Really very nice story... Ee Kathe ondomme Dr. Vishnuvardhan avra 'Sirivanta" cinemavannu nenapisthu. Thank You very Much...
2017-06-21 10:29 GMT+05:30 Vijaylaxmi Patil <[email protected]>: > Super mdm > > On 20 Jun 2017 11:02 p.m., "Saraswati D" <[email protected]> wrote: > >> Nice mam >> On Jun 18, 2017 1:21 PM, "Panchakshari Av" <[email protected]> >> wrote: >> >>> Nice madam.. >>> >>> On 18 Jun 2017 10:47 a.m., "nohan kumar R Mandya" < >>> [email protected]> wrote: >>> >>>> nice. heart touching article. yes we donot know second chance is there >>>> or not. But Today is the best day to understand our spouse.😄 >>>> >>>> 2017-06-18 9:45 GMT+05:30 hrajanna129 <[email protected]>: >>>> >>>>> >>>>> ಲೇಖನವೇನೊ ನಮ್ಮ ಮನಸ್ಸಿನ ಆಳವನ್ನು ತಟ್ಟಿ ಹೃದಯವನ್ನು ಮುಟ್ಟಿ ಅರ್ಥಮಾಡಿಕೊಳ್ಳಲು >>>>> ಇಷ್ಟು ಸಾಕು ಅನ್ನಿಸಿದರೂ ಹಾಗೆ ಅನ್ನಿಸುವ ಮನಸ್ಥಿತಿ ಇದೆಯಲ್ಲ ಅದು ಸ್ಮಶಾನ >>>>> ವೈರಾಗ್ಯವೇನೊ >>>>> ಅನ್ನಿಸ್ತದೆ >>>>> >>>>> Sent from my Mi phone >>>>> ---------- Forwarded message ---------- >>>>> From: arkappa bellappa <[email protected]> >>>>> Date: Jun 18, 2017 8:04 AM >>>>> Subject: Re: [Kannada STF-21282] 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ >>>>> ಅವರಿಗೆ ಮಾತ್ರ ಅರ್ಥವಾಗುವುದು ಈ ನಿಜಾಂಶ! >>>>> To: [email protected] >>>>> Cc: >>>>> >>>>> ತುಂಬಾ ಮನಕಲಕುವ ಲೇಖನ, ಅರ್ಥ ಮಾಡಿಕೊಳ್ಳಲು ಇಷ್ಟು ಸಾಕು. >>>>> On 18 Jun 2017 07:52, "Vasantha R" <[email protected]> >>>>> wrote: >>>>> >>>>>> mdm tumba chennagide lekhana. nimma janmegi dhanyavadagalu >>>>>> >>>>>> On Jun 17, 2017 10:07 PM, "Anasuya M R" <[email protected]> wrote: >>>>>> >>>>>>> ಅಪರೂಪದ ಅನಿಸಿಕೆಗಳುಳ್ಳ ಲೇಖನ >>>>>>> >>>>>>> On 17-Jun-2017 10:00 PM, "Sameera samee" <[email protected]> >>>>>>> wrote: >>>>>>> >>>>>>> 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ ಅವರಿಗೆ ಮಾತ್ರ ಅರ್ಥವಾಗುವುದು ಈ >>>>>>> ನಿಜಾಂಶ! >>>>>>> >>>>>>> ಬೆಳಗ್ಗಿನ ಜಾವ,ಆಫೀಸಿಗೆ ಹೊರಡಬೇಕಾಗಿದೆ ನಾನು! >>>>>>> >>>>>>> ದಿನಪತ್ರಿಕೆಯನ್ನು ಎತ್ತಿ ನೋಡುತ್ತಿರುವೆನು,ಪುಟದ ಭಾವಪೂರ್ಣ ಶ್ರದ್ಧಾಂಜಲಿಯಲ್ಲಿ >>>>>>> ನನ್ನ ಪಟ! >>>>>>> ಅಯ್ಯೋ... >>>>>>> >>>>>>> ಏನಾಯಿತು ನನಗೆ? >>>>>>> >>>>>>> ನಾನು ಸೌಖ್ಯವಾಗಿ ತಾನೆ ಇರುವೆನು? >>>>>>> >>>>>>> ಒಂದು ನಿಮಿಷ ಯೋಚಿಸಿದೆನು! >>>>>>> >>>>>>> ನಿನ್ನೆಯ ರಾತ್ರಿ ಮಲಗುವಾಗ ಎದೆಯಲ್ಲಿ ಕಠಿಣವಾದ ನೋವುಂಟಾಯಿತು,ತದನಂತರ ಏನು >>>>>>> ತೋಚಲಿಲ್ಲಾ,ನನಗೆ ಗಾಢವಾದ ನಿದ್ರೆ ಎಂದು ಭಾವಿಸಿದೆನು! >>>>>>> >>>>>>> ಕಾಫಿ ಬೇಕಲ್ಲಾ,ನನ್ನ ಮಡದಿ ಎಲ್ಲಿ?