ಉತ್ತಮ ಸಂದೇಶ ಸಮೀರ ಮೇಡಮ್. ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು

On 5 May 2017 8:28 p.m., "Sameera samee" <[email protected]> wrote:

> ಪ್ರಸಕ್ತಸಾಲಿನಲ್ಲಿ ( ಈ ವರ್ಷ) ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ಮಕ್ಕಳಿಗೆ ಮತ್ತು ಅವರ
> ಪೋಷಕರ ಗಮನಕ್ಕೆ:
> ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಸಂಸ್ಥೆಗಳಿಂದ 2016-17ನೇ ಸಾಲಿನ ಎಸ್.ಎಸ್.ಎಲ್.ಸಿ
> ಪರೀಕ್ಷೆಯ ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ125 ಪರಿಪೂರ್ಣ ಅಂಕ ಪಡೆದ ಮಕ್ಕಳಿಗೆ
> "ಕನ್ನಡ ಕೌಸ್ತುಭ" ರಾಜ್ಯ ಪ್ರಶಸ್ತಿ, ಒಟ್ಟು ಅಂಕ 625 ಕ್ಕೆ 600 ಕ್ಕೂ ಹೆಚ್ಚು ಅಂಕ ಪಡೆದ
> ಮಕ್ಕಳಿಗೆ "ಸರಸ್ವತಿ ಪುರಸ್ಕಾರ" ರಾಜ್ಯ ಪ್ರಶಸ್ತಿ ನೀಡಿ ದಾವಣಗೆರೆಯಲ್ಲಿ ನಡೆಯುವ
> ಅದ್ಧೂರಿ ಸಮಾರಂಭದಲ್ಲಿ ಸನ್ಮಾನಿಸಿಗೌರವಿಸಲಾಗುವುದು.
> ಇಷ್ಟರಲ್ಲೇ  ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಲಿದ್ದು, ಆಸಕ್ತರು ಸಂಪರ್ಕಿಸಿ.
> ಸಾಮಾಜಿಕ, ಶೈಕ್ಷಣಿಕ, ಸೇವಾ ಮನೋಭಾವ, ಕಾಳಜಿ ಉಳ್ಳವರು ಹೆಚ್ಚಿನ ಗುಂಪುಗಳಿಗೆ  ಶೇರ್
> ಮಾಡಿರಿ.
>
> :- ಸಾಲಿಗ್ರಾಮ ಗಣೇಶ್ ಶೆಣೈ, ಸಂಸ್ಥಾಪಕರು, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ದಾವಣಗೆರೆ.
> ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ದಾವಣಗೆರೆ, ಸಾಲಿಗ್ರಾಮ.
> 9901122728,
> 9539732777
> 08192-270359
> :- ಶ್ರೀಮತಿ ರೇಖಾ ಪುರಾಣಿಕ್.
> ಬೆಂಗಳೂರು ಪ್ರತಿನಿಧಿ,
> ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ,
> ದಾವಣಗೆರೆ.
> 8317498104
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to