ಸುಂದರ ನುಡಿಗಳು ,ನಮ್ಮ ಭಾರತ ಶ್ರೇ‌ಷ್ಠ  ಭಾರತ. ಧನ್ಯವಾದಗಳು.
On 7 Jun 2017 1:34 p.m., "Nandini mahantesh" <[email protected]>
wrote:
>
> dhanyavadagalu
>
> 2017-06-07 10:48 GMT+05:30 Yankanagouda Arakeri <
[email protected]>:
>>
>> Olleya vichar
>>
>> On 07-Jun-2017 10:17 am, "Sameera samee" <[email protected]> wrote:
>>>
>>> ನನ್ನ ಭಾರತದ ಕಿರು ಪರಿಚಯ
>>>
>>> ಬಟ್ಟೆ ಹಾಕಿಕೊಳ್ಳಲು ಗೊತ್ತಿಲ್ಲದವರಿಗೆ, ಬಟ್ಟೆ ಹಾಕುವದನ್ನು ಕಲಿಸಿದವರು ನಮ್ಮ
ಪೂರ್ವ ಭಾರತೀಯರು ಅರ್ಥಾತ್ ಸಂಸ್ಕೃತ ಪಂಡಿತರು,
>>>
>>> ಗಣಿತವನ್ನು ಅರಿದು ಕುಡಿದವರು ಹಾಗೂ ಇಡೀ ಜಗತ್ತಿಗೆ ಗಣಿತವನ್ನು ಕಲಿಸಿದವರು ಸಂಸ್ಕೃತ
ಪಂಡಿತರು.
>>>
>>> ಜಗತ್ತಿಗೆ ಸೊನ್ನೆ ಕೊಟ್ಟವರು ನಮ್ಮ ಸಂಸ್ಕೃತ ಪಂಡಿತರೇ.
>>>
>>> ೧೦,೦೦೦ ವರ್ಷಗಳ ಹಿಂದೆಯೇ ನಮ್ಮ ಸಂಸ್ಕೃತ ಪಂಡಿತರು ಭೂಮಿ ಗೋಲಾಕಾರದಲ್ಲಿದೆ ಎಂದು
ಹೇಳಿದ್ದರು...ಏಕೆಂದರೆ #ಭೂಗೋಳ ಎಂದೆ ನಾವು ಕರೆಯುತ್ತೇವೆ ಭೂಮಿ
ಗೋಳಾಕಾರದಲ್ಲಿದ್ದದ್ದರಿಂದ ಭೂಗೋಳ ಎಂದು ನಮ್ಮ ಸಂಸ್ಕೃತ ಪಂಡಿತರು ಆವಾಗಲೇ
>>> ಹೆಸರಿಸಿದ್ದಾರೆ.
>>>
>>> Civilization ಆದ ನಂತರ ವಿದೇಶಿಯರು telescope ಮುಖಾಂತರ ಒಂಭತ್ತು ಗ್ರಹಗಳಿವೆ ಎಂದು
ಹೆಸರಿಸಿದರೆ, ನಮ್ಮ ಸಂಸ್ಕೃತ ಪಂಡಿತರು ೧೦,೦೦೦ ವರ್ಷಗಳ ಹಿಂದೆಯೆ # ನವಗ್ರಹ ಎಂದು
ಹೆಸರಿಸಿದ್ದಾರೆ. ಅಷ್ಟೇ ಅಲ್ಲ,  ಈ  ಗ್ರಹಗಳ  ಗಾತ್ರ,  ತೂಕ,  ವೇಗ  ಇತ್ಯಾದಿಗಳನ್ನೆಲ್ಲಾ
 ನಿರೂಪಿಸಿದ್ದಾರೆ.
>>>
>>> ವಿದೇಶಿಯರು trigonometry ಎಂದು ಗಣಿತದಲ್ಲಿ ಹೇಳಿದರೆ, ನಮ್ಮ ಸಂಸ್ಕೃತ ಪಂಡಿತರು
#ತ್ರಿಕೋಣಮಿತಿ ಎಂದು ಏಳು-ಎಂಟನೇ ಶತಮಾನದಲ್ಲಿ ಹೇಳಿದ್ದಾರೆ.