ಸಮಯ ಹತ್ತಾಯಿತು! >>>>>>> >>>>>>> ಅದ್ಯಾರಲ್ಲಿ?ಮಂಚದಲಿ ಕಣ್ಣಮುಚ್ಚಿ ಆಯಾಸದಿಂದ? >>>>>>> ಅಯ್ಯೋ...ನಾನೇ, >>>>>>> >>>>>>> ಆಗಾದರೇ ನಾನು ಸತ್ತುಹೋದೆನಾ?ಕಿರುಚಿದೆನು! >>>>>>> >>>>>>> ನನ್ನ ಕೋಣೆಯ ಹೊರಗೆ ಗುಂಪುಗುಂಪಾಗಿ ಜನರ ಸಮೂಹ,ಸಂಬಂಧಿಕರು,ಸ್ನೇಹಿತ ವೃಂದದವರು >>>>>>> ನೆರೆದಿದ್ದರು! >>>>>>> >>>>>>> ಹೆಂಗಸರೆಲ್ಲಾ ಅಳುತ್ತಿದ್ದರು,ಗಂಡಸರೆಲ್ಲಾ ಮೌನಾಚರಣೆಯಿಂದ ಮೂಕವಾಗಿ ನಿಂತಿರುವರು! >>>>>>> >>>>>>> ಬೀದಿ ಜನರೆಲ್ಲಾ ನನ್ನ ದೇಹವ ನೋಡಿ ಹೋಗುತ್ತಿರುವರು,ನನ್ನ ಹೆಂಡತಿಗೆ ಕೆಲವರು >>>>>>> ಸಮಾಧಾನ ಪಡಿಸುತ್ತಿರುವರು,ನನ್ನ ಮಗನನ್ನು ಅಪ್ಪಿಕೊಂಡು ಅಳುತ್ತಿರುವರು! >>>>>>> >>>>>>> ನಾನು ಸತ್ತಿಲ್ಲಾ,ಇಲ್ಲೇ ಇರುವೆನು ಎಂದು ಕಿರುಚಿದೆನು! >>>>>>> >>>>>>> ಆದರೆ ನನ್ನ ಧ್ವನಿ ಯಾರಿಗೂ ಕೇಳಿಸಲಿಲ್ಲಾ, >>>>>>> >>>>>>> ನನ್ನ ದೇಹ ಸನಿಹದಲ್ಲಿ ನಿಂತಿರುವುದು ಕೂಡ ಯಾರಿಗೂ ಕಾಣಿಸುತ್ತಿಲ್ಲಾ! >>>>>>> >>>>>>> ಅಯ್ಯೋ ದೇವರೆ,!ಏನು ಮಾಡಲಿ ನಾನು? >>>>>>> ಹೇಗೆ ಅವರಿಗೆ ಕಾಣಲ್ಪಡುವೆನು ನಾನು? >>>>>>> >>>>>>> ನಾನು ಮತ್ತೊಮ್ಮೆ ನನ್ನ ಕೋಣೆಗೆ ನಡೆದೆ,"ನಾನು ಸತ್ತು ಹೋದೆನಾ"?ನಾನು ನನ್ನೇ >>>>>>> ಕೇಳಿದೆ,ಸಾವು ಹೀಗೆ ಇರುವುದಾ? >>>>>>> >>>>>>> ನನ್ನ ಮಡದಿಯೂ,ಅಮ್ಮ,ಅಪ್ಪನೂ ಮತ್ತೊಂದು ಕೋಣೆಯಲ್ಲಿ ಅಳುತ್ತಿರುವರು,!ನನ್ನ ಮಗನಿಗೆ >>>>>>> ಏನಾಯಿತೆಂದು ಕೂಡ ತಿಳಿಯಲಿಲ್ಲಾ,ಮನೆಯವರೆಲ್ಲಾ ಅಳುತ್ತಿರುವುದನ್ನು ಕಂಡು ಅವನೂ ಕೂಡ >>>>>>> ಅಳುತ್ತಿರುವನು.! >>>>>>> >>>>>>> ನಾನು ಅವನನ್ನು ತುಂಬಾ ಪ್ರೀತಿಸುವೆನು,ಅವನನ್ನು ಬಿಟ್ಟು ನಾ ಎಂದಿಗೂ ಇರಲಾರೆ,ನನ್ನ >>>>>>> ಮಡದಿ ನನ್ನ ಮೇಲೆ ಅತಿಯಾದ ಪ್ರೀತಿಯೂ,ಸಹನೆಯೂ ಉಳ್ಳವಳು!ನಾನು 'ತಲೆನೋವು' ಎಂದರೆ ಸಾಕು >>>>>>> ಅವಳು ಅತ್ತೇ ಬಿಡುವಳು!ಅವಳನ್ನು ಬಿಟ್ಟು ಬಂದೆನೆಂದು ಮನದಲ್ಲಿ ಕೂಡ >>>>>>> ನೆನೆಯಲಾಗುತ್ತಿಲ್ಲಾ,! >>>>>>> >>>>>>> ಅಮ್ಮಾ,ನಾನು ಒಂದು ಮಗುವಿಗೆ ಅಪ್ಪನಾಗಿದ್ದರೂ ಕೂಡ ನನ್ನನ್ನು ಮಗುವಾಗಿಯೇ >>>>>>> ಕಾಣುತ್ತಿದ್ದವಳು ನನ್ನವ್ವ!ಅಪ್ಪ ಗಂಭೀರವಾಗಿದ್ದರೂ ಕೂಡ,ಅವರಾಡೋ ಒಂದೊಂದು ಮಾತು >>>>>>> ಸಹನೆಯಿಂದ >>>>>>> ಕೂಡಿರುತ್ತಿದ್ದವು! >>>>>>> ಇದೋ,ಒಂದು ಮೂಲೆಯಲ್ಲಿ ನಿಂತು ಅಳುತ್ತಿರುವನು >>>>>>> ಅಯ್ಯೋ,...ನನ್ನ ಸ್ನೇಹಿತ! ಸೇಡನ್ನು ಮರೆತು ಬಂದಿರುವನೇ?ಕೆಲ ಕಾದಾಟಗಳು >>>>>>> ನಮ್ಮನ್ನು ಒಂದಾಗಿರಲು ಬಿಡಲಿಲ್ಲಾ,ಇಬ್ಬರು ಮಾತನಾಡಿ ಎರಡು ವರ್ಷಕ್ಕಿಂತ >>>>>>> ಮೇಲಾಯಿತು!