mdm tumba chennagide lekhana. nimma janmegi dhanyavadagalu On Jun 17, 2017 10:07 PM, "Anasuya M R" <[email protected]> wrote:
> ಅಪರೂಪದ ಅನಿಸಿಕೆಗಳುಳ್ಳ ಲೇಖನ > > On 17-Jun-2017 10:00 PM, "Sameera samee" <[email protected]> wrote: > > 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ ಅವರಿಗೆ ಮಾತ್ರ ಅರ್ಥವಾಗುವುದು ಈ ನಿಜಾಂಶ! > > ಬೆಳಗ್ಗಿನ ಜಾವ,ಆಫೀಸಿಗೆ ಹೊರಡಬೇಕಾಗಿದೆ ನಾನು! > > ದಿನಪತ್ರಿಕೆಯನ್ನು ಎತ್ತಿ ನೋಡುತ್ತಿರುವೆನು,ಪುಟದ ಭಾವಪೂರ್ಣ ಶ್ರದ್ಧಾಂಜಲಿಯಲ್ಲಿ ನನ್ನ > ಪಟ! > ಅಯ್ಯೋ... > > ಏನಾಯಿತು ನನಗೆ? > > ನಾನು ಸೌಖ್ಯವಾಗಿ ತಾನೆ ಇರುವೆನು? > > ಒಂದು ನಿಮಿಷ ಯೋಚಿಸಿದೆನು! > > ನಿನ್ನೆಯ ರಾತ್ರಿ ಮಲಗುವಾಗ ಎದೆಯಲ್ಲಿ ಕಠಿಣವಾದ ನೋವುಂಟಾಯಿತು,ತದನಂತರ ಏನು > ತೋಚಲಿಲ್ಲಾ,ನನಗೆ ಗಾಢವಾದ ನಿದ್ರೆ ಎಂದು ಭಾವಿಸಿದೆನು! > > ಕಾಫಿ ಬೇಕಲ್ಲಾ,ನನ್ನ ಮಡದಿ ಎಲ್ಲಿ?ಸಮಯ ಹತ್ತಾಯಿತು! > > ಅದ್ಯಾರಲ್ಲಿ?ಮಂಚದಲಿ ಕಣ್ಣಮುಚ್ಚಿ ಆಯಾಸದಿಂದ? > ಅಯ್ಯೋ...ನಾನೇ, > > ಆಗಾದರೇ ನಾನು ಸತ್ತುಹೋದೆನಾ?ಕಿರುಚಿದೆನು! > > ನನ್ನ ಕೋಣೆಯ ಹೊರಗೆ ಗುಂಪುಗುಂಪಾಗಿ ಜನರ ಸಮೂಹ,ಸಂಬಂಧಿಕರು,ಸ್ನೇಹಿತ ವೃಂದದವರು > ನೆರೆದಿದ್ದರು! > > ಹೆಂಗಸರೆಲ್ಲಾ ಅಳುತ್ತಿದ್ದರು,ಗಂಡಸರೆಲ್ಲಾ ಮೌನಾಚರಣೆಯಿಂದ ಮೂಕವಾಗಿ ನಿಂತಿರುವರು! > > ಬೀದಿ ಜನರೆಲ್ಲಾ ನನ್ನ ದೇಹವ ನೋಡಿ ಹೋಗುತ್ತಿರುವರು,ನನ್ನ ಹೆಂಡತಿಗೆ ಕೆಲವರು ಸಮಾಧಾನ > ಪಡಿಸುತ್ತಿರುವರು,ನನ್ನ ಮಗನನ್ನು ಅಪ್ಪಿಕೊಂಡು ಅಳುತ್ತಿರುವರು! > > ನಾನು ಸತ್ತಿಲ್ಲಾ,ಇಲ್ಲೇ ಇರುವೆನು ಎಂದು ಕಿರುಚಿದೆನು! > > ಆದರೆ ನನ್ನ ಧ್ವನಿ ಯಾರಿಗೂ ಕೇಳಿಸಲಿಲ್ಲಾ, > > ನನ್ನ ದೇಹ ಸನಿಹದಲ್ಲಿ ನಿಂತಿರುವುದು ಕೂಡ ಯಾರಿಗೂ ಕಾಣಿಸುತ್ತಿಲ್ಲಾ! > > ಅಯ್ಯೋ ದೇವರೆ,!