಒಂದು ತಿಂಗಳ ಸೇತುಬಂಧ, ನಂತರದ ಕೆಲವು ತಿಂಗಳುಗಳಲ್ಲಿ ನಿಗದಿಪಡಿಸಲಾದ >>> ಪಠ್ಯಬೋಧನೆಯ ನಡುವೆ ಸಮಯ ಹೊಂದಿಸಿಕೊಂಡರೆ ದೊರೆಯುವ ಕೆಲವೇ ಕೆಲವು ಅವಧಿಗಳಲ್ಲಿ ಮಾಡಬಹುದಾದ >>> ಪರಿಹಾರ ಬೋಧನೆಯ ಮೂಲಕ ವಿದ್ಯಾರ್ಥಿಗಳನ್ನು ಮೇಲೆ ತರಬೇಕೆಂದು ಶಿಕ್ಷಕರು ದಿನನಿತ್ಯ >>> ಹೆಣಗಾಡುತ್ತಿದ್ದಾರೆ. ಕಟ್ಟಪ್ಪಣೆ ಮಾಡುವವರು ವಸ್ತುಸ್ಥಿತಿಯನ್ನು ಅರಿತಿರುವರೇ? >>> ಅರಿತಿದ್ದೂ ಹೀಗೆ ಆಜ್ಞೆ ಮಾಡುತ್ತಿರುವರೇ? ಎಂಬ ಪ್ರಶ್ನೆಗಳು ಶಿಕ್ಷಕರನ್ನು ಕಾಡುತ್ತಿವೆ. >>> ಎಲ್ಲಿಯವರೆಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ವಿದ್ಯಾರ್ಥಿ ಮೇಲ್ಮಟ್ಟದ >>> ತರಗತಿಗೆ ಬಂದ ನಂತರ "ಅಂಕಗಳಿಕೆ" ಯ ಹುಯಿಲೆಬ್ಬಿಸುವ ಬದಲು ತಳಮಟ್ಟದಿಂದ ಸರಿಪಡಿಸುವ ಬಗ್ಗೆ >>> ಚಿಂತನೆ ಮಾಡುವುದಿಲ್ಲವೋ: *ಮೇಲ್ಮಟ್ಟದ ವಿದ್ಯಾರ್ಥಿ ಕನಿಷ್ಠ ಅಂಕಗಳಿಸದಿರಲು ಅವನಿಗೆ >>> ತಳಮಟ್ಟದಲ್ಲಿ ಸರಿಯಾದ ಬುನಾದಿ ಇಲ್ಲದಿರುವುದೇ ಪ್ರಮುಖ ಕಾರಣ *ಎಂದು ಬುಡಮಟ್ಟದಿಂದ >>> ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ *'ಧೈರ್ಯ'* ತೋರುವುದಿಲ್ಲವೋ ಅಲ್ಲಿಯವರೆಗೆ ಈ >>> ಸಮಸ್ಯೆಗೆ, ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯಕ್ಕೆ, ಶಿಕ್ಷಕರ ಮೇಲೆ >>> ಹೇರಲಾಗುತ್ತಿರುವ ಒತ್ತಡಕ್ಕೆ ಕೊನೆ ಎಂಬುದಿಲ್ಲ. >>> ದಿನನಿತ್ಯ *'ದೊಡ್ಡವರ ಆಜ್ಞೆ', 'ನಿಯಮಗಳ ಸಂಕೋಲೆ', 'ಕಡತಗಳ ಸಾಗರ'*ದಲ್ಲಿ >>> ಶಿಕ್ಷಕರು ಹೈರಾಣಾಗಿದ್ದಾರೆ; ಕೆಲವರಂತು ಇಂತಹ ಒತ್ತಡಗಳಿಂದ ಮಾನಸಿಕ ನೆಮ್ಮದಿ/ಆರೋಗ್ಯ >>> ಕಳೆದುಕೊಂಡಿದ್ದಾರೆ. >>> *ಅಲ್ಲವೇ ಮತ್ತೆ....!! ತಳಪಾಯವಿಲ್ಲದ ನೆಲದ ಮೇಲೆ ಸೌಧ ನಿರ್ಮಿಸುವುದೆಂದರೆ....!! >>> ಸಾಮಾನ್ಯದ ಮಾತಾಯಿತೇ...!!* >>> ಅದೇನೇ ಇರಲಿ, ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ >>> 'ಅಂಕಗಳಿಕೆ' ಯ ಕಡೆ ನಮ್ಮೆಲ್ಲರ ಚಿತ್ತವಿದೆ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು >>> ಉತ್ತೀರ್ಣರಾಗುವಂತೆ ಮಾಡುವ ಕರ್ತವ್ಯ ನಮ್ಮದಾಗಿದೆ. ಎಲ್ಲ ಒತ್ತಡಗಳನ್ನು ಹಗುರಾಗಿಸಿಕೊಂಡು; >>> ಯಾವ ಯಾವ ವಿಧಾನಗಳ ಮೂಲಕ, ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಬೇಕಾಗುವ ಅಂಕಗಳಿಕೆಗೆ >>> ಮಾರ್ಗದರ್ಶನ ಮಾಡಬೇಕು. ಎಂಬುದರ ಕಡೆ ನಮ್ಮ ಪ್ರಯತ್ನವಿರಬೇಕು. >>> ಈ ನಿಟ್ಟಿನಲ್ಲಿ ನೀಲನಕ್ಷೆಯನ್ನಾಧರಿಸಿ ಕಲಿಕಾ ಕಾರ್ಡುಗಳನ್ನು >>> ನಿರ್ಮಿಸಲಾಗಿದ್ದು, ಅದನ್ನು *'ಕನ್ನಡ ದೀವಿಗೆ'*ಯ ಮೂಲಕ ನಿಮಗೆ ತಲುಪಿಸುತ್ತಿದ್ದೇನೆ. >>> A4 ಅಳತೆಯ ಡ್ರಾಯಿಂಗ್ ಹಾಳೆಗಳಿಗೆ ನೇರವಾಗಿ ಮುದ್ರಿಸಿಕೊಂಡು ವಿದ್ಯಾರ್ಥಿಗಳ ಕಲಿಕೆಗೆ >>> ಬಳಸಿಕೊಳ್ಳಬಹುದಾಗಿದೆ. >>> >>> **ಕಲಿಕಾ ಕಾರ್ಡುಗಳ ಡೌನ್ ಲೋಡ್ ಪುಟಕ್ಕೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ** >>> <https://kannadadeevige.blogspot.in/2016/12/10th-kannada-passing-package.html> >>> ಧನ್ಯವಾದಗಳು, >>> -- >>> *ಮಹೇಶ್.