೮,೯,೧೦ ನೇ ತರಗತಿಯ ಸೇತು ಬಂಧದ ಪೂರ್ವ ಹಾಗೂ ಸಾಫಲ್ಯದ ಪ್ರಶ್ನೆ ಪತ್ರಿಕೆ ಮಾದರಿ
ಕಳುಹಿಸಲು ವಿನಂತಿ.

On 05-May-2017 7:43 PM, "mallikarjun g Gangadharappa" <
pushparjun1...@gmail.com> wrote:

> 🤔nimma uttama chintane ellarigu madariyagali.
>
>
>
> 2017-05-05 5:42 GMT-04:00 sudhirsmsp sanidhya <sudhirsanidh...@gmail.com>:
>
>> exactly madam
>>
>> On May 5, 2017 3:01 PM, "Sameera samee" <mehak.sa...@gmail.com> wrote:
>>
>>> ಈ ಸಂದೇಶದ
>>> ರಚನಕಾರರಿಗೆ ಧನ್ಯವಾದಗಳು
>>>
>>>   ವಿದ್ಯೆ ಕಲಿತವರು ವಿನಯವಂತರಾಗಬೇಕ್ಕಿತ್ತು
>>> ಆದರೆ ಹಾಗಾಗಲ್ಲಿಲ್ಲ,
>>>
>>> ಹಣವಂತರು ದಾನಿಗಳಾಗಬೇಕ್ಕಿತ್ತು, ಅದರೆ ಹಾಗಾಗಲ್ಲಿಲ್ಲ,
>>>
>>> ಬಹುಜನರು ಒಬ್ಬ ಗುರುಮಾರ್ಗದರ್ಶನದಲ್ಲಿ ಹೊಗಬೇಕ್ಕಿತ್ತು ,
>>> ಆದರೆ ಅದೂ ಹಾಗಾಗಲ್ಲಿಲ್ಲ,
>>>  ಮತ್ತೆಲ್ಲಿ
>>> ಪ್ರಬುದ್ಧಭಾರತದ ಕನಸು ಮಿತ್ರರೇ,
>>>
>>> ಹಿಂದೆ ಒಬ್ಬ ಗುರುವಿರಲಿ,
>>>  ಮುಂದೆ ಗುರಿ ಇರಲಿ,
>>>  ನಡುವೆ
>>> ನೀವು ದಾರಿ ತಪ್ಪುವುದಿಲ್ಲ,
>>> ಗುರು, ಗುರಿ ಇಲ್ಲದೆ ಇದ್ದರೆ
>>> ನಿಮ್ಮ ಶ್ರಮ
>>> ಇನ್ನೊಂದೆರಡು ಸಾವಿರ ವರ್ಷಗಳು ಬೇಕಾಗಬಹುದು
>>> ಸಮಾನತೆಯ ಸಮಾಜ
>>> ನಿರ್ಮಾಣ ವಾಗಲು ಅಲ್ಲವೇ?
>>>
>>> ನನ್ನ ಸಣ್ಣ ನೋವು,
>>> ಮತ್ತು ಬಹುಕಾಲದ ಹತಾಶೆ.......
>>>
>>> ನಿ೦ಬೆಹಣ್ಣು ಮಾರುವ ಅಜ್ಜಿಯ ಬಳಿ ಚೌಕಾಸಿ ಮಾಡುವಿರಿ,
>>>
>>> ಸೊಪ್ಪಿನ ಅಜ್ಜನ ಬಳಿ ಕೊಸರಾಡುವಿರಿ,
>>>
>>> ಕಡಲೆಕಾಯಿ ಮಾರುವವನ ಹತ್ತಿರ ಜಗಳವಾಡುವಿರಿ,
>>>
>>> ಹಣ್ಣು
>>> ಮಾರುವವನ ಹತ್ತಿರ
>>> ಪೌರುಷ ತೋರುವಿರಿ ,
>>>
>>> ಎಳನೀರಿನವನ ಬಳಿ ಜುಗ್ಗುತನ ತೋರುವಿರಿ,
>>>
>>> ಹೂವಿನವರ ಹತ್ತಿರ
>>> ನಿಮ್ಮೆಲ್ಲಾ ಜಿಪುಣತನ ಖರ್ಚುಮಾಡುವಿರಿ,
>>>
>>> ಗೊತ್ತೇ ನಿಮಗೆ
>>> ಭತ್ತ ಬೆಳೆಯುವವನ ಕಷ್ಟ,
>>>
