*ಬಡವರು ಯಾರು?* *ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು*
*Excuse me ಒಂದು ಕಡಿಮೆ ಬೆಲೆ ಸೀರೆ ತೋರಿಸಿ ನನ್ನ ಮಗನ ಮದುವೆ ಇದೆ ಕೆಲಸದವಳಿಗೆ ಕೋಡೊಕೆ* *ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದಳು* *ಅಣ್ಣಾ ಒಂದು ದುಬಾರಿ ಸೀರೆ ತೋರಿಸು ನಮ್ಮ ಮಾಲಿಕರ ಣಗನ ಮದುವೆಗೆ ಉಡುಗೊರೆ ಕೊಡಬೇಕು"* *ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ?* *ಇವರಲ್ಲಿ ಯಾರು ಬಡವರು?* *ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು* *ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು* *"ಅವಳು ಹೋಟೆಲ್ ಮ್ಯಾನೇಜರ್ ಗೆ ಕೇಳಿದಳು ಒಂದು ಲೋಟ ಹಾಲು ಸಿಗುತ್ತಾ..?* *"ಎಸ್ ಮೇಡಮ್", "ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ"* *" ಮಹಿಳೆ ಹೇಳಿದಳು ನೋ ಪ್ರಾಬ್ಲಮ್", * *ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು * *ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವವನ ಹತ್ತೀರ ಒಂದು ಲೋಟ ಹಾಲು ಕೊಂಡಳು* ಅವಳು ಕೇಳಿದಳು ದುಡ್ಡು ಎಷ್ಟು ? *" ಆ ಮುದುಕ ನಗುತ್ತಾ ಹೇಳಿದ ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ",* *"ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ"* *ಆ ಮಹಿಳೆ ಇನ್ನೊಂದು ಲೋಟ ಹಾಲು ತೆಗೆದುಕೊಂಡು ಹೊರಟಳು* *ಅವಳಿಗೆ ಆಶ್ಚರ್ಯ! ! ಇವರಲ್ಲಿ ಶ್ರೀಮಂತರು ಯಾರು?* * ನಿಜವಾಗಿ ಶ್ರೀಮಂತರು ಯಾರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?* *ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ* *ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ* *ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ* *ಕಾಫಿ ಸಕ್ಕರೆ ಮತ್ತು ಹಾಲು ಇಲ್ಲದೆ ರುಚಿಯಾಗದು* *ಏಕಾಂಗಿಯಾಗಿ ನಾವು ಒಳ್ಳೆಯವರೆ ಆದರೆ ಎಲ್ಲರೂ ಸೇರಿದಾಗ ಕಾಳಜಿ ಕೂಡ ಬರುತ್ತದೆ* *ಸಂಪರ್ಕದಲ್ಲಿರೋಣ* ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ If u agree plz Forward this message ಸಮೀರ ( ಕನ್ನಡ ಭಾಷಾ ಶಿಕ್ಷಕಿ -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
