ರವಿವಾರದ ವಿಶೇಷ
          *****************
              ಅಷ್ಟವಿಧಾರ್ಚನೆ
             ^^^^^^^^^^^^^^^^
ಅಷ್ಟವಿಧಾರ್ಚನೆ:-ಎಂಟು ರೀತಿಯ ಪೂಜೆಗಳು(ಸತ್ಕಾರ,ಪ್ರಾರ್ಥನೆಗಳು)

ಈ ಅಷ್ಟವಿಧಾರ್ಚನೆ ಕನ್ನಡ ಸಾಹಿತ್ಯ
ದ ಪ್ರಪ್ರಥಮ ಕವಯಿತ್ರಿ ಅಕ್ಕಮಹಾ
ದೇವಿ ಯವರ ವಚನವೊಂದರಲ್ಲಿ ಅರ್ಥವತ್ತಾಗಿ ಮೂಡಿಬಂದಿದೆ.

                  ವಚನಗಳು
                -------------------
ತನುಕರಗದವರಲ್ಲಿ ಮಜ್ಜನವನೊಲ್ಲೆಯಯ್ಯಾ ನೀನು
ಮನ ಕರಗದವರಲ್ಲಿ ಪುಷ್ಪವನೊಲ್ಲೆ
ಯಯ್ಯಾ ನೀನು
ಹದುಳಿಗರಲ್ಲದವರಲ್ಲಿ ಗಂಧಾಕ್ಷತೆಯನೊಲ್ಲೆಯಯ್ಯಾ ನೀನು
ಅಱಿವು ಕಣ್ದಱೆಯದವರಲ್ಲಿ ಆರತಿ
ಯ ನೊಲ್ಲೆಯಯ್ಯಾ ನೀನು
ಭಾವ ಶುದ್ಧವಿಲ್ಲದವರಲ್ಲಿ ಧೂಪವನೊಲ್ಲೆಯಯ್ಯಾ ನೀನು
ಪರಿಣಾಮಿಗಳಲ್ಲದವರಲ್ಲಿ ನೈವೇದ್ಯ
ವ ನೊಲ್ಲೆಯಯ್ಯಾ ನೀನು
ತ್ರಿಕರಣ ಶುದ್ಧವಿಲ್ಲದವರಲ್ಲಿ ತಾಂಬೂಲವನೊಲ್ಲೆಯಯ್ಯಾ ನೀನು
ಹೃದಯಕಮಲ ಅರಳದವರಲ್ಲಿ
ಇರಲೊಲ್ಲೆಯಯ್ಯಾ ನೀನು
ಎನ್ನಲ್ಲಿ ಏನುಂಟೆಂದು ಕರಸ್ಥಳವ
ನಿಂಬು ಗೊಂಡೆ,
ಹೇಳಾ ಚನ್ನಮಲ್ಲಿಕಾರ್ಜುನಯ್ಯಾ

ಈ ರೀತಿ ಅಷ್ಟವಿಧದ ಅರ್ಚನೆ ಮಾಡಿದರೂ ನೆಲಸದವ ನನ್ನಲ್ಲಿ ಏನೂ  ಇರದಿದ್ದರೂ ನನ್ನ
ಕರಸ್ಥಳದಲ್ಲಿ ನೆಲೆಯೂರಿರುವೆಯಾ ?
ಚನ್ನಮಲ್ಲಿಕಾರ್ಜುನಯ್ಯಾ
ದೇವಾ !ಎಂದು ದೇವರನ್ನು
ಪ್ರಶ್ನಿಸುತ್ತಾಳೆ.

