sir tumba channagide nanu raitana magalu jotege raitara bagge tumba gaorava
hodiddene dhanyavadaglu  nimma abhimana mattu kalagige.

2016-12-25 10:08 GMT+05:30 SUJATA L HIREMATH <[email protected]>:

> :7'788
>
> On Dec 24, 2016 8:45 PM, "Shekarppa h k" <[email protected]> wrote:
>
>> ಈ ಸಂದೇಶದ
>> ರಚನಕಾರರಿಗೆ ಧನ್ಯವಾದಗಳು
>>
>>   ವಿದ್ಯೆ ಕಲಿತವರು ವಿನಯವಂತರಾಗಬೇಕ್ಕಿತ್ತು
>> ಆದರೆ ಹಾಗಾಗಲ್ಲಿಲ್ಲ,
>>
>> ಹಣವಂತರು ದಾನಿಗಳಾಗಬೇಕ್ಕಿತ್ತು, ಅದರೆ ಹಾಗಾಗಲ್ಲಿಲ್ಲ,
>>
>> ಬಹುಜನರು ಒಬ್ಬ ಗುರುಮಾರ್ಗದರ್ಶನದಲ್ಲಿ ಹೊಗಬೇಕ್ಕಿತ್ತು ,
>> ಆದರೆ ಅದೂ ಹಾಗಾಗಲ್ಲಿಲ್ಲ,
>> ಮತ್ತೆಲ್ಲಿ
>> ಪ್ರಬುದ್ಧಭಾರತದ ಕನಸು ಮಿತ್ರರೇ,
>>
>> ಹಿಂದೆ ಒಬ್ಬ ಗುರುವಿರಲಿ,
>> ಮುಂದೆ ಗುರಿ ಇರಲಿ,
>> ನಡುವೆ
>> ನೀವು ದಾರಿ ತಪ್ಪುವುದಿಲ್ಲ,
>> ಗುರು, ಗುರಿ ಇಲ್ಲದೆ ಇದ್ದರೆ
>> ನಿಮ್ಮ ಶ್ರಮ
>> ಇನ್ನೊಂದೆರಡು ಸಾವಿರ ವರ್ಷಗಳು ಬೇಕಾಗಬಹುದು
>> ಸಮಾನತೆಯ ಸಮಾಜ
>> ನಿರ್ಮಾಣ ವಾಗಲು ಅಲ್ಲವೇ?
>>
>> ನನ್ನ ಸಣ್ಣ ನೋವು,
>> ಮತ್ತು ಬಹುಕಾಲದ ಹತಾಶೆ.......
>>
>> ನಿ೦ಬೆಹಣ್ಣು ಮಾರುವ ಅಜ್ಜಿಯ ಬಳಿ ಚೌಕಾಸಿ ಮಾಡುವಿರಿ,
>>
>> ಸೊಪ್ಪಿನ ಅಜ್ಜನ ಬಳಿ ಕೊಸರಾಡುವಿರಿ,
>>
>> ಕಡಲೆಕಾಯಿ ಮಾರುವವನ ಹತ್ತಿರ ಜಗಳವಾಡುವಿರಿ,
>>
>> ಹಣ್ಣು
>> ಮಾರುವವನ ಹತ್ತಿರ
>> ಪೌರುಷ ತೋರುವಿರಿ ,
>>
>> ಎಳನೀರಿನವನ ಬಳಿ ಜುಗ್ಗುತನ ತೋರುವಿರಿ,
>>
>> ಹೂವಿನವರ ಹತ್ತಿರ
>> ನಿಮ್ಮೆಲ್ಲಾ ಜಿಪುಣತನ ಖರ್ಚುಮಾಡುವಿರಿ,
>>
>> ಗೊತ್ತೇ ನಿಮಗೆ