>>> ಗೊತ್ತೇ ನಿಮಗೆ ಭತ್ತ ಬೆಳೆಯಲು ಎಷ್ಟು ದಿನ ಬೇಕೆ೦ದು,
>>>
>>> ಗೊತ್ತೇ ನಿಮಗೆ ಅದು ಫಸಲಾಗಲು ಎಷ್ಟು ಜನರು ಶ್ರಮಪಡಬೇಕೆ೦ದು,
>>>
>>> ಗೊತ್ತೇ ನಿಮಗೆ ಅದಕ್ಕೆ ತಗಲುವ ಖರ್ಚು ಎಷ್ಟೆಂದು,
>>>
>>> ಗೊತ್ತೇ ನಿಮಗೆ ಅದರ ಆರೈಕೆ ಎಷ್ಟು ಕಷ್ಟವೆ೦ದು,
>>>
>>> ಗೊತ್ತೇ ನಿಮಗೆ ಅದರ ಕಟಾವಿನಲ್ಲಿ ಸುರಿಯುವ ಬೆವರು ಎಷ್ಟೆಂದು
>>>
>>> ಗೊತ್ತೇ ನಿಮಗೆ ಅದರ ಸಾಗಾಣಿಕೆಯ ಕರ್ಮಕಾ೦ಡ,
>>>
>>> ಗೊತ್ತೇ ನಿಮಗೆ ಅದರಲ್ಲಿ ಆಗುವ
>>> ನಷ್ಟ ( Waste ) ಎಷ್ಟೆಂದು,
>>>
>>> ಗೊತ್ತೇ ನಿಮಗೆ ಇಷ್ಟಾದರೂ
>>> ಅದಕ್ಕೆ ಸಿಗುವ ಪ್ರತಿಫಲದ ನೋವು,
>>>
>>> ನಿಮ್ಮ ಮನೆಯಲ್ಲಿ ಬೇಯುವ ಅನ್ನ ಕಂಪ್ಯೂಟರ್  ನಲ್ಲಿ ತಯಾರಾದದ್ದಲ್ಲ,
>>>
>>> ನೀವು ಊಟಮಾಡುವ ಅಕ್ಕಿ ಇಂಟರ್ನೆಟ್  ನಲ್ಲಿ ಬೆಳೆದದ್ದಲ್ಲ,
>>>
>>> ಅದು ರೈತರ
>>>  ಬೆವರ ಹನಿಗಳಿ೦ದ ಬಸಿದದ್ದು,
>>>
>>> ತಾಕತ್ತಿದ್ದರೆ
>>> Pizza, Burger,
>>> ಹೋಟೆಲ್ ಗಳಲ್ಲಿ ಚೌಕಾಸಿ ಮಾಡಿ,
>>>
>>> ಧೈರ್ಯವಿದ್ದರೆ ಶಾಪಿ೦ಗ್ ಮಾಲ್ ಗಳಲ್ಲಿ ಕೊಸರಾಡಿ,
>>>
>>> ಶಕ್ತಿಯಿದ್ದರೆ
>>> Multiplex Theater
>>> ಟಿಕೆಟ್ ಕೌ೦ಟರ್ ನಲ್ಲಿ ಜಗಳವಾಡಿ,
>>> ಕ್ಷಮಿಸಿ ಇದು ಯಾರ ವಿರುದ್ಧದ ದ್ವೇಷವೂ ಅಲ್ಲ,
>>> ನಿಮ್ಮ ಮನಸ್ಸಿನ ಜಾಗೃತಿಗಾಗಿ,
>>> ನಿಮ್ಮ ಗಮನ ಸೆಳೆಯಲು,
>>> ರೈತರ ಶ್ರಮವನ್ನು ನಿಮಗೆ ನೆನಪಿಸಲು. ...
>>>
>>> ಒಂದು ಚಿಕ್ಕ ಚಾಕಲೇಟ್ಗೇ
>>> MRP ಬೆಲೆಯಿದೆ
>>> ಆದರೆ ರೈತ ಬೆಳೆದ ಬೆಳೆಗೆ ಕೆಲವೊಮ್ಮೆ ಶ್ರಮಕ್ಕೆ ಬೆಲೆಯಿಲ್ಲ..
>>> ಪ್ರಬುದ್ಧ ಮನಸ್ಸು,
>>> ಪ್ರಬುದ್ಧ ಸಮಾಜ,
>>> ಪ್ರಬುದ್ಧ ರಾಜ್ಯ,
>>> ಪ್ರಬುದ್ಧ ಭಾರತ. !!!!!
>>>
>>> ರೈತರು ನಾಟೌಟ್ ಆಗಿ ನಿಲ್ಲಬೇಕು....
>>>
>>> ಬಂಧುಗಳೇ...
>>> 1ಕ್ಷಣ ಇಲ್ಲಿ ನೋಡಿ..
>>> ವಿಕೆಟ್ ಬಿದ್ರೆ ದೇಶ ಸೋಲುತ್ತೇ..ಎಂದು ಭಯಬೀಳುವ ದೇಶಭಕ್ತ
>>> ದೇಶಕ್ಕೆ ಅನ್ನ ನೀಡುವ ದೇಹಗಳೆಷ್ಟೋ ಬೀಳುತ್ತಿದ್ದರೂ ಗಮನ ಕೊಟ್ಟೆಯ ದೇಶಭಕ್ತ?
