Nice mam
On Jun 18, 2017 1:21 PM, "Panchakshari Av" <[email protected]> wrote:

> Nice madam..
>
> On 18 Jun 2017 10:47 a.m., "nohan kumar R Mandya" <
> [email protected]> wrote:
>
>> nice. heart touching article. yes we donot know second chance is there or
>> not. But Today is the best day to understand our spouse.😄
>>
>> 2017-06-18 9:45 GMT+05:30 hrajanna129 <[email protected]>:
>>
>>>
>>> ಲೇಖನವೇನೊ ನಮ್ಮ ಮನಸ್ಸಿನ ಆಳವನ್ನು ತಟ್ಟಿ ಹೃದಯವನ್ನು ಮುಟ್ಟಿ ಅರ್ಥಮಾಡಿಕೊಳ್ಳಲು
>>> ಇಷ್ಟು ಸಾಕು ಅನ್ನಿಸಿದರೂ ಹಾಗೆ ಅನ್ನಿಸುವ ಮನಸ್ಥಿತಿ ಇದೆಯಲ್ಲ ಅದು ಸ್ಮಶಾನ ವೈರಾಗ್ಯವೇನೊ
>>> ಅನ್ನಿಸ್ತದೆ
>>>
>>> Sent from my Mi phone
>>> ---------- Forwarded message ----------
>>> From: arkappa bellappa <[email protected]>
>>> Date: Jun 18, 2017 8:04 AM
>>> Subject: Re: [Kannada STF-21282] 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ
>>> ಅವರಿಗೆ ಮಾತ್ರ ಅರ್ಥವಾಗುವುದು ಈ ನಿಜಾಂಶ!
>>> To: [email protected]
>>> Cc:
>>>
>>> ತುಂಬಾ ಮನಕಲಕುವ ಲೇಖನ, ಅರ್ಥ ಮಾಡಿಕೊಳ್ಳಲು ಇಷ್ಟು ಸಾಕು.
>>> On 18 Jun 2017 07:52, "Vasantha R" <[email protected]> wrote:
>>>
>>>> mdm tumba chennagide lekhana. nimma janmegi dhanyavadagalu
>>>>
>>>> On Jun 17, 2017 10:07 PM, "Anasuya M R" <[email protected]> wrote:
>>>>
>>>>> ಅಪರೂಪದ ಅನಿಸಿಕೆಗಳುಳ್ಳ ಲೇಖನ
>>>>>
>>>>> On 17-Jun-2017 10:00 PM, "Sameera samee" <[email protected]>
>>>>> wrote:
>>>>>
>>>>> 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ ಅವರಿಗೆ ಮಾತ್ರ ಅರ್ಥವಾಗುವುದು ಈ
>>>>> ನಿಜಾಂಶ!
>>>>>
>>>>> ಬೆಳಗ್ಗಿನ ಜಾವ,ಆಫೀಸಿಗೆ ಹೊರಡಬೇಕಾಗಿದೆ ನಾನು!
>>>>>
>>>>> ದಿನಪತ್ರಿಕೆಯನ್ನು ಎತ್ತಿ ನೋಡುತ್ತಿರುವೆನು,ಪುಟದ ಭಾವಪೂರ್ಣ ಶ್ರದ್ಧಾಂಜಲಿಯಲ್ಲಿ
>>>>> ನನ್ನ ಪಟ!
>>>>> ಅಯ್ಯೋ...
>>>>>
>>>>> ಏನಾಯಿತು ನನಗೆ?
>>>>>
>>>>> ನಾನು ಸೌಖ್ಯವಾಗಿ ತಾನೆ ಇರುವೆನು?
>>>>>
>>>>> ಒಂದು ನಿಮಿಷ ಯೋಚಿಸಿದೆನು!
>>>>>
>>>>> ನಿನ್ನೆಯ ರಾತ್ರಿ ಮಲಗುವಾಗ ಎದೆಯಲ್ಲಿ ಕಠಿಣವಾದ ನೋವುಂಟಾಯಿತು,ತದನಂತರ ಏನು
>>>>> ತೋಚಲಿಲ್ಲಾ,ನನಗೆ ಗಾಢವಾದ ನಿದ್ರೆ ಎಂದು ಭಾವಿಸಿದೆನು!
>>>>>
>>>>> ಕಾಫಿ ಬೇಕಲ್ಲಾ,ನನ್ನ ಮಡದಿ ಎಲ್ಲಿ?ಸಮಯ ಹತ್ತಾಯಿತು!
>>>>>
>>>>> ಅದ್ಯಾರಲ್ಲಿ?ಮಂಚದಲಿ ಕಣ್ಣಮುಚ್ಚಿ ಆಯಾಸದಿಂದ?
>>>>> ಅಯ್ಯೋ...ನಾನೇ,
>>>>>
>>>>> ಆಗಾದರೇ ನಾನು ಸತ್ತುಹೋದೆನಾ?ಕಿರುಚಿದೆನು!
>>>>>
>>>>> ನನ್ನ ಕೋಣೆಯ ಹೊರಗೆ ಗುಂಪುಗುಂಪಾಗಿ ಜನರ ಸಮೂಹ,ಸಂಬಂಧಿಕರು,ಸ್ನೇಹಿತ ವೃಂದದವರು
>>>>> ನೆರೆದಿದ್ದರು!
>>>>>
>>>>> ಹೆಂಗಸರೆಲ್ಲಾ ಅಳುತ್ತಿದ್ದರು,ಗಂಡಸರೆಲ್ಲಾ ಮೌನಾಚರಣೆಯಿಂದ ಮೂಕವಾಗಿ ನಿಂತಿರುವರು!
>>>>>
>>>>> ಬೀದಿ ಜನರೆಲ್ಲಾ ನನ್ನ ದೇಹವ ನೋಡಿ ಹೋಗುತ್ತಿರುವರು,ನನ್ನ ಹೆಂಡತಿಗೆ ಕೆಲವರು ಸಮಾಧಾನ
>>>>> ಪಡಿಸುತ್ತಿರುವರು,ನನ್ನ ಮಗನನ್ನು ಅಪ್ಪಿಕೊಂಡು ಅಳುತ್ತಿರುವರು!
>>>>>
>>>>> ನಾನು ಸತ್ತಿಲ್ಲಾ,ಇಲ್ಲೇ ಇರುವೆನು ಎಂದು ಕಿರುಚಿದೆನು!
>>>>>
>>>>> ಆದರೆ ನನ್ನ ಧ್ವನಿ ಯಾರಿಗೂ ಕೇಳಿಸಲಿಲ್ಲಾ,
>>>>>
>>>>> ನನ್ನ ದೇಹ ಸನಿಹದಲ್ಲಿ ನಿಂತಿರುವುದು ಕೂಡ ಯಾರಿಗೂ ಕಾಣಿಸುತ್ತಿಲ್ಲಾ!
>>>>>
>>>>> ಅಯ್ಯೋ ದೇವರೆ,!ಏನು ಮಾಡಲಿ ನಾನು?
>>>>> ಹೇಗೆ ಅವರಿಗೆ ಕಾಣಲ್ಪಡುವೆನು ನಾನು?
>>>>>
>>>>> ನಾನು ಮತ್ತೊಮ್ಮೆ ನನ್ನ ಕೋಣೆಗೆ ನಡೆದೆ,"ನಾನು ಸತ್ತು ಹೋದೆನಾ"?ನಾನು ನನ್ನೇ
>>>>> ಕೇಳಿದೆ,ಸಾವು ಹೀಗೆ ಇರುವುದಾ?
>>>>>
>>>>> ನನ್ನ ಮಡದಿಯೂ,ಅಮ್ಮ,ಅಪ್ಪನೂ ಮತ್ತೊಂದು ಕೋಣೆಯಲ್ಲಿ ಅಳುತ್ತಿರುವರು,!ನನ್ನ ಮಗನಿಗೆ
>>>>> ಏನಾಯಿತೆಂದು ಕೂಡ ತಿಳಿಯಲಿಲ್ಲಾ,ಮನೆಯವರೆಲ್ಲಾ ಅಳುತ್ತಿರುವುದನ್ನು ಕಂಡು ಅವನೂ ಕೂಡ
>>>>> ಅಳುತ್ತಿರುವನು.!
>>>>>
>>>>> ನಾನು ಅವನನ್ನು ತುಂಬಾ ಪ್ರೀತಿಸುವೆನು,ಅವನನ್ನು ಬಿಟ್ಟು ನಾ ಎಂದಿಗೂ ಇರಲಾರೆ,ನನ್ನ
>>>>> ಮಡದಿ ನನ್ನ ಮೇಲೆ ಅತಿಯಾದ ಪ್ರೀತಿಯೂ,ಸಹನೆಯೂ ಉಳ್ಳವಳು!ನಾನು 'ತಲೆನೋವು' ಎಂದರೆ ಸಾಕು
>>>>> ಅವಳು ಅತ್ತೇ ಬಿಡುವಳು!ಅವಳನ್ನು ಬಿಟ್ಟು ಬಂದೆನೆಂದು ಮನದಲ್ಲಿ ಕೂಡ 
>>>>> ನೆನೆಯಲಾಗುತ್ತಿಲ್ಲಾ,!
