Thank u mam Basavaraj ND On 16 Apr 2017 12:24 pm, "VIJAYALAKSHMI S" <[email protected]> wrote:
> ಧನ್ಯವಾದಗಳು ಮೇಡಂ > > On 15-Apr-2017 8:32 PM, "Padma Sridhar" <[email protected]> wrote: > >> ‘ಹಕ್ಕಿ ಹಾರುತಿದೆ ನೋಡಿದಿರಾ?’ ಪೂರ್ತಿಕವನ ಹೀಗಿದೆ: >> ಇರುಳಿರಳಳಿದು ದಿನದಿನ ಬೆಳಗೆ >> ಸುತ್ತಮುತ್ತಲೂ ಮೇಲಕೆ ಕೆಳಗೆ >> ಗಾವುದ ಗಾವುದ ಗಾವುದ ಮುಂದಕೆ >> ಎವೆ ತೆರೆದಿಕ್ಕುವ ಹೊತ್ತಿನ ಒಳಗೆ >> ಹಕ್ಕಿ ಹಾರುತಿದೆ ನೋಡಿದಿರಾ? >> >> ಕರಿನೆರೆ ಬಣ್ಣದ ಪುಚ್ಚಗಳುಂಟು >> ಬಿಳಿ-ಹೊಳೆ ಬಣ್ಣದ ಗರಿ-ಗರಿಯುಂಟು >> ಕೆನ್ನನ ಹೊನ್ನನ ಬಣ್ಣಬಣ್ಣಗಳ >> ರೆಕ್ಕೆಗಳೆರಡೂ ಪಕ್ಕದಲುಂಟು >> ಹಕ್ಕಿ ಹಾರುತಿದೆ ನೋಡಿದಿರಾ? >> >> ನೀಲಮೇಘಮಂಡಲ-ಸಮ ಬಣ್ಣ ! >> ಮುಗಿಲಿಗೆ ರೆಕ್ಕೆಗಳೊಡೆದವೊ ಅಣ್ಣಾ ! >> ಚಿಕ್ಕೆಯ ಮಾಲೆಯ ಸೆಕ್ಕಿಸಿಕೊಂಡು >> ಸೂರ್ಯ-ಚಂದ್ರರನು ಮಾಡಿದೆ ಕಣ್ಣಾ >> ಹಕ್ಕಿ ಹಾರುತಿದೆ ನೋಡಿದಿರಾ? >> >> ರಾಜ್ಯದ ಸಾಮ್ರಾಜ್ಯದ ತೆನೆ ಒಕ್ಕಿ >> ಮಂಡಲ-ಗಿಂಡಲಗಳ ಗಡ ಮುಕ್ಕಿ >> ತೇಲಿಸಿ ಮುಳುಗಿಸಿ ಖಂಡ-ಖಂಡಗಳ >> ಸಾರ್ವಭೌಮರಾ ನೆತ್ತಿಯ ಕುಕ್ಕಿ >> ಹಕ್ಕಿ ಹಾರುತಿದೆ ನೋಡಿದಿರಾ? >> >> ಯುಗ-ಯುಗಗಳ ಹಣೆಬರಹವ ಒರಸಿ >> ಮನ್ವಂತರಗಳ ಭಾಗ್ಯವ ತೆರೆಸಿ >> ರೆಕ್ಕೆಯ ಬೀಸುತ ಚೇತನೆಗೊಳಿಸಿ >> ಹೊಸಗಾಲದ ಹಸುಮಕ್ಕಳ ಹರಸಿ >> ಹಕ್ಕಿ ಹಾರುತಿದೆ ನೋಡಿದಿರಾ? >> >> ಬೆಳ್ಳಿಯ ಹಳ್ಳಿಯ ಮೇರೆಯ ಮೀರಿ >> ತಿಂಗಳೂರಿನ ನೀರನು ಹೀರಿ >> ಆಡಲು ಹಾಡಲು ತಾ ಹಾರಾಡಲು >> ಮಂಗಳಲೋಕದ ಅಂಗಳಕೇರಿ >> ಹಕ್ಕಿ ಹಾರುತಿದೆ ನೋಡಿದಿರಾ? >> >> ಮುಟ್ಟಿದೆ ದಿಗ್ಮಂಡಲಗಳ ಅಂಚ >> ಆಚೆಗೆ ಚಾಚಿದೆ ತನ್ನಯ ಚುಂಚ >> ಬ್ರಹ್ಮಾಂಡಗಳನು ಒಡೆಯಲು ಎಂದೊ >> ಬಲ್ಲರು ಯಾರಾ ಹಾಕಿದ ಹೊಂಚ >> ಹಕ್ಕಿ ಹಾರುತಿದೆ ನೋಡಿದಿರಾ >> >> -- >> ಇತಿ ವೃತ್ತಿ ಬಂಧು >> ಎ.ಪದ್ಮ >> ಸಹ ಶಿಕ್ಷಕಿ >> ಮಲ್ಲೇಶ್ವರಂ ಲೇಡೀಸ್ ಅಸೋಸಿಯೇಷನ್ ಪ್ರೌಢಶಾಲೆ >> ಮಲ್ಲೇಶ್ವರಂ, >> ಬೆಂಗಳೂರು-03 >> ದೂರವಾಣಿ ಸಂಖ್ಯೆ 08023360935 >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
