ನನ್ನ ಭಾರತದ ಕಿರು ಪರಿಚಯ ಬಟ್ಟೆ ಹಾಕಿಕೊಳ್ಳಲು ಗೊತ್ತಿಲ್ಲದವರಿಗೆ, ಬಟ್ಟೆ ಹಾಕುವದನ್ನು ಕಲಿಸಿದವರು ನಮ್ಮ ಪೂರ್ವ ಭಾರತೀಯರು ಅರ್ಥಾತ್ ಸಂಸ್ಕೃತ ಪಂಡಿತರು,
ಗಣಿತವನ್ನು ಅರಿದು ಕುಡಿದವರು ಹಾಗೂ ಇಡೀ ಜಗತ್ತಿಗೆ ಗಣಿತವನ್ನು ಕಲಿಸಿದವರು ಸಂಸ್ಕೃತ ಪಂಡಿತರು. ಜಗತ್ತಿಗೆ ಸೊನ್ನೆ ಕೊಟ್ಟವರು ನಮ್ಮ ಸಂಸ್ಕೃತ ಪಂಡಿತರೇ. ೧೦,೦೦೦ ವರ್ಷಗಳ ಹಿಂದೆಯೇ ನಮ್ಮ ಸಂಸ್ಕೃತ ಪಂಡಿತರು ಭೂಮಿ ಗೋಲಾಕಾರದಲ್ಲಿದೆ ಎಂದು ಹೇಳಿದ್ದರು...ಏಕೆಂದರೆ #ಭೂಗೋಳ ಎಂದೆ ನಾವು ಕರೆಯುತ್ತೇವೆ ಭೂಮಿ ಗೋಳಾಕಾರದಲ್ಲಿದ್ದದ್ದರಿಂದ ಭೂಗೋಳ ಎಂದು ನಮ್ಮ ಸಂಸ್ಕೃತ ಪಂಡಿತರು ಆವಾಗಲೇ ಹೆಸರಿಸಿದ್ದಾರೆ. Civilization ಆದ ನಂತರ ವಿದೇಶಿಯರು telescope ಮುಖಾಂತರ ಒಂಭತ್ತು ಗ್ರಹಗಳಿವೆ ಎಂದು ಹೆಸರಿಸಿದರೆ, ನಮ್ಮ ಸಂಸ್ಕೃತ ಪಂಡಿತರು ೧೦,೦೦೦ ವರ್ಷಗಳ ಹಿಂದೆಯೆ # ನವಗ್ರಹ ಎಂದು ಹೆಸರಿಸಿದ್ದಾರೆ. ಅಷ್ಟೇ ಅಲ್ಲ, ಈ ಗ್ರಹಗಳ ಗಾತ್ರ, ತೂಕ, ವೇಗ ಇತ್ಯಾದಿಗಳನ್ನೆಲ್ಲಾ ನಿರೂಪಿಸಿದ್ದಾರೆ. ವಿದೇಶಿಯರು trigonometry ಎಂದು ಗಣಿತದಲ್ಲಿ ಹೇಳಿದರೆ, ನಮ್ಮ ಸಂಸ್ಕೃತ ಪಂಡಿತರು #ತ್ರಿಕೋಣಮಿತಿ ಎಂದು ಏಳು-ಎಂಟನೇ ಶತಮಾನದಲ್ಲಿ ಹೇಳಿದ್ದಾರೆ. ವೇಳೆ ಹೇಳಲು ಬರದ ವಿದೇಶೀಯರಿಗೆ ವೇಳೆ ಹೇಗೆ ಹೇಳಬೇಕು ಎಂದು ಕಲಿಸಿಕೊಟ್ಟವರು ನಮ್ಮ ಸಂಸ್ಕೃತ ಪಂಡಿತರು. ಓರಿಸ್ಸಾದ ಕೋನಾರ್ಕ್ ಮಂದಿರಕ್ಕೆ ಅಂಟಿಕೊಂಡಂತಹ ೨೪ ಚಕ್ರಗಳನ್ನು ನೋಡಿ ಈಗಲೂ ಪ್ರಖರವಾಗಿ ವೇಳೆ ಹೇಳುವರು. Live show ಎಂದು ೧೦೦ ವರ್ಷದಿಂದ ವಿದೇಶಿಯರು ಹೇಳುತ್ತ ಬರುತ್ತಿದ್ದರೆ, ನಮ್ಮ ಸಂಸ್ಕೃತಿಯಲ್ಲಿ ಹೇಳಲಾಗಿರುವ ಪ್ರಕಾರ ಮಹಾಭಾರತದಲ್ಲಿ ಈ LIVE SHOW ಪ್ರಮಾಣವಾಗಿದೆ.ಮಹಾಭಾರತದ ಯುದ್ಧವನ್ನು ಕುಳಿತಲ್ಲಿಯೇ ಸಂಜಯನು ಕುರುಡ ಧೃತರಾಷ್ಟ್ರನಿಗೆ ಕಾಮೆಂಟ್ರಿ ಹೇಳ್ತಾನೆ. ಇದು ಸಂಸ್ಕೃತ ಮಾತನಾಡುವ ಕಾಲದಲ್ಲಿಯೇ. ಈಗಿನ ಕಾರ್ಖಾನೆಯಲ್ಲಿ zinc ಅದಿರು ಪ್ರಮುಖವಾದ ಪಾತ್ರವನ್ನು ವಹಿಸಿದೆ ,ಏಕೆಂದರೆ zinc ಬಳಸಿ galvanizing ಮಾಡಿದರೆ steel productಗಳು ತುಕ್ಕು ಹಿಡಿಯುವದಿಲ್ಲ.....