>>>
>>> ವೇಳೆ ಹೇಳಲು ಬರದ ವಿದೇಶೀಯರಿಗೆ ವೇಳೆ ಹೇಗೆ ಹೇಳಬೇಕು ಎಂದು ಕಲಿಸಿಕೊಟ್ಟವರು ನಮ್ಮ
ಸಂಸ್ಕೃತ ಪಂಡಿತರು.
>>> ಓರಿಸ್ಸಾದ ಕೋನಾರ್ಕ್ ಮಂದಿರಕ್ಕೆ ಅಂಟಿಕೊಂಡಂತಹ ೨೪ ಚಕ್ರಗಳನ್ನು ನೋಡಿ ಈಗಲೂ
ಪ್ರಖರವಾಗಿ ವೇಳೆ ಹೇಳುವರು.
>>>
>>> Live show ಎಂದು ೧೦೦ ವರ್ಷದಿಂದ ವಿದೇಶಿಯರು ಹೇಳುತ್ತ ಬರುತ್ತಿದ್ದರೆ, ನಮ್ಮ
ಸಂಸ್ಕೃತಿಯಲ್ಲಿ ಹೇಳಲಾಗಿರುವ ಪ್ರಕಾರ ಮಹಾಭಾರತದಲ್ಲಿ ಈ LIVE SHOW
ಪ್ರಮಾಣವಾಗಿದೆ.ಮಹಾಭಾರತದ ಯುದ್ಧವನ್ನು ಕುಳಿತಲ್ಲಿಯೇ ಸಂಜಯನು ಕುರುಡ ಧೃತರಾಷ್ಟ್ರನಿಗೆ
ಕಾಮೆಂಟ್ರಿ ಹೇಳ್ತಾನೆ. ಇದು ಸಂಸ್ಕೃತ ಮಾತನಾಡುವ ಕಾಲದಲ್ಲಿಯೇ.
>>>
>>> ಈಗಿನ ಕಾರ್ಖಾನೆಯಲ್ಲಿ zinc ಅದಿರು ಪ್ರಮುಖವಾದ ಪಾತ್ರವನ್ನು ವಹಿಸಿದೆ ,ಏಕೆಂದರೆ
zinc ಬಳಸಿ galvanizing ಮಾಡಿದರೆ steel productಗಳು ತುಕ್ಕು
ಹಿಡಿಯುವದಿಲ್ಲ.....ಉದಾಹರಣೆಗೆ steel ವಿದ್ಯುತ್ ಕಂಬಗಳನ್ನು ನೋಡಿ, silver
ಬಣ್ಣದಲ್ಲಿರುತ್ತವೆ,ಕಾರಣ zinc ಉಪಯೋಗ ಮಾಡಿರುತ್ತಾರೆ....
>>> ಆ zinc ಹೇಗೆ mining ಮಾಡಿಬತೆಗೆದುಕೊಳ್ಳಬೇಕೆಂಬ ಪದ್ಧತಿ ಮೊದಲು ಭಾರತೀಯರೇ
ಕಂಡುಹಿಡಿದದ್ದು....ಪುರಾವೆ ಇದೆ....ಕೊಲ್ಲೂರಿನಲ್ಲಿ ದೇವಸ್ಥಾನದ ಮುಂದೆ ಈಗಲೂ ೭೫೦ft.
ಉಕ್ಕಿನ ಕಂಬವೊಂದನ್ನು ನೆಡಲಾಗಿದೆ. Carbon testing ಪ್ರಕಾರ ಆ ಕಂಬ ೧೫೦೦ ವರ್ಷಗಳ ಹಿಂದೆ
ನೆಡಲಾಗಿದೆ..
>>>
>>> ವಿದೇಶೀಯರಿಗೆ ಬಂಗಾರ ಎಂದರೆ ಏನು ವಜ್ರ ಎಂದರೇನು ಎಂಬ ತಿಳುವಳಿಕೆ ಇಲ್ಲದೇ ಇರತಕ್ಕಂತಹ
ಕಾಲದಲ್ಲಿ ಬಂಗಾರದ ಒಡವೆ ಮಾಡಿಸಿ ದೇವರಿಗೆ ಸಮರ್ಪಿಸುವದು ಅಷ್ಟೆ ಅಲ್ಲ ನಮ್ಮ ಮಹಿಳೆಯರು
ಆಭರಣಗಳನ್ನು ಮಾಡಿಸಿ ತೊಡುತ್ತಿದ್ದರು.....
