nice. heart touching article. yes we donot know second chance is there or not. But Today is the best day to understand our spouse.😄
2017-06-18 9:45 GMT+05:30 hrajanna129 <[email protected]>: > > ಲೇಖನವೇನೊ ನಮ್ಮ ಮನಸ್ಸಿನ ಆಳವನ್ನು ತಟ್ಟಿ ಹೃದಯವನ್ನು ಮುಟ್ಟಿ ಅರ್ಥಮಾಡಿಕೊಳ್ಳಲು ಇಷ್ಟು > ಸಾಕು ಅನ್ನಿಸಿದರೂ ಹಾಗೆ ಅನ್ನಿಸುವ ಮನಸ್ಥಿತಿ ಇದೆಯಲ್ಲ ಅದು ಸ್ಮಶಾನ ವೈರಾಗ್ಯವೇನೊ > ಅನ್ನಿಸ್ತದೆ > > Sent from my Mi phone > ---------- Forwarded message ---------- > From: arkappa bellappa <[email protected]> > Date: Jun 18, 2017 8:04 AM > Subject: Re: [Kannada STF-21282] 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ > ಅವರಿಗೆ ಮಾತ್ರ ಅರ್ಥವಾಗುವುದು ಈ ನಿಜಾಂಶ! > To: [email protected] > Cc: > > ತುಂಬಾ ಮನಕಲಕುವ ಲೇಖನ, ಅರ್ಥ ಮಾಡಿಕೊಳ್ಳಲು ಇಷ್ಟು ಸಾಕು. > On 18 Jun 2017 07:52, "Vasantha R" <[email protected]> wrote: > >> mdm tumba chennagide lekhana. nimma janmegi dhanyavadagalu >> >> On Jun 17, 2017 10:07 PM, "Anasuya M R" <[email protected]> wrote: >> >>> ಅಪರೂಪದ ಅನಿಸಿಕೆಗಳುಳ್ಳ ಲೇಖನ >>> >>> On 17-Jun-2017 10:00 PM, "Sameera samee" <[email protected]> wrote: >>> >>> 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ ಅವರಿಗೆ ಮಾತ್ರ ಅರ್ಥವಾಗುವುದು ಈ ನಿಜಾಂಶ! >>> >>> ಬೆಳಗ್ಗಿನ ಜಾವ,ಆಫೀಸಿಗೆ ಹೊರಡಬೇಕಾಗಿದೆ ನಾನು! >>> >>> ದಿನಪತ್ರಿಕೆಯನ್ನು ಎತ್ತಿ ನೋಡುತ್ತಿರುವೆನು,ಪುಟದ ಭಾವಪೂರ್ಣ ಶ್ರದ್ಧಾಂಜಲಿಯಲ್ಲಿ ನನ್ನ >>> ಪಟ! >>> ಅಯ್ಯೋ... >>> >>> ಏನಾಯಿತು ನನಗೆ? >>> >>> ನಾನು ಸೌಖ್ಯವಾಗಿ ತಾನೆ ಇರುವೆನು? >>> >>> ಒಂದು ನಿಮಿಷ ಯೋಚಿಸಿದೆನು! >>> >>> ನಿನ್ನೆಯ ರಾತ್ರಿ ಮಲಗುವಾಗ ಎದೆಯಲ್ಲಿ ಕಠಿಣವಾದ ನೋವುಂಟಾಯಿತು,ತದನಂತರ ಏನು >>> ತೋಚಲಿಲ್ಲಾ,ನನಗೆ ಗಾಢವಾದ ನಿದ್ರೆ ಎಂದು ಭಾವಿಸಿದೆನು! >>> >>> ಕಾಫಿ ಬೇಕಲ್ಲಾ,ನನ್ನ ಮಡದಿ ಎಲ್ಲಿ?ಸಮಯ ಹತ್ತಾಯಿತು! >>> >>> ಅದ್ಯಾರಲ್ಲಿ?ಮಂಚದಲಿ ಕಣ್ಣಮುಚ್ಚಿ ಆಯಾಸದಿಂದ? >>> ಅಯ್ಯೋ...ನಾನೇ, >>> >>> ಆಗಾದರೇ ನಾನು ಸತ್ತುಹೋದೆನಾ?ಕಿರುಚಿದೆನು! >>> >>> ನನ್ನ ಕೋಣೆಯ ಹೊರಗೆ ಗುಂಪುಗುಂಪಾಗಿ ಜನರ ಸಮೂಹ,ಸಂಬಂಧಿಕರು,ಸ್ನೇಹಿತ ವೃಂದದವರು >>> ನೆರೆದಿದ್ದರು! >>> >>> ಹೆಂಗಸರೆಲ್ಲಾ ಅಳುತ್ತಿದ್ದರು,ಗಂಡಸರೆಲ್ಲಾ ಮೌನಾಚರಣೆಯಿಂದ ಮೂಕವಾಗಿ ನಿಂತಿರುವರು! >>> >>> ಬೀದಿ ಜನರೆಲ್ಲಾ ನನ್ನ ದೇಹವ ನೋಡಿ ಹೋಗುತ್ತಿರುವರು,ನನ್ನ ಹೆಂಡತಿಗೆ ಕೆಲವರು ಸಮಾಧಾನ >>> ಪಡಿಸುತ್ತಿರುವರು,ನನ್ನ ಮಗನನ್ನು ಅಪ್ಪಿಕೊಂಡು ಅಳುತ್ತಿರುವರು! >>> >>> ನಾನು ಸತ್ತಿಲ್ಲಾ,ಇಲ್ಲೇ ಇರುವೆನು ಎಂದು ಕಿರುಚಿದೆನು! >>> >>> ಆದರೆ ನನ್ನ ಧ್ವನಿ ಯಾರಿಗೂ ಕೇಳಿಸಲಿಲ್ಲಾ, >>> >>> ನನ್ನ ದೇಹ ಸನಿಹದಲ್ಲಿ ನಿಂತಿರುವುದು ಕೂಡ ಯಾರಿಗೂ ಕಾಣಿಸುತ್ತಿಲ್ಲಾ! >>> >>> ಅಯ್ಯೋ ದೇವರೆ,!ಏನು ಮಾಡಲಿ ನಾನು? >>> ಹೇಗೆ ಅವರಿಗೆ ಕಾಣಲ್ಪಡುವೆನು ನಾನು? >>> >>> ನಾನು ಮತ್ತೊಮ್ಮೆ ನನ್ನ ಕೋಣೆಗೆ ನಡೆದೆ,"ನಾನು ಸತ್ತು ಹೋದೆನಾ"?ನಾನು ನನ್ನೇ >>> ಕೇಳಿದೆ,ಸಾವು ಹೀಗೆ ಇರುವುದಾ? >>> >>> ನನ್ನ ಮಡದಿಯೂ,ಅಮ್ಮ,ಅಪ್ಪನೂ ಮತ್ತೊಂದು ಕೋಣೆಯಲ್ಲಿ ಅಳುತ್ತಿರುವರು,!ನನ್ನ ಮಗನಿಗೆ >>> ಏನಾಯಿತೆಂದು ಕೂಡ ತಿಳಿಯಲಿಲ್ಲಾ,ಮನೆಯವರೆಲ್ಲಾ ಅಳುತ್ತಿರುವುದನ್ನು ಕಂಡು ಅವನೂ ಕೂಡ >>> ಅಳುತ್ತಿರುವನು.! >>> >>> ನಾನು ಅವನನ್ನು ತುಂಬಾ ಪ್ರೀತಿಸುವೆನು,ಅವನನ್ನು ಬಿಟ್ಟು ನಾ ಎಂದಿಗೂ ಇರಲಾರೆ,ನನ್ನ >>> ಮಡದಿ ನನ್ನ ಮೇಲೆ ಅತಿಯಾದ ಪ್ರೀತಿಯೂ,ಸಹನೆಯೂ ಉಳ್ಳವಳು!ನಾನು 'ತಲೆನೋವು' ಎಂದರೆ ಸಾಕು >>> ಅವಳು ಅತ್ತೇ ಬಿಡುವಳು!ಅವಳನ್ನು ಬಿಟ್ಟು ಬಂದೆನೆಂದು ಮನದಲ್ಲಿ ಕೂಡ ನೆನೆಯಲಾಗುತ್ತಿಲ್ಲಾ,! >>> >>> ಅಮ್ಮಾ,ನಾನು ಒಂದು ಮಗುವಿಗೆ ಅಪ್ಪನಾಗಿದ್ದರೂ ಕೂಡ ನನ್ನನ್ನು ಮಗುವಾಗಿಯೇ >>> ಕಾಣುತ್ತಿದ್ದವಳು ನನ್ನವ್ವ!ಅಪ್ಪ ಗಂಭೀರವಾಗಿದ್ದರೂ ಕೂಡ,ಅವರಾಡೋ ಒಂದೊಂದು ಮಾತು ಸಹನೆಯಿಂದ >>> ಕೂಡಿರುತ್ತಿದ್ದವು! >>> ಇದೋ,ಒಂದು ಮೂಲೆಯಲ್ಲಿ ನಿಂತು ಅಳುತ್ತಿರುವನು >>> ಅಯ್ಯೋ,...ನನ್ನ ಸ್ನೇಹಿತ! ಸೇಡನ್ನು ಮರೆತು ಬಂದಿರುವನೇ?ಕೆಲ ಕಾದಾಟಗಳು ನಮ್ಮನ್ನು >>> ಒಂದಾಗಿರಲು ಬಿಡಲಿಲ್ಲಾ,ಇಬ್ಬರು ಮಾತನಾಡಿ ಎರಡು ವರ್ಷಕ್ಕಿಂತ ಮೇಲಾಯಿತು!ಅವನಲ್ಲಿ >>> ಕ್ಷಮಾಪಣೆ ಕೇಳಲು ತೋಚಿತು,! >>> >>> ಪಕ್ಕದಲ್ಲಿ ಹೋಗಿ ಅವನನ್ನು ಕರೆದೆನು,ಆದರೆ ನನ್ನ ಧ್ವನಿ ಅವನಿಗೆ ಕೇಳಿಸಲಿಲ್ಲಾ,ನನ್ನ >>> ದೇಹವ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವನು,! >>> >>> ಹೌದು,ನಾನು ಸತ್ತು ಹೋದೆನೆ?,ಪಕ್ಕದಲ್ಲಿದ್ದ ದೇವರ ಪಟವ ನೋಡುತ್ತಾ... >>> >>> ಓ ದೇವರೇ!,ನನಗೆ ಇನ್ನೂ ಕೆಲವು ದಿನಗಳು ಕೊಡಿ!ನಾನು ನನ್ನ >>> ಮಡದಿ,ಹೆತ್ತವರು,ಸ್ನೇಹಿತರಲ್ಲಿ ಎಷ್ಟು ಪ್ರೀತಿ ಇಟ್ಟಿರುವೆನೆಂದು ತೋರಿಸಬೇಕು. >>> ನನ್ನ ಮಡದಿ ಇರುವ ಕೋಣೆಗೆ ನಡೆದೆ,ನೀ ಬಹಳ ಸುಂದರವಾಗಿರುವೆ ಎಂದು ಕಿರುಚಿದೆನು,ಅವಳಿಗೆ >>> ನನ್ನ ಮಾತಗಳು ಕೇಳಿಸಲೇ ಇಲ್ಲಾ!