>>>>>
>>>>> ಅಮ್ಮಾ,ನಾನು ಒಂದು ಮಗುವಿಗೆ ಅಪ್ಪನಾಗಿದ್ದರೂ ಕೂಡ ನನ್ನನ್ನು ಮಗುವಾಗಿಯೇ
>>>>> ಕಾಣುತ್ತಿದ್ದವಳು ನನ್ನವ್ವ!ಅಪ್ಪ ಗಂಭೀರವಾಗಿದ್ದರೂ ಕೂಡ,ಅವರಾಡೋ ಒಂದೊಂದು ಮಾತು 
>>>>> ಸಹನೆಯಿಂದ
>>>>> ಕೂಡಿರುತ್ತಿದ್ದವು!
>>>>> ಇದೋ,ಒಂದು ಮೂಲೆಯಲ್ಲಿ ನಿಂತು ಅಳುತ್ತಿರುವನು
>>>>>  ಅಯ್ಯೋ,...ನನ್ನ ಸ್ನೇಹಿತ! ಸೇಡನ್ನು ಮರೆತು ಬಂದಿರುವನೇ?ಕೆಲ ಕಾದಾಟಗಳು ನಮ್ಮನ್ನು
>>>>> ಒಂದಾಗಿರಲು ಬಿಡಲಿಲ್ಲಾ,ಇಬ್ಬರು ಮಾತನಾಡಿ ಎರಡು ವರ್ಷಕ್ಕಿಂತ ಮೇಲಾಯಿತು!ಅವನಲ್ಲಿ
>>>>> ಕ್ಷಮಾಪಣೆ ಕೇಳಲು ತೋಚಿತು,!
>>>>>
>>>>> ಪಕ್ಕದಲ್ಲಿ ಹೋಗಿ ಅವನನ್ನು ಕರೆದೆನು,ಆದರೆ ನನ್ನ ಧ್ವನಿ ಅವನಿಗೆ ಕೇಳಿಸಲಿಲ್ಲಾ,ನನ್ನ
>>>>> ದೇಹವ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವನು,!
>>>>>
>>>>> ಹೌದು,ನಾನು ಸತ್ತು ಹೋದೆನೆ?,ಪಕ್ಕದಲ್ಲಿದ್ದ ದೇವರ ಪಟವ ನೋಡುತ್ತಾ...
>>>>>
>>>>> ಓ ದೇವರೇ!,ನನಗೆ ಇನ್ನೂ ಕೆಲವು ದಿನಗಳು ಕೊಡಿ!ನಾನು ನನ್ನ
>>>>> ಮಡದಿ,ಹೆತ್ತವರು,ಸ್ನೇಹಿತರಲ್ಲಿ ಎಷ್ಟು ಪ್ರೀತಿ ಇಟ್ಟಿರುವೆನೆಂದು ತೋರಿಸಬೇಕು.
>>>>> ನನ್ನ ಮಡದಿ ಇರುವ ಕೋಣೆಗೆ ನಡೆದೆ,ನೀ ಬಹಳ ಸುಂದರವಾಗಿರುವೆ ಎಂದು
>>>>> ಕಿರುಚಿದೆನು,ಅವಳಿಗೆ ನನ್ನ ಮಾತಗಳು ಕೇಳಿಸಲೇ ಇಲ್ಲಾ!ನಿಜ ಜೀವನದಲ್ಲಿ ನನ್ನ ಹೆಂಡತಿಯನ್ನು
>>>>> ಒಂದು ಸಲವೂ ಹಾಗೇ ಹೇಳೇ ಇರಲಿಲ್ಲಾ!
>>>>>
>>>>> ದೇವರೇ!,ಎಂದು ಕಿರುಚಿದೆನು,ಜೋರಾಗಿ ಅತ್ತೆನು,ದಯವಿಟ್ಟು ಮತ್ತೊಂದು ಅವಕಾಶ,ನನ್ನ ಮಗನ
>>>>> ಅಪ್ಪಿಕೊಳ್ಳಲು,ನನ್ನ ತಾಯಿಯ ಮುಖದಲ್ಲಿ ಮತ್ತೆ ಸಂತೋಷವ ತರಲೂ,ನನ್ನ ಸ್ನೇಹಿತನಲ್ಲಿ 
>>>>> ಕ್ಷಮೆಯ
>>>>> ಕೇಳಲು,ಈಗ ನಾನು ಅತ್ತೆನು!
