ಉತ್ತಮ ಸಂದೇಶ
On Jun 17, 2017 1:34 PM, "veeresh s Gajendragad" <[email protected]> wrote: > ಚೆನ್ನಾಗಿದೆ ಮೆಡಮ್ > On 17 Jun 2017 11:23 a.m., "manjaiah sakshi" <[email protected]> > wrote: > >> Super medam >> On Jun 17, 2017 08:35, "Vasantha R" <[email protected]> wrote: >> >>> Mdm tumba arivu mudisuva lekhanagalannu kalisuttira thanks >>> >>> On Jun 16, 2017 4:42 PM, "Sameera samee" <[email protected]> wrote: >>> >>>> *ಸಣ್ಣಕತೆ* >>>> >>>> ರಾತ್ರಿ ಸಮಯ ಅಂಗಡಿಯ >>>> ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು.. >>>> ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು. >>>> >>>> ಅದರ ಬಾಯಿಯಲ್ಲಿ ಒಂದು >>>> ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು.. >>>> >>>> ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು ನಾಯಿಯ >>>> ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು.. >>>> >>>> ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ >>>> ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.! >>>> >>>> ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ >>>> ಬಸ್ ಅನ್ನು ಹತ್ತಿತು. >>>> >>>> ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ >>>> ಪಟ್ಟಿಯಲ್ಲಿ ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು. >>>> >>>> ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್ >>>> ನಿಲ್ಲಿಸುವಂತೆ ಸನ್ನೆ ಮಾಡಿತು. >>>> >>>> ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ ಇಳಿದು ಹೋಗುತ್ತಿತ್ತು. >>>> >>>> ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ >>>> ಬರುತ್ತಿದ್ದನು. >>>> >>>> ನಾಯಿ ಒಂದು ಮನೆಯ ಹತ್ತಿರ >>>> ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು. >>>> >>>> ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು. >>>> >>>> ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು. >>>> ನಾಯಿಯನ್ನು ಯಾಕೇ ಹೊಡೆದೆ ಎಂದು.? >>>> >>>> ನಾಯಿಯ ಮಾಲಿಕ ಹೇಳಿದನು.. >>>> >>>> ಇದು ನನ್ನ ನಿದ್ರೆಯನ್ನು ಹಾಳು ಮಾಡಿತು.. >>>> >>>> ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು >>>> ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು ಎಂದು ಬೈದನು. >>>> >>>> #ಜೀವನದ_ಸತ್ಯವು_ಇಷ್ಟೇ >>>> >>>> ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ >>>> ಒಳ್ಳೆಯವರು ಅಗಿ ಕಾಣುತ್ತೇವೆ. >>>> >>>> ನಮ್ಮಿಂದ ಒಂದು ಚಿಕ್ಕ ತಪ್ಪು ಅದರು ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು >>>> ನಮ್ಮ ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ. >>>> >>>> ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದು ಅಗಿದ್ದರೆ >>>> ಅದೆ ದಾರಿಯಲ್ಲಿ ಮುಂದುವರಿಯುವುದು ಉತ್ತಮ. >>>> >>>> ನಾವು ಮಾಡುವ ಕೆಲಸಗಳು >>>> ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ. >>>> >>>> ✍🏻✍🏻 *ನನ್ನಷ್ಟಕ್ಕೆ ಇರುವವನು* >>>> >>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