>>>
>>> ಜಗತ್ತಿನಲ್ಲಿ ಅತೀ ಪುರಾತನ ಭಾಷೆಯ ಪಟ್ಟಿಯಲ್ಲಿ ಸಂಸ್ಕೃತ ಭಾಷೆ ಮೊಟ್ಟ
ಮೊದಲದ್ದಾಗಿದೆ...
>>> ನೆನಪಿರಲಿ ಕನ್ನಡ ಭಾಷೆ ಮೂರನೇಯದ್ದಾಗಿದೆ.
>>>
>>> ಈಗೀಗ ವಿದೇಶಿಯರು ಯೋಗಾಸನದತ್ತ ಮುಖಮಾಡಿದ್ದಾರೆ....ಎಷ್ಟೋ ಸಾವಿರ ವರ್ಷಗಳ ಹಿಂದೆಯೇ
ಸಂಸ್ಕೃತ ಪಂಡಿತರು ಯೋಗಾಸನವನ್ನು ಹೇಳಿಕೊಟ್ಟಿದ್ದಾರೆ....ವಿಶ್ವಾಮಿತ್ರರು ತಪಸ್ಸಿಗೆ
ಕುಳಿತುಕೊಳ್ಳುತ್ತಿದ್ದ ಭಂಗಿಗೆ ವಿಶ್ವಾಮಿತ್ರ ಆಸನ ಎಂದು ಹೇಳುವರು.....
>>>
>>> ಭೂಮಿ ಸೂರ್ಯನಿಂದ ಎಷ್ಟು ದೂರ ಇದೆ ಎಂದು ವಿದೇಶಿಯರು ಅರ್ಥಾತ್ ನಾಸಾದವರು ೪೦೦-೫೦೦
ವರ್ಷಗಳ ಹಿಂದೆ ಕಂಡುಹಿಡಿದರೆ, ಅದಕ್ಕಿಂತು ಮೊದಲಾಗಿ ಅಕ್ಬರನ ಪ್ರಾಂತ್ಯದಲ್ಲಿ ವಾಸವಾಗಿದ್ದ
ತುಲಸೀದಾಸರು ಹನುಮಂತ ದೇವರ ಕುರಿತು ಸ್ತೋತ್ರ ಬರೆಯುತ್ತಾರೆ ಆ ಸ್ತೋತ್ರದಲ್ಲಿ ಎಷ್ಟು ದೂರ
ಎಂಬುದನ್ನು ಪ್ರಖರವಾಗಿ ಅಂಕಿಗಳಲ್ಲಿ ಬರೆಯಲಾಗಿದೆ ಕಾರಣ ಹನುಮಂತ ದೇವರು ಸೂರ್ಯನನ್ನು ಉಂಡೆ
ಎಂದು ತಿಳಿದು ತಿನ್ನಲು ಹೋಗಿದ್ದರಲ್ಲಾ ಆ ಕಾರಣವೇ ....ಅದಿರಲಿ....ಆ ಸ್ತೋತ್ರ ಹನುಮಾನ
ಚಾಲಿಸಾ.....
>>>
>>> ಇನ್ನು ಅನೇಕ ಪುರಾವೆಗಳಿವೆ....ನಮ್ಮ ಸಂಸ್ಕೃತ ಪಂಡಿತರೇ ಈ ಇಡೀ ಜಗತ್ತಿನ
civilization ಗೆ ಕಾರಣ ಎಂದು ತೋರಿಸಲು.......
>>>
>>> ನನ್ನ ಭಾರತ ಶ್ರೇಷ್ಠ ಭಾರತ....
>>>
>>> 🙏ವಿಶ್ವಗುರುಭಾರತ🙏
>>>
>>> ಸಮಸ್ತರೊಂದಿಗೆ ಹಂಚಿಕೊಳ್ಳಿ (share it)
>>> 🌿🍃🌪
>>>
>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google
Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send
an email to [email protected].
>> To post to this group, send email to [email protected].
>> For more options, visit https://groups.google.com/d/optout.
>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
email to [email protected].
> To post to this group, send email to [email protected].
> For more options, visit https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to