ಅವನಲ್ಲಿ ಕ್ಷಮಾಪಣೆ ಕೇಳಲು ತೋಚಿತು,! >>>>>>> >>>>>>> ಪಕ್ಕದಲ್ಲಿ ಹೋಗಿ ಅವನನ್ನು ಕರೆದೆನು,ಆದರೆ ನನ್ನ ಧ್ವನಿ ಅವನಿಗೆ >>>>>>> ಕೇಳಿಸಲಿಲ್ಲಾ,ನನ್ನ ದೇಹವ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವನು,! >>>>>>> >>>>>>> ಹೌದು,ನಾನು ಸತ್ತು ಹೋದೆನೆ?,ಪಕ್ಕದಲ್ಲಿದ್ದ ದೇವರ ಪಟವ ನೋಡುತ್ತಾ... >>>>>>> >>>>>>> ಓ ದೇವರೇ!,ನನಗೆ ಇನ್ನೂ ಕೆಲವು ದಿನಗಳು ಕೊಡಿ!ನಾನು ನನ್ನ >>>>>>> ಮಡದಿ,ಹೆತ್ತವರು,ಸ್ನೇಹಿತರಲ್ಲಿ ಎಷ್ಟು ಪ್ರೀತಿ ಇಟ್ಟಿರುವೆನೆಂದು ತೋರಿಸಬೇಕು. >>>>>>> ನನ್ನ ಮಡದಿ ಇರುವ ಕೋಣೆಗೆ ನಡೆದೆ,ನೀ ಬಹಳ ಸುಂದರವಾಗಿರುವೆ ಎಂದು >>>>>>> ಕಿರುಚಿದೆನು,ಅವಳಿಗೆ ನನ್ನ ಮಾತಗಳು ಕೇಳಿಸಲೇ ಇಲ್ಲಾ!ನಿಜ ಜೀವನದಲ್ಲಿ ನನ್ನ >>>>>>> ಹೆಂಡತಿಯನ್ನು >>>>>>> ಒಂದು ಸಲವೂ ಹಾಗೇ ಹೇಳೇ ಇರಲಿಲ್ಲಾ! >>>>>>> >>>>>>> ದೇವರೇ!,ಎಂದು ಕಿರುಚಿದೆನು,ಜೋರಾಗಿ ಅತ್ತೆನು,ದಯವಿಟ್ಟು ಮತ್ತೊಂದು ಅವಕಾಶ,ನನ್ನ >>>>>>> ಮಗನ ಅಪ್ಪಿಕೊಳ್ಳಲು,ನನ್ನ ತಾಯಿಯ ಮುಖದಲ್ಲಿ ಮತ್ತೆ ಸಂತೋಷವ ತರಲೂ,ನನ್ನ ಸ್ನೇಹಿತನಲ್ಲಿ >>>>>>> ಕ್ಷಮೆಯ ಕೇಳಲು,ಈಗ ನಾನು ಅತ್ತೆನು! >>>>>>> >>>>>>> ದಿಢೀರೆಂದು ನನ್ನ ದೇಹವ ಎಬ್ಬಿಸುವಂತೆ ಭಾಸವಾಯಿತು,ರೀ ಕಣ್ಣಾ >>>>>>> ಬಿಡ್ರೀ,ನಿದ್ದೆಯಲ್ಲಿ ಏನದು ಗೊಣಗಲು?,ಕನಸ್ಸು ಏನಾದರೂ ಕಂಡೀರಾ?ಎಂದಳು ಹೆಂಡತಿ! >>>>>>> >>>>>>> ಹೌದು...ಬರೀ ಕನಸ್ಸು...ನೆಮ್ಮದಿಯಾದೆ!!! >>>>>>> ನನ್ನ ಮಡದಿಯಲ್ಲಿ ನಾನು ಮಾತನಾಡುವುದನ್ನು ಈಗ ಕೇಳಬಹುದು,ನನ್ನೀ ಜೀವನದಲ್ಲಿ >>>>>>> ಮರೆಯಲಾಗದ ಸಂಧರ್ಭ! >>>>>>> >>>>>>> ಬೆವತಿದ್ದ ನನ್ನ ಮುಖವ,ಬಟ್ಟೆಯೊಂದನ್ನೆತ್ತಿ ಒರೆಸುತ್ತಿರುವಳು ನನ್ನವಳು!ಹಾಗೆಯೇ >>>>>>> ಅವಳನ್ನು ಅಪ್ಪಿಕೊಂಡು ನೀನೆ ಈ ಪ್ರಪಂಚದಲ್ಲಿಯೇ ಸೌಂದರ್ಯವತಿ,ಎಂದೆನು ಮೊಟ್ಟ ಮೊದಲ >>>>>>> ಬಾರಿಗೆ! >>>>>>> ಮೊದಲಿಗೆ ಅರಿವಾಗದೆ ಕಣ್ಣುಬಿಟ್ಟ ಅವಳು ನನ್ನನ್ನು ಬಿಗಿಯಾಗಿ ಅಪ್ಪಿಕೊಂಡಳು,ಅವಳ >>>>>>> ಕಣ್ಣಂಚಿನಲ್ಲಿ ಕಂಬನಿ ಹೊರಬರುತ್ತಿತ್ತು,ಅರಿವಾಯಿತು ನನಗೆ ಆನಂದ ಕಣ್ಣೀರೆಂದು...! >>>>>>> >>>>>>> ಈ ಎರಡನೇ ಅವಕಾಶ ಕೊಟ್ಟ ದೇವರಿಗೆ ಧನ್ಯವಾದಗಳು! >>>>>>> >>>>>>> ಇನ್ನೂ ನಿಮಗೆ ಸಮಯವಿದೆ,ನಿಮ್ಮ ಈಗೋವನ್ನು ಕಿತ್ತು ಬಿಸಾಡಿ,ನಿಮ್ಮ >>>>>>> ಅಂತರಾಳದಲ್ಲಿರುವ ಪ್ರೀತಿಯನ್ನೂ,ಸಹನೆಯನ್ನೂ ಇತರರಲ್ಲಿ ಹಂಚಿಕೊಳ್ಳಿ >>>>>>> ಯಾಕೆಂದರೆ ಪ್ರೀತಿ ಮತ್ತು ಸಹನೆಯನ್ನು ಹಂಚಿಕೊಳ್ಳಲು ನಿಮಗೆ ಎರಡನೇ ಅವಕಾಶ >>>>>>> ಸಿಗದಿರಬಹುದು...! >>>>>>> >>>>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>>>>> >>>>>>> -- >>>>>>> ----------- >>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>>>> -https://docs.google.com/forms/d/e/1FAIpQLSevqRdFngjbDtOF8Yx >>>>>>> geXeL8xF62rdXuLpGJIhK6qzMaJ_Dcw/viewform >>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>>>> ಭೇಟಿ ನೀಡಿ - >>>>>>> http://karnatakaeducation.org.in/KOER/en/index.php/Portal:IC >>>>>>> T_Literacy >>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>>>> ತಿಳಿಯಲು -http://karnatakaeducation.org.in/KOER/en/index.php/Public_S >>>>>>> oftware >>>>>>> ----------- >>>>>>> --- >>>>>>> You received this message because you are subscribed to the Google >>>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>>>> To unsubscribe from this group and stop receiving emails from it, >>>>>>> send an email to [email protected]. >>>>>>> To post to this group, send email to [email protected]. >>>>>>> For more options, visit https://groups.google.com/d/optout. >>>>>>> >>>>>>> >>>>>>> -- >>>>>>> ----------- >>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>>>> -https://docs.google.com/forms/d/e/1FAIpQLSevqRdFngjbDtOF8Yx >>>>>>> geXeL8xF62rdXuLpGJIhK6qzMaJ_Dcw/viewform >>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>>>> ಭೇಟಿ ನೀಡಿ - >>>>>>> http://karnatakaeducation.org.in/KOER/en/index.php/Portal:IC >>>>>>> T_Literacy >>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>>>> ತಿಳಿಯಲು -http://karnatakaeducation.org.in/KOER/en/index.php/Public_S >>>>>>> oftware >>>>>>> ----------- >>>>>>> --- >>>>>>> You received this message because you are subscribed to the Google >>>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>>>> To unsubscribe from this group and stop receiving emails from it, >>>>>>> send an email to [email protected]. >>>>>>> To post to this group, send email to [email protected]. >>>>>>> For more options, visit https://groups.google.com/d/optout. >>>>>>> >>>>>> -- >>>>>> ----------- >>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>>> -https://docs.google.com/forms/d/e/1FAIpQLSevqRdFngjbDtOF8Yx >>>>>> geXeL8xF62rdXuLpGJIhK6qzMaJ_Dcw/viewform >>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>>> ಭೇಟಿ ನೀಡಿ - >>>>>> http://karnatakaeducation.org.in/KOER/en/index.php/Portal:IC >>>>>> T_Literacy >>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>>> ತಿಳಿಯಲು -http://karnatakaeducation.org.in/KOER/en/index.php/Public_S >>>>>> oftware >>>>>> ----------- >>>>>> --- >>>>>> You received