manakalakuva naijaya jeevanada kate - namellara badukina mundina vethe.

2017-05-03 20:28 GMT-04:00 Maha Deva <[email protected]>:

> ಹೋಟೆಲ್ ಮಾಲಿಕ ಎಲೆಯಿಟ್ಟು ಊಟ ಬಡಿಸಲು ಬಗ್ಗುತಿದ್ದಂತೆ ಆ ವ್ಯಕ್ತಿ ಕೇಳಿದರು.....
>
> ಊಟಕ್ಕೆ ಎಷ್ಟಾಗುತ್ತದೆ?
>
> ಮಾಲಿಕ ಉತ್ತರಿಸಿದರು....
>
> ಮೀನು ಬೇಕಿದ್ದರೆ ೫೦ ರೂಪಾಯಿ, ಮೀನು ಬೇಡವಾದರೆ ೩೦ ರೂಪಾಯಿ....
>
> ಆ ವ್ಯಕ್ತಿ ತನ್ನ ಹರಿದ ಅಂಗಿಯ ಕಿಸೆಯಿಂದ ತೆಗೆದ ಹತ್ತು ರೂಪಾಯಿ ಯನ್ನು ಮಾಲಿಕನತ್ತ
> ಚಾಚುತ್ತಾ...
>
> ನನ್ನ ಕೈಯಲ್ಲಿ ಇದುವೇ ಇರೋದು..
> ಇದಕ್ಕೆ ಸಿಕ್ಕುವುದು ಕೊಟ್ಟರೆ ಸಾಕು.... ಬರೀ ಅನ್ನವಾದರೂ ಸಾಕು..
>
> ಹಸಿವು ನೀಗಿದರೆ ಸಾಕು..
>
> ನಿನ್ನೆ ಮಧ್ಯಾಹ್ನದಿಂದ ಏನೂ ತಿಂದಿಲ್ಲ....
>
> ಅದು ಹೇಳಬೇಕಾದರೆ ಅವರ ಮಾತುಗಳು ತಡವರಿಸಿದವು....
>
> ಹೋಟೆಲ್ ಮಾಲಿಕ ಮೀನು ಬಿಟ್ಟು ಬಾಕಿ ಎಲ್ಲಾ ಅವರಿಗೆ ಬಡಿಸಿದರು....
>
> ನಾನು ಅವರು ಊಟ ಮಾಡುವುದನ್ನೇ ನೋಡಿ ನಿಂತೆ... ಅವರ ಕಣ್ಣಿನಿಂದ ಕಣ್ಣೀರು ಸಣ್ಣದಾಗಿ ಕೆಲ
> ಜಾರುತಿತ್ತು.ಅದನ್ನು ಉಜ್ಜಿಕೊಂಡು ಸಣ್ಣ ಮಗುವಿನಂತೆ ನಿಧಾನವಾಗಿ ಊಟಮಾಡುವುದನ್ನ ಕಂಡ
> ಪಕ್ಕದಲ್ಲಿ ಕುಳಿತ ವ್ಯಕ್ತಿ ಕೇಳಿದರು...
>
> ನೀವ್ಯಾಕೆ ಅಳುತಿದ್ದೀರಾ?
>
> ಅವರು ಕೇಳಿದ ವ್ಯಕ್ತಿಯ ಮುಖವನ್ನ ನೋಡಿ ಕಣ್ಣನ್ನು ಉಜ್ಜಿಕೊಂಡು ಹೇಳಿದರು....
>
> ನನ್ನ ಕಳೆದು ಹೋದ ಜೀವನವನ್ನು ನೆನೆದು ಕಣ್ಣೀರು ಬಂತು.. ಮೂರು ಮಕ್ಕಳು ನನಗೆ ಎರಡು ಗಂಡು,
> ಒಂದು ಹೆಣ್ಣು...
