Real meanigful reality msg thank fr ur thaught
On Apr 17, 2017 7:37 PM, "manjula deshpande" <manjuladeshpand...@gmail.com>
wrote:

> ತುಂಬಾ ಚೆನ್ನಾಗಿ ದೆ.
>
>
>
> Thanks & Regards
> Manjula Deshapande
> Govt High School Baglur
> +91 9880916470
>
> On Apr 17, 2017 7:35 PM, "Sameera samee" <mehak.sa...@gmail.com> wrote:
>
>> *ಅಪ್ಪ* *ಅಮ್ಮ*
>>
>>      *ಒಂದು ಸುಂದರ ವಿಶ್ವ*
>>
>> *ಅಮ್ಮ*.. ನಿನ್ನನ್ನು ಪ್ರಪಂಚಕ್ಕೆ ಪರಿಚಯಿಸುತ್ತಾಳೆ
>> *ಅಪ್ಪ*..ಪ್ರಪಂಚವನ್ನು ನಿನಗೆ ಪರಿಚಯಿಸುತ್ತಾನೆ.
>>
>> ಜೀವ.. *ಅಮ್ಮ*ನದು.
>> ಜೀವನ.. *ಅಪ್ಪ*ನದು.
>>
>> ಹಸಿವೆ ತಿಳಿಯದಂತೆ *ಅಮ್ಮ* ನೋಡುತ್ತಾಳೆ.
>> ಹಸಿವಿನ ಬೆಲೆಯನ್ನು *ಅಪ್ಪ* ತಿಳಿಸುತ್ತಾನೆ.
>>
>> *ಅಮ್ಮ* ಭದ್ರತೆಯಾದರೆ..
>> *ಅಪ್ಪ* ಬಾಧ್ಯತೆಯಾಗುತ್ತಾನೆ..
>>
>> ಬೀಳದಂತೆ ಹಿಡಿಯಬೇಕೆಂದು *ಅಮ್ಮ* ನೋಡುತ್ತಾಳೆ..
>> ಬಿದ್ದರೂ ಮೇಲೆ ಏಳಬೇಕೆಂದು *ಅಪ್ಪ* ಹೇಳುತ್ತಾನೆ..
>>
>> ನಡೆಸುವದು *ಅಮ್ಮ*ನಾದರೆ..
>> ನಡವಳಿಕೆ *ಅಪ್ಪ*ನಿಂದ..
>>
>> ತನ್ನ ಅನುಭವಗಳನ್ನು ವಿದ್ಯೆಯಂತೆ ಬೋಧಿಸುತ್ತಾಳೆ *ಅಮ್ಮ*..
>> ನಿನ್ನ ಅನುಭವವೇ ವಿದ್ಯೆ ಎಂದು ತಿಳಿಸುವಂತೆ ಮಾಡುತ್ತಾನೆ *ಅಪ್ಪ*..
>>
>> *ಅಮ್ಮ* ಆಲೋಚನೆಯಾದರೆ..
>> *ಅಪ್ಪ* ಆಚರಣೆ..
>>
>> *ಅಮ್ಮ*ನ ಪ್ರೇಮವನ್ನು ನೀನು ಹಸುಳೆ ಇರುವಾಗಲೇ ತಿಳಿದು ಕೊಳ್ಳುತ್ತೀಯಾ..
>>
>> ಅದರೆ...
>>
>> *ಅಪ್ಪ*ನ ಪ್ರೇಮವನ್ನು ತಿಳಿದು ಕೊಳ್ಳುವದು ನೀನೊಬ್ಬ ಹಸುಳೆಯ ತಂದೆ ಅದಾಗಲೇ..☺☺
>>  love your parents🙏
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to