ನಿಜ ಜೀವನದಲ್ಲಿ ನನ್ನ ಹೆಂಡತಿಯನ್ನು ಒಂದು ಸಲವೂ ಹಾಗೇ >>> ಹೇಳೇ ಇರಲಿಲ್ಲಾ! >>> >>> ದೇವರೇ!,ಎಂದು ಕಿರುಚಿದೆನು,ಜೋರಾಗಿ ಅತ್ತೆನು,ದಯವಿಟ್ಟು ಮತ್ತೊಂದು ಅವಕಾಶ,ನನ್ನ ಮಗನ >>> ಅಪ್ಪಿಕೊಳ್ಳಲು,ನನ್ನ ತಾಯಿಯ ಮುಖದಲ್ಲಿ ಮತ್ತೆ ಸಂತೋಷವ ತರಲೂ,ನನ್ನ ಸ್ನೇಹಿತನಲ್ಲಿ ಕ್ಷಮೆಯ >>> ಕೇಳಲು,ಈಗ ನಾನು ಅತ್ತೆನು! >>> >>> ದಿಢೀರೆಂದು ನನ್ನ ದೇಹವ ಎಬ್ಬಿಸುವಂತೆ ಭಾಸವಾಯಿತು,ರೀ ಕಣ್ಣಾ ಬಿಡ್ರೀ,ನಿದ್ದೆಯಲ್ಲಿ >>> ಏನದು ಗೊಣಗಲು?,ಕನಸ್ಸು ಏನಾದರೂ ಕಂಡೀರಾ?ಎಂದಳು ಹೆಂಡತಿ! >>> >>> ಹೌದು...ಬರೀ ಕನಸ್ಸು...ನೆಮ್ಮದಿಯಾದೆ!!! >>> ನನ್ನ ಮಡದಿಯಲ್ಲಿ ನಾನು ಮಾತನಾಡುವುದನ್ನು ಈಗ ಕೇಳಬಹುದು,ನನ್ನೀ ಜೀವನದಲ್ಲಿ ಮರೆಯಲಾಗದ >>> ಸಂಧರ್ಭ! >>> >>> ಬೆವತಿದ್ದ ನನ್ನ ಮುಖವ,ಬಟ್ಟೆಯೊಂದನ್ನೆತ್ತಿ ಒರೆಸುತ್ತಿರುವಳು ನನ್ನವಳು!ಹಾಗೆಯೇ >>> ಅವಳನ್ನು ಅಪ್ಪಿಕೊಂಡು ನೀನೆ ಈ ಪ್ರಪಂಚದಲ್ಲಿಯೇ ಸೌಂದರ್ಯವತಿ,ಎಂದೆನು ಮೊಟ್ಟ ಮೊದಲ ಬಾರಿಗೆ! >>> ಮೊದಲಿಗೆ ಅರಿವಾಗದೆ ಕಣ್ಣುಬಿಟ್ಟ ಅವಳು ನನ್ನನ್ನು ಬಿಗಿಯಾಗಿ ಅಪ್ಪಿಕೊಂಡಳು,ಅವಳ >>> ಕಣ್ಣಂಚಿನಲ್ಲಿ ಕಂಬನಿ ಹೊರಬರುತ್ತಿತ್ತು,ಅರಿವಾಯಿತು ನನಗೆ ಆನಂದ ಕಣ್ಣೀರೆಂದು...! >>> >>> ಈ ಎರಡನೇ ಅವಕಾಶ ಕೊಟ್ಟ ದೇವರಿಗೆ ಧನ್ಯವಾದಗಳು! >>> >>> ಇನ್ನೂ ನಿಮಗೆ ಸಮಯವಿದೆ,ನಿಮ್ಮ ಈಗೋವನ್ನು ಕಿತ್ತು ಬಿಸಾಡಿ,ನಿಮ್ಮ ಅಂತರಾಳದಲ್ಲಿರುವ >>> ಪ್ರೀತಿಯನ್ನೂ,ಸಹನೆಯನ್ನೂ ಇತರರಲ್ಲಿ ಹಂಚಿಕೊಳ್ಳಿ >>> ಯಾಕೆಂದರೆ ಪ್ರೀತಿ ಮತ್ತು ಸಹನೆಯನ್ನು ಹಂಚಿಕೊಳ್ಳಲು ನಿಮಗೆ ಎರಡನೇ ಅವಕಾಶ >>> ಸಿಗದಿರಬಹುದು...! >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
