ಬದುಕಿಗೊಂದು ಪಾಠ ಕಥೆ ತುಂಬಾ ಚೆನ್ನಾಗಿದೆ,   .ಹಂಚಿ ಕೊಂಡದ್ದಕ್ಕೆ ಧನ್ಯವಾದಗಳು

On May 9, 2017 8:48 PM, "hanumagoudabkh" <[email protected]> wrote:

> ಚನ್ನಾಗಿದೆ...
>
>
>
> Sent from my Samsung Galaxy smartphone.
> -------- Original message --------
> From: Babitha Rani <[email protected]>
> Date: 27/04/2017 9:22 am (GMT+05:30)
> To: [email protected]
> Subject: Re: [Kannada STF-20450] ಬದುಕಿಗೊಂದು ಪಾಠ...
>
> ಅತ್ಯುತ್ತಮ
>
> On 26 Apr 2017 3:51 p.m., "Maha Deva" <[email protected]> wrote:
>
>> 👉👌ಉಪ್ಪಿನಂತೆ ಕಟುಮಾತನು
>>     ಹೇಳುವವನು ನಿಜ ಸ್ನೇಹಿತ ...
>>
>> ಸಕ್ಕರೆಯಂತೆ ಸಿಹಿ ಮಾತಾಡುವ
>>     ನಯ ವಂಚಕ....
>>
>> 🌸ಅದಕ್ಕೇ ಉಪ್ಪಿನಲ್ಲಿ ಹುಳುಬಿದ್ದ ಇತಿಹಾಸವಿಲ್ಲಾ ....
>>
>> ಇತಿಹಾಸದಲ್ಲಿ ಹುಳು ಬೀಳದ ಸಿಹಿಯಿಲ್ಲ...
>> ಬಹಳ ಮೌಲ್ಯಯುಕ್ತ ಕಥೆ
>>
>> On Apr 26, 2017 3:47 PM, "siddaraju. hm. dhananjaya" <
>> [email protected]> wrote:
>>
>>> ಬಹಳ ಮೌಲ್ಯಯುಕ್ತ ಕಥೆ
>>>
>>> On Apr 26, 2017 10:53 AM, "Sameera samee" <[email protected]> wrote:
>>>
>>>> ದಯವಿಟ್ಟು ಓದಿ 📝
>>>>
>>>> ಅದೊಂದು ಕೈಗಾರಿಕಾ ಪ್ರದೇಶ. ನೂರಾರು ಕಾರಖಾನೆಗಳ ನಡುವೆ ಅದೊಂದು ಫ್ರೀಜರ್ ಘಟಕ. ಆಹಾರ
>>>> ಪದಾರ್ಥಗಳನ್ನು ಸಂಗ್ರಹಿಸಿಡುವ ಶೀತಲೀಕರಣ ಯಂತ್ರಗಳು ಅದರ ಮುಖ್ಯ ಭಾಗ. ಅದೊಂದು ದಿನ ಸಂಜೆ
>>>> ಎಲ್ಲರೂ ಮನೆಗೆ ಹೊರಡುವ ಸಮಯ ಆಗಿತ್ತು. ಒಬ್ಬೊಬ್ಬರಾಗಿ, ಗಡಿಯಾರ ನೋಡಿಕೊಂಡು, ಘಟಕದಿಂದ
>>>> ಮರಳಿ ಮನೆಯ ಕಡೆ ಪ್ರಯಾಣ ಬೆಳೆಸಲು ಆರಂಭಿಸಿದ್ದರು. ಆದರೆ ಆ ಘಟಕದ ಎಲೆಕ್ಟ್ರಾನಿಕ್ಸ್
>>>> ವಿಭಾಗದ ಇಂಜಿನಿಯರ್ ಒಬ್ಬರು ಎಲ್ಲಾ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿವೆಯೇ ಎಂದು
