ಪ್ರಸಕ್ತಸಾಲಿನಲ್ಲಿ ( ಈ ವರ್ಷ) ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ಮಕ್ಕಳಿಗೆ ಮತ್ತು ಅವರ
ಪೋಷಕರ ಗಮನಕ್ಕೆ:
ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಸಂಸ್ಥೆಗಳಿಂದ 2016-17ನೇ ಸಾಲಿನ ಎಸ್.ಎಸ್.ಎಲ್.ಸಿ
ಪರೀಕ್ಷೆಯ ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ125 ಪರಿಪೂರ್ಣ ಅಂಕ ಪಡೆದ ಮಕ್ಕಳಿಗೆ
"ಕನ್ನಡ ಕೌಸ್ತುಭ" ರಾಜ್ಯ ಪ್ರಶಸ್ತಿ, ಒಟ್ಟು ಅಂಕ 625 ಕ್ಕೆ 600 ಕ್ಕೂ ಹೆಚ್ಚು ಅಂಕ ಪಡೆದ
ಮಕ್ಕಳಿಗೆ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿ ನೀಡಿ ದಾವಣಗೆರೆಯಲ್ಲಿ ನಡೆಯುವ
ಅದ್ಧೂರಿ ಸಮಾರಂಭದಲ್ಲಿ ಸನ್ಮಾನಿಸಿಗೌರವಿಸಲಾಗುವುದು.
ಇಷ್ಟರಲ್ಲೇ  ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಲಿದ್ದು, ಆಸಕ್ತರು ಸಂಪರ್ಕಿಸಿ.
ಸಾಮಾಜಿಕ, ಶೈಕ್ಷಣಿಕ, ಸೇವಾ ಮನೋಭಾವ, ಕಾಳಜಿ ಉಳ್ಳವರು ಹೆಚ್ಚಿನ ಗುಂಪುಗಳಿಗೆ  ಶೇರ್
ಮಾಡಿರಿ.

:- ಸಾಲಿಗ್ರಾಮ ಗಣೇಶ್ ಶೆಣೈ, ಸಂಸ್ಥಾಪಕರು, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ದಾವಣಗೆರೆ.
ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ದಾವಣಗೆರೆ, ಸಾಲಿಗ್ರಾಮ.
9901122728,
9539732777
08192-270359
:- ಶ್ರೀಮತಿ ರೇಖಾ ಪುರಾಣಿಕ್.
ಬೆಂಗಳೂರು ಪ್ರತಿನಿಧಿ,
ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ,
ದಾವಣಗೆರೆ.
8317498104

ಸಮೀರ ( ಕನ್ನಡ ಭಾಷಾ ಶಿಕ್ಷಕಿ

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to