              ಅಷ್ಟವಿಧಾರ್ಚನೆಗಳು
           ********************
೧)ಉದಕಾರ್ಚನೆ(ಮಜ್ಜನಾಭಿಷೇಕ)
೨)ಗಂಧಾರ್ಚನೆ(ಪರಿಮಳಯುಕ್ತ ದ್ರವ್ಯ ಲೇಪನ)
೩)ಪುಷ್ಪಾರ್ಚನೆ(ಹೂವುಗಳಿಂದ ಪೂಜೆ)
೪)ಅಕ್ಷತಾರ್ಚನೆ(ಮಂಗಲಕರ ಅಕ್ಕಿಕಾಳಿನಿಂದ ಪೂಜೆ)
೫)ಆರತಿ(ಮಂಗಲದೀಪದಿಂದ ಬೆಳಗುವುದು)
೬)ಧೂಪಾರ್ಚನೆ(ಸುಡುವ ಸುಗಂಧ ದ್ರವ್ಯ(ಕರ್ಪೂರ)ದಿಂದ ಪೂಜೆ)
೭)ನೈವೇದ್ಯ(ಹುಗ್ಗಿ ಹೋಳಿಗೆ,ಇತರೆ ಪದಾರ್ಥಗಳನ್ನು ಎಡೆಮಾಡುವುದು)
೮)ತಾಂಬೂಲದಾರ್ಚನೆ(ವೀಳ್ಯದೆಲೆ,ಅಡಿಕೆ )

ಈ ಮೇಲಿನಂತೆ ದೇವರಿಗೆ ಅಷ್ಟಾರ್ಚನೆ ಮಾಡುವರು.
^^^^^^^^^^^^^^^^^^^^^^^^^^.

On 20 Feb 2017 8:27 p.m., "anupama desai" <[email protected]> wrote:

> sir 9th final question paper kalisi
>
> 2017-01-30 22:32 GMT+05:30 SAMPATH KUMAR G P <[email protected]
> >:
>
>> ಕನ್ನಡ  ಪಠ್ಯ ಮತ್ತು ಪದ್ಯಗಳ ಬಗ್ಗೆ ಹಾಗೂ ಪರೀಕ್ಷೆಗಳ ಬಗ್ಗೆ ಸಾಕಷ್ಟು ವಿಚಾರಗಳು
>> ಕನ್ನಡ ದೀವಿಗೆ ಮೂಲಕ ಲಭ್ಯವಾಗುತ್ತಿರುವುದಕ್ಕೆ  ಧನ್ಯವಾದಗಳು.
>> On Jan 23, 2017 1:45 PM, "Sharadabai Angadi" <[email protected]>
>> wrote:
>>
>>> ಒಳ್ಳೆಯ ಆಲೋಚನೆಗಳನ್ನು ಹಂಚಿದ್ದಕ್ಕೆ ಕನ್ನಡ ಭಾಷಾ ಶಿಕ್ಷಕರ ಪರವಾಗಿ ತುಂಬು ಹೃದಯದ
>>> ಧನ್ಯವಾದಗಳು ಸರ್. ಎಲ್ಲಿಯವರೆಗೆ ಪ್ರಾಥಮಿಕ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ನೇಮಕಾತಿ
>>> ನಡೆಯುವುದಿಲ್ಲವೋ ಅಲ್ಲಿಯವರೆಗೂ ಪ್ರೌಢಶಾಲೆ ಯಲ್ಲಿನ ಸಮಸ್ಯೆಗಳು ಪರಿಹಾರವಾಗುವುದು
>>> ಕಷ್ಟಸಾಧ್ಯ.