>>>> ನೋಡಿಕೊಂಡು ಬರುತ್ತಿರುವಾಗ, ಯಾವುದೋ ಫ್ರೀಜರಿನಲ್ಲಿ ಸಮಸ್ಯೆ ಇರುವುದು ಗೊತ್ತಾಯಿತು. ಒಂದು
>>>> ಗೋಡೌನ್‌ನಷ್ಟು ಗಾತ್ರವಿದ್ದ, ಆ ಫ್ರೀಜರಿನಲ್ಲಿರುವ ಸಮಸ್ಯೆಯನ್ನು ಗುರುತಿಸಲು ಆತನಿಗೆ ಸಮಯ
>>>> ಸಾಲದಾಯಿತು. ಅದರ ಒಳಗೆ ಸಮಸ್ಯೆಯನ್ನು ಬಗೆ ಹರಿಸಿ, ಹೊರಗೆ ಬರಲು ನೋಡಿದರೆ ಮನೆಗೆ ಹೋಗುವ
>>>> ಆತುರದಲ್ಲಿ ಯಾರೋ ಒಬ್ಬ, ಎಲ್ಲರೂ ಹೊರಗೆ ಬಂದಿದ್ದಾರೆ ಎಂದು ನೋಡದೆ ಹೊರಗಿನಿಂದ ಬಾಗಿಲು
>>>> ಹಾಕಿ ಬಿಟ್ಟಿದ್ದನು. ಒಳಗಿದ್ದ ಇಂಜಿನಿಯರ್ ಕಿರುಚುತ್ತಾ ಯಾರಾದರೂ ಸಹಾಯ ಮಾಡುತ್ತಾರಾ ಎಂದು
>>>> ಕರೆದನು. ಆದರೆ ಅವನಿಗೆ ಪ್ರತಿಕ್ರಿಯಿಸುವವರು ಯಾರೂ ಇರಲಿಲ್ಲ. ಸಾಲದ್ದಕ್ಕೆ ಘಟಕದ ಒಳಭಾಗದ
>>>> ದೀಪಗಳೆಲ್ಲ ಆರಿಸಲ್ಪಟ್ಟಿದ್ದವು. ಮೈನಸ್ ಉಷ್ಣಾಂಶವಿದ್ದ ಆ ಫ್ರೀಜರ್ ಘಟಕ ಆತನಿಗೆ
>>>> ಮಂಜುಗಡ್ಡೆಯ ಸಮಾಧಿಯಂತೆ ಕಾಣಿಸಲಾರಂಭಿಸಿತು. ಅವನು ಧರಿಸಿದ್ದ ಬೆಚ್ಚನೆಯ ಉಡುಪು ಸಹ
>>>> ಚಳಿಯನ್ನು ತಡೆಯಲು ಅಸಾಧ್ಯ ಎನ್ನುವಂಥ ಸ್ಥಿತಿ ತಲುಪಿತು. ಹೀಗೆ ಸಮಯ  ಕಳೆಯುತ್ತ ಹೋಯಿತು.
>>>> ಇವನ ಕೈ ಕಾಲು ಮರಗಟ್ಟಲು ಆರಂಭಿಸಿತು. ಅಷ್ಟರಲ್ಲಿ ಯಾರೋ ಬಾಗಿಲು ತೆರೆಯುತ್ತಿರುವುದು
>>>> ಕಾಣಿಸಿತು. ಆ ಘಟಕದ ಸೆಕ್ಯೂರಿಟಿ ಗಾರ್ಡ್ ಟಾರ್ಚ್ ಹಿಡಿದುಕೊಂಡು ಯಾರನ್ನೋ ಹುಡುಕುತ್ತಾ
>>>> ಬಂದಂತೆ ಕಂಡನು. ಅವನನ್ನು ಕರೆದಾಗ ಓಡಿ ಬಂದು, ಬಾಗಿಲು ತೆರೆದನು. ಓಡಿ ಹೋಗಿ ತಾನು
>>>> ರಾತ್ರಿಗೆಂದು ಫಾಸ್ಕ್‌ನಲ್ಲಿ ತುಂಬಿ ತಂದಿದ್ದ ಬಿಸಿ ಬಿಸಿ ಚಹವನ್ನು ಸುರಿದು ಕೊಟ್ಟನು.
>>>> ಬದುಕಿದೆಯಾ ಬಡಜೀವವೇ, ಎಂಬಂತಾಗಿದ್ದ ಇವನು ಆ ಚಹವನ್ನು ಕುಡಿದು ಚೇತರಿಸಿಕೊಂಡನು ಹಾಗೂ
>>>> ಕುತೂಹಲದಿಂದ ಆ ಗಾರ್ಡನನ್ನು ಕೇಳಿದನು. "ನಾನು ಒಳಗೆ ಸಿಕ್ಕಿ ಹಾಕಿಕೊಂಡಿದ್ದೆ ಎಂದು ನಿನಗೆ
>>>> ಹೇಗೆ ಗೊತ್ತಾಯಿತು? ಯಾರು ನಿನಗೆ ತಿಳಿಸಿದರು? " ಎಂದು ಕೇಳಿದನು. ಅದಕ್ಕೆ ಆ ಗಾರ್ಡ್
>>>> ಹೇಳಿದನು " ಯಾರೂ ಹೇಳಲಿಲ್ಲ ಸರ್, ಈ ಪ್ಲಾಂಟ್‌ನಲ್ಲಿ ಸುಮಾರು ೫೦ ಕ್ಕೂ ಹೆಚ್ಚು ಜನ ಕೆಲಸ
