PLZ.. FORWARD THIS MSG... ಸ್ನೇಹಿತರೇ,
*ದಿನಾಂಕ 08-04-2017* ರ ಶನಿವಾರದಂದು *"ಚಂದನ" ವಾಹಿನಿಯಲ್ಲಿ ಬೆಳಿಗ್ಗೆ 8 ರಿಂದ 9 ಗಂಟೆಯವರೆಗೆ "ಹಲೋ ಗೆಳೆಯರೇ"* ಕಾರ್ಯಕ್ರಮದಲ್ಲಿ *ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಮಾನ್ಯ ಶ್ರೀ ಬಸವರಾಜ ಗುರಿಕಾರ* ರವರು ಭಾಗವಹಿಸಲಿದ್ದಾರೆ. ದಯಮಾಡಿ, ಸಮಸ್ತ ಶಿಕ್ಷಕ ವರ್ಗದವರು ಈ ಕಾರ್ಯಕ್ರಮವನ್ನು ವೀಕ್ಷಿಸಲು ಕೋರುತ್ತೇವೆ. *ಇಂದ,* ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಮಸ್ತ ಪದಾಧಿಕಾರಿಗಳು. - KIRAN RAGHUPATHI, STATE VICE-PRESIDENT, KSPSTA PLZ.. FORWARD THIS MSG... ಸಮೀರ ( ಕನ್ನಡ ಭಾಷಾ ಶಿಕ್ಷಕಿ -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
