ಉತ್ತಮವಾಗಿ ದೆ On 18 Apr 2017 8:21 p.m., "Vijaylaxmi Patil" <[email protected]> wrote:
> Sir supet > > On 18 Apr 2017 6:12 p.m., "Renu song n song" <renukap.pratispandana@gmail. > com> wrote: > >> [email protected] >> On Apr 18, 2017 12:46 PM, "sathishahithashree" < >> [email protected]> wrote: >> > >> > ನಾನು ಇವತ್ತು ಸಂಜೆ ನನ್ನ ಪರೀಕ್ಷೆ ಮುಗಿಸಿ ಬಸ್ಟಾಪಲ್ಲಿ ಬಸ್ಸಿಗೋಸ್ಕರ ಕಾಯ್ತಾ >> ಇದ್ದೆ >> > ಯಾವುದೇ ಟೆನ್ಷನ್ ಬಸ್ ಬೇರೆ ಬಂದಿರಲಿಲ್ಲ >> > ಅಷ್ಟರಲ್ಲಿ 12 ವರ್ಷದ ಬಾಲಕನೊಬ್ಬ ನನ್ನ ಹತ್ತಿರ ಬಂದು ಅಣ್ಅಣ್ 10 ರೂಪಾಯಿ ಇದ್ದರೆ >> ಕೊಡಿ ಅಂದ ನಾನು ಮೊದಲೇ ಯಾವುದೋ ಟೆನ್ಷನಲ್ಲಿದ್ದೆ ನಮ್ಮ ಹುಡುಗಿ ಬೆರೆ ನನ್ನ ಮೇಲೆ ಕೋಪ >> ಮಾಡ್ಕೊಂಡು ಬೆಳಿಗ್ಗೆಯಿಂದ ಫೋನ್ ತೆಗ್ದಿರಲಿಲ್ಲ ಈ ಹುಡುಗ ಕೇಳಿದ್ದು ನನಗೆ ರೇಗಿ ಹೊಯ್ತು >> > ಕೋಪದಲ್ಲಿ ನನ್ನ ಹತ್ರ ಇಲ್ಲ ಹೋಗೊ ಅಂತ ಬೈದುಬಿಟ್ಟೆ. . >> > >> > ಆಮೇಲೆ ಯಾಕೋ ಬೆಜಾರಾಗಿ ಆ ಹುಡುಗನ ಹಿಂದೆ ಹೋದೆ. >> > >> > ಅದೊಂದು ಆಸ್ಪತ್ರೆ ಅದರ ಒಂದು ಕಟ್ಟೆಯ ಮೇಲೆ ಗೋಣಿ ಚೀಲದ ಮೇಲೆ ಒಂದು ಹೆಂಗಸು >> ಮುದ್ದೆಯಾಗಿ ಮಲಗಿದ್ದಳು ಆ ಹುಡುಗ ಅವಳ ಹತ್ತಿರ ಹೋದವನೇ ತಲೆಗೆ ಕೈ ಹಚ್ಚಿಕೊಂಡು >> ಕೂತುಬಿಟ್ಟ. ... >> > >> > ನನಗೆ ಕುತೂಹಲ ತಡೆಯದೆ ಆ ಹುಡುಗನ ಹತ್ತಿರ ಹೋದೆ... >> > >> > ನನ್ನ ಮತ್ತು ಬಾಲಕನ ಸಂಭಾಷಣೆ. ... >> > >> > ನಾನು - ಯಾಕೋ ಏನಾಯ್ತು ಇಲ್ಲಿ ಬಂದು ಕೂತಿದಿಯಾ...? ಯಾರಿವರು. ...? >> > >> > ಬಾಲಕ - ಅಣ್ಣಾ ಇವರು ನಮ್ಮಮ್ಮ. . >> > >> > ನಾನು- ಏನಾಗಿದೆ ಇವರಿಗೆ....? >> > >> > ಬಾಲಕ- ಗೊತ್ತಿಲ್ಲ ಅಣ್ಣಾ ಡಾಕ್ಟ್ರು ಹೇಳಿದ್ರು ಅದೇನೋ ಕುಷ್ಟ ರೋಗ ಅಂತೆ. >> > >> > ನಾನು - ಮತ್ತೆ ಅವರನ್ನ ಇಲ್ಲಿ ಮಲಗಿಸಿ ನಿನ್ ಭಿಕ್ಷೆ ಬೇಡ್ತಿದಿಯಾ....? >> > >> > ಬಾಲಕ - ಇಲ್ಲ ಅಣ್ಣಾ ನಾನು ಭಿಕ್ಷೆ ಬೇಡಲ್ಲ ದಿನಾ ಬೆಳಿಗ್ಗೆ ಅಂಗಡಿಗಳಿಗೆ ಹೂ >> ಹಾಕ್ತಿನಿ >> > >> > ನಾನು - ಮತ್ಯಾಕೆ ನನ್ನ ಹತ್ರ ದುಡ್ಡು ಕೆಳ್ದೆ. ..? >> > >> > ಬಾಲಕ - ಅಣ್ಣಾ ಅಮ್ಮನ್ನ ಆಸ್ಪತ್ರೆಗೆ ತೋರಿಸ್ದೆ ಮಾತ್ರೆ ತಗೋಳೊಕೆ 10 