ಉದಾಹರಣೆಗೆ steel ವಿದ್ಯುತ್ ಕಂಬಗಳನ್ನು ನೋಡಿ, silver ಬಣ್ಣದಲ್ಲಿರುತ್ತವೆ,ಕಾರಣ zinc ಉಪಯೋಗ ಮಾಡಿರುತ್ತಾರೆ.... ಆ zinc ಹೇಗೆ mining ಮಾಡಿಬತೆಗೆದುಕೊಳ್ಳಬೇಕೆಂಬ ಪದ್ಧತಿ ಮೊದಲು ಭಾರತೀಯರೇ ಕಂಡುಹಿಡಿದದ್ದು....ಪುರಾವೆ ಇದೆ....ಕೊಲ್ಲೂರಿನಲ್ಲಿ ದೇವಸ್ಥಾನದ ಮುಂದೆ ಈಗಲೂ ೭೫೦ft. ಉಕ್ಕಿನ ಕಂಬವೊಂದನ್ನು ನೆಡಲಾಗಿದೆ. Carbon testing ಪ್ರಕಾರ ಆ ಕಂಬ ೧೫೦೦ ವರ್ಷಗಳ ಹಿಂದೆ ನೆಡಲಾಗಿದೆ.. ವಿದೇಶೀಯರಿಗೆ ಬಂಗಾರ ಎಂದರೆ ಏನು ವಜ್ರ ಎಂದರೇನು ಎಂಬ ತಿಳುವಳಿಕೆ ಇಲ್ಲದೇ ಇರತಕ್ಕಂತಹ ಕಾಲದಲ್ಲಿ ಬಂಗಾರದ ಒಡವೆ ಮಾಡಿಸಿ ದೇವರಿಗೆ ಸಮರ್ಪಿಸುವದು ಅಷ್ಟೆ ಅಲ್ಲ ನಮ್ಮ ಮಹಿಳೆಯರು ಆಭರಣಗಳನ್ನು ಮಾಡಿಸಿ ತೊಡುತ್ತಿದ್ದರು..... ಜಗತ್ತಿನಲ್ಲಿ ಅತೀ ಪುರಾತನ ಭಾಷೆಯ ಪಟ್ಟಿಯಲ್ಲಿ ಸಂಸ್ಕೃತ ಭಾಷೆ ಮೊಟ್ಟ ಮೊದಲದ್ದಾಗಿದೆ... ನೆನಪಿರಲಿ ಕನ್ನಡ ಭಾಷೆ ಮೂರನೇಯದ್ದಾಗಿದೆ. ಈಗೀಗ ವಿದೇಶಿಯರು ಯೋಗಾಸನದತ್ತ ಮುಖಮಾಡಿದ್ದಾರೆ....ಎಷ್ಟೋ ಸಾವಿರ ವರ್ಷಗಳ ಹಿಂದೆಯೇ ಸಂಸ್ಕೃತ ಪಂಡಿತರು ಯೋಗಾಸನವನ್ನು ಹೇಳಿಕೊಟ್ಟಿದ್ದಾರೆ....ವಿಶ್ವಾಮಿತ್ರರು ತಪಸ್ಸಿಗೆ ಕುಳಿತುಕೊಳ್ಳುತ್ತಿದ್ದ ಭಂಗಿಗೆ ವಿಶ್ವಾಮಿತ್ರ ಆಸನ ಎಂದು ಹೇಳುವರು..... ಭೂಮಿ ಸೂರ್ಯನಿಂದ ಎಷ್ಟು ದೂರ ಇದೆ ಎಂದು ವಿದೇಶಿಯರು ಅರ್ಥಾತ್ ನಾಸಾದವರು ೪೦೦-೫೦೦ ವರ್ಷಗಳ ಹಿಂದೆ ಕಂಡುಹಿಡಿದರೆ, ಅದಕ್ಕಿಂತು ಮೊದಲಾಗಿ ಅಕ್ಬರನ ಪ್ರಾಂತ್ಯದಲ್ಲಿ ವಾಸವಾಗಿದ್ದ ತುಲಸೀದಾಸರು ಹನುಮಂತ ದೇವರ ಕುರಿತು ಸ್ತೋತ್ರ ಬರೆಯುತ್ತಾರೆ ಆ ಸ್ತೋತ್ರದಲ್ಲಿ ಎಷ್ಟು ದೂರ ಎಂಬುದನ್ನು ಪ್ರಖರವಾಗಿ ಅಂಕಿಗಳಲ್ಲಿ ಬರೆಯಲಾಗಿದೆ ಕಾರಣ ಹನುಮಂತ ದೇವರು ಸೂರ್ಯನನ್ನು ಉಂಡೆ ಎಂದು ತಿಳಿದು ತಿನ್ನಲು ಹೋಗಿದ್ದರಲ್ಲಾ ಆ ಕಾರಣವೇ ....ಅದಿರಲಿ....ಆ ಸ್ತೋತ್ರ ಹನುಮಾನ ಚಾಲಿಸಾ..... ಇನ್ನು ಅನೇಕ ಪುರಾವೆಗಳಿವೆ....ನಮ್ಮ ಸಂಸ್ಕೃತ ಪಂಡಿತರೇ ಈ ಇಡೀ ಜಗತ್ತಿನ civilization ಗೆ ಕಾರಣ ಎಂದು ತೋರಿಸಲು....... ನನ್ನ ಭಾರತ ಶ್ರೇಷ್ಠ ಭಾರತ.... 🙏ವಿಶ್ವಗುರುಭಾರತ🙏 ಸಮಸ್ತರೊಂದಿಗೆ ಹಂಚಿಕೊಳ್ಳಿ (share it) 🌿🍃🌪 ಸಮೀರ ( ಕನ್ನಡ ಭಾಷಾ ಶಿಕ್ಷಕಿ -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
