Really government school children knew the practical difficulties and what is real world. so many of my students are earnimg money by distributing newspapers,by selling greens and vegetables. some incidents are heart touching though they fail in exams they will pass in life exam . Thank u
2017-01-21 8:27 GMT+05:30 Sameera samee <[email protected]>: > ಒಂದು ಊರಿನಲ್ಲಿ 3 ಮಹಿಳೆಯರು ನೀರು ತುಂಬಿಸುತ್ತಿದ್ದರು. > > ಮೊದಲನೆಯವಳ ಮಗ ಶಾಲೆಯಿಂದ ಅದೇ ದಾರಿಯಲ್ಲಿ ಹೋಗುತ್ತಿರುವಾಗ ತಾಯಿಯ ಕಡೆಗೆ ನೋಡಿದ . ಆವಾಗ > ತಾಯಿ" ಅವನೇ ನನ್ನ ಮಗ,ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿದ್ದಾನೆ" > > ಸ್ವಲ್ಪ ಸಮಯದ ನಂತರ ಎರಡನೆಯವಳ ಮಗ ಅದೇ ದಾರಿಯಿಂದ ಶಾಲೆಯಿಂದ ಹಿಂತಿರುಗುವುದನ್ನು ತೋರಿಸಿ > "ಅವನೇ ನನ್ನ ಮಗ, ಸಿಬಿಎಸ್ಇನಲ್ಲಿ ಒದುತ್ತಿದ್ದಾನೆ" > > ಅವನ ಹಿಂದಿನಿಂದ ಮೂರನೆಯವಳ ಮಗ ಕೂಡಾ ಶಾಲೆಯಿಂದ ಮನೆಯ ಕಡೆ ಹೋಗುತ್ತಿದ್ದ.ತಾಯಿಯನ್ನು > ನೋಡಿ ಅವಳ ಹತ್ತಿರ ಬಂದು ನೀರಿನಿಂದ ತುಂಬಿದ ಕೊಡವನ್ನು ಹೆಗಲ ಮೇಲೆ ಮತ್ತು ಬಾಲ್ದಿ ಯನ್ನು > ಇನ್ನೊಂದು ಕೈಯಲ್ಲಿ ಹಿಡಿದು ತಾಯಿಯ ಕಡೆ ನೋಡಿ" ಅಮ್ಮ ಬನ್ನಿ ಮನೆಗೆ ಹೋಗುವ" ಅಂದ. ತಾಯಿ > ಅವನ ಕಡೆ ಕೈ ತೋರಿಸಿ, ಸಂತೋಷದಿಂದ " ಇವನೇ ನನ್ನ ಮಗ, ಸರಕಾರಿ ಶಾಲೆಯಲ್ಲಿ ಕನ್ನಡ > ಮಾಧ್ಯಮದಲ್ಲಿ ಓದುತ್ತಿದ್ದಾನೆ" ಅಂದಳು. ಇದನ್ನು ಕೇಳಿ ಮತ್ತಿಬ್ಬರು ನಾಚಿಕೆಯಿಂದ ತಲೆ > ಬಾಗಿಸಿದರು. > > ಮೇಲಿನ ಕತೆಯ ತಾತ್ಪರ್ಯ ಇಷ್ಟೆ, "ಲಕ್ಷಗಟ್ಟಲೆ ಹಣ ಖರ್ಚು ಮಾಡಿದರೂ ಸಂಸ್ಕಾರ ಖರೀದಿ > ಮಾಡಲು ಸಾಧ್ಯವಿಲ್ಲ.........!!" > > ಸರಿ ಅನಿಸಿದರೆ ಬೇರೆ ಗ್ರೂಪ್ ಗಳಿಗೆ ಕಳಿಸಿ > > ಸಮೀರ ( ಕನ್ನಡ ಭಾಷಾ ಶಿಕ್ಷಕಿ) > > -- > *For doubts on Ubuntu and other public software, visit > http://karnatakaeducation.org.in/KOER/en/index.php/ > Frequently_Asked_Questions > > **Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Public_Software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > ***If a teacher wants to join STF-read http://karnatakaeducation.org. > in/KOER/en/index.php/Become_a_STF_groups_member > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > Visit this group at https://groups.google.com/group/kannadastf. > To view this discussion on the web, visit https://groups.google.com/d/ > msgid/kannadastf/CAP9Vewo6e9UJB_Uhvz0z%3D%2BaJrW7WsP%2BFyGR-dqtoq5% > 2Bswhu--g%40mail.gmail.com > <https://groups.google.com/d/msgid/kannadastf/CAP9Vewo6e9UJB_Uhvz0z%3D%2BaJrW7WsP%2BFyGR-dqtoq5%2Bswhu--g%40mail.gmail.com?utm_medium=email&utm_source=footer> > . > For more options, visit https://groups.google.com/d/optout. > -- *For doubts on Ubuntu and other public software, visit http://karnatakaeducation.org.in/KOER/en/index.php/Frequently_Asked_Questions **Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Public_Software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ ***If a teacher wants to join STF-read http://karnatakaeducation.org.in/KOER/en/index.php/Become_a_STF_groups_member --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/kannadastf. To view this discussion on the web, visit https://groups.google.com/d/msgid/kannadastf/CA%2B9BF8XdS3eUZz5FQZESTcYD%3D2p9wJWEJSNx5fbVU56Dc0SX2Q%40mail.gmail.com. For more options, visit https://groups.google.com/d/optout.