>> ಭತ್ತ ಬೆಳೆಯುವವನ ಕಷ್ಟ,
>>
>> ಗೊತ್ತೇ ನಿಮಗೆ ಭತ್ತ ಬೆಳೆಯಲು ಎಷ್ಟು ದಿನ ಬೇಕೆ೦ದು,
>>
>> ಗೊತ್ತೇ ನಿಮಗೆ ಅದು ಫಸಲಾಗಲು ಎಷ್ಟು ಜನರು ಶ್ರಮಪಡಬೇಕೆ೦ದು,
>>
>> ಗೊತ್ತೇ ನಿಮಗೆ ಅದಕ್ಕೆ ತಗಲುವ ಖರ್ಚು ಎಷ್ಟೆಂದು,
>>
>> ಗೊತ್ತೇ ನಿಮಗೆ ಅದರ ಆರೈಕೆ ಎಷ್ಟು ಕಷ್ಟವೆ೦ದು,
>>
>> ಗೊತ್ತೇ ನಿಮಗೆ ಅದರ ಕಟಾವಿನಲ್ಲಿ ಸುರಿಯುವ ಬೆವರು ಎಷ್ಟೆಂದು
>>
>> ಗೊತ್ತೇ ನಿಮಗೆ ಅದರ ಸಾಗಾಣಿಕೆಯ ಕರ್ಮಕಾ೦ಡ,
>>
>> ಗೊತ್ತೇ ನಿಮಗೆ ಅದರಲ್ಲಿ ಆಗುವ
>> ನಷ್ಟ ( Waste ) ಎಷ್ಟೆಂದು,
>>
>> ಗೊತ್ತೇ ನಿಮಗೆ ಇಷ್ಟಾದರೂ
>> ಅದಕ್ಕೆ ಸಿಗುವ ಪ್ರತಿಫಲದ ನೋವು,
>>
>> ನಿಮ್ಮ ಮನೆಯಲ್ಲಿ ಬೇಯುವ ಅನ್ನ ಕಂಪ್ಯೂಟರ್  ನಲ್ಲಿ ತಯಾರಾದದ್ದಲ್ಲ,
>>
>> ನೀವು ಊಟಮಾಡುವ ಅಕ್ಕಿ ಇಂಟರ್ನೆಟ್  ನಲ್ಲಿ ಬೆಳೆದದ್ದಲ್ಲ,
>>
>> ಅದು ರೈತರ
>> ಬೆವರ ಹನಿಗಳಿ೦ದ ಬಸಿದದ್ದು,
>>
>> ತಾಕತ್ತಿದ್ದರೆ
>> Pizza, Burger,
>> ಹೋಟೆಲ್ ಗಳಲ್ಲಿ ಚೌಕಾಸಿ ಮಾಡಿ,
>>
>> ಧೈರ್ಯವಿದ್ದರೆ ಶಾಪಿ೦ಗ್ ಮಾಲ್ ಗಳಲ್ಲಿ ಕೊಸರಾಡಿ,
>>
>> ಶಕ್ತಿಯಿದ್ದರೆ
>> Multiplex Theater
>> ಟಿಕೆಟ್ ಕೌ೦ಟರ್ ನಲ್ಲಿ ಜಗಳವಾಡಿ,
>> ಕ್ಷಮಿಸಿ ಇದು ಯಾರ ವಿರುದ್ಧದ ದ್ವೇಷವೂ ಅಲ್ಲ,
>> ನಿಮ್ಮ ಮನಸ್ಸಿನ ಜಾಗೃತಿಗಾಗಿ,
>> ನಿಮ್ಮ ಗಮನ ಸೆಳೆಯಲು,
>> ರೈತರ ಶ್ರಮವನ್ನು ನಿಮಗೆ ನೆನಪಿಸಲು. ...
>>
>> ಒಂದು ಚಿಕ್ಕ ಚಾಕಲೇಟ್ಗೇ
>> MRP ಬೆಲೆಯಿದೆ
>> ಆದರೆ ರೈತ ಬೆಳೆದ ಬೆಳೆಗೆ ಕೆಲವೊಮ್ಮೆ ಶ್ರಮಕ್ಕೆ ಬೆಲೆಯಿಲ್ಲ..
>> ಪ್ರಬುದ್ಧ ಮನಸ್ಸು,
>> ಪ್ರಬುದ್ಧ ಸಮಾಜ,
>> ಪ್ರಬುದ್ಧ ರಾಜ್ಯ,
>> ಪ್ರಬುದ್ಧ ಭಾರತ. !!!!!
>>
>> ರೈತರು ನಾಟೌಟ್ ಆಗಿ ನಿಲ್ಲಬೇಕು....
