ಉತ್ತಮ On 5 Apr 2017 08:20, "Jannatbi. bagalkot" <[email protected]> wrote:
> ಉತ್ತಮ ಸಂದೇಶ > On Apr 4, 2017 8:14 PM, "Sameera samee" <[email protected]> wrote: > >> ಒಂದು ಹಳ್ಳಿಯಲ್ಲಿ ಒಬ್ಬ ಹಾಲು ಮಾರುವ ಕಸಬನ್ನು ಮಾಡುತಿದ್ದ, ಹಾಲು,ಮೊಸರು ಮತ್ತು >> ತುಪ್ಪವನ್ನು ಮಾರಾಟ >> ಮಾಡಿ ತನ್ನ ಪತ್ನಿಯೊಂದಿಗೆ ಜೀವನ ನಡೆಸುತ್ತಿದ್ದ. ಸ್ವಲ್ಪ ಹಾಲನ್ನು ಊರಿನಲ್ಲೇ ಮಾರಿ >> ಇನ್ನು ಸ್ವಲ್ಪ ಹಾಲಿನಿಂದ ತುಪ್ಪ ಮಾಡಿ ವಾರಕ್ಕೆ ಒಮ್ಮೆ ಮಾರ್ಕೆಟ್ ಗೆ ಹೋಗಿ ಮಾರುತ್ತಿದ್ದ. >> ಹೆಂಡತಿ ತುಪ್ಪವನ್ನು ಒಂದು ಪ್ಲಾಸ್ಟಿಕ್ ನಲ್ಲಿ ಹಾಕಿ ಒಂದು, ಒಂದು kg ಬ್ಯಾಗ್ ಗಳಾಗಿ >> ಮಾಡಿ ಕೊಡುತ್ತಿದ್ದಳು. ಒಂದು ದಿನ ಮಾರ್ಕೆಟ್ ಗೆ ಹೋಗಿ ದಿನನಿತ್ಯ ಮಾರುವ ಅಂಗಡಿಯವನಿಗೆ >> ಕೊಟ್ಟು ತನಗೆ ಬೇಕಾದ ಉಪ್ಪು,ಸಕ್ಕರೆ,ಅಕ್ಕಿ ಮತ್ತು ಇತ್ಯಾದಿ ಸಾಮಗ್ರಿಯನ್ನು ಕೊಂಡು ಮನೆಗೆ >> ಹೊರಟ. ಆಗ ಅಂಗಡಿ ಮಾಲೀಕನು ತುಪ್ಪವನ್ನು ಎತ್ತಿಡುವಾಗ ಹೀಗೆ ಒಂದು ಬ್ಯಾಗ್ ಅನ್ನು ತೂಕ >> ಮಾಡಿ ನೋಡುವ ಅಂದುಕೊಂಡು ತೂಕ ಮಾಡಿದಾಗ ಅವನಿಗೆ ಆಶ್ಚರ್ಯವಾಯಿತು ಅದು 1kg ಅಲ್ಲ ಕೇವಲ >> 900gm ಇತ್ತು. ಮಾಲೀಕನು ಎಲ್ಲಾ ತೂಕ ಮಾಡಿದಾಗ ಅವನಿಗೆ ಎಲ್ಲಾ ಬ್ಯಾಗುಗಳು 900gm >> ಸಿಕ್ಕಿತು.ಮಾಲೀಕನಿಗೆ >> ಮನಸ್ಸಿಗೆ ತುಂಬ ನೋವಾಯಿತು. ಇವನ ಮೇಲೆ ಇಟ್ಟ ನಂಬಿಕೆಗೆ, ಇವನು ನನಗೆ ಮೋಸ ಮಾಡುತ್ತಾನೆ >> ಎಂದು. >> ಮತ್ತೆ ಒಂದು ವಾರ ಕಳೆದ ನಂತರ ಆ ಹಾಲು ಮಾರುವವನು >> ತುಪ್ಪವನ್ನು ಮಾರಲು ಬಂದ. ಆಗ ಮಾಲೀಕ ಹೇಳಿದ ನನ್ನ ಅಂಗಡಿಗೆ ಇನ್ನು ಮುಂದೆ ನೀನು >> ಕಾಲಿಡಬೇಡ,ನೀನೊಬ್ಬ ಮೊಸಗಾರ, ನಂಬಿಕೆ ದ್ರೋಹಿ. ತುಪ್ಪ 1kg ಎಂದು 900gm ಕೊಡುತಿಯ ಪುನ, >> ನಿನ್ನ ಜೊತೆ ನಾನು ವ್ಯವಹಾರ ಮಾಡಿದರೆ ನನಗೆ ಮೂರ್ಖ ಎನ್ನುವರು ಎಂದು ತುಂಬ ಗಲಾಟೆ ಮಾಡಿದ. >> ಆಗ ಆ ಮುದುಕ ವಿನಮ್ರತೆಯಿಂದ ಹೇಳಿದ : >> ಮಾಲೀಕರೇ ನಾನು ಬಡವ ಹೌದು ಆದರೆ ಮೊಸಗಾರನಲ್ಲ , ನನ್ನ >> ಹತ್ತಿರ ತಕ್ಕಡಿ ಕೊಳ್ಳುವಷ್ಟು ಹಣವು ಇಲ್ಲ, ನಿಮಿಂದ ಕೊಂಡ 1kg ಸಕ್ಕರೆಯನ್ನು ಆದಾರಿತವಾಗಿ >> ಮನೆಯಲ್ಲಿ ತಕ್ಕಡಿ ರೀತಿಯಲ್ಲಿ ಮಾಡಿ ಅದರಿಂದ ನಾನು ತೂಕವನ್ನು ಅಳೆಯುತ್ತೇನೆ ಎಂದ. >> ಮಾಲೀಕ ತಲೆ ತಗ್ಗಿಸಿದ ತನ್ನ ತಪ್ಪಿನ ಅರಿವಾಗಿ ಮೌನಿಯಾದ. >> >> ಪ್ರಿಯ ಗೆಳೆಯರೆ, ನಾವು ಬೇರೆಯವರಿಗೆ ಏನು ಕೊಡುತ್ತಿವೋ ಅದೇ ಮರಳಿ ನಮಗೆ >> ಬರುತ್ತೆ, ಅದು ಗೌರವ ಇರಲಿ, ದುಃಖ ಇರಲಿ ಅಥವಾ ಮೋಸನೇ ಆಗಿರಲಿ ಬಿತ್ತಿದ ಬೇವು ಬೆಲ್ಲ >> ನೀಡಬಲ್ಲದೇ....ಎಂಬ ದಾರ್ಶನಿಕರ ಮಾತು ನಾವು ಆಗಾಗ ಮೆಲುಕು ಹಾಕಬೇಕು. . >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