>>>
>>> On Jan 23, 2017 9:06 AM, "ಮಹೇಶ್.ಎಸ್ - ಕನ್ನಡ ದೀವಿಗೆ" <
>>> [email protected]> wrote:
>>>
>>>> ಆತ್ಮೀಯ ಶಿಕ್ಷಕ ಮಿತ್ರರೇ,
>>>> 10ನೆಯ ತರಗತಿಯ ವಾರ್ಷಿಕ ಪರೀಕ್ಷೆ ಇಂದು ಹತ್ತು-ಹಲವು ಕಾರಣಗಳಿಂದಾಗಿ ಮಹತ್ವದ
>>>> ವಿಷಯವಾಗಿ ಪರಿಣಮಿಸಿರುವುದು ನಮಗೆಲ್ಲ ಈಗಾಗಲೇ ವೇದ್ಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯದ
>>>> ದೃಷ್ಟಿಯಿಂದ, ಶಾಲೆಯ ಫಲಿತಾಂಶದ ದೃಷ್ಟಿಯಿಂದ  ಅಷ್ಟೇ ಅಲ್ಲದೇ ಕೆಲವರ ಪ್ರತಿಷ್ಠೆಯ
>>>> ದೃಷ್ಟಿಯಿಂದ 10ನೆಯ ತರಗತಿ ಫಲಿತಾಂಶ ಎಂಬ 'ಬೆದರುಬೊಂಬೆ' ಇಂದು ದೈತ್ಯಾಕಾರವಾಗಿ ಬೆಳೆದು
>>>> ನಿಂತಿದ್ದು; ಯಾವ ಪರೀಕ್ಷೆಗಳಿಗೂ ಇಲ್ಲದ ಭವ್ಯತೆಯನ್ನು ತಾನು ಪಡೆದುಕೊಂಡಿದೆ;
>>>> ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯ ಶಿಕ್ಷಕರು, ಪಾಲಕರು ಅಲ್ಲದೆ ಈ ಶೈಕ್ಷಣಿಕ
>>>> ವ್ಯಾಪ್ತಿಗೆ ಒಳಪಡುವ ಹಲವು ಅಧಿಕಾರಿಗಳ ನಿದ್ದೆಗೆಡಿಸಿದೆ.
>>>>           ತರಬೇತಿಗಳಲ್ಲಿ, ಕಾರ್ಯಾಗಾರಗಳಲ್ಲಿ 'ಗುಣಾತ್ಮಕ ಶಿಕ್ಷಣ'ದ ಮಂತ್ರ
>>>> ಪಠಿಸುವ; ಉದ್ದುದ್ದ ಭಾಷಣ ಮಾಡುವ ಅನೇಕರು ದುರದೃಷ್ಟವಶಾತ್ ಇಂದು ಮೂರು ಗಂಟೆಗಳಲ್ಲಿ
>>>> ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಧರಿಸುವ 'ಪರಿಮಾಣಾತ್ಮಕ' ಪರೀಕ್ಷಾ ಪದ್ಧತಿಗೆ ಜೋತು
>>>> ಬಿದ್ದಿದ್ದು "ಎಸ್.ಎಸ್.ಎಲ್.ಸಿ. ಅಂಕಗಳಿಕೆ.... ಎಸ್.ಎಸ್.ಎಲ್.ಸಿ. ಅಂಕಗಳಿಕೆ....
>>>> ಎಸ್.ಎಸ್.ಎಲ್.ಸಿ. ಅಂಕಗಳಿಕೆ....." ಎಂದು ಹುಯಿಲೆಬ್ಬಿಸಿದ್ದಾರೆ. ಆ ಮೂಲಕ "ಅಂಕಗಳಿಕೆಯೇ
>>>> ನಮ್ಮ ಶಿಕ್ಷಣದ ಗುರಿ" ಎಂಬುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ.
>>>>          ಪ್ರಪಂಚದ ಯಾವುದಾದರೂ ಮೂಲೆಯಲ್ಲಿ 'ತಳಪಾಯ' ಇಲ್ಲದ ಅಥವಾ 'ತಳಪಾಯ' ಇದ್ದರೂ
>>>> 'ಭದ್ರವಾದ ತಳಪಾಯ' ಇಲ್ಲದ ನೆಲದ ಮೇಲೆ 'ದೊಡ್ಡ ಕಟ್ಟಡ' ನಿರ್ಮಾಣ ಮಾಡುವ 'ಇಂಜಿನಿಯರ್'
>>>> ನೋಡಿದ್ದೀರಾ...! ಅಂತಹ  'ಇಂಜಿನಿಯರ್' ಏನಾದರೂ ಇದ್ದಲ್ಲಿ ಅದು 'ಕರ್ನಾಟಕದ ಸರ್ಕಾರಿ
>>>> ಪ್ರೌಢಶಾಲೆ'ಗಳಲ್ಲಿ...!!
