ಅತ್ಯುತ್ತಮ On 26 Apr 2017 3:51 p.m., "Maha Deva" <[email protected]> wrote:
> 👉👌ಉಪ್ಪಿನಂತೆ ಕಟುಮಾತನು > ಹೇಳುವವನು ನಿಜ ಸ್ನೇಹಿತ ... > > ಸಕ್ಕರೆಯಂತೆ ಸಿಹಿ ಮಾತಾಡುವ > ನಯ ವಂಚಕ.... > > 🌸ಅದಕ್ಕೇ ಉಪ್ಪಿನಲ್ಲಿ ಹುಳುಬಿದ್ದ ಇತಿಹಾಸವಿಲ್ಲಾ .... > > ಇತಿಹಾಸದಲ್ಲಿ ಹುಳು ಬೀಳದ ಸಿಹಿಯಿಲ್ಲ... > ಬಹಳ ಮೌಲ್ಯಯುಕ್ತ ಕಥೆ > > On Apr 26, 2017 3:47 PM, "siddaraju. hm. dhananjaya" < > [email protected]> wrote: > >> ಬಹಳ ಮೌಲ್ಯಯುಕ್ತ ಕಥೆ >> >> On Apr 26, 2017 10:53 AM, "Sameera samee" <[email protected]> wrote: >> >>> ದಯವಿಟ್ಟು ಓದಿ 📝 >>> >>> ಅದೊಂದು ಕೈಗಾರಿಕಾ ಪ್ರದೇಶ. ನೂರಾರು ಕಾರಖಾನೆಗಳ ನಡುವೆ ಅದೊಂದು ಫ್ರೀಜರ್ ಘಟಕ. ಆಹಾರ >>> ಪದಾರ್ಥಗಳನ್ನು ಸಂಗ್ರಹಿಸಿಡುವ ಶೀತಲೀಕರಣ ಯಂತ್ರಗಳು ಅದರ ಮುಖ್ಯ ಭಾಗ. ಅದೊಂದು ದಿನ ಸಂಜೆ >>> ಎಲ್ಲರೂ ಮನೆಗೆ ಹೊರಡುವ ಸಮಯ ಆಗಿತ್ತು. ಒಬ್ಬೊಬ್ಬರಾಗಿ, ಗಡಿಯಾರ ನೋಡಿಕೊಂಡು, ಘಟಕದಿಂದ >>> ಮರಳಿ ಮನೆಯ ಕಡೆ ಪ್ರಯಾಣ ಬೆಳೆಸಲು ಆರಂಭಿಸಿದ್ದರು. ಆದರೆ ಆ ಘಟಕದ ಎಲೆಕ್ಟ್ರಾನಿಕ್ಸ್ >>> ವಿಭಾಗದ ಇಂಜಿನಿಯರ್ ಒಬ್ಬರು ಎಲ್ಲಾ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂದು >>> ನೋಡಿಕೊಂಡು ಬರುತ್ತಿರುವಾಗ, ಯಾವುದೋ ಫ್ರೀಜರಿನಲ್ಲಿ ಸಮಸ್ಯೆ ಇರುವುದು ಗೊತ್ತಾಯಿತು. ಒಂದು >>> ಗೋಡೌನ್‌ನಷ್ಟು ಗಾತ್ರವಿದ್ದ, ಆ ಫ್ರೀಜರಿನಲ್ಲಿರುವ ಸಮಸ್ಯೆಯನ್ನು ಗುರುತಿಸಲು ಆತನಿಗೆ ಸಮಯ >>> ಸಾಲದಾಯಿತು. ಅದರ ಒಳಗೆ ಸಮಸ್ಯೆಯನ್ನು ಬಗೆ ಹರಿಸಿ, ಹೊರಗೆ ಬರಲು ನೋಡಿದರೆ ಮನೆಗೆ ಹೋಗುವ >>> ಆತುರದಲ್ಲಿ ಯಾರೋ ಒಬ್ಬ, ಎಲ್ಲರೂ ಹೊರಗೆ ಬಂದಿದ್ದಾರೆ ಎಂದು ನೋಡದೆ ಹೊರಗಿನಿಂದ ಬಾಗಿಲು >>> ಹಾಕಿ ಬಿಟ್ಟಿದ್ದನು. ಒಳಗಿದ್ದ ಇಂಜಿನಿಯರ್ ಕಿರುಚುತ್ತಾ ಯಾರಾದರೂ ಸಹಾಯ ಮಾಡುತ್ತಾರಾ ಎಂದು >>> ಕರೆದನು. ಆದರೆ ಅವನಿಗೆ ಪ್ರತಿಕ್ರಿಯಿಸುವವರು ಯಾರೂ ಇರಲಿಲ್ಲ. ಸಾಲದ್ದಕ್ಕೆ ಘಟಕದ ಒಳಭಾಗದ >>> ದೀಪಗಳೆಲ್ಲ ಆರಿಸಲ್ಪಟ್ಟಿದ್ದವು. ಮೈನಸ್ ಉಷ್ಣಾಂಶವಿದ್ದ ಆ ಫ್ರೀಜರ್ ಘಟಕ ಆತನಿಗೆ >>> ಮಂಜುಗಡ್ಡೆಯ ಸಮಾಧಿಯಂತೆ ಕಾಣಿಸಲಾರಂಭಿಸಿತು. ಅವನು ಧರಿಸಿದ್ದ ಬೆಚ್ಚನೆಯ ಉಡುಪು ಸಹ >>> ಚಳಿಯನ್ನು ತಡೆಯಲು ಅಸಾಧ್ಯ ಎನ್ನುವಂಥ ಸ್ಥಿತಿ ತಲುಪಿತು. ಹೀಗೆ ಸಮಯ ಕಳೆಯುತ್ತ ಹೋಯಿತು. >>> ಇವನ ಕೈ ಕಾಲು ಮರಗಟ್ಟಲು ಆರಂಭಿಸಿತು. ಅಷ್ಟರಲ್ಲಿ ಯಾರೋ ಬಾಗಿಲು ತೆರೆಯುತ್ತಿರುವುದು >>> ಕಾಣಿಸಿತು. ಆ ಘಟಕದ ಸೆಕ್ಯೂರಿಟಿ ಗಾರ್ಡ್ ಟಾರ್ಚ್ ಹಿಡಿದುಕೊಂಡು ಯಾರನ್ನೋ ಹುಡುಕುತ್ತಾ >>> ಬಂದಂತೆ ಕಂಡನು. ಅವನನ್ನು ಕರೆದಾಗ ಓಡಿ ಬಂದು, ಬಾಗಿಲು ತೆರೆದನು. ಓಡಿ ಹೋಗಿ ತಾನು >>> ರಾತ್ರಿಗೆಂದು ಫಾಸ್ಕ್‌ನಲ್ಲಿ ತುಂಬಿ ತಂದಿದ್ದ ಬಿಸಿ ಬಿಸಿ ಚಹವನ್ನು ಸುರಿದು ಕೊಟ್ಟನು. >>> ಬದುಕಿದೆಯಾ ಬಡಜೀವವೇ, ಎಂಬಂತಾಗಿದ್ದ ಇವನು ಆ ಚಹವನ್ನು ಕುಡಿದು ಚೇತರಿಸಿಕೊಂಡನು ಹಾಗೂ >>> ಕುತೂಹಲದಿಂದ ಆ ಗಾರ್ಡನನ್ನು ಕೇಳಿದನು. "ನಾನು ಒಳಗೆ ಸಿಕ್ಕಿ ಹಾಕಿಕೊಂಡಿದ್ದೆ ಎಂದು ನಿನಗೆ >>> ಹೇಗೆ ಗೊತ್ತಾಯಿತು? ಯಾರು ನಿನಗೆ ತಿಳಿಸಿದರು? " ಎಂದು ಕೇಳಿದನು. ಅದಕ್ಕೆ ಆ ಗಾರ್ಡ್ >>> ಹೇಳಿದನು " ಯಾರೂ ಹೇಳಲಿಲ್ಲ ಸರ್, ಈ ಪ್ಲಾಂಟ್‌ನಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಜನ ಕೆಲಸ >>> ಮಾಡುತ್ತಾರೆ, ಆದರೆ ಬೆಳಗ್ಗೆಯಾದರೆ ಒಂದು ಹಾಯ್, ಸಂಜೆಯಾದರೆ ಬಾಯ್, ಎಂದು ಹೇಳಿ ಹೋಗುವುದು >>> ಮಾತ್ರ ನೀವೊಬ್ಬರೇ! ನಾನು