>>> 🌱
>>> ಇಷ್ಟ ವಾದ ಕ್ರಿಕೆಟರ್ ನೂರು ರನ್ ಮಾಡಲಿ ಎಂದು ದೇವರನ್ನು ಮುಗಿದಂತೆ
>>> ನಿನಗೆ ಗೊತ್ತಿರುವ ರೈತ ನೂರು ಮೂಟೆಗಳ ಬೆಳೆ ಬೆಳೆಯಬೇಂದು ಮನಸಾರೆ ಯಾವಗಲಾದರೂ
>>> ಬೇಡಿಕೊಂಡಿದ್ದೀಯ ದೇಶಭಕ್ತ?
>>> 🌱
>>> ಮೂರು ಗಂಟೆ ಬ್ಯಾಟ್ ಹಿಡಿದು ಆಡಿದಾತನು ದೇವರಾದರೇ..
>>> ನಿನಗೆ ಜೀವನವೆಲ್ಲ ಅನ್ನ ನೀಡುವ ರೈತನನ್ನು ಏನೆನ್ನುವೇ?
>>> 🌱
>>> ನಿನಗೆ ಎಲ್ಲಾ ಸ್ಟೇಡಿಯಂಗಳ ಪಿಚ್ ಹೇಗಿರುತ್ತೆ ಎನ್ನುವುದು ಗೊತ್ತು.
>>> ನಿನ್ನ ಊರಲ್ಲಿ ಮಾರ್ಕೆಟ್ ಯಾರ್ಡ ಎಲ್ಲಿದಿಯೋ..ಎಂತಹ ಪರಿಸ್ಥಿತಿಯಲ್ಲಿದಿಯೋ..ನಿನಗೆ
>>> ಗೊತ್ತ ದೇಶಭಕ್ತ?
>>> 🌱
>>> ಅನ್ನ ತಿನ್ನುತ್ತಾ...
>>> ಪಾಕಿಸ್ತಾನ ಟೀಂ  ನಿನ್ನ ದೇಶಕ್ಕೆ ಬರಲಾ.. ಅಥವಾ ಬೇಡವ ನಿರ್ಧಾರ
>>> ತೆಗೆದುಕೊಳ್ಳುತ್ತೀಯ...
>>> ನಿನ್ನ ಕೈಯಲ್ಲಿರುವುದು ಸ್ವದೇಶಿ ಅಕ್ಕಿನೋ ವಿದೇಶಿ ಅಕ್ಕಿನೋ ನಿನಗೆ ಗೊತ್ತಾ ದೇಶಭಕ್ತ?
>>> 🌱
>>> ಯಾರು ಯಾವಾಗ ಎಷ್ಟು ಸ್ಕೋರ್ ಮಾಡಿದ್ರು ಎಂದು ಗೊತ್ತಿರುವ ನಿಂಗೆ...
>>> ದಿನ ಎಲ್ಲೇಲ್ಲಿ ಎಷ್ಟು ರೈತರು ಸಾಯುತ್ತಿದ್ದಾರೆ ಗೊತ್ತಾ ದೇಶಭಕ್ತ?
>>> 🌱
>>> ಕಾಮೆಂಟ್ರಿ ಕೇಳುತ್ತಾ ಟಿವಿ ಯೊಳಗೇ...ಹೋಗುವ ನೀನು
>>> ಯಾವಾಗಲಾದರೂ ರೈತರ ಬಗ್ಗೆ ಚರ್ಚೆ ಕಾರ್ಯಕ್ರಮ ನೋಡಿದಿಯಾ ದೇಶಭಕ್ತ?
>>> 🌱
>>> ಹನ್ನೊಂದು ಜನ ಆಡುವ ಆಟಕ್ಕೋಸ್ಕರ ಲಕ್ಷ ಲಕ್ಷ ಜನ ಒಂದಾಗುತ್ತೇವೆ..
>>> ಕೋಟಿ ಜನರ ಹಸಿವನ್ನು ನೀಗಿಸುವ
>>> ರೈತರಿಗೆ ಏನ್ಮಾಮಾಡ್ತಿದಿವಿ ದೇಶಭಕ್ತ?
>>> 🌱
>>> ಇಂಡಿಯಾ ಗೆಲ್ಲಿಸುವವರ ಜೊತೆಗೆ
>>> ಬದುಕಿಸುವವರ ಬಗ್ಗೆ ಕಾಳಜಿಯಿರಲಿ ದೇಶಭಕ್ತ..
>>> 🌱
>>> ಇಂಡಿಯಾ ಗೆಲ್ಲಬೇಕಾಗಿರುವುದು ಆಟದ ಮೈದಾನದಲಲ್ಲ...ಅಚ್ಚ ಹಸಿರಿನ ಹೊಲದ ಮೈದಾನದಲ್ಲಿ...
>>> ಅದಕ್ಕೇ ರೈತ ನಾಟೌಟ್ ಆಗಿ ನಿಲ್ಲಬೇಕು....ನಾವೆಲ್ಲರೂ ಅವರ ಏಳ್ಗೆ ಬಯಸೋಣ......
>>> ಸ್ನೇಹಿತರೇ
>>> 🌿🌿🌿🌿🌿🌿
>>> ದಯವಿಟ್ಟು  ಶೇರ್ ಮಾಡಿ.lll
>>>
>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to