ಎಸ್* >>> ಕನ್ನಡ ಭಾಷಾ ಶಿಕ್ಷಕರು, >>> ಸರ್ಕಾರಿ ಪ್ರೌಢಶಾಲೆ,ನಿಡುವಣಿ, >>> ಹೊಳೆನರಸೀಪುರ ತಾ. ಹಾಸನ ಜಿಲ್ಲೆ. >>> ಮೊಬೈಲ್: 9743316629 >>> ವೆಬ್ ಸೈಟ್: www.kannadadeevige.blogspot.in >>> >>> >>> >>> ****************************** >>> >>> -- >>> *For doubts on Ubuntu and other public software, visit >>> http://karnatakaeducation.org.in/KOER/en/index.php/Frequentl >>> y_Asked_Questions >>> >>> **Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Public_Software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> ***If a teacher wants to join STF-read http://karnatakaeducation.org. >>> in/KOER/en/index.php/Become_a_STF_groups_member >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> Visit this group at https://groups.google.com/group/kannadastf. >>> To view this discussion on the web, visit https://groups.google.com/d/ms >>> gid/kannadastf/CANaCK5aUfbfqOHo54KFtBmeqh7yt0HTKQkRvSOGsu9So >>> -BweYg%40mail.gmail.com >>> <https://groups.google.com/d/msgid/kannadastf/CANaCK5aUfbfqOHo54KFtBmeqh7yt0HTKQkRvSOGsu9So-BweYg%40mail.gmail.com?utm_medium=email&utm_source=footer> >>> . >>> For more options, visit https://groups.google.com/d/optout. >>> >> >> -- >> *For doubts on Ubuntu and other public software, visit >> http://karnatakaeducation.org.in/KOER/en/index.php/Frequentl >> y_Asked_Questions >> >> **Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Public_Software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> ***If a teacher wants to join STF-read http://karnatakaeducation.org. >> in/KOER/en/index.php/Become_a_STF_groups_member >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> Visit this group at https://groups.google.com/group/kannadastf. >> To view this discussion on the web, visit https://groups.google.com/d/ms >> gid/kannadastf/CAM3YhEoxE14wZe6iKfhJXq3CfQ%3D4f-% >> 2BagYFHgNKvpOwWBepxpQ%40mail.gmail.com >> <https://groups.google.com/d/msgid/kannadastf/CAM3YhEoxE14wZe6iKfhJXq3CfQ%3D4f-%2BagYFHgNKvpOwWBepxpQ%40mail.gmail.com?utm_medium=email&utm_source=footer> >> . >> For more options, visit https://groups.google.com/d/optout. >> > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/CAG07rkSztvyBep5n1OKDbHKmBuRQFi-7ZYxu%2BHsGM4wwo6C1%2BQ% > 40mail.gmail.com > <https://groups.google.com/d/msgid/kannadastf/CAG07rkSztvyBep5n1OKDbHKmBuRQFi-7ZYxu%2BHsGM4wwo6C1%2BQ%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CABekLPDkf6S9UyYgskj%2B5O6_%3DANJnXFeyiEc3g5BwODjjuqWmg%40mail.gmail.com. For more options, visit https://groups.google.com/d/optout.