ನಿಮಗೆ ನಮಸ್ಕಾರ ಹೇಳುವ ಮೊದಲೇ ನೀವು ಮೇಲಧಿಕಾರಿ ಎಂಬ >>> ಭಾವನೆಯನ್ನೂ ತೋರದೆ ನೀವಾಗಿಯೇ ನನ್ನ ಕಡೆ ನೋಡಿ ನಗುತ್ತಾ ಕೈಬೀಸಿ ಹಾಯ್ ಹೇಳುತ್ತೀರಿ ಹಾಗೂ >>> ಸಂಜೆ ಮನೆಗೆ ಹೋಗುವಾಗಲೂ ಅದೇ ನಗುಮುಖದಿಂದ ಬಾಯ್ ಹೇಳಿ ಹೋಗುತ್ತಿರುವ. ನಾನು ಬೆಳಗ್ಗೆಯಿಂದ >>> ಗೇಟಿನಲ್ಲೇ ಇದ್ದೆ, ಬೆಳಗ್ಗೆ ನೀವು ಒಳಗೆ ಬಂದವರು ಹೊರಗೆ ಬರಲಿಲ್ಲ, ಅದಕ್ಕೆ ಸಂಶಯ ಬಂದು >>> ನಿಮ್ಮನ್ನೇ ಹುಡುಕಿಕೊಂಡು ಬಂದೆ ಎಂದನು. >>> ಇದನ್ನು ಕೇಳಿದ ಆ ನೌಕರ ಆ ಗಾರ್ಡನನ್ನು ಬಾಚಿ ತಬ್ಬಿಕೊಂಡ. ಹೇಳಲು ಅವನ ಬಳಿ ಪದಗಳೇ >>> ಇರಲಿಲ್ಲ. ಕೇಳಲು ಆ ಗಾರ್ಡ್‌ಗೆ ಯಾವ ಪ್ರಶ್ನೆಗಳೇ ಇರಲಿಲ್ಲ. >>> >>> ಒಮ್ಮೆ ಆಲೋಚಿಸಿ. ಒಬ್ಬ ಮನುಷ್ಯನಿಗೆ ಆ ನೌಕರ ತೋರಿದ ಒಂದು ಸಣ್ಣ ಗೌರವ ಪೂರ್ವಕ >>> ನಡವಳಿಕೆ ಆತನ ಜೀವವನ್ನು ಉಳಿಸಿತು. >>> ಹಾಗಾಗಿ ಯಾರನ್ನಾದರು ಭೇಟಿಯಾದಾಗ ಅವರಿಗೆ ಒಂದು ನಮಸ್ಕಾರ ಹೇಳಿ. ಕನಿಷ್ಠ ಪಕ್ಷ ಅವರಿಗೆ >>> ಗೌರವ ಪೂರ್ವಕವಾಗಿ ನಗುತ್ತ ಮಾತನಾಡಿಸಿ. ಈ ಸಮಯದಲ್ಲಿ ಒಂದು ಮುಗುಳ್ನಗೆ ನಿಮ್ಮ >>> ಮುಖದಲ್ಲಿರಬೇಕೆಂಬುದನ್ನು ಮರೆಯಬೇಡಿ. ಇಂತಹ ಉತ್ತಮ ಶಿಷ್ಠಾಚಾರಗಳನ್ನು ನಿಮ್ಮ ಮಕ್ಕಳಿಗೆ >>> ಚಿಕ್ಕ ವಯಸ್ಸಿನಿಂದಲೇ ತಿಳಿಸಿಕೊಡುವುದನ್ನು ಮತ್ತು ನೀವೂ ಪಾಲಿಸಲು ಮರೆಯಬೇಡಿ. ಇದರಿಂದ >>> ನಮಗೆ ಒಳ್ಳೆಯದೇ ಆಗುತ್ತದೆಯೇ ಹೊರತು ನಷ್ಟ ಎಂದಿಗೂ ಆಗದು! ಯಾರು ಬಲ್ಲರು?, ನಮ್ಮ ಈ ಒಂದು >>> ಸಣ್ಣ ನಡವಳಿಕೆಯು ನಮ್ಮ ಜೀವನದಲ್ಲಿ ಪವಾಡವನ್ನೇ ಮಾಡಬಹುದು! ಅಲ್ಲವೇ? *You earn Respect >>> if u learn to Respect Others* >>> >>> ಬದುಕಿಗೊಂದು ಪಾಠ... ಓದಿದ್ದನ್ನ ಹಂಚಿಕೊಂಡಿದ್ದಿನಿ. >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
