http://kannadasahityamarga.blogspot.in/2017/05/blog-post_9.html
Sent from my Intex Smartphone 9 ಮೇ 2017 01:03 PM ರಂದು, chandregowda m d <[email protected]> ಅವರು ಬರೆದರು: > > ವಿದ್ಯಾರ್ಥಿಗಳು ಮುಂದೆ ಉದ್ಯೋಗ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆ > ಎದುರಿಸಲು ಪೂರ್ವ ತಯಾರಿಗಾಗಿ ಬಹುಆಯ್ಕೆ ಪ್ರಶ್ನಾ ವಿಧಾನ. > > Chandregowda m.d. pin 573119. mo 8722199344 > > On May 9, 2017 12:40 PM, "Manjappa H S" <[email protected]> wrote: >> >> ಬಹು ಆಯ್ಕೆ ಪ್ರಶ್ನೆಗಳಿಗೆ ಉತ್ತರ ಬರೆಯುವುದು ನಿಜವಾಗಿಯೂ ಕಷ್ಟದ ಕೆಲಸ ಪ್ರತಿ ಮೌಲ್ಯ ಮಾಪನ >> ದಲ್ಲಿ ನಾನು ಗಮನಿಸಿದಂತೆ ಈ ವಿಭಾಗದಲ್ಲಿ ಸಾಮೂಹಿಕ ನಕಲು ಮಾಡಿಸಿರುವುದನ್ನ ಸುಲಭವಾಗಿ >> ಗುರುತಿಸಬಹುದು ಶಿಕ್ಷಕರೆ ತಪ್ಪು ಉತ್ತರ ಬರೆಸಿರುವುದು ನಾಚಿಕೆಗೇಡು >> >> On 08-May-2017 10:48 AM, "tirupati naik" <[email protected]> wrote: >>> >>> ಪ್ರಶ್ನೆ ಪತ್ರಿಕೆ ಗಳಲ್ಲಿ ಬಹು ಅಯ್ಕೆ ಪ್ರಶ್ನೆ ಅನಗತ್ಯ. ಇದು ವಾಮ ಮಾರ್ಗಕ್ಕೆ >>> ದಾರಿ,ಜೊತೆಗೆ ಮಗುವಿನಲ್ಲಿ ಅಡಗಿರುವ ಭಾಷಾ ಸಾಮರ್ಥ್ಯ ಅಳೆಯಲು ಸೋಲುತ್ತದೆ ಅನಿಸುತ್ತಿದೆ. >>> ಈ ಬಗ್ಗೆ ವೇದಿಕೆಯಲ್ಲಿ ಚರ್ಚೆಗೆ ದಾರಿಯಾಗಲಿ. ವಂದನೆಗಳು. >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂ -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