>>>>>
>>>>> ದಿಢೀರೆಂದು ನನ್ನ ದೇಹವ ಎಬ್ಬಿಸುವಂತೆ ಭಾಸವಾಯಿತು,ರೀ ಕಣ್ಣಾ ಬಿಡ್ರೀ,ನಿದ್ದೆಯಲ್ಲಿ
>>>>> ಏನದು ಗೊಣಗಲು?,ಕನಸ್ಸು ಏನಾದರೂ ಕಂಡೀರಾ?ಎಂದಳು ಹೆಂಡತಿ!
>>>>>
>>>>> ಹೌದು...ಬರೀ ಕನಸ್ಸು...ನೆಮ್ಮದಿಯಾದೆ!!!
>>>>> ನನ್ನ ಮಡದಿಯಲ್ಲಿ ನಾನು ಮಾತನಾಡುವುದನ್ನು ಈಗ ಕೇಳಬಹುದು,ನನ್ನೀ ಜೀವನದಲ್ಲಿ
>>>>> ಮರೆಯಲಾಗದ ಸಂಧರ್ಭ!
>>>>>
>>>>> ಬೆವತಿದ್ದ ನನ್ನ ಮುಖವ,ಬಟ್ಟೆಯೊಂದನ್ನೆತ್ತಿ ಒರೆಸುತ್ತಿರುವಳು ನನ್ನವಳು!ಹಾಗೆಯೇ
>>>>> ಅವಳನ್ನು ಅಪ್ಪಿಕೊಂಡು ನೀನೆ ಈ ಪ್ರಪಂಚದಲ್ಲಿಯೇ ಸೌಂದರ್ಯವತಿ,ಎಂದೆನು ಮೊಟ್ಟ ಮೊದಲ 
>>>>> ಬಾರಿಗೆ!
>>>>> ಮೊದಲಿಗೆ ಅರಿವಾಗದೆ ಕಣ್ಣುಬಿಟ್ಟ ಅವಳು ನನ್ನನ್ನು ಬಿಗಿಯಾಗಿ ಅಪ್ಪಿಕೊಂಡಳು,ಅವಳ
>>>>> ಕಣ್ಣಂಚಿನಲ್ಲಿ ಕಂಬನಿ ಹೊರಬರುತ್ತಿತ್ತು,ಅರಿವಾಯಿತು ನನಗೆ ಆನಂದ ಕಣ್ಣೀರೆಂದು...!
>>>>>
>>>>> ಈ ಎರಡನೇ ಅವಕಾಶ ಕೊಟ್ಟ ದೇವರಿಗೆ ಧನ್ಯವಾದಗಳು!
>>>>>
>>>>> ಇನ್ನೂ ನಿಮಗೆ ಸಮಯವಿದೆ,ನಿಮ್ಮ ಈಗೋವನ್ನು ಕಿತ್ತು ಬಿಸಾಡಿ,ನಿಮ್ಮ ಅಂತರಾಳದಲ್ಲಿರುವ
>>>>> ಪ್ರೀತಿಯನ್ನೂ,ಸಹನೆಯನ್ನೂ ಇತರರಲ್ಲಿ ಹಂಚಿಕೊಳ್ಳಿ
>>>>>  ಯಾಕೆಂದರೆ ಪ್ರೀತಿ ಮತ್ತು ಸಹನೆಯನ್ನು ಹಂಚಿಕೊಳ್ಳಲು ನಿಮಗೆ ಎರಡನೇ ಅವಕಾಶ
>>>>> ಸಿಗದಿರಬಹುದು...!
>>>>>
>>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -https://docs.google.com/forms/d/e/1FAIpQLSevqRdFngjbDtOF8Yx
>>>>> geXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected].
>>>>> For more options, visit https://groups.google.com/d/optout.
>>>>>
>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -https://docs.google.com/forms/d/e/1FAIpQLSevqRdFngjbDtOF8Yx
>>>>> geXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to [email protected].
>>>>> To post to this group, send email to [email protected].
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to [email protected].
>>>> To post to this group, send email to [email protected].
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to [email protected].
>>> To post to this group, send email to [email protected].
>>> For more options, visit https://groups.google.com/d/optout.
>>>
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to