>>
>> ಬಂಧುಗಳೇ...
>> 1ಕ್ಷಣ ಇಲ್ಲಿ ನೋಡಿ..
>> ವಿಕೆಟ್ ಬಿದ್ರೆ ದೇಶ ಸೋಲುತ್ತೇ..ಎಂದು ಭಯಬೀಳುವ ದೇಶಭಕ್ತ
>> ದೇಶಕ್ಕೆ ಅನ್ನ ನೀಡುವ ದೇಹಗಳೆಷ್ಟೋ ಬೀಳುತ್ತಿದ್ದರೂ ಗಮನ ಕೊಟ್ಟೆಯ ದೇಶಭಕ್ತ?
>> 🌱
>> ಇಷ್ಟ ವಾದ ಕ್ರಿಕೆಟರ್ ನೂರು ರನ್ ಮಾಡಲಿ ಎಂದು ದೇವರನ್ನು ಮುಗಿದಂತೆ
>> ನಿನಗೆ ಗೊತ್ತಿರುವ ರೈತ ನೂರು ಮೂಟೆಗಳ ಬೆಳೆ ಬೆಳೆಯಬೇಂದು ಮನಸಾರೆ ಯಾವಗಲಾದರೂ
>> ಬೇಡಿಕೊಂಡಿದ್ದೀಯ ದೇಶಭಕ್ತ?
>> 🌱
>> ಮೂರು ಗಂಟೆ ಬ್ಯಾಟ್ ಹಿಡಿದು ಆಡಿದಾತನು ದೇವರಾದರೇ..
>> ನಿನಗೆ ಜೀವನವೆಲ್ಲ ಅನ್ನ ನೀಡುವ ರೈತನನ್ನು ಏನೆನ್ನುವೇ?
>> 🌱
>> ನಿನಗೆ ಎಲ್ಲಾ ಸ್ಟೇಡಿಯಂಗಳ ಪಿಚ್ ಹೇಗಿರುತ್ತೆ ಎನ್ನುವುದು ಗೊತ್ತು.
>> ನಿನ್ನ ಊರಲ್ಲಿ ಮಾರ್ಕೆಟ್ ಯಾರ್ಡ ಎಲ್ಲಿದಿಯೋ..ಎಂತಹ ಪರಿಸ್ಥಿತಿಯಲ್ಲಿದಿಯೋ..ನಿನಗೆ
>> ಗೊತ್ತ ದೇಶಭಕ್ತ?
>> 🌱
>> ಅನ್ನ ತಿನ್ನುತ್ತಾ...
>> ಪಾಕಿಸ್ತಾನ ಟೀಂ  ನಿನ್ನ ದೇಶಕ್ಕೆ ಬರಲಾ.. ಅಥವಾ ಬೇಡವ ನಿರ್ಧಾರ ತೆಗೆದುಕೊಳ್ಳುತ್ತೀಯ...
>> ನಿನ್ನ ಕೈಯಲ್ಲಿರುವುದು ಸ್ವದೇಶಿ ಅಕ್ಕಿನೋ ವಿದೇಶಿ ಅಕ್ಕಿನೋ ನಿನಗೆ ಗೊತ್ತಾ ದೇಶಭಕ್ತ?
>> 🌱
>> ಯಾರು ಯಾವಾಗ ಎಷ್ಟು ಸ್ಕೋರ್ ಮಾಡಿದ್ರು ಎಂದು ಗೊತ್ತಿರುವ ನಿಂಗೆ...
>> ದಿನ ಎಲ್ಲೇಲ್ಲಿ ಎಷ್ಟು ರೈತರು ಸಾಯುತ್ತಿದ್ದಾರೆ ಗೊತ್ತಾ ದೇಶಭಕ್ತ?
>> 🌱
>> ಕಾಮೆಂಟ್ರಿ ಕೇಳುತ್ತಾ ಟಿವಿ ಯೊಳಗೇ...ಹೋಗುವ ನೀನು
>> ಯಾವಾಗಲಾದರೂ ರೈತರ ಬಗ್ಗೆ ಚರ್ಚೆ ಕಾರ್ಯಕ್ರಮ ನೋಡಿದಿಯಾ ದೇಶಭಕ್ತ?