ರೂಪಾಯಿ ಕಡಿಮೆ >> ಇತ್ತು ಅಣ್ಣಾ >> > >> > ಇದನ್ನು ಕೇಳಿ ನನ್ನ ಕಣ್ಣಾಲಿಗೆ ಒದ್ದೆಯಾಯಿತು ಹೆತ್ತ ತಾಯಿಯನ್ನು ಬೀದಿಗ ತಳ್ಳುವ >> ಮಕ್ಕಳಿರುವ ಈ ಕಾಲದಲ್ಲಿ ಆ ಹುಡುಗನ ಮಾತು ನನ್ನಲ್ಲಿ ಸಂಚಲನ ಉಂಟು ಮಾಡಿತು. .. >> > >> > ನಾನು- ನಿಮ್ಮಪ್ಪ ಎಲ್ಲೋ ಮರಿ ...? >> > >> > ಬಾಲಕ - ನಂಗೆ ಅಪ್ಪ ಇಲ್ಲ ಅಣ್ಣಾ ಸತ್ತೊಗಿದಾರೆ. ... >> > >> > ನಾನು - ಶಾಲೆಗೆ ಹೋಗಲ್ವಾ ನೀನು.....? >> > >> > ಬಾಲಕ - ಹೋಗ್ತಿನಿ ಅಣ್ಣಾ ಬೆಳಿಗ್ಗೆ ಹೂ ಹಾಕಿ >> > ಆಮೇಲೆ ಹೋಗ್ತಿನಿ >> > >> > ಆ ಹುಡುಗನ ಮಾತುಗಳು ನನ್ನ ಮೂಕವಿಸ್ಮತನನ್ನಾಗಿಸಿ ಬಿಟ್ಟಿದ್ದವು ಜೇಬೊಳಗೆ ಕೈ ಹಾಕಿ >> 100 ರೂಪಾಯಿ ನೋಟೊಂದನ್ನು ಬಾಲಕನ ಕೈಗಿತ್ತೆ >> > >> > ಬಾಲಕ -ಬೇಡ ಅಣ್ಣಾ ನಂಗೆ ಬರೀ 10 ರೂಪಾಯಿ ಸಾಕು ಇವತ್ತು ನಾನು ದುಡ್ಡು ಸರಿಯಾಗೇ >> ತಂದಿದ್ದೆ ದಾರಿಯಲ್ಲಿ ಪಾಪ ಒಂದು ಅಜ್ಜಿ ಹಸಿವು ಅಂತ ಮಲ್ಕೊಂಡಿದ್ಲು ಅದಕ್ಕೆ ಅವಳಿಗೆ >> ತಿಂಡಿ ಕೊಡಸ್ದೆ ಕಡಿಮೆ ಬಿತ್ತು 10 ರೂಪಾಯಿ ಕೊಡಿ >> > >> > ಆ ಬಾಲಕ ಮಾತು ಒಮ್ಮೆ ನನ್ನ ಬಾಲ್ಯವನ್ನು ನೆನಪಿತು ನಾನು ಈ ವಯಸ್ಸಿನಲ್ಲಿ ನನಗೆ ಸೈಕಲ್ >> ಬೇಕು ಎಂದು ಹಠ ಹಿಡಿದಾಗ ಅಪ್ಪ ತಮ್ಮ ಮದುವೆಯಲ್ಲಿ ಕೊಟ್ಟ ವಾಚನ್ನು ಮಾರಿ ನನಗೆ ಸೈಕಲ್ >> ತಂದು ಕೊಟ್ಟರು >> > ಅಷ್ಟೊತ್ತಿಗಾಗಲೇ ನನ್ನ ಕಣ್ಣಿಂದ ಹನಿಯೋಂದು ಜಾರಿ ಕಪಾಳ ಮಾರ್ಗವಾಗಿ ನೆಲ ಸೇರಿತ್ತು. >> .. >> > >> > ನಾನು -ಅಲ್ಲ ನಿಮ್ಮಮ್ಮನ ಆಸ್ಪತ್ರೆಗೆ ದುಡ್ಡು ಕಡಿಮೆ ಬಿಳುತ್ತೆ ಅಂತ ಗೊತ್ತಿದ್ರು >> ಅಜ್ಜಿಗೆ ಯಾಕೆ ದುಡ್ಡು ಕೊಟ್ಟೆ. ....? >> > >> > ಬಾಲಕ -ಅಣ್ಣಾ ನಾನು ಹುಡುಗ ದುಡಿಯುವ ಶಕ್ತಿ ಇದೆ ನಾನು ಹೇಗಾದರೂ ಮಾಡಿ ದುಡ್ಡು >> ಹೊಂದಿಸ್ತೀನಿ... ಆದ್ರೆ ಪಾಪ ಆ ಅಜ್ಜಿಗೆ ಮೇಲೆಳೊಕು ಆಗಲ್ಲ ಅದ್ಕೆ ಕೊಟ್ಟೆ. .. >> > >> > ನಾನು ಆಶ್ಚರ್ಯಚಕಿತನಾದೆ. ಇಷ್ಟು ಚಿಕ್ಕ ವಯಸ್ಸಿಗೇ ಎಂತಹ ಬುದ್ದಿ ಬೇರೆಯವರಿಗೆ ಕಷ್ಟ >> ಕೊಟ್ಟು ನಾವು ಚೆನ್ನಾಗಿದ್ರೆ ಸಾಕು ಅನ್ನೊ ಈ ಜನರ ಮಧ್ಯೆ ನನಗೆ ಕಷ್ಟ ಇರಲಿ ಬೇರೆಯವರ >> ಕಷ್ಟಕ್ಕೆ ನಾನು ಸ್ಪಂದಸ್ತಿನಿ ಅನ್ನೋ ಹುಡುಗನ ಮಾತು ಅವನ ಮೇಲಿನ ಅಭಿಮಾನವನ್ನು ಇನ್ನೂ >> ಜಾಸ್ತಿ ಮಾಡಿತು. >> > >> > ದುಃಖ ತಡೆಯದೆ ಅವನನ್ನು ಅಪ್ಪಿಕೊಂಡು