ಆತ್ಮೀಯ ವೆಂಕಟೇಶ್ ಅವರೇ,
ತಾವು IT for change ಇಂದ ಹೊರಗೆ ಹೋಗಿದ್ದು ಬಹಳ ಬೇಸರವುಂಟುಮಾಡಿದೆ. ತಮ್ಮಂತಹ ಹೃದಯವಂತ,
ಕ್ರಿಯಾಶೀಲ ಸಂಪನ್ಮೂಲ ವ್ಯಕ್ತಿಗಳ ಅವಶ್ಯಕತೆ ನಮಗೆ ಖಂಡಿತಾ ಇದೆ.
ತಮ್ಮ ಸ್ನೇಹಪರತೆ, ಸರಳ-ದಿಟ್ಟ-ಸ್ಪಷ್ಟ ವಾಗ್ಝರಿ ನಮಗೆಲ್ಲ ಮಾದರಿಯಾಗಿದೆ. ತಮ್ಮಿಂದ
ನಮ್ಮೆಲ್ಲಾ ಶಿಕ್ಷಕವರ್ಗಕ್ಕೆ ಬಹಳಷ್ಟು ಉಪಯೋಗವಾಗಿದೆ.
ತಾವು ಎಲ್ಲೇ ಇದ್ದರೂ ಸಂತೋಷವಾಗಿರಿ. ತಮಗೆ ತಮ್ಮ ಕುಟುಂಬಕ್ಕೆ ಸದಾ ಒಳೆಯದಾಗಲಿ.
ತಮ್ಮ ಸವಿ ನೆನಪಿನಲ್ಲಿ....
- ಮಹೇಶ್ ಹೊ.ನ.ಪುರ.

On Apr 25, 2017 9:20 AM, "PRAKASHA MANAVACHARI" <
[email protected]> wrote:

> Thank u sir and wishing the best future also.
>
>
> On 24 Apr 2017 11:35 p.m., "M G Avadhani" <[email protected]> wrote:
>
>> ನಿಮ್ಮ ಸೇವೆ ಇನ್ನೂ I.T. ಗೆ ಬೇಕಾಗಿತ್ತು ಅನ್ಸತಾ ಇದೆ ಆದರೆ ನಿಮ್ಮ ವೃತ್ತಿ
>> ಬೆಳವಣಿಗೆಗೆ ಇದು ಅನಿವಾರ್ಯವಾದರೆ ನಿಮ್ಮೊಂದಿಗೆ ಕಳೆದ ಕ್ಷಣಗಳನ್ನು ನೆನೆಯುವುದೇ
>> ಅನಿವಾರ್ಯ ನಿಮ್ಮ ವೃತ್ತಿ ಜೀವನವು ಅಂತೆ ನಿಮ್ಮ ಸಾಂಸಾರಿಕ ಜೀವನವು ಸುಖಪ್ರದವಾಗಲಿ
>> On 24 Apr 2017 11:11 pm, "Maha Deva" <[email protected]> wrote:
>>
>>> We miss you sir...All the best..
>>> On Apr 24, 2017 10:43 PM, "Manju Bk" <[email protected]> wrote:
>>>
>>>> Sir nimmmanna tumba miss makota idivi sir
>>>> On 19 Apr 2017 4:46 pm, "Venkatesh ITFC" <[email protected]>
>>>> wrote:
>>>>
>>>>> ಪ್ರೀತಿಯ ಶಿಕ್ಷಕ ಬಂಧುಗಳೇ,
>>>>> ನಾನು ಸುಮಾರು ಮೂರುವರೆ ವರ್ಷಗಳಿಂದ ಐಟಿ ಫಾರ್ ಚೇಂಜ್ ಸಂಸ್ಥೆಯ ಮೂಲಕ ನಿಮ್ಮೊಂದಿಗೆ
>>>>> ಕಾರ್ಯನಿರ್ವಹಿಸಿದ್ದೇನೆ. ನಿಮ್ಮಗಳೊಂದಿಗಿನ ಒಡನಾಟ ನನ್ನನ್ನು ಮತ್ತೊಮ್ಮೆ ನನ್ನ
>>>>> ಶಾಲಾದಿನಗಳಿಗೆ ಕರೆದೊಯ್ಯಿತೆಂದು ಹೇಳಬಹುದು. ಕಲಿಸಿದ್ದರ ಜೊತೆಗೆ ಕಲಿತದ್ದು ಅಪಾರ. ಈಗ
>>>>> ಬೇರೊಂದು ಸಂಸ್ಥೆಗೆ ಸೇರ್ಪಡೆಗೊಳ್ಳುತ್ತಿರುವುದರಿಂದ ಐಟಿ ಫಾರ್ ಚೇಂಜ್ ಸಂಸ್ಥೆಯಲ್ಲಿನ
>>>>> ಪಯಣ  ಈ ದಿನ ಕೊನೆಯದಾಗಲಿದೆ.  ಶಿಕ್ಷಣ ಕ್ಷೇತ್ರದೊಂದಿಗಿನ ಹಾಗು ನಿಮ್ಮಗಳೊಂದಿಗಿನ ಪಯಣ
>>>>> ಹೀಗೆ ಮುಂದುವರೆಯಲಿದೆ. ಇಷ್ಟು ದಿನಗಳಲ್ಲಿ ನಿಮ ಜೊತೆಗಿನ ಒಡನಾಟದಲ್ಲಿ ವೃತ್ತಿಪರವಾಗಿ
>>>>> ಮತ್ತು ವೈಯುಕ್ತಿಕವಾಗಿ ಬಹಳಷ್ಟು ಕಲಿತಿದ್ದೇನೆ. ನಿಮ್ಮ ಸಹಕಾರ ಮತ್ತು ಪ್ರೀತಿಗೆ
>>>>> ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಐಟಿಫಾರ್ ಚೇಂಜ್ ಸಂಸ್ಥೆಯೊಂದಿಗಿನ ನಿಮ್ಮ 
>>>>> ಭಾಂಧವ್ಯ
>>>>> ಹೀಗೆ ಮುಂದುವರೆಯಲಿ, ನಿಮ್ಮ ವೃತ್ತಿಪರ ಬೆಳವಣಿಗೆ ಮಕ್ಕಳ ಕಲಿಕೆಗೆ ಸಹಕಾರವಾಗಲಿ ಎಂದು
>>>>> ಬಯಸುತ್ತೇನೆ.
>>>>>
>>>>> ಇನ್ನು ಮುಂದೆ ನನ್ನ ಇಮೇಲ್ ವಿಳಾಸ ; [email protected] ಆಗಿರುತ್ತದೆ.
>>>>>
>>>>> ಧನ್ಯವಾದಗಳೊಂದಿಗೆ
>>>>> ವೆಂಕಟೇಶ
>>>>> 9945147359
>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -https://docs.google.com/forms/d/e/1FAIpQLSevqRdFngjbDtOF8Yx
>>>>> geXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected].
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to