Olleya vichar On 07-Jun-2017 10:17 am, "Sameera samee" <[email protected]> wrote:
> ನನ್ನ ಭಾರತದ ಕಿರು ಪರಿಚಯ > > ಬಟ್ಟೆ ಹಾಕಿಕೊಳ್ಳಲು ಗೊತ್ತಿಲ್ಲದವರಿಗೆ, ಬಟ್ಟೆ ಹಾಕುವದನ್ನು ಕಲಿಸಿದವರು ನಮ್ಮ ಪೂರ್ವ > ಭಾರತೀಯರು ಅರ್ಥಾತ್ ಸಂಸ್ಕೃತ ಪಂಡಿತರು, > > ಗಣಿತವನ್ನು ಅರಿದು ಕುಡಿದವರು ಹಾಗೂ ಇಡೀ ಜಗತ್ತಿಗೆ ಗಣಿತವನ್ನು ಕಲಿಸಿದವರು ಸಂಸ್ಕೃತ > ಪಂಡಿತರು. > > ಜಗತ್ತಿಗೆ ಸೊನ್ನೆ ಕೊಟ್ಟವರು ನಮ್ಮ ಸಂಸ್ಕೃತ ಪಂಡಿತರೇ. > > ೧೦,೦೦೦ ವರ್ಷಗಳ ಹಿಂದೆಯೇ ನಮ್ಮ ಸಂಸ್ಕೃತ ಪಂಡಿತರು ಭೂಮಿ ಗೋಲಾಕಾರದಲ್ಲಿದೆ ಎಂದು > ಹೇಳಿದ್ದರು...ಏಕೆಂದರೆ #ಭೂಗೋಳ ಎಂದೆ ನಾವು ಕರೆಯುತ್ತೇವೆ ಭೂಮಿ > ಗೋಳಾಕಾರದಲ್ಲಿದ್ದದ್ದರಿಂದ ಭೂಗೋಳ ಎಂದು ನಮ್ಮ ಸಂಸ್ಕೃತ ಪಂಡಿತರು ಆವಾಗಲೇ > ಹೆಸರಿಸಿದ್ದಾರೆ. > > Civilization ಆದ ನಂತರ ವಿದೇಶಿಯರು telescope ಮುಖಾಂತರ ಒಂಭತ್ತು ಗ್ರಹಗಳಿವೆ ಎಂದು > ಹೆಸರಿಸಿದರೆ, ನಮ್ಮ ಸಂಸ್ಕೃತ ಪಂಡಿತರು ೧೦,೦೦೦ ವರ್ಷಗಳ ಹಿಂದೆಯೆ # ನವಗ್ರಹ ಎಂದು > ಹೆಸರಿಸಿದ್ದಾರೆ. ಅಷ್ಟೇ ಅಲ್ಲ, ಈ ಗ್ರಹಗಳ ಗಾತ್ರ, ತೂಕ, ವೇಗ ಇತ್ಯಾದಿಗಳನ್ನೆಲ್ಲಾ > ನಿರೂಪಿಸಿದ್ದಾರೆ. > > ವಿದೇಶಿಯರು trigonometry ಎಂದು ಗಣಿತದಲ್ಲಿ ಹೇಳಿದರೆ, ನಮ್ಮ ಸಂಸ್ಕೃತ ಪಂಡಿತರು > #ತ್ರಿಕೋಣಮಿತಿ ಎಂದು ಏಳು-ಎಂಟನೇ ಶತಮಾನದಲ್ಲಿ ಹೇಳಿದ್ದಾರೆ. > > ವೇಳೆ ಹೇಳಲು ಬರದ ವಿದೇಶೀಯರಿಗೆ ವೇಳೆ ಹೇಗೆ ಹೇಳಬೇಕು ಎಂದು ಕಲಿಸಿಕೊಟ್ಟವರು ನಮ್ಮ > ಸಂಸ್ಕೃತ ಪಂಡಿತರು. > ಓರಿಸ್ಸಾದ ಕೋನಾರ್ಕ್ ಮಂದಿರಕ್ಕೆ ಅಂಟಿಕೊಂಡಂತಹ ೨೪ ಚಕ್ರಗಳನ್ನು ನೋಡಿ ಈಗಲೂ ಪ್ರಖರವಾಗಿ > ವೇಳೆ ಹೇಳುವರು. > > Live show ಎಂದು ೧೦೦ ವರ್ಷದಿಂದ ವಿದೇಶಿಯರು ಹೇಳುತ್ತ ಬರುತ್ತಿದ್ದರೆ, ನಮ್ಮ > ಸಂಸ್ಕೃತಿಯಲ್ಲಿ ಹೇಳಲಾಗಿರುವ ಪ್ರಕಾರ ಮಹಾಭಾರತದಲ್ಲಿ ಈ LIVE SHOW > ಪ್ರಮಾಣವಾಗಿದೆ.ಮಹಾಭಾರತದ ಯುದ್ಧವನ್ನು ಕುಳಿತಲ್ಲಿಯೇ ಸಂಜಯನು ಕುರುಡ ಧೃತರಾಷ್ಟ್ರನಿಗೆ > ಕಾಮೆಂಟ್ರಿ ಹೇಳ್ತಾನೆ. ಇದು ಸಂಸ್ಕೃತ ಮಾತನಾಡುವ ಕಾಲದಲ್ಲಿಯೇ. > > ಈಗಿನ ಕಾರ್ಖಾನೆಯಲ್ಲಿ zinc ಅದಿರು ಪ್ರಮುಖವಾದ ಪಾತ್ರವನ್ನು ವಹಿಸಿದೆ ,ಏಕೆಂದರೆ zinc > ಬಳಸಿ galvanizing ಮಾಡಿದರೆ steel productಗಳು ತುಕ್ಕು ಹಿಡಿಯುವದಿಲ್ಲ.....ಉದಾಹರಣೆಗೆ > steel ವಿದ್ಯುತ್ ಕಂಬಗಳನ್ನು ನೋಡಿ, silver ಬಣ್ಣದಲ್ಲಿರುತ್ತವೆ,ಕಾರಣ zinc ಉಪಯೋಗ > ಮಾಡಿರುತ್ತಾರೆ.... > ಆ zinc ಹೇಗೆ mining ಮಾಡಿಬತೆಗೆದುಕೊಳ್ಳಬೇಕೆಂಬ ಪದ್ಧತಿ ಮೊದಲು ಭಾರತೀಯರೇ > ಕಂಡುಹಿಡಿದದ್ದು....ಪುರಾವೆ ಇದೆ....ಕೊಲ್ಲೂರಿನಲ್ಲಿ ದೇವಸ್ಥಾನದ ಮುಂದೆ ಈಗಲೂ ೭೫೦ft. > ಉಕ್ಕಿನ ಕಂಬವೊಂದನ್ನು ನೆಡಲಾಗಿದೆ. Carbon testing ಪ್ರಕಾರ ಆ ಕಂಬ ೧೫೦೦ ವರ್ಷಗಳ ಹಿಂದೆ > ನೆಡಲಾಗಿದೆ.. > > ವಿದೇಶೀಯರಿಗೆ ಬಂಗಾರ ಎಂದರೆ ಏನು ವಜ್ರ ಎಂದರೇನು ಎಂಬ ತಿಳುವಳಿಕೆ ಇಲ್ಲದೇ ಇರತಕ್ಕಂತಹ > ಕಾಲದಲ್ಲಿ ಬಂಗಾರದ ಒಡವೆ ಮಾಡಿಸಿ ದೇವರಿಗೆ ಸಮರ್ಪಿಸುವದು ಅಷ್ಟೆ ಅಲ್ಲ ನಮ್ಮ ಮಹಿಳೆಯರು > ಆಭರಣಗಳನ್ನು