>>>> ಮಾಡುತ್ತಾರೆ, ಆದರೆ ಬೆಳಗ್ಗೆಯಾದರೆ ಒಂದು ಹಾಯ್, ಸಂಜೆಯಾದರೆ ಬಾಯ್, ಎಂದು ಹೇಳಿ ಹೋಗುವುದು
>>>> ಮಾತ್ರ ನೀವೊಬ್ಬರೇ! ನಾನು ನಿಮಗೆ ನಮಸ್ಕಾರ ಹೇಳುವ ಮೊದಲೇ ನೀವು ಮೇಲಧಿಕಾರಿ ಎಂಬ
>>>> ಭಾವನೆಯನ್ನೂ ತೋರದೆ ನೀವಾಗಿಯೇ ನನ್ನ ಕಡೆ ನೋಡಿ ನಗುತ್ತಾ ಕೈಬೀಸಿ ಹಾಯ್ ಹೇಳುತ್ತೀರಿ ಹಾಗೂ
>>>> ಸಂಜೆ ಮನೆಗೆ ಹೋಗುವಾಗಲೂ ಅದೇ ನಗುಮುಖದಿಂದ ಬಾಯ್ ಹೇಳಿ ಹೋಗುತ್ತಿರುವ. ನಾನು ಬೆಳಗ್ಗೆಯಿಂದ
>>>> ಗೇಟಿನಲ್ಲೇ ಇದ್ದೆ, ಬೆಳಗ್ಗೆ ನೀವು ಒಳಗೆ ಬಂದವರು ಹೊರಗೆ ಬರಲಿಲ್ಲ, ಅದಕ್ಕೆ ಸಂಶಯ ಬಂದು
>>>> ನಿಮ್ಮನ್ನೇ ಹುಡುಕಿಕೊಂಡು ಬಂದೆ ಎಂದನು.
>>>> ಇದನ್ನು ಕೇಳಿದ ಆ ನೌಕರ ಆ ಗಾರ್ಡನನ್ನು ಬಾಚಿ ತಬ್ಬಿಕೊಂಡ. ಹೇಳಲು ಅವನ ಬಳಿ ಪದಗಳೇ
>>>> ಇರಲಿಲ್ಲ. ಕೇಳಲು ಆ ಗಾರ್ಡ್‌ಗೆ ಯಾವ ಪ್ರಶ್ನೆಗಳೇ ಇರಲಿಲ್ಲ.
>>>>
>>>> ಒಮ್ಮೆ ಆಲೋಚಿಸಿ. ಒಬ್ಬ ಮನುಷ್ಯನಿಗೆ ಆ ನೌಕರ ತೋರಿದ ಒಂದು ಸಣ್ಣ ಗೌರವ ಪೂರ್ವಕ
>>>> ನಡವಳಿಕೆ ಆತನ ಜೀವವನ್ನು ಉಳಿಸಿತು.
>>>> ಹಾಗಾಗಿ ಯಾರನ್ನಾದರು ಭೇಟಿಯಾದಾಗ ಅವರಿಗೆ ಒಂದು ನಮಸ್ಕಾರ ಹೇಳಿ. ಕನಿಷ್ಠ ಪಕ್ಷ
>>>> ಅವರಿಗೆ ಗೌರವ ಪೂರ್ವಕವಾಗಿ ನಗುತ್ತ ಮಾತನಾಡಿಸಿ. ಈ ಸಮಯದಲ್ಲಿ ಒಂದು ಮುಗುಳ್ನಗೆ ನಿಮ್ಮ
>>>> ಮುಖದಲ್ಲಿರಬೇಕೆಂಬುದನ್ನು ಮರೆಯಬೇಡಿ. ಇಂತಹ ಉತ್ತಮ ಶಿಷ್ಠಾಚಾರಗಳನ್ನು ನಿಮ್ಮ ಮಕ್ಕಳಿಗೆ
>>>> ಚಿಕ್ಕ ವಯಸ್ಸಿನಿಂದಲೇ ತಿಳಿಸಿಕೊಡುವುದನ್ನು ಮತ್ತು ನೀವೂ ಪಾಲಿಸಲು ಮರೆಯಬೇಡಿ. ಇದರಿಂದ
>>>> ನಮಗೆ ಒಳ್ಳೆಯದೇ ಆಗುತ್ತದೆಯೇ ಹೊರತು ನಷ್ಟ ಎಂದಿಗೂ ಆಗದು! ಯಾರು ಬಲ್ಲರು?, ನಮ್ಮ ಈ ಒಂದು
>>>> ಸಣ್ಣ ನಡವಳಿಕೆಯು ನಮ್ಮ ಜೀವನದಲ್ಲಿ ಪವಾಡವನ್ನೇ ಮಾಡಬಹುದು! ಅಲ್ಲವೇ? *You earn Respect
>>>> if u learn to Respect Others*
>>>>
>>>> ಬದುಕಿಗೊಂದು ಪಾಠ... ಓದಿದ್ದನ್ನ ಹಂಚಿಕೊಂಡಿದ್ದಿನಿ.
>>>>
>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to