>>>>             "ಪ್ರೌಢಶಾಲೆಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಲ್ಲಿ ಶೇಕಡ 50 ಕ್ಕಿಂತ
>>>> ಹೆಚ್ಚು ವಿದ್ಯಾರ್ಥಿಗಳಿಗೆ ಸರಿಯಾಗಿ ಓದುವ, ಬರೆಯುವ, ಲೆಕ್ಕಮಾಡುವ ಸಾಮಾನ್ಯ ಸಾಮರ್ಥ್ಯವೂ
>>>> ಇಲ್ಲ" ಎಂದು ಗೋಳಾಡುತ್ತಿರುವ ಶಿಕ್ಷಕರ ಅಳಲು ಕೇವಲ 'ಅರಣ್ಯ ರೋಧನ'ವಾಗಿದೆ.
>>>>            ಏಳೆಂಟು ವರ್ಷ ಏನೂ ಕಲಿಯದೇ ಬಂದ ಶೇಕಡ 50 ಕ್ಕಿಂತ ಹೆಚ್ಚು
>>>> ವಿದ್ಯಾರ್ಥಿಗಳಿಗೆ; ಒಂದು ತಿಂಗಳ ಸೇತುಬಂಧ, ನಂತರದ ಕೆಲವು ತಿಂಗಳುಗಳಲ್ಲಿ ನಿಗದಿಪಡಿಸಲಾದ
>>>> ಪಠ್ಯಬೋಧನೆಯ ನಡುವೆ ಸಮಯ ಹೊಂದಿಸಿಕೊಂಡರೆ ದೊರೆಯುವ ಕೆಲವೇ ಕೆಲವು ಅವಧಿಗಳಲ್ಲಿ ಮಾಡಬಹುದಾದ
>>>> ಪರಿಹಾರ ಬೋಧನೆಯ ಮೂಲಕ ವಿದ್ಯಾರ್ಥಿಗಳನ್ನು ಮೇಲೆ ತರಬೇಕೆಂದು ಶಿಕ್ಷಕರು ದಿನನಿತ್ಯ
>>>> ಹೆಣಗಾಡುತ್ತಿದ್ದಾರೆ. ಕಟ್ಟಪ್ಪಣೆ ಮಾಡುವವರು ವಸ್ತುಸ್ಥಿತಿಯನ್ನು ಅರಿತಿರುವರೇ?
>>>> ಅರಿತಿದ್ದೂ ಹೀಗೆ ಆಜ್ಞೆ ಮಾಡುತ್ತಿರುವರೇ? ಎಂಬ ಪ್ರಶ್ನೆಗಳು ಶಿಕ್ಷಕರನ್ನು ಕಾಡುತ್ತಿವೆ.
>>>>         ಎಲ್ಲಿಯವರೆಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ವಿದ್ಯಾರ್ಥಿ ಮೇಲ್ಮಟ್ಟದ
>>>> ತರಗತಿಗೆ ಬಂದ ನಂತರ "ಅಂಕಗಳಿಕೆ" ಯ ಹುಯಿಲೆಬ್ಬಿಸುವ ಬದಲು ತಳಮಟ್ಟದಿಂದ ಸರಿಪಡಿಸುವ ಬಗ್ಗೆ
>>>> ಚಿಂತನೆ ಮಾಡುವುದಿಲ್ಲವೋ..... ಮೇಲ್ಮಟ್ಟದ ವಿದ್ಯಾರ್ಥಿ ಕನಿಷ್ಠ ಅಂಕಗಳಿಸದಿರಲು ಅವನಿಗೆ
>>>> ತಳಮಟ್ಟದಲ್ಲಿ ಸರಿಯಾದ ಬುನಾದಿ ಇಲ್ಲದಿರುವುದೇ ಪ್ರಮುಖ ಕಾರಣ ಎಂದು ಬುಡಮಟ್ಟದಿಂದ
>>>> ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ 'ಧೈರ್ಯ' ತೋರುವುದಿಲ್ಲವೋ.... ಅಲ್ಲಿಯವರೆಗೆ ಈ
>>>> ಸಮಸ್ಯೆಗೆ, ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯಕ್ಕೆ, ಶಿಕ್ಷಕರ ಮೇಲೆ
>>>> ಹೇರಲಾಗುತ್ತಿರುವ ಒತ್ತಡಕ್ಕೆ ಕೊನೆ ಎಂಬುದಿಲ್ಲ.