>> 🌱
>> ಹನ್ನೊಂದು ಜನ ಆಡುವ ಆಟಕ್ಕೋಸ್ಕರ ಲಕ್ಷ ಲಕ್ಷ ಜನ ಒಂದಾಗುತ್ತೇವೆ..
>> ಕೋಟಿ ಜನರ ಹಸಿವನ್ನು ನೀಗಿಸುವ
>> ರೈತರಿಗೆ ಏನ್ಮಾಮಾಡ್ತಿದಿವಿ ದೇಶಭಕ್ತ?
>> 🌱
>> ಇಂಡಿಯಾ ಗೆಲ್ಲಿಸುವವರ ಜೊತೆಗೆ
>> ಬದುಕಿಸುವವರ ಬಗ್ಗೆ ಕಾಳಜಿಯಿರಲಿ ದೇಶಭಕ್ತ..
>> 🌱
>> ಇಂಡಿಯಾ ಗೆಲ್ಲಬೇಕಾಗಿರುವುದು ಆಟದ ಮೈದಾನದಲಲ್ಲ...ಅಚ್ಚ ಹಸಿರಿನ ಹೊಲದ ಮೈದಾನದಲ್ಲಿ...
>> ಅದಕ್ಕೇ ರೈತ ನಾಟೌಟ್ ಆಗಿ ನಿಲ್ಲಬೇಕು....ನಾವೆಲ್ಲರೂ ಅವರ ಏಳ್ಗೆ ಬಯಸೋಣ......
>> ಸ್ನೇಹಿತರೇ
>> 🌿🌿🌿🌿🌿🌿
>> ದಯವಿಟ್ಟು  ಶೇರ್ ಮಾಡಿ.lll ಮಾಡ್ಲೆ ಬೇಕು
>> On 24 Dec 2016 7:24 pm, "Chikkanaika Mullur" <[email protected]>
>> wrote:
>>
>>> by chikkanaika mullur
>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequentl
>>> y_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read http://karnatakaeducation.org.
>>> in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/kannadastf.
>>> To view this discussion on the web, visit https://groups.google.com/d/ms
>>> gid/kannadastf/CAPuzUTyuuiMB6M-4ibJTxG_-3GXWm9Fi5xgKHNLn-G7%
>>> 3D8cC_iw%40mail.gmail.com
>>> <https://groups.google.com/d/msgid/kannadastf/CAPuzUTyuuiMB6M-4ibJTxG_-3GXWm9Fi5xgKHNLn-G7%3D8cC_iw%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read http://karnatakaeducation.org.
>> in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/kannadastf.
>> To view this discussion on the web, visit https://groups.google.com/d/ms
>> gid/kannadastf/CANxkmXQ5pudNFSL97Vk08Suj4b1d6UUqVOim9z_
>> gKY3ynXtYOQ%40mail.gmail.com
>> <https://groups.google.com/d/msgid/kannadastf/CANxkmXQ5pudNFSL97Vk08Suj4b1d6UUqVOim9z_gKY3ynXtYOQ%40mail.gmail.com?utm_medium=email&utm_source=footer>
>> .
>> For more options, visit https://groups.google.com/d/optout.
>>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> Visit this group at https://groups.google.com/group/kannadastf.
> To view this discussion on the web, visit https://groups.google.com/d/
> msgid/kannadastf/CAAU4f1sTH2x5%3DsYe91FP1PZYEA2HdCmPcMiVEHJza
> DwbxRX76g%40mail.gmail.com
> <https://groups.google.com/d/msgid/kannadastf/CAAU4f1sTH2x5%3DsYe91FP1PZYEA2HdCmPcMiVEHJzaDwbxRX76g%40mail.gmail.com?utm_medium=email&utm_source=footer>
> .
>
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
Visit this group at https://groups.google.com/group/kannadastf.
To view this discussion on the web, visit 
https://groups.google.com/d/msgid/kannadastf/CAF%3DPHrQ5m0G%2BZe8iaT%2BU8eauSbRNT2%2Bu71KopQHBDcYC9BJ%3D-g%40mail.gmail.com.
For more options, visit https://groups.google.com/d/optout.

Reply via email to