ಏನು ಮಾಡಲಿ ನಾನು? > ಹೇಗೆ ಅವರಿಗೆ ಕಾಣಲ್ಪಡುವೆನು ನಾನು? > > ನಾನು ಮತ್ತೊಮ್ಮೆ ನನ್ನ ಕೋಣೆಗೆ ನಡೆದೆ,"ನಾನು ಸತ್ತು ಹೋದೆನಾ"?ನಾನು ನನ್ನೇ > ಕೇಳಿದೆ,ಸಾವು ಹೀಗೆ ಇರುವುದಾ? > > ನನ್ನ ಮಡದಿಯೂ,ಅಮ್ಮ,ಅಪ್ಪನೂ ಮತ್ತೊಂದು ಕೋಣೆಯಲ್ಲಿ ಅಳುತ್ತಿರುವರು,!ನನ್ನ ಮಗನಿಗೆ > ಏನಾಯಿತೆಂದು ಕೂಡ ತಿಳಿಯಲಿಲ್ಲಾ,ಮನೆಯವರೆಲ್ಲಾ ಅಳುತ್ತಿರುವುದನ್ನು ಕಂಡು ಅವನೂ ಕೂಡ > ಅಳುತ್ತಿರುವನು.! > > ನಾನು ಅವನನ್ನು ತುಂಬಾ ಪ್ರೀತಿಸುವೆನು,ಅವನನ್ನು ಬಿಟ್ಟು ನಾ ಎಂದಿಗೂ ಇರಲಾರೆ,ನನ್ನ ಮಡದಿ > ನನ್ನ ಮೇಲೆ ಅತಿಯಾದ ಪ್ರೀತಿಯೂ,ಸಹನೆಯೂ ಉಳ್ಳವಳು!ನಾನು 'ತಲೆನೋವು' ಎಂದರೆ ಸಾಕು ಅವಳು > ಅತ್ತೇ ಬಿಡುವಳು!ಅವಳನ್ನು ಬಿಟ್ಟು ಬಂದೆನೆಂದು ಮನದಲ್ಲಿ ಕೂಡ ನೆನೆಯಲಾಗುತ್ತಿಲ್ಲಾ,! > > ಅಮ್ಮಾ,ನಾನು ಒಂದು ಮಗುವಿಗೆ ಅಪ್ಪನಾಗಿದ್ದರೂ ಕೂಡ ನನ್ನನ್ನು ಮಗುವಾಗಿಯೇ > ಕಾಣುತ್ತಿದ್ದವಳು ನನ್ನವ್ವ!ಅಪ್ಪ ಗಂಭೀರವಾಗಿದ್ದರೂ ಕೂಡ,ಅವರಾಡೋ ಒಂದೊಂದು ಮಾತು ಸಹನೆಯಿಂದ > ಕೂಡಿರುತ್ತಿದ್ದವು! > ಇದೋ,ಒಂದು ಮೂಲೆಯಲ್ಲಿ ನಿಂತು ಅಳುತ್ತಿರುವನು > ಅಯ್ಯೋ,...ನನ್ನ ಸ್ನೇಹಿತ! ಸೇಡನ್ನು ಮರೆತು ಬಂದಿರುವನೇ?ಕೆಲ ಕಾದಾಟಗಳು ನಮ್ಮನ್ನು > ಒಂದಾಗಿರಲು ಬಿಡಲಿಲ್ಲಾ,ಇಬ್ಬರು ಮಾತನಾಡಿ ಎರಡು ವರ್ಷಕ್ಕಿಂತ ಮೇಲಾಯಿತು!ಅವನಲ್ಲಿ > ಕ್ಷಮಾಪಣೆ ಕೇಳಲು ತೋಚಿತು,! > > ಪಕ್ಕದಲ್ಲಿ ಹೋಗಿ ಅವನನ್ನು ಕರೆದೆನು,ಆದರೆ ನನ್ನ ಧ್ವನಿ ಅವನಿಗೆ ಕೇಳಿಸಲಿಲ್ಲಾ,ನನ್ನ > ದೇಹವ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವನು,! > > ಹೌದು,ನಾನು ಸತ್ತು ಹೋದೆನೆ?,ಪಕ್ಕದಲ್ಲಿದ್ದ ದೇವರ ಪಟವ ನೋಡುತ್ತಾ... > > ಓ ದೇವರೇ!,ನನಗೆ ಇನ್ನೂ ಕೆಲವು ದಿನಗಳು ಕೊಡಿ!ನಾನು ನನ್ನ ಮಡದಿ,ಹೆತ್ತವರು,ಸ್ನೇಹಿತರಲ್ಲಿ > ಎಷ್ಟು ಪ್ರೀತಿ ಇಟ್ಟಿರುವೆನೆಂದು ತೋರಿಸಬೇಕು. > ನನ್ನ ಮಡದಿ ಇರುವ ಕೋಣೆಗೆ ನಡೆದೆ,ನೀ ಬಹಳ ಸುಂದರವಾಗಿರುವೆ ಎಂದು ಕಿರುಚಿದೆನು,ಅವಳಿಗೆ > ನನ್ನ ಮಾತಗಳು ಕೇಳಿಸಲೇ ಇಲ್ಲಾ!