> ಮೂರು ಜನರಿಗೂ ಒಳ್ಳೆಯ ಕೆಲಸವಿದೆ... ನನಗೆ ಸಿಕ್ಕದ ಎಲ್ಲಾ ಸೌಭಾಗ್ಯ ವನ್ನು ನಾನು ಅವರಿಗೆ
> ನೀಡಿದೆ.... ಅದಕ್ಕಾಗಿ ನಾನು ಕಳೆದು ಕೊಂಡದ್ದು ನನ್ನ ಯೌವನ ವನ್ನು.... ಇಪ್ಪತ್ತೆಂಟು
> ವರುಷದ ಪ್ರವಾಸ ಜೀವನ.....
>
> ಎಲ್ಲದಕ್ಕೂ ನನ್ನ ಬೆನ್ನೆಲುಬಾಗಿದ್ದ ಅವಳು ಮೊದಲೇ ನನ್ನನ್ನು ಒಂಟಿಯಾಗಿಸಿ ಹೊರಟು
> ಹೋದಳು.... ಆಸ್ತಿ ಪಾಲು ಮಾಡುವವರೆಗೆ ನಾನಂದರಾಯಿತು ನನ್ನ ಮಕ್ಕಳು, ಸೊಸೆಯಂದಿರಿಗೆ. ಪಾಲು
> ಮಾಡುತಿದ್ದಂತೆ ನಾನು ಅವರಿಗೆ ಭಾರವಾಗತೊಡಗಿದೆ.... ಮುಟ್ಟದಕ್ಕೆಲ್ಲಾ ನನ್ನನ್ನು
> ದೂರಲಾರಂಭಿಸಿದರು... ನಾನು ಒಬ್ಬ ಮುದುಕನಲ್ವಾ? ಆ ಒಂದು ಪರಿಗಣನೆಯಾದರು
> ಕೊಡಬಹುದಿತ್ತಲ್ಲಾ? ಅದೂ ಇಲ್ಲ... ಅವರ ಅಹಾರ ಸೇವನೆಯ ನಂತರವೇ ನಾನು
> ಕುಳಿತುಕೊಳ್ಳುತಿದ್ದೆ. ಆದರೂ ಬಯ್ಯುತಿದ್ದರು.. ಆಹಾರವೆಲ್ಲಾ ಕಣ್ಣೀರು ಬಿದ್ದು
> ಉಪ್ಪುರಸ‌ವಾಗುತಿತ್ತು  ತಿನ್ನುವಾಗ..ಮೊಮ್ಮಕ್ಕಳು ಕೂಡಾ ನನ್ನಲ್ಲಿ ಮಾತಾಡುತಿರಲಿಲ್ಲ...
> ಕಾರಣ ಮತನಾಡುವುದ ಕಂಡರೆ ಮಕ್ಕಳು ಅವರನ್ನು ಬಯ್ಯುತಿದ್ದರು... ಯಾವಾಗಳು ಅವರದು ಒಂದೇ ಮಾತು
> ಎಲ್ಲಿಗಾದರು ಹೊರಟು ಹೋಗಬಾರದೇ ಎಂದು... ಮರುಭೂಮಿಯಲ್ಲಿ ಬೆವರು ಸುರಿಸಿ ದುಡಿದು
> ಉಂಟುಮಾಡಿದ ಹಣದಲ್ಲಿ , ತಿನ್ನದೆಯೂ ಮಲಗದೆಯೂ ನಾನೂ ಅವಳೂ ಕೂಡಿ ಇಟ್ಟ ಹಣದಲ್ಲಿ ಕಟ್ಟಿದ
> ಮನೆ... ಅವಳ ನೆನಪುಗಳು ಮಲಗಿರೋದು ಆ ಮನೆಯಲ್ಲಿ. ಬಿಟ್ಟು ಹೋಗಲು ಮನಸು ಕೇಳಲಿಲ್ಲ.
> ಅದರೇ ನಿನ್ನೆ ಹೊರಟು ಬಿಟ್ಟೆ... ಸೊಸೆಯ ಒಡವೆ ಕದ್ದೆ ಎಂದು ಮಗ ನನ್ನಲ್ಲಿ ಸಿಟ್ಟುಗೊಂಡ.
