ನವದೆಹಲಿ(ಮಾ.03): ಭೂಮಿಯಲ್ಲಿರುವ ಪ್ರಾಣಿಗಳ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಮಾರ್ಚ್ 3ರಂದು ವಿಶ್ವ ವನ್ಯಜೀವಿ ದಿನವನ್ನಾಗಿ ಆಚರಿಸಲಾಗುತ್ತದೆ.
ವಿಶ್ವಸಂಸ್ಥೆಯು 2013ರಲ್ಲಿ ವಿಶ್ವ ವನ್ಯಜೀವಿ ದಿನವನ್ನು ಜಾರಿಗೆ ತಂದಿದ್ದು, ಪ್ರತಿವರ್ಷ ಒಂದೊಂದು ಧ್ಯೇಯವಾಕ್ಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ಅದರಂತೆ ಈ ವರ್ಷ "ಲಿಸನ್ ಟು ದ ಯಂಗ್ ವಾಯ್ಸ್'ಸ್" ಘೋಷವಾಕ್ಯದೊಂದಿಗೆ ಜಗತ್ತಿನಾದ್ಯಂತ ವಿಶ್ವ ವನ್ಯಜೀವಿ ದಿನವನ್ನಾಗಿ ಆಚರಿಸಲಾಯಿತು. http://dhunt.in/228Fx?s=a&ss=gml via Dailyhunt ಸಮೀರ ( ಕನ್ನಡ ಭಾಷಾ ಶಿಕ್ಷಕಿ -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. - https://docs.google.com/formsd1Iv5fotalJsERorsuN5v5yHGuKrmpFXStxBwQSYXNbzI/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