ಅತ್ತು ಬಿಟ್ಟೆ ಸಾವರಿಸಿಕೊಂಡು >> > >> > ನಾನು -ತಗೊ ಎಂದು 100 ರೂಪಾಯಿ >> > >> > ಬಾಲಕ -ಬೇಡ ಅಣ್ಣಾ ನಂಗೆ ಬರೀ 10 ರೂಪಾಯಿ ಸಾಕು ಎಂದು ಎಲ್ಲೋ ಒಂದು ಕಡೆ ಹೋಗಿ >> ಚಿಲ್ಲರೆ ತಂದು 90 ರೂಪಾಯಿ ನನ್ನ ಕೈಗಿತ್ತು ಬರ್ತಿನಿ ಅಂತ ಹೇಳಿ ಹೋಗುವಾಗ ಒಂದು ಮಾತು >> ಹೇಳಿದ >> > >> > ಅಣ್ಣಾ ನಾನು ಅಮ್ಮನನ್ನ ಚೆನ್ನಾಗಿ ನೋಡ್ಕೊತೀನಿ ಭಿಕ್ಷೆ ಬೇಡಿ ಅಲ್ಲ ಚೆನ್ನಾಗಿ >> ದುಡ್ದು.. >> > >> > ನಿಮ್ಮ ದುಡ್ಡನ್ನ ಖಂಡಿತ ವಾಪಸ್ ಕೊಡ್ತಿನಿ ಅಣ್ಣಾ ಎಂದವನ ಕಣ್ಣಲ್ಲಿ ಆತ್ಮವಿಶ್ವಾಸದ >> ಮಿಂಚೊಂದು ಕಣ್ಣಿಗೆ ರಾಚುವಂತೆ ಹೊಳೆಯುತ್ತಿತ್ತು. .. >> > >> > ಗೆಳೆಯರೆ ಇಂತಹ ಮುಗ್ಧ ಎಷ್ಟೋ ಮಕ್ಕಳು ನಮ್ಮ ನಿಮ್ಮ ಸುತ್ತಮುತ್ತ ಎಲ್ಲೆಡೆ ಇದ್ದಾರೆ >> > ಅಂತಹವರಿಗೆ ನಮ್ಮಿಂದಾಗೋ ಸಹಾಯ ಏನಾದರೂ ಮಾಡಲು ಸಾಧ್ಯನಾ.....? ಸಾಧ್ಯವಾದರೆ >> ಮುಂದುವರೆಯೋಣ..........ದಯಮಾಡಿ ಮನುಷತ್ವ ಬಿಡಬೇಡಿ >> > 👍👍👍👍👍👍 >> > Forwarded as received.... >> > >> > >> > ಸ್ಯಾಮ್‌ಸಂಗ್ ಮೊಬೈಲ್ ನಿಂದ ಕಳುಹಿಸಿದೆ >> > >> > -- >> > ----------- >> > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> > -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> > -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> > http://karnatakaeducation.org.in/KOER/en/index.php/Portal:ICT_Literacy >> > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> > ----------- >> > --- >> > You received this message because you are subscribed to the Google >> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> > To unsubscribe from this group and stop receiving emails from it, send >> an email to [email protected]. >> > To post to this group, send email to [email protected]. >> > For more options, visit https://groups.google.com/d/optout. >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