this message because you are subscribed to the Google >>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>>> To unsubscribe from this group and stop receiving emails from it, >>>>>> send an email to [email protected]. >>>>>> To post to this group, send email to [email protected]. >>>>>> For more options, visit https://groups.google.com/d/optout. >>>>>> >>>>> -- >>>>> ----------- >>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>> -https://docs.google.com/forms/d/e/1FAIpQLSevqRdFngjbDtOF8Yx >>>>> geXeL8xF62rdXuLpGJIhK6qzMaJ_Dcw/viewform >>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>> ಭೇಟಿ ನೀಡಿ - >>>>> http://karnatakaeducation.org.in/KOER/en/index.php/Portal:ICT_Literacy >>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>> ತಿಳಿಯಲು -http://karnatakaeducation.org.in/KOER/en/index.php/Public_S >>>>> oftware >>>>> ----------- >>>>> --- >>>>> You received this message because you are subscribed to the Google >>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected]. >>>>> For more options, visit https://groups.google.com/d/optout. >>>>> >>>>> -- >>>>> ----------- >>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>>> -https://docs.google.com/forms/d/e/1FAIpQLSevqRdFngjbDtOF8Yx >>>>> geXeL8xF62rdXuLpGJIhK6qzMaJ_Dcw/viewform >>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ >>>>> ಭೇಟಿ ನೀಡಿ - >>>>> http://karnatakaeducation.org.in/KOER/en/index.php/Portal:ICT_Literacy >>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>>> ತಿಳಿಯಲು -http://karnatakaeducation.org.in/KOER/en/index.php/Public_S >>>>> oftware >>>>> ----------- >>>>> --- >>>>> You received this message because you are subscribed to the Google >>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>>> To unsubscribe from this group and stop receiving emails from it, send >>>>> an email to [email protected]. >>>>> To post to this group, send email to [email protected]. >>>>> For more options, visit https://groups.google.com/d/optout. >>>>> >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
