ಉತ್ತಮ ಸಂದೇಶ
On Apr 4, 2017 8:14 PM, "Sameera samee" <[email protected]> wrote:

> ಒಂದು ಹಳ್ಳಿಯಲ್ಲಿ ಒಬ್ಬ ಹಾಲು ಮಾರುವ ಕಸಬನ್ನು ಮಾಡುತಿದ್ದ, ಹಾಲು,ಮೊಸರು ಮತ್ತು
> ತುಪ್ಪವನ್ನು ಮಾರಾಟ
> ಮಾಡಿ ತನ್ನ ಪತ್ನಿಯೊಂದಿಗೆ ಜೀವನ ನಡೆಸುತ್ತಿದ್ದ. ಸ್ವಲ್ಪ ಹಾಲನ್ನು ಊರಿನಲ್ಲೇ ಮಾರಿ
> ಇನ್ನು ಸ್ವಲ್ಪ ಹಾಲಿನಿಂದ ತುಪ್ಪ ಮಾಡಿ ವಾರಕ್ಕೆ ಒಮ್ಮೆ ಮಾರ್ಕೆಟ್ ಗೆ ಹೋಗಿ ಮಾರುತ್ತಿದ್ದ.
> ಹೆಂಡತಿ ತುಪ್ಪವನ್ನು ಒಂದು ಪ್ಲಾಸ್ಟಿಕ್ ನಲ್ಲಿ ಹಾಕಿ ಒಂದು, ಒಂದು kg ಬ್ಯಾಗ್ ಗಳಾಗಿ
> ಮಾಡಿ ಕೊಡುತ್ತಿದ್ದಳು. ಒಂದು ದಿನ ಮಾರ್ಕೆಟ್ ಗೆ ಹೋಗಿ ದಿನನಿತ್ಯ ಮಾರುವ ಅಂಗಡಿಯವನಿಗೆ
> ಕೊಟ್ಟು ತನಗೆ ಬೇಕಾದ ಉಪ್ಪು,ಸಕ್ಕರೆ,ಅಕ್ಕಿ ಮತ್ತು ಇತ್ಯಾದಿ ಸಾಮಗ್ರಿಯನ್ನು ಕೊಂಡು ಮನೆಗೆ
> ಹೊರಟ. ಆಗ ಅಂಗಡಿ ಮಾಲೀಕನು ತುಪ್ಪವನ್ನು ಎತ್ತಿಡುವಾಗ ಹೀಗೆ ಒಂದು ಬ್ಯಾಗ್ ಅನ್ನು ತೂಕ
> ಮಾಡಿ ನೋಡುವ ಅಂದುಕೊಂಡು ತೂಕ ಮಾಡಿದಾಗ ಅವನಿಗೆ ಆಶ್ಚರ್ಯವಾಯಿತು ಅದು 1kg ಅಲ್ಲ ಕೇವಲ
> 900gm ಇತ್ತು. ಮಾಲೀಕನು ಎಲ್ಲಾ ತೂಕ ಮಾಡಿದಾಗ ಅವನಿಗೆ ಎಲ್ಲಾ ಬ್ಯಾಗುಗಳು 900gm
> ಸಿಕ್ಕಿತು.ಮಾಲೀಕನಿಗೆ
> ಮನಸ್ಸಿಗೆ ತುಂಬ ನೋವಾಯಿತು. ಇವನ ಮೇಲೆ ಇಟ್ಟ ನಂಬಿಕೆಗೆ, ಇವನು ನನಗೆ ಮೋಸ ಮಾಡುತ್ತಾನೆ
> ಎಂದು.
> ಮತ್ತೆ ಒಂದು ವಾರ ಕಳೆದ ನಂತರ ಆ ಹಾಲು ಮಾರುವವನು
> ತುಪ್ಪವನ್ನು ಮಾರಲು ಬಂದ. ಆಗ ಮಾಲೀಕ ಹೇಳಿದ ನನ್ನ ಅಂಗಡಿಗೆ ಇನ್ನು ಮುಂದೆ ನೀನು
> ಕಾಲಿಡಬೇಡ,ನೀನೊಬ್ಬ ಮೊಸಗಾರ, ನಂಬಿಕೆ ದ್ರೋಹಿ. ತುಪ್ಪ 1kg ಎಂದು 900gm ಕೊಡುತಿಯ ಪುನ,
> ನಿನ್ನ ಜೊತೆ ನಾನು ವ್ಯವಹಾರ ಮಾಡಿದರೆ ನನಗೆ ಮೂರ್ಖ ಎನ್ನುವರು ಎಂದು ತುಂಬ ಗಲಾಟೆ ಮಾಡಿದ.
> ಆಗ ಆ ಮುದುಕ ವಿನಮ್ರತೆಯಿಂದ ಹೇಳಿದ :
>                            ಮಾಲೀಕರೇ ನಾನು ಬಡವ ಹೌದು ಆದರೆ ಮೊಸಗಾರನಲ್ಲ , ನನ್ನ
> ಹತ್ತಿರ ತಕ್ಕಡಿ ಕೊಳ್ಳುವಷ್ಟು ಹಣವು ಇಲ್ಲ, ನಿಮಿಂದ ಕೊಂಡ 1kg ಸಕ್ಕರೆಯನ್ನು ಆದಾರಿತವಾಗಿ
> ಮನೆಯಲ್ಲಿ ತಕ್ಕಡಿ ರೀತಿಯಲ್ಲಿ ಮಾಡಿ ಅದರಿಂದ ನಾನು ತೂಕವನ್ನು ಅಳೆಯುತ್ತೇನೆ ಎಂದ.
> ಮಾಲೀಕ ತಲೆ ತಗ್ಗಿಸಿದ ತನ್ನ ತಪ್ಪಿನ ಅರಿವಾಗಿ ಮೌನಿಯಾದ.
>
>       ಪ್ರಿಯ ಗೆಳೆಯರೆ, ನಾವು ಬೇರೆಯವರಿಗೆ ಏನು ಕೊಡುತ್ತಿವೋ ಅದೇ ಮರಳಿ ನಮಗೆ ಬರುತ್ತೆ,
> ಅದು ಗೌರವ ಇರಲಿ, ದುಃಖ ಇರಲಿ ಅಥವಾ ಮೋಸನೇ ಆಗಿರಲಿ ಬಿತ್ತಿದ ಬೇವು ಬೆಲ್ಲ
> ನೀಡಬಲ್ಲದೇ....ಎಂಬ ದಾರ್ಶನಿಕರ ಮಾತು ನಾವು ಆಗಾಗ ಮೆಲುಕು ಹಾಕಬೇಕು. .
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to