ಧನ್ಯವಾದಗಳು ಮೇಡಂ On 15-Apr-2017 8:32 PM, "Padma Sridhar" <[email protected]> wrote:
> ‘ಹಕ್ಕಿ ಹಾರುತಿದೆ ನೋಡಿದಿರಾ?’ ಪೂರ್ತಿಕವನ ಹೀಗಿದೆ: > ಇರುಳಿರಳಳಿದು ದಿನದಿನ ಬೆಳಗೆ > ಸುತ್ತಮುತ್ತಲೂ ಮೇಲಕೆ ಕೆಳಗೆ > ಗಾವುದ ಗಾವುದ ಗಾವುದ ಮುಂದಕೆ > ಎವೆ ತೆರೆದಿಕ್ಕುವ ಹೊತ್ತಿನ ಒಳಗೆ > ಹಕ್ಕಿ ಹಾರುತಿದೆ ನೋಡಿದಿರಾ? > > ಕರಿನೆರೆ ಬಣ್ಣದ ಪುಚ್ಚಗಳುಂಟು > ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು > ಕೆನ್ನನ ಹೊನ್ನನ ಬಣ್ಣಬಣ್ಣಗಳ > ರೆಕ್ಕೆಗಳೆರಡೂ ಪಕ್ಕದಲುಂಟು > ಹಕ್ಕಿ ಹಾರುತಿದೆ ನೋಡಿದಿರಾ? > > ನೀಲಮೇಘಮಂಡಲ-ಸಮ ಬಣ್ಣ ! > ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ ! > ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು > ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ > ಹಕ್ಕಿ ಹಾರುತಿದೆ ನೋಡಿದಿರಾ? > > ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ > ಮಂಡಲ-ಗಿಂಡಲಗಳ ಗಡ ಮುಕ್ಕಿ > ತೇಲಿಸಿ ಮುಳುಗಿಸಿ ಖಂಡ-ಖಂಡಗಳ > ಸಾರ್ವಭೌಮರಾ ನೆತ್ತಿಯ ಕುಕ್ಕಿ > ಹಕ್ಕಿ ಹಾರುತಿದೆ ನೋಡಿದಿರಾ? > > ಯುಗ-ಯುಗಗಳ ಹಣೆಬರಹವ ಒರಸಿ > ಮನ್ವಂತರಗಳ ಭಾಗ್ಯವ ತೆರೆಸಿ > ರೆಕ್ಕೆಯ ಬೀಸುತ ಚೇತನೆಗೊಳಿಸಿ > ಹೊಸಗಾಲದ ಹಸುಮಕ್ಕಳ ಹರಸಿ > ಹಕ್ಕಿ ಹಾರುತಿದೆ ನೋಡಿದಿರಾ? > > ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ > ತಿಂಗಳೂರಿನ ನೀರನು ಹೀರಿ > ಆಡಲು ಹಾಡಲು ತಾ ಹಾರಾಡಲು > ಮಂಗಳಲೋಕದ ಅಂಗಳಕೇರಿ > ಹಕ್ಕಿ ಹಾರುತಿದೆ ನೋಡಿದಿರಾ? > > ಮುಟ್ಟಿದೆ ದಿಗ್ಮಂಡಲಗಳ ಅಂಚ > ಆಚೆಗೆ ಚಾಚಿದೆ ತನ್ನಯ ಚುಂಚ > ಬ್ರಹ್ಮಾಂಡಗಳನು ಒಡೆಯಲು ಎಂದೊ > ಬಲ್ಲರು ಯಾರಾ ಹಾಕಿದ ಹೊಂಚ > ಹಕ್ಕಿ ಹಾರುತಿದೆ ನೋಡಿದಿರಾ > > -- > ಇತಿ ವೃತ್ತಿ ಬಂಧು > ಎ.ಪದ್ಮ > ಸಹ ಶಿಕ್ಷಕಿ > ಮಲ್ಲೇಶ್ವರಂ ಲೇಡೀಸ್ ಅಸೋಸಿಯೇಷನ್ ಪ್ರೌಢಶಾಲೆ > ಮಲ್ಲೇಶ್ವರಂ, > ಬೆಂಗಳೂರು-03 > ದೂರವಾಣಿ ಸಂಖ್ಯೆ 08023360935 > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
