✍🏻 *ಶಿಕ್ಷಕರಿಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ*✍🏻 *ಶಿಕ್ಷಕರಿಗೂ ಬಯೋಮೆಟ್ರಿಕ್
ಹಾಜರಾತಿ ವ್ಯವಸ್ಥೆ*

*ಬೆಂಗಳೂರು, ಮಾರ್ಚ್ 15: ಕರ್ನಾಟಕ ಬಜೆಟ್ 2017ರಲ್ಲಿ ಪ್ರಾಥಮಿಕ-ಪ್ರೌಢಶಿಕ್ಷಣ
ಕ್ಷೇತ್ರಕ್ಕೆ ಸಿಕ್ಕಿದ್ದೇನು ಎಂಬುದರ ಬಗ್ಗೆ ಪ್ರಮುಖ ಅಂಶಗಳು ಹೀಗಿವೆ.*

*ಕರ್ನಾಟಕ ಶಾಲಾ ಶಿಕ್ಷಣ ನೀತಿ ರಚನೆ*

*1ರಿಂದ 10ನೇ ತರಗತಿವರೆಗೆ ಪರಿಷ್ಕೃತ ಪಠ್ಯಪುಸ್ತಕ, 9ರಿಂದ 12ನೇ ತರಗತಿವರೆಗೆ ಅಯ್ದ
ವಿಷಯಗಳಿಗೆ NCERT ಪಠ್ಯಪುಸ್ತಕ ಅಳವಡಿಕೆ*

*1ನೇ ತರಗತಿಯಿಂದ ಇಂಗ್ಲಿಷ್ ಬೋಧನೆ*

*ಗ್ರಾ.ಪಂ. ಕೇಂದ್ರ ಸ್ಥಾನದಲ್ಲಿ ದ್ವಿತೀಯ ಪಿಯುವರೆಗೆ 176 ಸಂಯೋಜಿತ ಶಾಲೆಗಳು*

*ಹೆಚ್ಚುವರಿ 1 ಸಾವಿರ ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಐಟಿ@ಸ್ಕೂಲ್*

*ಮಾಹಿತಿ ತಂತ್ರಜ್ಞಾನ ಬಳಸಿ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಗಳ ಸುಧಾರಣೆ*

*ಶೂ, ಸಾಕ್ಸ್ ವಿತರಣೆ*

*ಜುಲೈನಿಂದ ಜಾರಿಗೆ ಬರುವ ಹಾಗೆ ವಾರದಲ್ಲಿ 5 ದಿನ ಹಾಲು ವಿತರಣೆ*

*ಮಧ್ಯಾಹ್ನ ಬಿಸಿಯೂಟ ಯೋಜನೆ ಅಡಿ 4 ಲಕ್ಷ ಮಕ್ಕಳಿಗೆ ಸಾರವರ್ಧಕ ಅಕ್ಕಿ, 4 ಜಿಲ್ಲೆಗೆ
ವಿಸ್ತರಣೆ*

*8ರಿಂದ 10ನೇ ತರಗತಿ ಹೆಣ್ಣುಮಕ್ಕಳಿಗೆ ಚೂಡಿದಾರ್ ಸಮವಸ್ತ್ರ*

*ದೃಷ್ಟಿ ಪರೀಕ್ಷೆ ಮತ್ತು ಕನ್ನಡಕ ವಿತರಣೆ*

*50 ಸಾವಿರ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ತರಬೇತಿ*

*10 ಸಾವಿರ ಪದವೀಧರ ಶಿಕ್ಷಕರು, 1626 ಪ್ರೌಢಶಾಲೆ ಶಿಕ್ಷಕರು ಹಾಗೂ 1191 ಪಿಯು
ಉಪನ್ಯಾಸಕರನ್ನು ಎರಡು ಹಂತದಲ್ಲಿ ನೇಮಕ*

*ಶಿಕ್ಷಕರಿಗೂ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ*

ಸಮೀರ ( ಕನ್ನಡ ಭಾಷಾ ಶಿಕ್ಷಕಿ

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to