> ಹೊಡೆದಿಲ್ಲ ಭಾಗ್ಯಕ್ಕೆ...  ಇನ್ನೂ ಅಲ್ಲಿ ನಿಂತರೆ ಅದೂ ನಡೆಯಬಹುದು.. "ಅಪ್ಪನಿಗೆ ಹೊಡೆದ
> ಮಗ" ಎಂಬ ಹೆಸರು ಬರಬಾರದಲ್ಲ.,.. ಸಾಯಲು ಭಯವಿಲ್ಲ  ಅಲ್ಲದೆ ಇನ್ಯಾರಿಗೆ ಬೇಕಾಗಿ
> ಬದುಕಬೇಕು.
>
> ಅವರು ಪೂರ್ತಿ ಊಟ ಮಾಡದೆ ಎದ್ದರು.. ತನ್ನಲ್ಲಿರುವ ಹತ್ತು ರೂಪಾಯಿ ಮಾಲಿಕರೆಡೆಗೆ
> ಚಾಚಿದರು.. ಮಾಲಕರಂದರು ಬೇಡ ಕೈಯಲ್ಲಿ ಇರಲಿ....
>
> ಯಾವಾಗ ಬೇಕಿದ್ದರು ಇಲ್ಲಿಗೆ ಬರಬಹುದು...
>
> ನಿಮಗಿರುವ ಊಟ ಇಲ್ಲಿ ಇರಬಹುದು..
>
> ಆದರೆ ಆ ವ್ಯಕ್ತಿ ಆ ಹತ್ತು ರೂಪಾಯಿ ಅಲ್ಲಿ ಇಟ್ಟು ಹೇಳಿದರು
>
> ತುಂಬಾ ಸಂತೋಷವಾಯಿತು ನಿಮ್ಮ ಉಪಕಾರಕ್ಕೆ.. ಧರ್ಮಕೆ ತಿಂದು ಅಭ್ಯಾಸವಿಲ್ಲ. ಏನೂ
> ತಿಳಿಯದಿರಿ.. ಬರ್ತೀನಿ ಇನ್ನೊಮ್ಮೆ ಕಾಣುವಾ ಎಂದು ಅವರ ಗಂಟನ್ನು ಎತ್ತಿಕೊಂಡು
> ಎಲ್ಲಿಗೆಂದಿಲ್ಲದೆ ಅವರಷ್ಟಕೆ ನಡೆದು ಹೋದರು...
> ಆ ವ್ಯಕ್ತಿ ನನ್ನ ಮನಸಿಗೆ ಉಂಟು ಮಾಡಿದ ಆ ಗಾಯ ಈಗಲೂ ಒಣಗಲಿಲ್ಲ.
>
> ಅದ್ಯಾಕೆ ಎಲ್ಲಾ ಹಸುರು ಎಲೆಗಳೂ ಒಂದು ದಿನ ಹಣ್ಣೆಲೆಯಾಗುತದೆಯೆಂದು  ಚಿಂತಿಸುತಿಲ್ಲ.???
>
> ಬೇಡದ್ದು ,ಬೇಕಾದದ್ದು , ಯಾರಾದರು ಒಬ್ಬರ ಮನಸಾದರೂ ಬದಲಾದರೆ.....
> ( ಮೂಲ ಮಲಯಾಳ ,ಅನುವಾದ ನಾ.ಪಿ. ಪೆರಡಾಲ)
> On May 3, 2017 6:33 PM, "Mukthayi G L" <[email protected]> wrote:
>
>> Thanks sameera avre olle kathegalanna kalistha edira
>> On 03-May-2017 4:48 pm, "anasuyamr" <[email protected]> wrote:
>>
>>> ಮನ ಕಲಕಿದ ಕಥೆ
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
>>>  -https://docs.google.com/forms/d/e/1FAIpQLSevqRdFngjbDtOF8Y
>>> xgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send an email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to