super sir Malleshappar On May 5, 2017 3:01 PM, "Sameera samee" <[email protected]> wrote:
> ಈ ಸಂದೇಶದ > ರಚನಕಾರರಿಗೆ ಧನ್ಯವಾದಗಳು > > ವಿದ್ಯೆ ಕಲಿತವರು ವಿನಯವಂತರಾಗಬೇಕ್ಕಿತ್ತು > ಆದರೆ ಹಾಗಾಗಲ್ಲಿಲ್ಲ, > > ಹಣವಂತರು ದಾನಿಗಳಾಗಬೇಕ್ಕಿತ್ತು, ಅದರೆ ಹಾಗಾಗಲ್ಲಿಲ್ಲ, > > ಬಹುಜನರು ಒಬ್ಬ ಗುರುಮಾರ್ಗದರ್ಶನದಲ್ಲಿ ಹೊಗಬೇಕ್ಕಿತ್ತು , > ಆದರೆ ಅದೂ ಹಾಗಾಗಲ್ಲಿಲ್ಲ, > ಮತ್ತೆಲ್ಲಿ > ಪ್ರಬುದ್ಧಭಾರತದ ಕನಸು ಮಿತ್ರರೇ, > > ಹಿಂದೆ ಒಬ್ಬ ಗುರುವಿರಲಿ, > ಮುಂದೆ ಗುರಿ ಇರಲಿ, > ನಡುವೆ > ನೀವು ದಾರಿ ತಪ್ಪುವುದಿಲ್ಲ, > ಗುರು, ಗುರಿ ಇಲ್ಲದೆ ಇದ್ದರೆ > ನಿಮ್ಮ ಶ್ರಮ > ಇನ್ನೊಂದೆರಡು ಸಾವಿರ ವರ್ಷಗಳು ಬೇಕಾಗಬಹುದು > ಸಮಾನತೆಯ ಸಮಾಜ > ನಿರ್ಮಾಣ ವಾಗಲು ಅಲ್ಲವೇ? > > ನನ್ನ ಸಣ್ಣ ನೋವು, > ಮತ್ತು ಬಹುಕಾಲದ ಹತಾಶೆ....... > > ನಿ೦ಬೆಹಣ್ಣು ಮಾರುವ ಅಜ್ಜಿಯ ಬಳಿ ಚೌಕಾಸಿ ಮಾಡುವಿರಿ, > > ಸೊಪ್ಪಿನ ಅಜ್ಜನ ಬಳಿ ಕೊಸರಾಡುವಿರಿ, > > ಕಡಲೆಕಾಯಿ ಮಾರುವವನ ಹತ್ತಿರ ಜಗಳವಾಡುವಿರಿ, > > ಹಣ್ಣು > ಮಾರುವವನ ಹತ್ತಿರ > ಪೌರುಷ ತೋರುವಿರಿ , > > ಎಳನೀರಿನವನ ಬಳಿ ಜುಗ್ಗುತನ ತೋರುವಿರಿ, > > ಹೂವಿನವರ ಹತ್ತಿರ > ನಿಮ್ಮೆಲ್ಲಾ ಜಿಪುಣತನ ಖರ್ಚುಮಾಡುವಿರಿ, > > ಗೊತ್ತೇ ನಿಮಗೆ > ಭತ್ತ ಬೆಳೆಯುವವನ ಕಷ್ಟ, > > ಗೊತ್ತೇ ನಿಮಗೆ ಭತ್ತ ಬೆಳೆಯಲು ಎಷ್ಟು ದಿನ ಬೇಕೆ೦ದು, > > ಗೊತ್ತೇ ನಿಮಗೆ ಅದು ಫಸಲಾಗಲು ಎಷ್ಟು ಜನರು ಶ್ರಮಪಡಬೇಕೆ೦ದು, > > ಗೊತ್ತೇ ನಿಮಗೆ ಅದಕ್ಕೆ ತಗಲುವ ಖರ್ಚು ಎಷ್ಟೆಂದು, > > ಗೊತ್ತೇ ನಿಮಗೆ ಅದರ ಆರೈಕೆ ಎಷ್ಟು ಕಷ್ಟವೆ೦ದು, > > ಗೊತ್ತೇ ನಿಮಗೆ ಅದರ ಕಟಾವಿನಲ್ಲಿ ಸುರಿಯುವ ಬೆವರು ಎಷ್ಟೆಂದು > > ಗೊತ್ತೇ ನಿಮಗೆ ಅದರ ಸಾಗಾಣಿಕೆಯ ಕರ್ಮಕಾ೦ಡ, > > ಗೊತ್ತೇ ನಿಮಗೆ ಅದರಲ್ಲಿ ಆಗುವ > ನಷ್ಟ ( Waste ) ಎಷ್ಟೆಂದು, > > ಗೊತ್ತೇ ನಿಮಗೆ ಇಷ್ಟಾದರೂ > ಅದಕ್ಕೆ ಸಿಗುವ ಪ್ರತಿಫಲದ ನೋವು, > > ನಿಮ್ಮ ಮನೆಯಲ್ಲಿ ಬೇಯುವ ಅನ್ನ ಕಂಪ್ಯೂಟರ್ ನಲ್ಲಿ ತಯಾರಾದದ್ದಲ್ಲ, > > ನೀವು ಊಟಮಾಡುವ ಅಕ್ಕಿ ಇಂಟರ್ನೆಟ್ ನಲ್ಲಿ ಬೆಳೆದದ್ದಲ್ಲ, > > ಅದು ರೈತರ > ಬೆವರ ಹನಿಗಳಿ೦ದ ಬಸಿದದ್ದು, > > ತಾಕತ್ತಿದ್ದರೆ > Pizza, Burger, > ಹೋಟೆಲ್ ಗಳಲ್ಲಿ ಚೌಕಾಸಿ ಮಾಡಿ, > > ಧೈರ್ಯವಿದ್ದರೆ ಶಾಪಿ೦ಗ್ ಮಾಲ್ ಗಳಲ್ಲಿ ಕೊಸರಾಡಿ, > > ಶಕ್ತಿಯಿದ್ದರೆ > Multiplex Theater > ಟಿಕೆಟ್ ಕೌ೦ಟರ್ ನಲ್ಲಿ ಜಗಳವಾಡಿ, > ಕ್ಷಮಿಸಿ ಇದು ಯಾರ ವಿರುದ್ಧದ ದ್ವೇಷವೂ ಅಲ್ಲ, > ನಿಮ್ಮ ಮನಸ್ಸಿನ ಜಾಗೃತಿಗಾಗಿ, > ನಿಮ್ಮ ಗಮನ ಸೆಳೆಯಲು, > ರೈತರ ಶ್ರಮವನ್ನು ನಿಮಗೆ ನೆನಪಿಸಲು. ... > > ಒಂದು ಚಿಕ್ಕ ಚಾಕಲೇಟ್ಗೇ > MRP ಬೆಲೆಯಿದೆ > ಆದರೆ ರೈತ ಬೆಳೆದ ಬೆಳೆಗೆ ಕೆಲವೊಮ್ಮೆ ಶ್ರಮಕ್ಕೆ ಬೆಲೆಯಿಲ್ಲ.. > ಪ್ರಬುದ್ಧ ಮನಸ್ಸು, > ಪ್ರಬುದ್ಧ ಸಮಾಜ, > ಪ್ರಬುದ್ಧ ರಾಜ್ಯ, > ಪ್ರಬುದ್ಧ ಭಾರತ. !!!!! > > ರೈತರು ನಾಟೌಟ್ ಆಗಿ ನಿಲ್ಲಬೇಕು.... > > ಬಂಧುಗಳೇ... > 1ಕ್ಷಣ ಇಲ್ಲಿ ನೋಡಿ.. > ವಿಕೆಟ್ ಬಿದ್ರೆ ದೇಶ ಸೋಲುತ್ತೇ..ಎಂದು ಭಯಬೀಳುವ ದೇಶಭಕ್ತ > ದೇಶಕ್ಕೆ ಅನ್ನ ನೀಡುವ ದೇಹಗಳೆಷ್ಟೋ ಬೀಳುತ್ತಿದ್ದರೂ ಗಮನ ಕೊಟ್ಟೆಯ ದೇಶಭಕ್ತ? > 🌱 > ಇಷ್ಟ ವಾದ ಕ್ರಿಕೆಟರ್ ನೂರು ರನ್ ಮಾಡಲಿ ಎಂದು ದೇವರನ್ನು ಮುಗಿದಂತೆ > ನಿನಗೆ ಗೊತ್ತಿರುವ ರೈತ ನೂರು ಮೂಟೆಗಳ ಬೆಳೆ ಬೆಳೆಯಬೇಂದು ಮನಸಾರೆ ಯಾವಗಲಾದರೂ > ಬೇಡಿಕೊಂಡಿದ್ದೀಯ ದೇಶಭಕ್ತ? > 🌱 > ಮೂರು ಗಂಟೆ ಬ್ಯಾಟ್ ಹಿಡಿದು ಆಡಿದಾತನು ದೇವರಾದರೇ.. > ನಿನಗೆ ಜೀವನವೆಲ್ಲ ಅನ್ನ ನೀಡುವ ರೈತನನ್ನು ಏನೆನ್ನುವೇ? > 🌱 > ನಿನಗೆ ಎಲ್ಲಾ ಸ್ಟೇಡಿಯಂಗಳ ಪಿಚ್ ಹೇಗಿರುತ್ತೆ ಎನ್ನುವುದು ಗೊತ್ತು. > ನಿನ್ನ ಊರಲ್ಲಿ ಮಾರ್ಕೆಟ್ ಯಾರ್ಡ ಎಲ್ಲಿದಿಯೋ..ಎಂತಹ ಪರಿಸ್ಥಿತಿಯಲ್ಲಿದಿಯೋ..ನಿನಗೆ > ಗೊತ್ತ ದೇಶಭಕ್ತ? > 🌱 > ಅನ್ನ ತಿನ್ನುತ್ತಾ... > ಪಾಕಿಸ್ತಾನ ಟೀಂ ನಿನ್ನ ದೇಶಕ್ಕೆ ಬರಲಾ.. ಅಥವಾ ಬೇಡವ ನಿರ್ಧಾರ ತೆಗೆದುಕೊಳ್ಳುತ್ತೀಯ... > ನಿನ್ನ ಕೈಯಲ್ಲಿರುವುದು ಸ್ವದೇಶಿ ಅಕ್ಕಿನೋ ವಿದೇಶಿ ಅಕ್ಕಿನೋ ನಿನಗೆ ಗೊತ್ತಾ ದೇಶಭಕ್ತ? > 🌱 > ಯಾರು ಯಾವಾಗ ಎಷ್ಟು ಸ್ಕೋರ್ ಮಾಡಿದ್ರು ಎಂದು ಗೊತ್ತಿರುವ ನಿಂಗೆ... > ದಿನ ಎಲ್ಲೇಲ್ಲಿ ಎಷ್ಟು ರೈತರು ಸಾಯುತ್ತಿದ್ದಾರೆ ಗೊತ್ತಾ ದೇಶಭಕ್ತ? > 🌱 > ಕಾಮೆಂಟ್ರಿ ಕೇಳುತ್ತಾ ಟಿವಿ ಯೊಳಗೇ...ಹೋಗುವ ನೀನು > ಯಾವಾಗಲಾದರೂ ರೈತರ ಬಗ್ಗೆ ಚರ್ಚೆ ಕಾರ್ಯಕ್ರಮ ನೋಡಿದಿಯಾ ದೇಶಭಕ್ತ? > 🌱 > ಹನ್ನೊಂದು ಜನ ಆಡುವ ಆಟಕ್ಕೋಸ್ಕರ ಲಕ್ಷ ಲಕ್ಷ ಜನ ಒಂದಾಗುತ್ತೇವೆ.. > ಕೋಟಿ ಜನರ ಹಸಿವನ್ನು ನೀಗಿಸುವ > ರೈತರಿಗೆ ಏನ್ಮಾಮಾಡ್ತಿದಿವಿ ದೇಶಭಕ್ತ? > 🌱 > ಇಂಡಿಯಾ ಗೆಲ್ಲಿಸುವವರ ಜೊತೆಗೆ > ಬದುಕಿಸುವವರ ಬಗ್ಗೆ ಕಾಳಜಿಯಿರಲಿ ದೇಶಭಕ್ತ.. > 🌱 > ಇಂಡಿಯಾ ಗೆಲ್ಲಬೇಕಾಗಿರುವುದು ಆಟದ ಮೈದಾನದಲಲ್ಲ...ಅಚ್ಚ ಹಸಿರಿನ ಹೊಲದ ಮೈದಾನದಲ್ಲಿ... > ಅದಕ್ಕೇ ರೈತ ನಾಟೌಟ್ ಆಗಿ ನಿಲ್ಲಬೇಕು....ನಾವೆಲ್ಲರೂ ಅವರ ಏಳ್ಗೆ ಬಯಸೋಣ...... > ಸ್ನೇಹಿತರೇ > 🌿🌿🌿🌿🌿🌿 > ದಯವಿಟ್ಟು ಶೇರ್ ಮಾಡಿ.lll > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