>>>>        ದಿನನಿತ್ಯ 'ದೊಡ್ಡವರ ಆಜ್ಞೆ', 'ನಿಯಮಗಳ ಸಂಕೋಲೆ', 'ಕಡತಗಳ ಸಾಗರ'ದಲ್ಲಿ
>>>> ಶಿಕ್ಷಕರು ಹೈರಾಣಾಗಿದ್ದಾರೆ; ಕೆಲವರಂತು ಇಂತಹ ಒತ್ತಡಗಳಿಂದಾಗಿ ಮಾನಸಿಕ ನೆಮ್ಮದಿ/ಆರೋಗ್ಯ
>>>> ಕಳೆದುಕೊಂಡಿದ್ದಾರೆ.
>>>> ಅಲ್ಲವೇ ಮತ್ತೆ....!! ತಳಪಾಯವಿಲ್ಲದ ನೆಲದ ಮೇಲೆ ಸೌಧ ನಿರ್ಮಿಸುವುದೆಂದರೆ....!!
>>>> ಸಾಮಾನ್ಯದ ಮಾತಾಯಿತೇ...!!
>>>>            ಅದೇನೇ ಇರಲಿ, ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ
>>>> 'ಅಂಕಗಳಿಕೆ' ಯ ಕಡೆ ನಮ್ಮೆಲ್ಲರ ಚಿತ್ತವಿದೆ. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು
>>>> 'ಉತ್ತೀರ್ಣರಾಗುವಂತೆ ಮಾಡುವ' ಆದ್ಯಕರ್ತವ್ಯ ನಮ್ಮದಾಗಿದೆ. ಎಲ್ಲ ಒತ್ತಡಗಳನ್ನು
>>>> ಹಗುರಾಗಿಸಿಕೊಂಡು; ಯಾವ ಯಾವ ವಿಧಾನಗಳ ಮೂಲಕ ವಿದ್ಯಾರ್ಥಿಗಳಿಗೆ ಅವರು ಉತ್ತೀರ್ಣರಾಗಲು
>>>> ಬೇಕಾಗುವ ಅಂಕಗಳಿಕೆಗೆ ಮಾರ್ಗದರ್ಶನ ಮಾಡಬೇಕು ಎಂಬುದರ ಕಡೆ ನಮ್ಮ ಪ್ರಯತ್ನವಿರಬೇಕು.
>>>>            ಈ ನಿಟ್ಟಿನಲ್ಲಿ ನೀಲನಕ್ಷೆಯನ್ನಾಧರಿಸಿ ಕಲಿಕಾ ಕಾರ್ಡುಗಳನ್ನು
>>>> ನಿರ್ಮಿಸಲಾಗಿದ್ದು, ಅದನ್ನು 'ಕನ್ನಡ ದೀವಿಗೆ'ಯ ಮೂಲಕ ನಿಮಗೆ ತಲುಪಿಸುತ್ತಿದ್ದೇನೆ. A4
>>>> ಅಳತೆಯ ಡ್ರಾಯಿಂಗ್ ಹಾಳೆಗಳಿಗೆ ನೇರವಾಗಿ ಮುದ್ರಿಸಿಕೊಂಡು ವಿದ್ಯಾರ್ಥಿಗಳ ಕಲಿಕೆಗೆ
>>>> ಬಳಸಿಕೊಳ್ಳಬಹುದಾಗಿದೆ.