ಮಾಡಿಸಿ ತೊಡುತ್ತಿದ್ದರು..... > > ಜಗತ್ತಿನಲ್ಲಿ ಅತೀ ಪುರಾತನ ಭಾಷೆಯ ಪಟ್ಟಿಯಲ್ಲಿ ಸಂಸ್ಕೃತ ಭಾಷೆ ಮೊಟ್ಟ ಮೊದಲದ್ದಾಗಿದೆ... > ನೆನಪಿರಲಿ ಕನ್ನಡ ಭಾಷೆ ಮೂರನೇಯದ್ದಾಗಿದೆ. > > ಈಗೀಗ ವಿದೇಶಿಯರು ಯೋಗಾಸನದತ್ತ ಮುಖಮಾಡಿದ್ದಾರೆ....ಎಷ್ಟೋ ಸಾವಿರ ವರ್ಷಗಳ ಹಿಂದೆಯೇ > ಸಂಸ್ಕೃತ ಪಂಡಿತರು ಯೋಗಾಸನವನ್ನು ಹೇಳಿಕೊಟ್ಟಿದ್ದಾರೆ....ವಿಶ್ವಾಮಿತ್ರರು ತಪಸ್ಸಿಗೆ > ಕುಳಿತುಕೊಳ್ಳುತ್ತಿದ್ದ ಭಂಗಿಗೆ ವಿಶ್ವಾಮಿತ್ರ ಆಸನ ಎಂದು ಹೇಳುವರು..... > > ಭೂಮಿ ಸೂರ್ಯನಿಂದ ಎಷ್ಟು ದೂರ ಇದೆ ಎಂದು ವಿದೇಶಿಯರು ಅರ್ಥಾತ್ ನಾಸಾದವರು ೪೦೦-೫೦೦ > ವರ್ಷಗಳ ಹಿಂದೆ ಕಂಡುಹಿಡಿದರೆ, ಅದಕ್ಕಿಂತು ಮೊದಲಾಗಿ ಅಕ್ಬರನ ಪ್ರಾಂತ್ಯದಲ್ಲಿ ವಾಸವಾಗಿದ್ದ > ತುಲಸೀದಾಸರು ಹನುಮಂತ ದೇವರ ಕುರಿತು ಸ್ತೋತ್ರ ಬರೆಯುತ್ತಾರೆ ಆ ಸ್ತೋತ್ರದಲ್ಲಿ ಎಷ್ಟು ದೂರ > ಎಂಬುದನ್ನು ಪ್ರಖರವಾಗಿ ಅಂಕಿಗಳಲ್ಲಿ ಬರೆಯಲಾಗಿದೆ ಕಾರಣ ಹನುಮಂತ ದೇವರು ಸೂರ್ಯನನ್ನು ಉಂಡೆ > ಎಂದು ತಿಳಿದು ತಿನ್ನಲು ಹೋಗಿದ್ದರಲ್ಲಾ ಆ ಕಾರಣವೇ ....ಅದಿರಲಿ....ಆ ಸ್ತೋತ್ರ ಹನುಮಾನ > ಚಾಲಿಸಾ..... > > ಇನ್ನು ಅನೇಕ ಪುರಾವೆಗಳಿವೆ....ನಮ್ಮ ಸಂಸ್ಕೃತ ಪಂಡಿತರೇ ಈ ಇಡೀ ಜಗತ್ತಿನ civilization > ಗೆ ಕಾರಣ ಎಂದು ತೋರಿಸಲು....... > > ನನ್ನ ಭಾರತ ಶ್ರೇಷ್ಠ ಭಾರತ.... > > 🙏ವಿಶ್ವಗುರುಭಾರತ🙏 > > ಸಮಸ್ತರೊಂದಿಗೆ ಹಂಚಿಕೊಳ್ಳಿ (share it) > 🌿🍃🌪 > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