ನಿಜ ಜೀವನದಲ್ಲಿ ನನ್ನ ಹೆಂಡತಿಯನ್ನು ಒಂದು ಸಲವೂ ಹಾಗೇ > ಹೇಳೇ ಇರಲಿಲ್ಲಾ! > > ದೇವರೇ!,ಎಂದು ಕಿರುಚಿದೆನು,ಜೋರಾಗಿ ಅತ್ತೆನು,ದಯವಿಟ್ಟು ಮತ್ತೊಂದು ಅವಕಾಶ,ನನ್ನ ಮಗನ > ಅಪ್ಪಿಕೊಳ್ಳಲು,ನನ್ನ ತಾಯಿಯ ಮುಖದಲ್ಲಿ ಮತ್ತೆ ಸಂತೋಷವ ತರಲೂ,ನನ್ನ ಸ್ನೇಹಿತನಲ್ಲಿ ಕ್ಷಮೆಯ > ಕೇಳಲು,ಈಗ ನಾನು ಅತ್ತೆನು! > > ದಿಢೀರೆಂದು ನನ್ನ ದೇಹವ ಎಬ್ಬಿಸುವಂತೆ ಭಾಸವಾಯಿತು,ರೀ ಕಣ್ಣಾ ಬಿಡ್ರೀ,ನಿದ್ದೆಯಲ್ಲಿ ಏನದು > ಗೊಣಗಲು?,ಕನಸ್ಸು ಏನಾದರೂ ಕಂಡೀರಾ?ಎಂದಳು ಹೆಂಡತಿ! > > ಹೌದು...ಬರೀ ಕನಸ್ಸು...ನೆಮ್ಮದಿಯಾದೆ!!! > ನನ್ನ ಮಡದಿಯಲ್ಲಿ ನಾನು ಮಾತನಾಡುವುದನ್ನು ಈಗ ಕೇಳಬಹುದು,ನನ್ನೀ ಜೀವನದಲ್ಲಿ ಮರೆಯಲಾಗದ > ಸಂಧರ್ಭ! > > ಬೆವತಿದ್ದ ನನ್ನ ಮುಖವ,ಬಟ್ಟೆಯೊಂದನ್ನೆತ್ತಿ ಒರೆಸುತ್ತಿರುವಳು ನನ್ನವಳು!ಹಾಗೆಯೇ ಅವಳನ್ನು > ಅಪ್ಪಿಕೊಂಡು ನೀನೆ ಈ ಪ್ರಪಂಚದಲ್ಲಿಯೇ ಸೌಂದರ್ಯವತಿ,ಎಂದೆನು ಮೊಟ್ಟ ಮೊದಲ ಬಾರಿಗೆ! > ಮೊದಲಿಗೆ ಅರಿವಾಗದೆ ಕಣ್ಣುಬಿಟ್ಟ ಅವಳು ನನ್ನನ್ನು ಬಿಗಿಯಾಗಿ ಅಪ್ಪಿಕೊಂಡಳು,ಅವಳ > ಕಣ್ಣಂಚಿನಲ್ಲಿ ಕಂಬನಿ ಹೊರಬರುತ್ತಿತ್ತು,ಅರಿವಾಯಿತು ನನಗೆ ಆನಂದ ಕಣ್ಣೀರೆಂದು...! > > ಈ ಎರಡನೇ ಅವಕಾಶ ಕೊಟ್ಟ ದೇವರಿಗೆ ಧನ್ಯವಾದಗಳು! > > ಇನ್ನೂ ನಿಮಗೆ ಸಮಯವಿದೆ,ನಿಮ್ಮ ಈಗೋವನ್ನು ಕಿತ್ತು ಬಿಸಾಡಿ,ನಿಮ್ಮ ಅಂತರಾಳದಲ್ಲಿರುವ > ಪ್ರೀತಿಯನ್ನೂ,ಸಹನೆಯನ್ನೂ ಇತರರಲ್ಲಿ ಹಂಚಿಕೊಳ್ಳಿ > ಯಾಕೆಂದರೆ ಪ್ರೀತಿ ಮತ್ತು ಸಹನೆಯನ್ನು ಹಂಚಿಕೊಳ್ಳಲು ನಿಮಗೆ ಎರಡನೇ ಅವಕಾಶ > ಸಿಗದಿರಬಹುದು...! > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8Yx > geXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ಷಕರ > ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/Public_ > Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