>>>>                       ಶುಭ ಹಾರೈಕೆಗಳೊಂದಿಗೆ,
>>>>                                             - ಎಸ್.ಮಹೇಶ್. 'ಕನ್ನಡ ದೀವಿಗೆ'
>>>>
>>>> --
>>>> *For doubts on Ubuntu and other public software, visit
>>>> http://karnatakaeducation.org.in/KOER/en/index.php/Frequentl
>>>> y_Asked_Questions
>>>>
>>>> **Are you using pirated software? Use Sarvajanika Tantramsha, see
>>>> http://karnatakaeducation.org.in/KOER/en/index.php/Public_Software
>>>> ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
>>>> ***If a teacher wants to join STF-read http://karnatakaeducation.org.
>>>> in/KOER/en/index.php/Become_a_STF_groups_member
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send an email to [email protected].
>>>> Visit this group at https://groups.google.com/group/kannadastf.
>>>> To view this discussion on the web, visit
>>>> https://groups.google.com/d/msgid/kannadastf/5264cac6-ffb3-4
>>>> c9c-8363-a08e0768c208%40googlegroups.com.
>>>> For more options, visit https://groups.google.com/d/optout.
>>>>
>>> --
>>> *For doubts on Ubuntu and other public software, visit
>>> http://karnatakaeducation.org.in/KOER/en/index.php/Frequentl
>>> y_Asked_Questions
>>>
>>> **Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Public_Software
>>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>>> ***If a teacher wants to join STF-read http://karnatakaeducation.org.
>>> in/KOER/en/index.php/Become_a_STF_groups_member
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> Visit this group at https://groups.google.com/group/kannadastf.
>>> To view this discussion on the web, visit https://groups.google.com/d/ms
>>> gid/kannadastf/CABGueMLcdmEY5T0ooEbMJ%3DiG24RkvUhStv_H2pLcig
>>> 4N6R%2BnCg%40mail.gmail.com
>>> <https://groups.google.com/d/msgid/kannadastf/CABGueMLcdmEY5T0ooEbMJ%3DiG24RkvUhStv_H2pLcig4N6R%2BnCg%40mail.gmail.com?utm_medium=email&utm_source=footer>
>>> .
>>> For more options, visit https://groups.google.com/d/optout.
>>>
>> --
>> *For doubts on Ubuntu and other public software, visit
>> http://karnatakaeducation.org.in/KOER/en/index.php/Frequentl
>> y_Asked_Questions
>>
>> **Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Public_Software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ***If a teacher wants to join STF-read http://karnatakaeducation.org.
>> in/KOER/en/index.php/Become_a_STF_groups_member
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> Visit this group at https://groups.google.com/group/kannadastf.
>> To view this discussion on the web, visit https://groups.google.com/d/ms
>> gid/kannadastf/CA%2By_dqLC46uogr8o41HUD5i3EO%2Bo%2BakTtCWNOP
>> YRUV6eA%3D1%3DQw%40mail.gmail.com
>> <https://groups.google.com/d/msgid/kannadastf/CA%2By_dqLC46uogr8o41HUD5i3EO%2Bo%2BakTtCWNOPYRUV6eA%3D1%3DQw%40mail.gmail.com?utm_medium=email&utm_source=footer>
>> .
>>
>> For more options, visit https://groups.google.com/d/optout.
>>
>
> --
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> - https://docs.google.com/formsd1Iv5fotalJsERorsuN5v5yHG
> uKrmpFXStxBwQSYXNbzI/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 - 
https://docs.google.com/formsd1Iv5fotalJsERorsuN5v5yHGuKrmpFXStxBwQSYXNbzI/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to